Surrender Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಶೃಂಗೇರಿಯಲ್ಲಿ ಮತ್ತೊಬ್ಬ ನಕ್ಸಲ್ ಬಗ್ಗೆ ಮಾಹಿತಿ ಇಲ್ಲ, ಆದರೂ ಅವರೂ ಕಾನೂನಿಗೆ ಶರಣಾಗಿ ಮುಖ್ಯವಾಹಿನಿಗೆ ಬರಲಿ : ಸಿಎಂ
ಮೈಸೂರು, ಜನವರಿ ೧೦,೨೦೨೫: ನಕ್ಸಲಿಸಂ ಅನ್ನು ಸಂಪೂರ್ಣ ತೊಡೆದುಹಾಕವುದು ಕಾಂಗ್ರೆಸ್ ಸರ್ಕಾರದ ಉದ್ದೇಶ.ಯಾವುದೇ ಹೋರಾಟಗಳಾಗಲಿ ಶಾಂತಿಯುತವಾಗಿರಬೇಕೇ ಹೊರತು ಹಿಂಸಾತ್ಮಕ ದಾರಿ ಹಿಡಿಯಬಾರದೆಂಬುದು ಸರ್ಕಾರದ ನಿಲುವು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಶರಣಾಗತರಾದ ನಕ್ಸಲರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳುವ ಬಗ್ಗೆ  ಹಾಗೂ ನಕ್ಸಲರ ಶರಣಾಗತಿಯ ಬಗ್ಗೆ ಪರವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ನಕ್ಸಲರು ಶರಣಾಗಿದ್ದು, ಅವರ ಶಸ್ತ್ರಾಸ್ತ್ರಗಳನ್ನೂ ಮೊಹಜರು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ. ಹೋರಾಟುಗಳು ಸಂವಿಧಾನತ್ಮಕ ರೀತಿಯಲ್ಲಿ ನಡೆಯಬೇಕೆಂದು ಡಾ.ಅಂಬೇಡ್ಕರ್ ರವರೂ ಹೇಳಿದ್ದಾರೆ. ಅನ್ಯಾಯದ ವಿರುದ್ಧ ಧ್ವನಿಎತ್ತಲು ಸಂವಿಧಾನದಲ್ಲಿ ಅವಕಾಶವಿದ್ದರೂ, ಕಾನೂನನ್ನು ಕೈಗೆ ತೆಗೆದುಕೊಳ್ಳುವ ಅವಕಾಶ ಯಾರಿಗೂ ನೀಡಲಾಗಿಲ್ಲ. ಶೃಂಗೇರಿಯಲ್ಲಿ ಮತ್ತೊಬ್ಬ ನಕ್ಸಲ್ ಇರುವ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೂ ಅವರೂ ಕೂಡ ಕಾನೂನಿಗೆ ಶರಣಾಗಿ ಮುಖ್ಯವಾಹಿನಿಗೆ ಬರುವಂತಾಗಲಿ ಎಂದು ಕೋರುವುದಾಗಿ ತಿಳಿಸಿದರು.

ಅಂಬೇಡ್ಕರ್ ರವರ ಕುರಿತ ಕಾಂಗ್ರೆಸ್ ಬದ್ಧತೆಯನ್ನು ತೋರ್ಪಡಿಸುವ ಅಗತ್ಯವಿಲ್ಲ

ಕಾಂಗ್ರೆಸ್ ಸರ್ಕಾರಕ್ಕೆ ಅಂಬೇಡ್ಕರ್ ರವರ ಕುರಿತ ಬದ್ಧತೆಯನ್ನು ತೋರ್ಪಡಿಸುವ ಅಗತ್ಯವಿಲ್ಲ, ಸಂವಿಧಾನದ ರಕ್ಷಣೆಯಲ್ಲಿ ತೊಡಗಿರುವ ಕಾಂಗ್ರೆಸ್ ಸರ್ಕಾರ, ಅದರ ಆಶಯಗಳ ಅನುಷ್ಠಾನಕ್ಕೆ ಬದ್ಧವಾಗಿದೆ ಎಂದು ತಿಳಿಸಿದರು.

ಡಾ.ಅಂಬೇಡ್ಕರ್ ರವರ ಕುರಿತು ಬಿಜೆಪಿಯವರ ಅಗೌರವದ ಹೇಳಿಕೆ :

ಡಾ.ಅಂಬೇಡ್ಕರ್ ರವರ ಜಪ ಮಾಡಬಾರದೆಂದು ಹೇಳುವ ಕೇಂದ್ರ ಸಚಿವ ಅಮಿತ್ ಶಾ ಅವರು ದಲಿತರ ಮನೆಗಳಿಗೆ ಭೇಟಿ ನೀಡಿ,ಡಾ.ಅಂಬೇಡ್ಕರ್  ಅಭಿಯಾನ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಡಾ. ಅಂಬೇಡ್ಕರ್ ಅವರ ಕುರಿತ ಅವರ ಹೇಳಿಕೆ, ಬಿಜೆಪಿಯವರಿಗೆ ಅಂಬೇಡ್ಕರ್ ರವರ ಮೇಲಿನ ಅಗೌರವವನ್ನು ತೋರಿಸುತ್ತದೆ. ಕಾಂಗ್ರೆಸ್ ಪಕ್ಷದವರ ಕಾಲದಲ್ಲಿ ಸಂವಿಧಾನವನ್ನು ಅಂಬೇಡ್ಕರ್ ಅವರೇ ರಚಿಸಿದ್ದರು. ವಾಜಪೇಯಿಯವರ ಸರ್ಕಾರವಿದ್ದ ಸಂದರ್ಭದಲ್ಲಿ ಸಂವಿಧಾನ ಬದಲಾವಣೆಗೆ ಮುಂದಾಗಿದ್ದರು. ಸಂವಿಧಾನ ಬದಲಾವಣೆಗಾಗಿಯೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ ಎಂದು ಬಿಜೆಪಿಯ ಅನೇಕ ಸಚಿವರು ಹೇಳಿಕೆ ನೀಡಿದ್ದರು. ಆರ್ ಎಸ್ ಎಸ್ ನ ಪ್ರಮುಖರು ಸಂವಿಧಾನವನ್ನು ವಿರೋಧಿಸಿದ್ದರು ಎಂದರು.

ಕೇಂದ್ರದಲ್ಲಿ ಅಮಾನವೀಯ ಹಾಗೂ ರೈತವಿರೋಧಿ ಸರ್ಕಾರವಿದೆ

ನವದೆಹಲಿಯಲ್ಲಿ ಎಂಎಸ್ ಪಿ ಬೇಡಿಕೆ ಸಂಬಂಧ ರೈತರ ಬಹಳ ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ಕೇಂದ್ರ ಸರ್ಕಾರ ಅವರ ನ್ಯಾಯಬದ್ಧ ಬೇಡಿಕೆಗೆ ಸ್ಪಂದಿಸುತ್ತಿಲ್ಲವೆಂಬ ಬಗ್ಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿ, ಕೇಂದ್ರಸರ್ಕಾರ ರೈತರ ಪರವಾದ ಸರ್ಕಾರವಲ್ಲ. ಬೆಳೆಗಳಿಗೆ ಎಂಎಸ್ ಪಿ ನೀಡುವುದಕ್ಕೆ ಕಾನೂನು ರಚಿಸುವಂತೆ ರೈತರ ಬೇಡಿಕೆಯಾಗಿದ್ದು, ಈ ಬೇಡಿಕೆಗೆ ಮಣಿಯದ ಅಮಾನವೀಯ ಹಾಗೂ ರೈತವಿರೋಧಿ ಸರ್ಕಾರವಾಗಿದೆ. ನೂರಾರು ರೈತರು ಪ್ರತಿಭಟನೆಯನ್ನು ಪ್ರಾಣ ಕಳೆದುಕೊಂಡಿದ್ದರೂ ಸಹ  ರೈತರ ಬೇಡಿಕೆಗೆ ಮಣಿಯುತ್ತಿಲ್ಲ ಎಂದರು.

ಆಶಾ ಕಾರ್ಯಕರ್ತರಿಗೆ 10,000 ರೂ. ಮಾಹೆಯಾನ

ಆಶಾ ಕಾರ್ಯಕರ್ತರ ಮುಷ್ಕರದ ಬಗ್ಗೆ ಪ್ರತಿಕ್ರಿಯೆ ನೀಡಿ, ಆಶಾ ಕಾರ್ಯಕರ್ತರೊಂದಿಗೆ ಸಭೆ ನಡೆಸಲಾಗಿದೆ. ಈ ಮುಂಚೆ ಮಾಹೆಯಾನ 8000 ರೂ. ನೀಡಲಾಗುತ್ತಿದ್ದು, ಈಗ ಪ್ರೋತ್ಸಾಹಕಗಳನ್ನೂ ಸೇರಿದಂತೆ ಪ್ರತಿ ಮಾಹೆ 10,000 ರೂ.ಗಳ ವೇತನವನ್ನು ನೀಡಲು ನಿರ್ಧಾರ ಕೈಗೊಂಡಿದ್ದು, ಅವರು ಮುಷ್ಕರವನ್ನು ಕೈಬಿಡಲು ಸಮ್ಮತಿಸಿದ್ದಾರೆ ಹಾಗೂ ಈ ಮೊತ್ತವನ್ನು ನೀಡಲು, ಸರ್ಕಾರದ ಆರ್ಥಿಕ ಪರಿಸ್ಥಿತಿ ಸದೃಢವಾಗಿದೆ ಎಂದು ತಿಳಿಸಿದರು.

ಚಾಮರಾಜನಗರದಲ್ಲಿ ಸಚಿವ ಸಂಪುಟ ಸಭೆ

ಚಾಮರಾಜನಗರದಲ್ಲಿ ಫೆಬ್ರವರಿ 15 ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಇದರಲ್ಲಿ ಯಾವುದೇ ಗೊಂದಲವಿಲ್ಲ. ಚಾಮರಾಜನಗರ ಭಾಗದ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಸಭೆ ನಡೆಸಲಾಗುವುದು ಎಂದರು.

key words: Naxal, Sringeri, surrender, mainstream, CM

SUMMARY:

No information about another Naxal in Sringeri, but let him also surrender to law and come into mainstream: CM

The post ಶೃಂಗೇರಿಯಲ್ಲಿ ಮತ್ತೊಬ್ಬ ನಕ್ಸಲ್ ಬಗ್ಗೆ ಮಾಹಿತಿ ಇಲ್ಲ, ಆದರೂ ಅವರೂ ಕಾನೂನಿಗೆ ಶರಣಾಗಿ ಮುಖ್ಯವಾಹಿನಿಗೆ ಬರಲಿ : ಸಿಎಂ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಕ್ಸಲರ ಶರಣಾಗತಿಯಿಂದ ಸಮಾಜಕ್ಕೆ ಒಳ್ಳೆಯ ಸಂದೇಶ ರವಾನೆ- ಸಚಿವ ಎಂ‌.ಬಿ ಪಾಟೀಲ್
ಬೆಂಗಳೂರು,ಜನವರಿ,9,2025 (www.justkannada.in):  ಆರು ಮಂದಿ ನಕ್ಸಲೀಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗಿ, ಸಮಾಜದ ಮುಖ್ಯವಾಹಿನಿಗೆ ಹಿಂದಿರುಗಿ ಬಂದಿರುವುದರಿಂದ ಒಳ್ಳೆಯ ಸಂದೇಶ ರವಾನೆಯಾಗಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ‌ ಬಿ ಪಾಟೀಲ್ ಹೇಳಿದ್ದಾರೆ.

ಗುರುವಾರ ಇಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಶರಣಾದ ನಕ್ಸಲೀಯರಿಗೆ ಪರಿಹಾರ ಪ್ಯಾಕೇಜ್ ಕೊಡುವುದರಲ್ಲಿ ತಪ್ಪೇನೂ ಇಲ್ಲ. ಬಿಜೆಪಿ ಸರಕಾರ ಇದ್ದರೂ ಇದನ್ನೇ ಮಾಡುತ್ತಿತ್ತು. ಇದು ಕೇಂದ್ರ ಸರ್ಕಾರದ ನೀತಿ ಕೂಡ ಇದೆ. ಇದರಲ್ಲೆಲ್ಲ ರಾಜಕೀಯ ಮಾಡಲು ಹೋಗಬಾರದು ಎಂದಿದ್ದಾರೆ.

ಬಿಜೆಪಿ ಎಲ್ಲದರಲ್ಲೂ ಕ್ಷುಲ್ಲಕ ರಾಜಕೀಯ ಮಾಡುತ್ತಿದೆ. ಯುಜಿಸಿ ನಿಯಾಮವಳಿಗಳಿಗೆ ತರಲು ಹೊರಟಿರುವ ಬದಲಾವಣೆಯಲ್ಲೂ ಇದೇ ಅಜೆಂಡಾ ಇದೆ. ಗುಜರಾತಿನಲ್ಲಿ ಕುಲಪತಿಗಳ ನೇಮಕಾತಿ ಅಧಿಕಾರ ಮುಖ್ಯಮಂತ್ರಿಯ ಬಳಿಯೇ ಇದೆ. ಬೇರೆ ರಾಜ್ಯಗಳಲ್ಲಿ‌ ಮಾತ್ರ ಇದನ್ನು ವಿರೋಧಿಸುವುದರಲ್ಲಿ ಯಾವ ಅರ್ಥವಿದೆ ಎಂದು ಅವರು ಪ್ರಶ್ನಿಸಿದ್ದಾರೆ.

ರಾಜ್ಯ ಕಾಂಗ್ರೆಸ್ಸಿ‌ನಲ್ಲಿ ಯಾವ ಸಮಸ್ಯೆಯೂ ಇಲ್ಲ. ಬೆಳಗಾವಿಯ ಜೈ ಸಂವಿಧಾನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪಕ್ಷದ ಶಾಸಕಾಂಗ ಸಭೆ ಕರೆಯಲಾಗಿದೆ ಅಷ್ಟೆ. ನಮ್ಮಲ್ಲಿ ಅಹಿಂದ ವರ್ಸಸ್ ಮೇಲ್ಜಾತಿ ತಿಕ್ಕಾಟವೇನೂ ಇಲ್ಲ ಎಂದು ಅವರು ಹೇಳಿದ್ದಾರೆ.

ಪಕ್ಷದ ಕೆಲ ಶಾಸಕರು ಸೇರಿಕೊಂಡು ಔತಣ ಮಾಡಿದ್ದರಲ್ಲಿ ತಪ್ಪೇನೂ ಇಲ್ಲ. ಸಚಿವರಾದ ಈಶ್ವರ ಖಂಡ್ರೆ ಅವರಾಗಲಿ, ನಾನಾಗಲಿ ಯಾರನ್ನೂ ಔತಣಕ್ಕೆ ಕರೆದಿಲ್ಲ. ಲಿಂಗಾಯತ ಶಾಸಕರ ಸಭೆಯನ್ನೂ ನಾವ್ಯಾರೂ ಕರೆದಿಲ್ಲ. ಡಿನ್ನರ್ ಪಾರ್ಟಿ ಬಗ್ಗೆ ಹೆಚ್ಚು ಮಾತನಾಡುವುದು ಅನಗತ್ಯ ಎಂದು ಅವರು ಮತ್ತೊಂದು ಪ್ರಶ್ನೆಗೆ ಉತ್ತರಿಸಿದ್ದಾರೆ.

Key words:  Naxals, surrender, Minister, M.B. Patil

The post ನಕ್ಸಲರ ಶರಣಾಗತಿಯಿಂದ ಸಮಾಜಕ್ಕೆ ಒಳ್ಳೆಯ ಸಂದೇಶ ರವಾನೆ- ಸಚಿವ ಎಂ‌.ಬಿ ಪಾಟೀಲ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿಎಂ, ಡಿಸಿಎಂ ಮತ್ತು ಗೃಹಸಚಿವರ ಮುಂದೆ ಶರಣಾದ 6 ನಕ್ಸಲರು
ಬೆಂಗಳೂರು,ಜನವರಿ,8,2025 (www.justkannada.in):  ನಕ್ಸಲ್ ಮುಕ್ತ ರಾಜ್ಯ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ  ದಿಟ್ಟ ಹೆಜ್ಜೆ ಇಟ್ಟಿದ್ದು, ಈ ನಡುವೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಎದುರು ಇಂದು 6 ನಕ್ಸಲರು ಶರಣಾಗಿದ್ದಾರೆ.

ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್,  ಗೃಹ ಸಚಿವರಾದ ಡಾ. ಜಿ ಪರಮೇಶ್ವರ್‌ ಅವರ ಸಮ್ಮುಖದಲ್ಲಿ ಮೋಸ್ಟ್ ವಾಂಟೆಂಡ್ ಆರು ನಕ್ಸಲರು ಶರಣಾಗಿದ್ದಾರೆ. ಬಾಳೆಹೊಳೆ ಕಳಸದ ವನಜಾಕ್ಷಿ, ಮುಂಡಗಾರು ಲತಾ, ದಕ್ಷಿಣ ಕನ್ನಡದ ಕುಂತಲೂರಿನ ಸುಂದರಿ,  ಮಾರೆಪ್ಪ,  ವಸಂತ. ಟಿ ಹಾಗೂ ಎನ್.ಜೀಶಾ ಇಂದು ಸರ್ಕಾರದ ಮುಂದೆ ಶರಣಾದ ನಕ್ಸಲರು.

ಇಂದು ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಮೋಸ್ಟ್ ವಾಂಟೆಂಡ್ 6 ನಕ್ಸಲರು ಶರಣಾಗತಿಗೆ ನಿರ್ಧರಿಸಿದ್ದರು. ಆದರೇ ದಿಢೀರ್ ಬದಲಾವಣೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಮ್ಮುಖದಲ್ಲೇ ಶರಣಾಗುವ ನಿರ್ಧಾರವನ್ನು ಪ್ರಕಟಿಸಿದ್ದರು.

Key words: 6 Naxalites, surrender, CM, DCM, Home Minister

The post  ಸಿಎಂ, ಡಿಸಿಎಂ ಮತ್ತು ಗೃಹಸಚಿವರ ಮುಂದೆ ಶರಣಾದ 6 ನಕ್ಸಲರು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಕ್ಸಲರ ಶರಣಾಗತಿ ಪ್ರಹಸನವೇ ಅನುಮಾನಾಸ್ಪದ- ಸರ್ಕಾರದ ವಿರುದ್ದ ಸುನೀಲ್ ಕುಮಾರ್ ಕಿಡಿ
ಬೆಂಗಳೂರು,ಜನವರಿ,8,2025 (www.justkannada.in): ಇಂದು 6 ನಕ್ಸಲರು ಸರ್ಕಾರದ ಮುಂದೆ ಶರಣಾಗತರಾಗುತ್ತಿದ್ದು, ಇವರಿಗೆ  ಸರ್ಕಾರ ಪ್ಯಾಕೇಜ್‌ ನೀಡುತ್ತಿರುವುದಕ್ಕೆ ಮಾಜಿ ಸಚಿವ  ಸುನೀಲ್‌ಕುಮಾರ್‌ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸುನೀಲ್ ಕುಮಾರ್,  ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗೆಲಲ್ಲ ನಕ್ಸಲರಿಗೆ – ಉಗ್ರರಿಗೆ ಸುಗ್ಗಿ. ಅವರಿಗೆ ಕ್ಷಮೆ, ಪ್ರಕರಣ ರದ್ದು, ಸುಖ-ಸೌಕರ್ಯ ಎಲ್ಲವೂ !

ರಾಷ್ಟ್ರಕವಿ ಕುವೆಂಪು ಅವರ ಕರ್ಮಭೂಮಿಯೂ ಆಗಿದ್ದ ತಣ್ಣಗಿನ ಮಲೆನಾಡು ಭಾಗದಲ್ಲಿ ಬಂದೂಕಿನ ಮೊರೆತ ಕೇಳಿಸಿದ ನಕ್ಸಲರಿಗೆ ಕ್ಷಮೆ ಕೊಟ್ಟು ಅವರನ್ನು ನಗರ ನಕ್ಸಲರಾಗಿಸಿ ಬುಡಮೇಲು ಕೃತ್ಯಕ್ಕೆ ಲೈಸೆನ್ಸ್ ಕೊಡುತ್ತೀರಾ ಸಿದ್ದರಾಮಯ್ಯನವರೇ?, ಇದರಿಂದ ಪೊಲೀಸರ ಆತಸ್ಥೈರ್ಯ ಏನಾಗಬೇಡ?, ಈ ಶರಣಾಗತಿ ಪ್ರಹಸನವೇ ಅನುಮಾನಾಸ್ಪದವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಯಾವ ಮಾನದಂಡದ ಮೇಲೆ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಮಾಜಿ ಸಚಿವ ಸುನಿಲ್‌ ಕುಮಾರ್‌ ಆಗ್ರಹಿಸಿದ್ದಾರೆ.

Key words: Naxals, surrender, government, Former Minister Sunil Kumar

The post ನಕ್ಸಲರ ಶರಣಾಗತಿ ಪ್ರಹಸನವೇ ಅನುಮಾನಾಸ್ಪದ- ಸರ್ಕಾರದ ವಿರುದ್ದ ಸುನೀಲ್ ಕುಮಾರ್ ಕಿಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾಳೆ 6 ನಕ್ಸಲರು ಶರಣಾಗತಿಗೆ ನಿರ್ಧಾರ
ಚಿಕ್ಕಮಗಳೂರು,ಜನವರಿ,7,2025 (www.justkannada.in): ನಾಳೆ ಚಿಕ್ಕಮಗಳೂರು ಜಿಲ್ಲಾಡಳಿತದ ಮುಂದೆ ಮೋಸ್ಟ್ ವಾಂಟೆಡ್ 6 ನಕ್ಸಲರು ಶರಣಾಗಲು ನಿರ್ಧರಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ದಕ್ಷಿಣ ಭಾರತದ ನಾಲ್ಕು ರಾಜ್ಯಗಳಿಗೆ ಬೇಕಾಗಿದ್ದ 6 ನಕ್ಸಲರು ನಾಳೆ  ಚಿಕ್ಕಮಗಳೂರು ಜಿಲ್ಲಾಡಳಿತದ ಶರಣಾಗತರಾಗಲಿದ್ದಾರೆ. ರಾಜ್ಯ ಸರ್ಕಾರ ನಕ್ಸಲರ ಶರಣಾಗತಿ ಪ್ರಕ್ರಿಯೆಯನ್ನು ಈಗಾಗಲೇ ಮುಗಿಸಿದೆ ಎನ್ನಲಾಗಿದೆ.

, ದಕ್ಷಿಣ ಕನ್ನಡದ ಸುಂದರಿ, ಚಿಕ್ಕಮಗಳೂರಿನ ಮುಂಡಗಾರು ಲತಾ, ವನಜಾಕ್ಷಿ, ತಮಿಳುನಾಡಿನ ಕೆ. ವಸಂತ ಅಲಿಯಾಸ್ ರಮೇಶ್, ಕೇರಳದ ಜೀಶ, ಆಂಧ್ರಪ್ರದೇಶದ ಮಾರೆಪ್ಪ ಅರೋಲಿ ಶರಣಾಗತರಾಗುವ ನಕ್ಸಲರು ಎಂದು ಹೇಳಲಾಗುತ್ತಿದೆ.

ನಕ್ಸಲ್ ನಾಯಕ ವಿಕ್ರಂಗೌಡ ಎನ್ ಕೌಂಟರ್ ಪ್ರಕರಣದ ಬಳಿಕ ಆತನ ಅನುಯಾಯಿಗಳಾಗಿದ್ದ ನಕ್ಸಲರಿಗೆ ಶರಣಾಗುವಂತೆ ಸರ್ಕಾರ ಸೂಚನೆ ನೀಡಿತ್ತು. ಅಲ್ಲದೆ ಶರಣಾದ ನಕ್ಸಲರಿಗೆ ಆರ್ಥಿಕ, ಸಾಮಾಜಿಕ ನೆರವು, ಕಾನೂನು ನೆರವು ನೀಡುವುದಾಗಿ ಭರವಸೆ ನೀಡಿತ್ತು. ಈ ಬೆಳವಣಿಗೆ ಬೆನ್ನಲ್ಲೇ 6 ನಕ್ಸಲರು ಶರಣಾಗಲು ನಿರ್ಧರಿಸಿದ್ದಾರೆ  ಎನ್ನಲಾಗಿದೆ.

Key words: 6 Naxalites, decide, surrender, tomorrow

The post ನಾಳೆ 6 ನಕ್ಸಲರು ಶರಣಾಗತಿಗೆ ನಿರ್ಧಾರ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಾನಸಗಂಗೋತ್ರಿ ವಿದ್ಯಾರ್ಥಿನಿಯಲದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿ ನೇಣಿಗೆ ಶರಣು…!
ಮೈಸೂರು,ಮಾರ್ಚ್,14,2021(www.justkannada.in) : ಮೈಸೂರು ವಿವಿ ಮಾನಸಗಂಗೋತ್ರಿಯ ಸ್ನಾತಕೋತ್ತರ ವಿದ್ಯಾರ್ಥಿ ನೇಣಿಗೆ ಶರಣಾಗಿದ್ದಾನೆ.ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ ಯಾದಗಿರಿ ಜಿಲ್ಲೆಯ ಸಿದ್ದರಾಮೇಶ್ವರ (24) ಎಂದು ಗುರುತಿಸಲಾಗಿದ್ದು, ಮೈಸೂರು ವಿ.ವಿ.ಯಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದ. ರಾತ್ರಿ ಕೊಠಡಿಯಲ್ಲಿರುವ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ಮೈಸೂರು ವಿ.ವಿ.ಯ ಸಮಾಜಶಾಸ್ತ್ರ ವಿಷಯದಲ್ಲಿ ಅಧ್ಯಯನದ ದ್ವಿತೀಯ ವರ್ಷದ ವಿದ್ಯಾರ್ಥಿ ಎನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

key words : Monsignor-student-body-Master’s-Student-weaver-Surrender …!

The post ಮಾನಸಗಂಗೋತ್ರಿ ವಿದ್ಯಾರ್ಥಿನಿಯಲದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿ ನೇಣಿಗೆ ಶರಣು…! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ತಮ್ಮನ ಆತ್ಮಹತ್ಯೆ ವಿಚಾರ ತಿಳಿದು ಅಣ್ಣನೂ ನೇಣಿಗೆ ಶರಣು….
ಮೈಸೂರು,ಫೆಬ್ರವರಿ,26,2021(www.justkannada.in): ತಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದ ವಿಷಯ ತಿಳಿದು ಅಣ್ಣನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ  ನಡೆದಿದೆ.

ಎಚ್.ಡಿ.ಕೋಟೆ ತಾಲ್ಲೂಕಿನ ಎಲೆಗುಂಡಿ ಗ್ರಾಮದಲ್ಲಿ ಈ ಮನಕಲಕುವ ಘಟನೆ ನಡೆದಿದೆ. ವೆಂಕಟೇಶ್(28), ಹರೀಶ್(26) ಮೃತಪಟ್ಟ ಅಣ್ಣತಮ್ಮಂದಿರು.  ರೈತನಾಗಿದ್ದ ಹರೀಶ್​ ಟ್ರ್ಯಾಕ್ಟರ್ ಚಾಲಕನಾಗಿದ್ದ. ಈ ಮಧ್ಯೆ ಹರೀಶ್ ಟ್ರ್ಯಾಕ್ಟರ್ ರ್ಯಾಶ್ ಡ್ರೈವ್ ಮಾಡುತ್ತಿದ್ದನು. ಈ ಹಿನ್ನೆಲೆಯಲ್ಲಿ ಹರೀಶ್ ಗೆ ತಂದೆ ಚಿನ್ಮಯಿಗೌಡ ಹಾಗೂ ಅಣ್ಣ ವೆಂಕಟೇಶ್  ಬುದ್ಧಿವಾದ ಹೇಳಿದ್ದರು. ಮೈಸೂರಿನಲ್ಲಿ ಕೆಲಸ ಮಾಡಿಕೊಂಡಿದ್ದ ಅಣ್ಣ ವೆಂಕಟೇಶ್ ತಮ್ಮನಿಗೆ ಕರೆಮಾಡಿ ಬುದ್ದಿವಾದ ಹೇಳಿದ್ದನು.

ಆದರೆ ಆತ್ಮೀಯನಾಗಿದ್ದ ಅಣ್ಣ ಬೈದ ಹಿನ್ನೆಲೆಯಲ್ಲಿ ಹರೀಶ್ ನೇಣಿಗೆ ಶರಣಾಗಿದ್ದಾನೆ. ಈ ನಡುವೆ ತಮ್ಮ ನೇಣು ಬಿಗಿದುಕೊಂಡಿರುವ ದೃಶ್ಯಗಳನ್ನು ಸ್ನೇಹಿತರು ಅಣ್ಣ ವೆಂಕಟೇಶ್ ಮೊಬೈಲ್ ಫೋನ್ ​ಗೆ ಕಳುಹಿಸಿದ್ದರು. ವಿಡಿಯೋ ನೋಡಿದ ವೆಂಕಟೇಶ್,  ತಮ್ಮ ಹರೀಶ್ ಸಾವಿಗೆ ನಾನೇ ಕಾರಣವಾದೆ ಎಂದು ಭಾವಿಸಿ ಊರಿಗೆ ಬರುವ ಬದಲು ಸರಗೂರು ರಸ್ತೆ ಕಡೆ ಹೋಗಿ ತಾನೂ ನೇಣಿಗೆ ಶರಣಾಗಿದ್ದಾನೆ. ಈ ಕುರಿತು ಎಚ್.ಡಿ.ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ENGLISH SUMMARY….

Brothers commit suicide in H.D.Kote Taluk

Mysuru, Feb. 26, 2021 (www.justkannada.in): In a tragic incident, brothers have committed suicide in H.D. Kote Taluk, Mysuru District.

The deceased are identified as Venkatesh (28) and Harish (26), residents of Yelehundi Village in H.D. Kote Taluk. Younger brother Harish was a tractor driver and he was said to be a rash driver. His father Chinmayigowda and elder brother had advised him not to drive rashly. Venkatesh who was working in Mysuru had called him over the phone and had advised him, following which Harish is said to have committed suicide by hanging himself. Harish’s friends had sent the suicide video to his elder brother Venkatesh on his mobile. Venkatesh who was dejected looking at the video also committed suicide. He also hanged himself at a place on Sarguru Road. A case has been registered at the H.D. Kote Police station.

Keywords: Brothers / suicide/ H.D. Kote taluk

Key words: mysore- HD Kote- brothers-surrender -suicide.

The post ತಮ್ಮನ ಆತ್ಮಹತ್ಯೆ ವಿಚಾರ ತಿಳಿದು ಅಣ್ಣನೂ ನೇಣಿಗೆ ಶರಣು…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ಪ್ರಿಯಕರನಿಂದ ನಂಬಿಕೆದ್ರೋಹ, ಪ್ರಿಯತಮೆ ನೇಣಿಗೆ ಶರಣು”
ಮೈಸೂರು,ಜನವರಿ,19,2021(www.justkannada.in) : ಮದುವೆಯಾಗುವುದಾಗಿ ನಂಬಿಸಿ ಪ್ರಿಯಕರ ಕೈಕೊಟ್ಟ ಹಿನ್ನೆಲೆ ಪ್ರಿಯತಮೆ ನೇಣಿಗೆ ಶರಣಾಗಿದ್ದಾರೆ.

ಮೈಸೂರಿನ ರಾಘವೇಂದ್ರ ನಗರದಲ್ಲಿ ಘಟನೆ ನಡೆದಿದ್ದು, ರಷ್ಮಿ(26) ಮೃತ ದುರ್ದೈವಿಯಾಗಿದ್ದಾರೆ. ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಡೆತ್ ನೋಟ್ ನಲ್ಲಿ ಪ್ರಿಯಕರ ಅಕ್ಷಿತ್ ಕುಮಾರ್, ಆತನ ತಾಯಿ ಲಕ್ಷ್ಮಿ ಹಾಗೂ ಅಕ್ಷಿತ್ ಕುಮಾರ್ ನ ಹೊಸ ಗರ್ಲ್ ಫ್ರೆಂಡ್ ವರ್ಷಿಣಿ ಹೆಸರು ಉಲ್ಲೇಖಿಸಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿದ್ದ ರಷ್ಮಿ ಅವರನ್ನು ಅಕ್ಷಿತ್ ಕುಮಾರ್ ಪ್ರತಿದಿನ ಸ್ಕೂಟರ್ ನಲ್ಲಿ ಡ್ರಾಪ್ ಮಾಡುತ್ತಿದ್ದ. ಕಳೆದ ನಾಲ್ಕು ವರ್ಷಗಳಿಂದ ರಷ್ಮಿ ಹಾಗೂ ಅಕ್ಷಿತ್ ಕುಮಾರ್ ಪ್ರೀತಿಸುತ್ತಿದ್ದು ,ಮದುವೆಯಾಗುವುದಾಗಿ ನಂಬಿಸಿದ್ದ ಎಂದು ತಿಳಿದು ಬಂದಿದೆ.ಅಕ್ಷಿತ್ ಕುಮಾರ್ ಕಳೆದ 15 ದಿನಗಳಿಂದ ವರ್ಷಿಣಿ ಎಂಬಾಕೆಯ ಜೊತೆ ಓಡಾಡುತ್ತಿರುವುದು ತಿಳಿದು ಬಂದಿದೆ, ಇದಕ್ಕೆ ಆತನ  ತಾಯಿ ಲಕ್ಷ್ಮಿ ಪ್ರೋತ್ಸಾಹ ನೀಡಿದ್ದಾರೆ ಎಂದು ಡೆತ್ ನೋಟ್ ನಲ್ಲಿ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ. ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

key words : boy-Betrayal-girl-Hanging–Surrender

The post “ಪ್ರಿಯಕರನಿಂದ ನಂಬಿಕೆದ್ರೋಹ, ಪ್ರಿಯತಮೆ ನೇಣಿಗೆ ಶರಣು” appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೌಟುಂಬಿಕ ಕಲಹ, ವ್ಯಕ್ತಿಯೊಬ್ಬ ನೇಣಿಗೆ ಶರಣು..!
ಮೈಸೂರು,ಡಿಸೆಂಬರ್,23,2020(www.justkannada.in) : ಕೌಟುಂಬಿಕ ಕಲಹದಿಂದ ನೊಂದು ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಜಿಲ್ಲೆಯ ಹುಣಸೂರು ತಾಲೂಕು ಬಿಳಿಕೆರೆ ಹೋಬಳಿಯ ಬೆಂಕಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಗಣೇಶ್ ನಾಯಕ(೪೫) ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ. ಗಣೇಶ್ ನಾಯಕ್ ಪತ್ನಿ ಹೇಮಾವತಿಯಿಂದ ಬೇರಾಗಿದ್ದು, ಜೀವನಾಂಶಕ್ಕಾಗಿ ಪತ್ನಿ ಹೇಮಾವತಿ ನ್ಯಾಯಾಲಯದ ಮೊರೆ ಹೋಗಿದ್ದರು. ಆದರೆ, ನ್ಯಾಯಾಲಯದ ಆದೇಶದಂತೆ ಜೀವನಾಂಶ ನೀಡಲು ವಿಫಲನಾಗಿದ್ದ ಗಣೇಶ ನಾಯಕ ಈ ಹಿನ್ನಲೆ ಜೈಲು ವಾಸ ಅನುಭವಿಸಿದ್ದ ಎಂದು ತಿಳಿದು ಬಂದಿದೆ.

ಸೋಮವಾರ ಮೈಸೂರಿನ ಕೌಟುಂಬಿಕ ನ್ಯಾಯಾಲಯಕ್ಕೆ ಹಾಜರಾಗಿದ್ದ ಗಣೇಶ ನಾಯಕ  ಮನನೊಂದು ಜಮೀನಲ್ಲಿ ನೇಣಿಗೆ ಶರಣಾಗಿದ್ದಾರೆ. ಪತ್ನಿ ಹಾಗೂ ಮಕ್ಕಳ ವಿರುದ್ದ ಗಣೇಶ್ ನಾಯಕ ಸಂಬಂಧಿಕರು ದೂರು ನೀಡಿದ್ದು, ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

key words : Family-strife-person-Hanging-Surrender ..!

The post ಕೌಟುಂಬಿಕ ಕಲಹ, ವ್ಯಕ್ತಿಯೊಬ್ಬ ನೇಣಿಗೆ ಶರಣು..! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

”ಪತ್ನಿ ದುಬೈ, ಪತಿ ಮೈಸೂರು” ಖಿನ್ನತೆಗೊಳಗಾದ ಪತಿ ನೇಣಿಗೆ ಶರಣು…!
ಬೆಂಗಳೂರು,ಡಿಸೆಂಬರ್,21,2020(www.justkannada.in) : ಪತ್ನಿ ಇಲ್ಲದೆ ಮಾನಸಿಕ ಖಿನ್ನತೆಗೆ ಒಳಗಾದ ಪತಿ ನೇಣಿಗೆ ಶರಣಾಗಿದ್ದಾರೆ.

ನಗರದ ಸಾತಗಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಶಂಶೀರ್(33) ಮೃತ ದುರ್ದೈವಿ. ಒಂದು ತಿಂಗಳ ಹಿಂದೆ ದುಬೈಗೆ ತೆರಳಿದ ಪತ್ನಿ ಅಶ್ವಿನಿ. ಪ್ರೀತಿಸಿ ಅನ್ಯಧರ್ಮ ವಿವಾಹವಾಗಿದ್ದ ಶಂಶೀರ್ ಹಾಗೂ ಅಶ್ವಿನಿ. ಇಬ್ಬರಿಗೂ ಇದು ಎರಡನೇ ಮದುವೆಯಾಗಿತ್ತು ಎಂದು ತಿಳಿದು ಬಂದಿದೆ.

ಶಂಶೀರ್ ಹಾಗೂ ಅಶ್ವಿನಿ ಎರಡು ವರ್ಷದ ಹಿಂದೆ ವಿವಾಹವಾಗಿದ್ದರು. ದಂಪತಿ ನಡುವೆ ಅನ್ಯೋನ್ಯತೆ ಕೊರತೆ ಹಿನ್ನಲೆ ದುಬೈನಲ್ಲಿ ಕೆಲಸ ಗಿಟ್ಟಿಸಿಕೊಂಡು ಅಶ್ವಿನಿ ತೆರಳಿದ್ದಾರೆ.

ಪತ್ನಿ ದೂರವಾದ ಹಿನ್ನಲೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಶಂಶೀರ್ ನೇಣಿಗೆ ಶರಣಾಗಿದ್ದಾರೆ. ಈ ಪ್ರಕರಣವು ಉದಯಗಿರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

key words : Wife-Dubai-Husband-Mysore-Surrendered-husband-surrender …

The post ”ಪತ್ನಿ ದುಬೈ, ಪತಿ ಮೈಸೂರು” ಖಿನ್ನತೆಗೊಳಗಾದ ಪತಿ ನೇಣಿಗೆ ಶರಣು…! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.