32.4 C
Bengaluru
Saturday, June 3, 2023
Home Tags Sunil kumar

Tag: sunil kumar

ರೈತರಿಗೆ 7 ಗಂಟೆ ಮೂರು ಪೇಸ್ ವಿದ್ಯುತ್ :ಯಾವುದೇ ಹಂತದಲ್ಲೂ ಎಸ್ಕಾಂಗಳ ಖಾಸಗೀಕರಣ ಇಲ್ಲ...

0
ಮೈಸೂರು,ಜನವರಿ,20,2023(www.justkannada.in): ರೈತರಿಗೆ ದಿನಕ್ಕೆ 7 ಗಂಟೆ ಮೂರು ಪೇಸ್ ವಿದ್ಯುತ್ ನೀಡುತ್ತಿದ್ದೇವೆ  ಏಪ್ರಿಲ್ ಮೇನಲ್ಲಿ  ವಿದ್ಯಾರ್ಥಿ ಬೇಡಿಕೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಆ ಬೇಡಿಕೆ ಈಡೇರಿಸುವ ಪ್ರಯತ್ನ ಮಾಡುತ್ತೇವೆ ಎಂದು ಇಂಧನ...

ಸಿದ್ಧರಾಮಯ್ಯ ಹೊಸ ಪ್ರಯೋಗಕ್ಕೆ ಮುಂದಾಗಿದ್ದಾರೆ, ಆದ್ರೆ ಯಶಸ್ಸು ಕಾಣಲ್ಲ- ಸಚಿವ ಸುನೀಲ್ ಕುಮಾರ್ ಲೇವಡಿ.

0
ಉಡುಪಿ,ಜನವರಿ,9,2023(www.justkannada.in): ವಿಧಾನಸಭಾ ಚುನಾವಣೆಗೆ ಕೋಲಾರದಿಂದ ಸ್ಪರ್ಧಿಸುವುದಾಗಿ ಸಿದ್ಧರಾಮಯ್ಯ ಘೋಷಿಸಿದ ಬೆನ್ನಲ್ಲೆ ಬಿಜೆಪಿ ನಾಯಕರಿಂದ ಟೀಕೆಗಳು ಶುರುವಾಗಿದ್ದು ಇದೀಗ ಇಂಧನ ಸಚಿವ ಸುನೀಲ್ ಕುಮಾರ್ ಅವರು ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಲೇವಡಿ ಮಾಡಿದ್ದಾರೆ. ಈ ಕುರಿತು...

ಮಂಗಳೂರು ಬಾಂಬ್ ಸ್ಪೋಟ ಪ್ರಕರಣ: ಸರ್ಕಾರ ಮೃದು ಧೋರಣೆ ತಾಳಿಲ್ಲ- ಸಚಿವ ಸುನೀಲ್ ಕುಮಾರ್.

0
ಮಂಗಳೂರು,ನವೆಂಬರ್,25,2022(www.justkannada.in):  ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಕೃತ್ಯವನ್ನ ಖಂಡಿಸುತ್ತೇನೆ. ಈ ವಿಚಾರದಲ್ಲಿ ಸರ್ಕಾರ ಮೃದು ಧೋರಣೆ ತಾಳಿಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದರು. ಆಟೋದಲ್ಲಿ ಕುಕ್ಕರ್ ಬಾಂಬ್...

ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ: ಉತ್ಪಾದನೆ ಹೆಚ್ಚಿಸಿ ವಿದ್ಯುತ್ ಸರಬರಾಜು- ಸಚಿವ ಸುನೀಲ್ ಕುಮಾರ್.

0
ಬೆಂಗಳೂರು,ಅಕ್ಟೋಬರ್,22,2022(www.justkannada.in):  ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಇಲ್ಲ.  ದೀಪಾವಳಿಗೂ ಲೋಡ್ ಶೆಡ್ಡಿಂಗ್ ಆಗಲ್ಲ ಎಂದು ಇಂಧನ ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸುನೀಲ್ ಕುಮಾರ್,  ಬೇಸಿಗೆಯಲ್ಲಿ...

ದೈವನರ್ತಕರಿಗೆ 2 ಸಾವಿರ ರೂ. ಮಾಸಾಶನ ನೀಡಲು ನಿರ್ಧಾರ- ಸಚಿವ ಸುನೀಲ್ ಕುಮಾರ್.

0
ಬೆಂಗಳೂರು,ಅಕ್ಟೋಬರ್,20,2022(www.justkannada.in): ದೈವನರ್ತಕರಿಗೆ ಜಾನಪದ ಅಕಾಡೆಮಿಯಿಂದ  ಮಾಶಾಸನ ನೀಡಲು ನಿರ್ಧರಿಸಲಾಗಿದೆ ಎಂದು ಸಚಿವ ಸುನೀಲ್ ಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಸುನೀಲ್ ಕುಮಾರ್, ದೈವ ನರ್ತನ ಮಾಡುವವರಿಗೆ ಮಾಸಾಶನ ನೀಡಲಾಗುತ್ತದೆ . 60 ವರ್ಷ...

ಮಾಂಸ ತಿಂದು ದೇಗುಲಕ್ಕೆ ತೆರಳಿದ ವಿಚಾರ: ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಸಚಿವ ಸುನೀಲ್...

0
ಕಲ್ಬುರ್ಗಿ,ಆಗಸ್ಟ್,22,2022(www.justkannada.in): ಮಾಂಸ ತಿಂದು ದೇಗುಲಕ್ಕೆ ತೆರಳಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಇಂಧನ ಸಚಿವ ಸುನೀಲ್ ಕುಮಾರ್ ಕಿಡಿ ಕಾರಿದ್ಧಾರೆ. ಈ ಕುರಿತು ಕಲ್ಬರ್ಗಿಯಲ್ಲಿ ಮಾತನಾಡಿದ ಸಚಿವ ಸುನೀಲ್ ಕುಮಾರ್,...

ಸಿದ್ಧರಾಮಯ್ಯ, ಡಿಕೆಶಿ ಅಪ್ಪುಗೆ ಬಗ್ಗೆ ಸಚಿವ ಸುನೀಲ್ ಕುಮಾರ್ ವ್ಯಂಗ್ಯ.

0
ಉಡುಪಿ,ಆಗಸ್ಟ್,6,2022(www.justkannada.in):  ಸಿದ್ಧರಾಮೋತ್ಸವ ಕಾರ್ಯಕ್ರಮದ ವೇಳೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅಪ್ಪುಗೆ ಬಗ್ಗೆ ಇಂಧನ ಸಚಿವ ಸುನೀಲ್ ಕುಮಾರ್ ವ್ಯಂಗ್ಯವಾಡಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಸುನೀಲ್ ಕುಮಾರ್,...

ಇನ್ಮುಂದೆ ವಿದ್ಯುತ್ ಸಂಪರ್ಕ ಪಡೆಯಲು ಒಸಿ ಕಡ್ಡಾಯವಲ್ಲ- ಇಂಧನ ಸಚಿವ ಸುನೀಲ್ ಕುಮಾರ್.

0
ಬೆಂಗಳೂರು,ಜುಲೈ,2,2022(www.justkannada.in):  ವಿದ್ಯುತ್ ಸಂಪರ್ಕ ಪಡೆಯಲು ಉದ್ಯಮ, ವಾಣಿಜ್ಯ ಮಳಿಗೆ, ವಾಸದ ಮನೆಗೆ ಒಸಿ ಅಗತ್ಯವಿತ್ತು. ಆದರೆ ಇದೀಗ  ಓಸಿ ನಿಯಮವನ್ನು ಕೆಇಆರ್​ಸಿ ತೆಗೆದು ಹಾಕಿದ್ದು, ಇನ್ಮುಂದೆ ವಿದ್ಯುತ್ ಸಂಪರ್ಕ ಪಡೆಯಲು ಒಸಿ ಕಡ್ಡಾಯವಿಲ್ಲ. ವಿದ್ಯುತ್...

ಜೂನ್ ತಿಂಗಳಲ್ಲಿ ಇಡೀ ರಾಜ್ಯದಲ್ಲಿ ವಿದ್ಯುತ್ ಚಾರ್ಜಿಂಗ್ ಸೆಂಟರ್  ಅಭಿಯಾನ ಪ್ರಾರಂಭ -ಇಂಧನ ಸಚಿವ...

0
ಮೈಸೂರು,  ಮೇ 7,2022(www.justkannada.in): ಜೂನ್ ತಿಂಗಳಲ್ಲಿ ಇಡೀ ರಾಜ್ಯದಲ್ಲಿ ವಿದ್ಯುತ್ ಚಾಲೆಂಜ್ ಸೆಂಟರ್ ಗಳ ಅಭಿಯಾನವನ್ನು ಪ್ರಾರಂಭಿಸಿ 30ರೊಳಗಾಗಿ ಕರ್ನಾಟಕದಲ್ಲಿ ಸಾವಿರ ವಿದ್ಯುತ್ ಚಾರ್ಜಿಂಗ್ ಸೆಂಟರ್ ಆರಂಭ ಮಾಡಲಿದ್ದೇವೆ ಎಂದು ಇಂಧನ ಸಚಿವ...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ಇಡೀ ರಾಜ್ಯಕ್ಕೆ ಹಿಜಾಬ್ ಹಾಕಿಸಿಬಿಡುತ್ತಾರೆ- ಸಚಿವ ಸುನೀಲ್ ಕುಮಾರ್ ವಾಗ್ದಾಳಿ.

0
ಬೆಂಗಳೂರು,ಫೆಬ್ರವರಿ,9,2022(www.justkannada.in):   ರಾಜ್ಯದಲ್ಲಿ ಉಂಟಾಗಿರುವ ಹಿಜಾಬ್ ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ಇಂಧನ ಸಚಿವ ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ರಾಜ್ಯದಲ್ಲಿ ಕಾಲೇಜುಗಳಲ್ಲಿ ಇಂತಹ ವಾತಾವರಣ ಸೃಷ್ಠಿ ಆಘಾತಕಾರಿ ಇದೊಂದು ವ್ಯವಸ್ಥಿತ ಪಿತೂರಿ...
- Advertisement -

HOT NEWS

3,059 Followers
Follow