Tag: Supreme Court
ಸುಪ್ರೀಂಕೋರ್ಟ್ ನ 49ನೇ ಸಿಜೆಐ ಆಗಿ ಜಸ್ಟೀಸ್ ಉದಯ್ ಲಲಿತ್ ನೇಮಕ.
ನವದೆಹಲಿ,ಆಗಸ್ಟ್,10,2022(www.justkannada.in): ಸುಪ್ರೀಂಕೋರ್ಟ್ ನ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟೀಸ್ ಉದಯ್ ಲಲಿತ್ ಅವರನ್ನ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.
ಹಾಲಿ ಸಿಜೆಐ ಎನ್.ವಿ ರಮಣ ಅವರ ಸೇವಾವಧಿ ಶೀಘ್ರವೇ ಅಂತ್ಯ ಹಿನ್ನೆಲೆ,...
ಮೇಕೆದಾಟು ಯೋಜನೆ ವಿವಾದ: ವಿಚಾರಣೆ ಆ.10ಕ್ಕೆ ಮುಂದೂಡಿದ ಸುಪ್ರೀಂಕೋರ್ಟ್
ನವದೆಹಲಿ,ಜುಲೈ,26,2022(www.justkannada.in): ಮೇಕೆದಾಟು ನಿರ್ಮಾಣ ಯೋಜನೆ ವಿವಾದಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಆಗಸ್ಟ್ 10ಕ್ಕೆ ಮುಂದೂಡಿದೆ.
ಮೇಕೆದಾಟು ಯೋಜನೆಗೆ ಆಕ್ಷೇಪ ವ್ಯಕ್ತಪಡಿಸಿರುವ ತಮಿಳುನಾಡು ಸರ್ಕಾರ ಇಂದಿನ ವಿಚಾರಣೆ ವೇಳೆ ಹೆಚ್ಚುವರಿ ಲಿಖಿತ ದಾಖಲೆಗಳನ್ನು...
ಡಿನೋಟಿಫಿಕೇಷನ್ ಪ್ರಕರಣ: ಮಾಜಿ ಸಿಎಂ ಬಿಎಸ್ ವೈಗೆ ಬಿಗ್ ರಿಲೀಫ್.
ನವದೆಹಲಿ,ಜುಲೈ,22,2022(www.justkannada.in): ಪುತ್ರನಿಗಾಗಿ ಶಿಕಾರಿಪುರ ಕ್ಷೇತ್ರ ತ್ಯಾಗ ಮಾಡುವುದಾಗಿ ಘೋಷಿಸಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಇದೀಗ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ ರಿಲೀಫ್ ಸಿಕ್ಕಿದೆ.
ಹೌದು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ...
ವಿಚಾರಣೆಗೆ ತಡೆ: ಜಾಮೀನು ಅರ್ಜಿಯಲ್ಲಿ ಎಸಿಬಿ ವಿರುದ್ಧ ಕರ್ನಾಟಕ ಹೈಕೋರ್ಟ್ ಅವಲೋಕನಗಳು ಅಸಂಬದ್ಧ –ಸುಪ್ರೀಂಕೋರ್ಟ್
ನವದೆಹಲಿ, ಜುಲೈ,18, 2022 (www.justkannada.in): ಈವರೆಗೆ ಸಲ್ಲಿಸಿರುವ ಎಲ್ಲಾ ವರದಿಗಳನ್ನು ಮುಕ್ತಾಯಗೊಳಿಸಲು ಹಾಗೂ ಅಧಿಕಾರಿಗಳ ಸೇವಾ ಕಡತಗಳನ್ನು ಮುಕ್ತಾಯಗೊಳಿಸುವಂತೆ ಸೂಚಿಸಿ ಭಷ್ಟ್ರಾಚಾರ ನಿಗ್ರಹ ದಳದ (ಎಸಿಬಿ) ವಿರುದ್ಧ ಕರ್ನಾಟಕ ಉಚ್ಛ ನ್ಯಾಯಾಲಯದ ಏಕಸದಸ್ಯ...
ದೇಶದ ಜನರ ಎದುರು ಕ್ಷಮೆಯಾಚಿಸಿ: ನೂಪುರ ಶರ್ಮಾಗೆ ಸುಪ್ರೀಂಕೋರ್ಟ್ ತರಾಟೆ.
ನವದೆಹಲಿ,ಜುಲೈ,1,2022(www.justkannada.in): ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಬಿಜೆಪಿಯಿಂದ ಅಮಾನತುಗೊಂಡಿರುವ ನೂಪುರ್ ಶರ್ಮಾ ವಿರುದ್ಧ ಸುಪ್ರೀಂಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ನೂಪುರ್ ಶರ್ಮಾ ಅವರಿಗೆ ತರಾಟೆ ತೆಗೆದುಕೊಂಡ ಸುಪ್ರೀಂಕೋರ್ಟ್, ನೂಪುರ್ ಶರ್ಮಾ ಇಡೀ...
ನಾಳೆಯೇ ವಿಶ್ವಾಸ ಮತಯಾಚನೆಗೆ ಸೂಚನೆ ಹಿನ್ನೆಲೆ: ಸುಪ್ರೀಂಕೋರ್ಟ್ ಮೊರೆಹೋದ ಉದ್ಧವ್ ಠಾಕ್ರೆ.
ಮುಂಬೈ,ಜೂನ್,29,2022(www.justkannada.in): ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು ಹೊಸ ತಿರುವು ಪಡೆದುಕೊಂಡಿದ್ದು ಈ ಮಧ್ಯೆ ನಾಳೆಯೇ ವಿಶ್ವಾಸಮತಯಾಚನೆ ಮಾಡುವಂತೆ ರಾಜ್ಯಪಾಲರ ಸೂಚನೆ ಹಿನ್ನೆಲೆ ಸಿಎಂ ಉದ್ಧವ್ ಠಾಕ್ರೆ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ.
ನಾಳೆಯೇ ಬಹುಮತ ಸಾಬೀತು ಪಡಿಸುವಂತೆ...
ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ವಿಚಾರ: ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಿಂದ ತನಿಖೆಗೆ ಡಿ.ಕೆ ಶಿವಕುಮಾರ್...
ನವದೆಹಲಿ,ಜೂನ್,28,2022(www.justkannada.in): ಸರ್ಕಾರದ ವಿರುದ್ಧ 40% ಕಮಿಷನ್ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಗೆ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಬರೆದಿದ್ದ ಪತ್ರ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸ್ಪಂದಿಸಿರುವ ಪ್ರಧಾನಿ ಕಾರ್ಯಾಲಯ ದಾಖಲೆ, ಸಾಕ್ಷ್ಯ...
ಮಹಾರಾಷ್ಟ್ರ ರೆಬಲ್ ಶಾಸಕರಿಗೆ ಬಿಗ್ ರಿಲೀಫ್: ಅನರ್ಹತೆ ನಿರ್ಧಾರ ಕೈಗೊಳ್ಳದಂತೆ ಸೂಚಿಸಿ ವಿಚಾರಣೆ ಮುಂದೂಡಿದ...
ನವದೆಹಲಿ,ಜೂನ್,27,2022(www.justkannada.in): ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಶಿವಸೇನೆ ರೆಬಲ್ ಶಾಸಕರಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಹೌದು, ಅನರ್ಹತೆ ನಿರ್ಧಾರ ಕೈಗೊಳ್ಳದಂತೆ ಸೂಚನೇ ನೀಡಿ ಮಹಾರಾಷ್ಟ್ರ ಸರ್ಕಾರ ಡೆಪ್ಯೂಟಿ ಸ್ಪೀಕರ್ ಗೆ ಸುಪ್ರೀಂಕೋರ್ಟ್ ನೋಟೀಸ್...
ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಅನರ್ಹತೆ ನೋಟಿಸ್ ಪ್ರಶ್ನಿಸಿ ಏಕನಾಥ್ ಸಿಂಧೆ ಅರ್ಜಿ...
ಮುಂಬೈ,ಜೂನ್,27,2022(www.justkannada.in): ಮಹಾರಾಷ್ಟ್ರದಲ್ಲಿ ಶಿವಸೇನೆ ಶಾಸಕರು ಬಂಡಾಯ ಏಳುವ ಮೂಲಕ ರಾಜಕೀಯ ಬಿಕ್ಕಟ್ಟು ಉಂಟಾಗಿದ್ದು ಇದೀಗ ಈ ವಿಚಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.
ಹೌದು, ಮಹಾರಾಷ್ಟ್ರ ವಿಧಾನಸಭೆಯ ಡೆಪ್ಯೂಟಿ ಸ್ಪೀಕರ್ ನೀಡಿರುವ ಅನರ್ಹತೆಗೆ ಸಂಬಂಧಿಸಿದ ನೊಟೀಸ್ ಅನ್ನು...
ಯುಪಿಯಲ್ಲಿ ಬುಲ್ಡೋಜರ್ ಕಾರ್ಯಾಚರಣೆಗೆ ತಡೆ ನೀಡಲು ಸುಪ್ರೀಂ ನಕಾರ: 3 ದಿನಗಳೊಳಗೆ ಅಫಿಡೆವಿಟ್ ಸಲ್ಲಿಸುವಂತೆ...
ನವದೆಹಲಿ,ಜೂನ್,16,2022(www.justkannada.in): ಉತ್ತರ ಪ್ರದೇಶದಲ್ಲಿ ಅಕ್ರಮ ಕಟ್ಟಡಗಳ ಮೇಲೆ ನಡೆಸುತ್ತಿರುವ ಬುಲ್ಡೋಜರ್ ಕಾರ್ಯಾಚರಣೆಗೆ ತಡೆ ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು ಈ ಸಂಬಂಧ 3 ದಿನಗಳೊಳಗೆ ಅಫಿಡೆವಿಟ್ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ.
ಜಮಿಯತ್ ಉಲೇಮಾ-ಎ-ಹಿಂದ್ ಸಲ್ಲಿಸಿದ್ದ...