19.9 C
Bengaluru
Sunday, September 25, 2022
Home Tags Supreme Court

Tag: Supreme Court

ಹಿಜಾಬ್ ಕುರಿತು ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಮತ್ತೊಂದು ಅರ್ಜಿ ಸಲ್ಲಿಕೆ.

0
ನವದೆಹಲಿ,ಮಾರ್ಚ್,28,2022(www.justkannada.in)  ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ಧ ತೀರ್ಪು ಪ್ರಶ್ನಿಸಿ  ಸುಪ್ರೀಂಕೋರ್ಟ್ ಗೆ ಇದೀಗ ಮತ್ತೊಂದು ಅರ್ಜಿ ಸಲ್ಲಿಕೆಯಾಗಿದೆ. ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗ ಅಲ್ಲ. ಶಾಲಾ ಕಾಲೇಜುಗಳಲ್ಲಿ ಹಿಜಾಬ್ ಧರಿಸುವಂತಿಲ್ಲ ಎಂದು ಕರ್ನಾಟಕ...

ಹಿಜಾಬ್ ನಿರ್ಬಂಧ ಪ್ರಕರಣ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ.

0
ನವದೆಹಲಿ,ಮಾರ್ಚ್,24,2022(www.justkannada.in):  ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿರ್ಬಂಧ ಪ್ರಕರಣವನ್ನ  ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮತ್ತೆ ನಿರಾಕರಿಸಿದೆ. ಹಿಜಾಬ್ ಪ್ರಕರಣ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್‌ಗೆ ವಿದ್ಯಾರ್ಥಿನಿ ಐಶಾತ್ ಶಿಫಾ ಮನವಿ ಮಾಡಿದ್ದರು. ಅರ್ಜಿ ತುರ್ತು...

 ನಾವೇನು ದಾಳಿ ನಿಲ್ಲಿಸುವಂತೆ ರಷ್ಯಾಗೆ ನಿರ್ದೇಶನ ನೀಡಬಹುದೇ..? ಅರ್ಜಿದಾರರಿಗೆ ಸುಪ್ರೀಂ ಕೋರ್ಟ್ ಪ್ರಶ್ನೆ.

0
ನವದೆಹಲಿ,ಮಾರ್ಚ್,3,2022(www.justkannada.in):  ಉಕ್ರೇನ್ ಮೇಲೆ ರಷ್ಯಾ ದಾಳಿ ಮುಂದುವರೆಸಿದ್ದು ಈ ನಡುವೆ ಭಾರತೀಯರು ಸಿಲುಕಿದ್ದು ಅವರನ್ನ ವಾಪಸ್ ಕರೆತರಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಈ ಸಂಬಂಧ ವ್ಯಕ್ತಿಯೊಬ್ಬರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ...

CBSE, ICSE  10, 12ನೇ ತರಗತಿಯ ಆಫ್‌ ಲೈನ್‌ ಪರೀಕ್ಷೆ ರದ್ದು ಕೋರಿ ಸಲ್ಲಿಸಿದ್ಧ...

0
ನವದೆಹಲಿ,ಫೆಬ್ರವರಿ,23,2022(www.justkannada.in):  ಈ ವರ್ಷ ಸಿಬಿಎಸ್‌ ಇ, ಐಸಿಎಸ್ ಇ ಮತ್ತು ಇತರ ಹಲವು ಮಂಡಳಿಗಳು ನಡೆಸಲಿರುವ 10 ಮತ್ತು 12ನೇ ತರಗತಿಗಳ ಆಫ್‌ಲೈನ್ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ...

ಸಿಡಿ ಬಹಿರಂಗ ಪ್ರಕರಣ: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ.

0
ಬೆಂಗಳೂರು,ಫೆಬ್ರವರಿ,17,2022(www.justkannada.in): ಸಿಡಿ ಬಹಿರಂಗ ಪ್ರಕರಣ: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೆ ಸಂಕಷ್ಟ  ಎದುರಾಗಿದೆ. ಹೌದು ಪ್ರಕರಣ ಸಂಬಂಧ ಎಸ್ಐಟಿ ವರದಿಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಮೇಶ್ ಜಾರಕಿಹೊಳಿ ಪಾತ್ರವಿಲ್ಲ ಎಂದು...

ಸುಪ್ರೀಂ ಆದೇಶ ಉಲ್ಲಂಘಿಸಿ 2011ನೇ ಸಾಲಿನ ಕೆಎಎಸ್ ಹುದ್ದೆಗಳ ನೇಮಕಾತಿ ಪಟ್ಟಿಗೆ ಮಸೂದೆ ಮಂಡನೆ...

0
ಮೈಸೂರು,ಫೆಬ್ರವರಿ,11,2022(www.justkannada.in): ಸುಪ್ರೀಂ ಕೋರ್ಟ್ ನ ಆದೇಶ ಉಲ್ಲಂಘಿಸಿ 2011ನೇ ಸಾಲಿನ ಕೆಎಎಸ್ ಹುದ್ದೆಗಳ ನೇಮಕಾತಿ ಪಟ್ಟಿಗೆ ಮಸೂದೆ ಮಂಡನೆ ಮಾಡಿರುವುದು ಖಂಡನೀಯ ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ...

 ಹಿಜಾಬ್ ವಿವಾದ: ಮೇಲ್ಮನವಿ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಕಾರ.

0
ನವದೆಹಲಿ,ಫೆಬ್ರವರಿ,11,2022(www.justkannada.in):  ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ನಿನ್ನೆ ಕರ್ನಾಟಕ ಹೈಕೋರ್ಟ್ ನೀಡಿದ್ಧ ಮೌಖಿಕ ಆದೇಶವನ್ನ ಪ್ರಶ್ನಿಸಿ ಸಲ್ಲಿಸಿರುವ ಮೇಲ್ಮನವಿ ಅರ್ಜಿಯನ್ನ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಮುಂದಿನ ಆದೇಶದವರೆಗೂ ಯಾವುದೇ ಧಾರ್ಮಿಕ ಗುರುತುಗಳನ್ನ ಬಳಸಬಾರದು....

ಹಿಜಾಬ್ ವಿವಾದದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್ ನಕಾರ.

0
ನವದೆಹಲಿ,ಫೆಬ್ರವರಿ,10,2022(www.justkannada.in): ರಾಜ್ಯದಲ್ಲಿ ಸದ್ಧು ಮಾಡುತ್ತಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ಮಧ್ಯೆ ಹಿಜಾಬ್ ಪ್ರಕರಣದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ. ಹಿಜಾಬ್ ವಿವಾರದದಲ್ಲಿ  ಮಧ್ಯಪ್ರವೇಶ ಮತ್ತು ತ್ವರಿತ ವಿಚಾರಣೆ ನಡೆಸುವಂತೆ...

ಮೇಲ್ಮನವಿ ಅರ್ಜಿ ವಜಾ: ಸುಪ್ರೀಂಕೋರ್ಟ್ ನಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹಿನ್ನಡೆ.

0
ನವದೆಹಲಿ,ಫೆಬ್ರವರಿ,7,2022(www.justkannada.in):  ದಾರವಾಢ ಜಿ.ಪಂ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ಪ್ರಶ್ನಿಸಿ ಮಾಜಿ ಸಚಿವ ವಿನಯ್ ಕುಲಕರ್ಣಿ ಸಲ್ಲಿಸಿದ್ಧ ಮೇಲ್ಮನವಿ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ  2019ರಲ್ಲಿ ಸಿಬಿಐ...

ಯಾವುದೇ ವ್ಯಕ್ತಿಗೆ ಒತ್ತಾಯಪೂರ್ವಕವಾಗಿ ಲಸಿಕೆ ಹಾಕುವಂತಿಲ್ಲ-ಸುಪ್ರೀಂ ಕೇಂದ್ರ ಅಫಿಡವಿಟ್ ಸಲ್ಲಿಕೆ.

0
ನವದೆಹಲಿ,ಜನವರಿ,17,2022(www.justkannada.in): ಯಾವುದೇ ವ್ಜಕ್ತಿಗೆ ಒತ್ತಾಯಪೂರ್ವಕವಾಗಿ ಲಸಿಕೆ ಹಾಕುವಂತಿಲ್ಲ ವ್ಯಕ್ತಿ ಅನುಮತಿ ಇಲ್ಲದೇ ಲಸಿಕೆ ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಗೆ  ಕೇಂದ್ರ  ಸರ್ಕಾರ ಅಫಿಡವಿಟ್ ಸಲ್ಲಿಸಿ ಸ್ಪಷ್ಟನೆ ನೀಡಿದೆ. ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿದ ಕೊವಿಡ್...
- Advertisement -

HOT NEWS

3,059 Followers
Follow