23.3 C
Bengaluru
Sunday, August 7, 2022
Home Tags Surrender

Tag: Surrender

ಮಾನಸಗಂಗೋತ್ರಿ ವಿದ್ಯಾರ್ಥಿನಿಯಲದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿ ನೇಣಿಗೆ ಶರಣು…!

0
ಮೈಸೂರು,ಮಾರ್ಚ್,14,2021(www.justkannada.in) : ಮೈಸೂರು ವಿವಿ ಮಾನಸಗಂಗೋತ್ರಿಯ ಸ್ನಾತಕೋತ್ತರ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ.ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಯಾದಗಿರಿ ಜಿಲ್ಲೆಯ ಸಿದ್ದರಾಮೇಶ್ವರ (24) ಎಂದು ಗುರುತಿಸಲಾಗಿದ್ದು, ಮೈಸೂರು ವಿ.ವಿ.ಯಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದ. ರಾತ್ರಿ...

ತಮ್ಮನ ಆತ್ಮಹತ್ಯೆ ವಿಚಾರ ತಿಳಿದು ಅಣ್ಣನೂ ನೇಣಿಗೆ ಶರಣು….

0
ಮೈಸೂರು,ಫೆಬ್ರವರಿ,26,2021(www.justkannada.in): ತಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದ ವಿಷಯ ತಿಳಿದು ಅಣ್ಣನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ  ನಡೆದಿದೆ. ಎಚ್.ಡಿ.ಕೋಟೆ ತಾಲ್ಲೂಕಿನ ಎಲೆಗುಂಡಿ ಗ್ರಾಮದಲ್ಲಿ ಈ ಮನಕಲಕುವ ಘಟನೆ ನಡೆದಿದೆ. ವೆಂಕಟೇಶ್(28),...

“ಪ್ರಿಯಕರನಿಂದ ನಂಬಿಕೆದ್ರೋಹ, ಪ್ರಿಯತಮೆ ನೇಣಿಗೆ ಶರಣು”

0
ಮೈಸೂರು,ಜನವರಿ,19,2021(www.justkannada.in) : ಮದುವೆಯಾಗುವುದಾಗಿ ನಂಬಿಸಿ ಪ್ರಿಯಕರ ಕೈಕೊಟ್ಟ ಹಿನ್ನೆಲೆ ಪ್ರಿಯತಮೆ ನೇಣಿಗೆ ಶರಣಾಗಿದ್ದಾರೆ.  ಮೈಸೂರಿನ ರಾಘವೇಂದ್ರ ನಗರದಲ್ಲಿ ಘಟನೆ ನಡೆದಿದ್ದು, ರಷ್ಮಿ(26) ಮೃತ ದುರ್ದೈವಿಯಾಗಿದ್ದಾರೆ. ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ನಲ್ಲಿ...

ಕೌಟುಂಬಿಕ ಕಲಹ, ವ್ಯಕ್ತಿಯೊಬ್ಬ ನೇಣಿಗೆ ಶರಣು..!

0
ಮೈಸೂರು,ಡಿಸೆಂಬರ್,23,2020(www.justkannada.in) : ಕೌಟುಂಬಿಕ ಕಲಹದಿಂದ ನೊಂದು ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜಿಲ್ಲೆಯ ಹುಣಸೂರು ತಾಲೂಕು ಬಿಳಿಕೆರೆ ಹೋಬಳಿಯ ಬೆಂಕಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗಣೇಶ್ ನಾಯಕ(೪೫) ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಗಣೇಶ್ ನಾಯಕ್...

”ಪತ್ನಿ ದುಬೈ, ಪತಿ ಮೈಸೂರು” ಖಿನ್ನತೆಗೊಳಗಾದ ಪತಿ ನೇಣಿಗೆ ಶರಣು…!

0
ಬೆಂಗಳೂರು,ಡಿಸೆಂಬರ್,21,2020(www.justkannada.in) : ಪತ್ನಿ ಇಲ್ಲದೆ ಮಾನಸಿಕ ಖಿನ್ನತೆಗೆ ಒಳಗಾದ ಪತಿ ನೇಣಿಗೆ ಶರಣಾಗಿದ್ದಾರೆ. ನಗರದ ಸಾತಗಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಶಂಶೀರ್(33) ಮೃತ ದುರ್ದೈವಿ. ಒಂದು ತಿಂಗಳ ಹಿಂದೆ ದುಬೈಗೆ ತೆರಳಿದ ಪತ್ನಿ ಅಶ್ವಿನಿ....

ಪೊಲೀಸ್ ದಂಪತಿ ನೇಣಿಗೆ ಶರಣು…!

0
ಬೆಂಗಳೂರು,ಡಿಸೆಂಬರ್,18,2020(www.justkannada.in) : ಹತ್ತು ವರ್ಷದ ಹಿಂದೆ ಮದುವೆಯಾಗಿದ್ದ ಪೊಲೀಸ್ ದಂಪತಿ ತಮ್ಮ ನಿವಾಸದಲ್ಲೇ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಕಂಟ್ರೋಲ್ ರೂಂ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ  ಕಾನ್ ಸ್ಟೆಬಲ್ ಶೀಲಾ ಮತ್ತು ಬಾಗಲೂರು...

ಲಾಕ್ ಡೌನ್ ನಿಂದ ಆರ್ಥಿಕ ಸಂಕಷ್ಟ: ನೇಯುವ ಮಗ್ಗಕ್ಕೆ ನೇಣು ಬಿಗಿದುಕೊಂಡು ನೇಕಾರ ಆತ್ಮಹತ್ಯೆಗೆ...

0
ಬೆಂಗಳೂರು,ಜು,24,2020(www.justkannada.in):  ಕೊರೋನಾ ಲಾಕ್ ಡೌನ್ ನಿಂದ ಎದುರಾದ ಆರ್ಥಿಕ ಸಂಕಷ್ಟವನ್ನು ಎದುರಿಸಲಾಗದ ನೇಕಾರನೊಬ್ಬ ಸೀರೆ ನೇಯುವ ವಿದ್ಯುತ್ ಮಗ್ಗಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಬೆಂಗಳೂರಿನಲ್ಲಿ ಇಂದು ನಡೆದಿದೆ. 55...

ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಪೊಲೀಸರ ಎದುರು ಶರಣು….

0
ಮಂಗಳೂರು,ಜ,22,2020(www.justkannada.in): ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಇದೀಗ ಪೊಲೀಸರ ಎದುರು ಶರಣಾಗಿದ್ದಾನೆ. ಉಡುಪಿಯ ಮಣಿಪಾಲ ನಿವಾಸಿ ಆದಿತ್ಯ ರಾವ್ (40) ಶರಣಾದ ಆರೋಪಿ. ಈತ ಇಂಜಿನಿಯರಿಂಗ್ ಪದವೀಧರ. ಮಾರು ವೇಷದಲ್ಲಿ ಲಾರಿಯಲ್ಲಿ...

ಮಿಂಟೋ ಆಸ್ಪತ್ರೆ ವೈದ್ಯರ ಮೇಲೆ ಹಲ್ಲೆ ಆರೋಪ ಕೇಸ್: 13 ಮಂದಿ ಕರವೇ...

0
ಬೆಂಗಳೂರು,ನ,8,2019(www.justkannada.in):  ಮಿಂಟೋ ಕಣ್ಣಿನ ಆಸ್ಪತ್ರೆ ವೈದ್ಯರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಶ್ವಿನಿಗೌಡ ಸೇರಿ 13 ಮಂದಿ ಕರವೇ ಕಾರ್ಯಕರ್ತರು ವಿವಿ ಪುರಂ ಠಾಣಾ ಪೊಲೀಸರ ಮುಂದೆ ಶರಣಾಗಿದ್ದಾರೆ. ಸೌತ್ ಅಂಡ್ ಡಿಸಿಪಿ ವಿಭಾಗ...

ಕಂಪನಿಯಲ್ಲಿ ಕಳ್ಳತನ ಎಫೆಕ್ಟ್ : ಉದ್ಯೋಗಿ ಆತ್ಮಹತ್ಯೆಗೆ ಶರಣು….

0
ಮೈಸೂರು,ಅ,29,2019(www.justkannada.in): ಖಾಸಗಿ ಕಂಪನಿಯೊಂದರಲ್ಲಿ  ಕಳ್ಳತನ ನಡೆದ ಹಿನ್ನೆಲೆ ಕಂಪನಿಯ ಉದ್ಯೋಗಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಹೊರವಲಯದಲ್ಲಿರುವ ಹೂಟಗಳ್ಳಿಯ ಸ್ಪೆಕ್ಟ್ರಾ ಪೈಪ್ಸ್ ಕಂಪನಿಯ ಉದ್ಯೋಗಿ ಹರೀಶ್ ಕುಮಾರ್ (42) ನೇಣುಬಿಗಿದುಕೊಂಡು ಆತ್ಮಹತ್ಯೆ...
- Advertisement -

HOT NEWS

3,059 Followers
Follow