surrenders | Just Kannada - Daily News Updates

ಜಾಮೀನು ರದ್ದು ಹಿನ್ನೆಲೆ: ಇಂದು ಸಂಜೆ ನಟ ದರ್ಶನ್ ಪೊಲೀಸರಿಗೆ ಶರಣು
ಬೆಂಗಳೂರು,ಆಗಸ್ಟ್,14,2025 (www.justkannada.in):  ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ , ಪವಿತ್ರಾಗೌಡ ಸೇರಿ 7 ಆರೋಪಿಗಳ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಮಾಡಿದ್ದು ಈ ಹಿನ್ನೆಲೆಯಲ್ಲಿ ಆರೋಪಿಗಳನ್ನ ಬಂಧಿಸಲು ಪೊಲೀಸರು ಸಿದ್ದತೆ ನಡೆಸುತ್ತಿದ್ದಾರೆ.

ಈ ನಡುವೆ ನಟ ದರ್ಶನ್ ಸಂಜೆ 4.30ರ ವೇಳೆಗೆ ಪೊಲೀಸರಿಗೆ ಶರಣಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ನಿನ್ನೆ ತಮಿಳುನಾಡಿಗೆ ಹೋಗಿರುವ ನಟ ದರ್ಶನ್  ಮಹದೇಶ್ವರ ಬೆಟ್ಟದ ಬಳಿ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದೀಗ ಬೆಂಗಳೂರಿತ್ತ ಬರುತ್ತಿರುವ ದರ್ಶನ್ ಸಂಜೆ ಪೊಲೀಸರ ಬಳಿ ಶರಣಾಗಲಿದ್ದಾರೆ ಎನ್ನಲಾಗಿದೆ.

ಇತ್ತ ಆರೋಪಿ 1 ಪವಿತ್ರಾಗೌಡ ಮನೆಗೆ ಪೊಲೀಸರು  ಆಗಮಿಸಿದ್ದು ಬಂಧಿಸುವ ಸಾಧ್ಯತೆ ಇದೆ. ಈ ನಡುವೆ ನಟ ದರ್ಶನ್ ಗೆ ಶರಣಾಗಲು ಅವಕಾಶವಿದ್ದು ಶರಣಾಗಲಿಲ್ಲವಾದರೇ ಪೊಲೀಸರ ಬಂಧಿಸಲಿದ್ದಾರೆ.  ಬಳಿಕ ಕೋರ್ಟ್ ಗೆ ಹಾಜರುಪಡಿಸಲಿದ್ದು ನಟ ದರ್ಶನ್ ಮತ್ತೆ ಬಳ್ಳಾರಿ ಸೆಂಟ್ರಲ್ ಜೈಲ್ ಗೆ ಶಿಫ್ಟ್ ಆಗುವ ಸಾಧ್ಯತೆ ಇದೆ.

Key words:  bail cancel,  Actor, Darshan, surrenders , police , evening

ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕಾಯ್ದೆ ಪ್ರಕರಣ: 5ನೇ ಆರೋಪಿ ಪೊಲೀಸರಿಗೆ ಶರಣು.
ಚಿತ್ರದುರ್ಗ,ಸೆಪ್ಟಂಬರ್,6,2022(www.justkannada.in):  ಮುರಾಘಾ ಮಠದ ಶಿವಮೂರ್ತಿ ಶ್ರೀಗಳ ವಿರುದ್ಧ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ , ಪೋಕ್ಸೋ ಕಾಯ್ದೆಯಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ 5ನೇ ಆರೋಪಿ ವಕೀಲ ಗಂಗಾಧರಯ್ಯ ಪೊಲೀಸರ ಬಳಿ ಶರಣಾಗಿದ್ದಾರೆ.

ಪ್ರಕರಣದ 5ನೇ (A5) ಆರೋಪಿಯಾಗಿರುವ ವಕೀಲ ಗಂಗಾಧರಯ್ಯ ಮಂಗಳವಾರ  ಪೊಲೀಸರಿಗೆ ಶರಣಾಗಿದ್ದು,  ಚಿತ್ರದುರ್ಗದ ಡಿವೈಎಸ್​ಪಿ ಕಚೇರಿಯಲ್ಲಿ ಗಂಗಾಧರಯ್ಯ ವಿಚಾರಣೆ ನಡೆಯುತ್ತಿದೆ.

ಪ್ರಕರಣದ 3ನೇ ಆರೋಪಿಯಾಗಿರುವ ಮಠದ ಉತ್ತರಾಧಿಕಾರಿ ಮತ್ತು 4ನೇ ಆರೋಪಿ ಪರಮಶಿವಯ್ಯ ಈವರೆಗೆ ಪೊಲೀಸರಿಗೆ ಸಿಕ್ಕಿಲ್ಲ. ಹೀಗಾಗಿ ಅವರ ಬಂಧನಕ್ಕಾಗಿ ಹುಡುಕಾಟ ಮುಂದುವರಿದಿದೆ. ಇನ್ನು ಮುರುಘಾ ಶ್ರೀಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Key words: POCSO Act -case -against -Muruga Shri- 5th accused -surrenders – police.

ಪಿಎಸ್ ಐ ಹಗರಣದಲ್ಲಿ ಬಂಧಿತ ಆರೋಪಿಯ ಅಣ್ಣ ಆತ್ಮಹತ್ಯೆಗೆ ಶರಣು.
ಹಾಸನ,ಮೇ,11,2022(www.justkannada.in): ಪಿಎಸ್ ಐ ನೇಮಕಾತಿ ಅಕ್ರಮ ಹಗರಣದಲ್ಲಿ ಬಂಧಿತ ಆರೋಪಿಯ ಅಣ್ಣ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ಹಾಸನ ಜಿಲ್ಲೆ ಹೊಳೇನರಸಿಪುರ ತಾ. ಗುಂಜೇವು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಿಎಸ್ ಐ ಹಗರಣದಲ್ಲಿ ಬಂಧಿತನಾಗಿರುವ  ಮನುಕುಮಾರ್ ನ  ಅಣ್ಣ ವಾಸು ಆತ್ಮಹತ್ಯೆಗೆ ಶರಣಾಗಿದ್ದಾರೆ . 545 ಪಿಎಸ್ ಐ ನೇಮಕಾತಿಯ  ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಮನುಕುಮಾರ್ ಹೆಸರಿತ್ತು.  ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಮನುಕುಮಾರ್ 50ನೇ ರ್ಯಾಂಕ್ ಪಡೆದಿದ್ದ.

ಈ ನಡುವೆ ಮನುಕುಮಾರ್ ಅಣ್ಣ ವಾಸು ಡಿಗ್ರೂಪ್ ನೌಕರನಾಗಿದ್ದು, ಮನುಕುಮಾರ್  ಪಿಎಸ್ ಐ ಹಗರಣದ 8ನೇ ಆರೋಪಿಯಾಗಿದ್ದಾನೆ.  ಏಪ್ರಿಲ್ 30 ರಂದು ಮನುಕುಮಾರ್ ಬಂಧನವಾಗಿತ್ತು. ಇದರಿಂದ ಮನನೊಂದು ವಾಸು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಇನ್ನು  ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Key words: PSI –scam- Hassan- brother –surrenders-suicide

ಶಾಸಕ ಎಸ್.ಆರ್ ವಿಶ್ವನಾಥ್ ಕೊಲೆಗೆ ಸಂಚು ಪ್ರಕರಣ: ಆರೋಪಿ ಗೋಪಾಲಕೃಷ್ಣಗೆ ಜಾಮೀನು ಮಂಜೂರು.
ಬೆಂಗಳೂರು,ಡಿಸೆಂಬರ್,3,2021(www.justkannada.in):  ಬಿಜೆಪಿ ಶಾಸಕ ಎಸ್‌.ಆರ್‌ ವಿಶ್ವನಾಥ್‌  ಕೊಲೆಗೆ ಸಂಚು ರೂಪಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಗೋಪಾಲಕೃಷ್ಣ  ಜಡ್ಜ್ ಎದುರು ಶರಣಾಗಿದ್ದಾರೆ.

ಶಾಸಕ ಎಸ್‌.ಆರ್‌ ವಿಶ್ವನಾಥ್‌ ಹತ್ಯೆಗೆ ಸಂಚು ರೂಪಿಸಿದ್ದ ಎನ್ನಲಾಗ್ತಿದ್ದ ಆರೋಪಿ ಗೋಪಾಲಕೃಷ್ಣ ಇಂದು 2ನೇ ಎಸಿಜೆಎಂ ನ್ಯಾಯಾಲಯದಲ್ಲಿ ನ್ಯಾಯಾಧೀಶರೆದುರು ಶರಣಾಗಿದ್ದಾರೆ. ಆರೋಪಿ ಗೋಪಾಲಕೃಷ್ಣಗೆ 2ನೇ ಎಸಿಜೆಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಪ್ರಕರಣ ಕುರಿತು ಕೇಸ್‌ ದಾಖಲಾಗುತ್ತಿದ್ದಂತೆ ಗೋಪಾಲಕೃಷ್ಣ ನಾಪತ್ತೆಯಾಗಿದ್ದು ನಂತರ ಇದೀಗ ಇಂದು ಏಕಾಏಕಿ ಜಡ್ಜ್ ಎದುರು ಶರಣಾಗಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಶಾಸಕ ಎಸ್.ಆರ್ ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ್ಧ ಬಗ್ಗೆ ವಿಡಿಯೋ ಬಹಿರಂಗವಾಗಿತ್ತು. ವಿಡಿಯೋದಲ್ಲಿ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಗೋಪಾಲಕೃಷ್ಣ ಹಾಗೂ ಬೆಳ್ಳಿ ದೇವರಾಜ್ ಮಾತನಾಡಿದ್ದು ವೈರಲ್ ಆಗಿ. ಈ ಕುರಿತು ಎಸ್.ಆರ್ ವಿಶ್ವನಾಥ್ ದೂರು ನೀಡಿದ್ದರು.

Key words: MLA- SR Viswanath- Murder –skecth-Gopalakrishna -surrenders – judge

ಪೈಲ್ಸ್ ಚಿಕಿತ್ಸೆಗಾಗಿ ಹಣ ಕೇಳಿದ ಪತ್ನಿ: ಪತಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣು
ಮೈಸೂರು,ಅಕ್ಟೋಬರ್,24,2021(www.justkannada.in): ಪೈಲ್ಸ್ ಚಿಕಿತ್ಸೆಗಾಗಿ ಹಣ ಕೇಳಿದ ಪತಿ ಹಣ ಕೇಳಿದ್ದು ಈ ವಿಚಾರಕ್ಕೆ ಗಲಾಟೆ ನಡೆದು ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ರಾಜೀವ್ ನಗರದಲ್ಲಿ ಈ ಘಟನೆ ನಡೆದಿದೆ. ಎಲ್.ಐ.ಸಿ.ಏಜೆಂಟ್ ಫ್ರಾಂಕ್ ವಿನೋದ್(46) ಮೃತ ದುರ್ದೈವಿ. ಕುಡಿತದ ಚಟಕ್ಕೆ ಬಿದ್ದಿದ್ದ ಫ್ರಾಂಕ್ ವಿನೋದ್. ದುಡಿದ ಹಣವೆಲ್ಲಾ ಖರ್ಚು ಮಾಡುತ್ತಿದ್ದ. ಈ ನಡುವೆ ಪೈಲ್ಸ್ ನಿಂದ ಬಳಲುತ್ತಿದ್ದ ಪತ್ನಿ ಚಿಕಿತ್ಸೆಗಾಗಿ ಹಣ ಕೇಳಿದ್ದಾರೆ.

ಈ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ಆಗಿದೆ. ಇದರಿಂದ ಮನನೊಂದ ಫ್ರಾಂಕ್ ವಿನೋದ್ ಕುಡಿದ ಮತ್ತಿನಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Wife – money – treatment-.Husband -surrenders – suicide

ಡೆತ್ ನೋಟ್ ಬರೆದಿಟ್ಟು ಕಿರುತರೆ ನಟಿ ಆತ್ಮಹತ್ಯೆಗೆ ಶರಣು.
ಬೆಂಗಳೂರು,ಸೆಪ್ಟಂಬರ್ ,30,2021(www.justkannada.in): ಡೆತ್ ನೋಟ್ ಬರೆದಿಟ್ಟು ಕಿರುತರೆ ನಟಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಧಾರವಾಹಿ ನಟಿ ಸೌಜನ್ಯ(25) ಆತ್ಮಹತ್ಯೆಗೆ ಶರಣಾಗಿರುವುದು. ಬೆಂಗಳೂರು ದಕ್ಷಿಣ ತಾಲ್ಲೂಕಿನ ದೊಡ್ಡಬೆಲೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಅಪಾರ್ಟ್ ಮೆಂಟ್ ನಲ್ಲಿ ನಟಿ ಸೌಜನ್ಯ ನೇಣಿಗೆ ಕೊರೊಳೊಡ್ಡಿದ್ದಾರೆ.

ಚೌಕಟ್ಟು, ಫನ್ ಸಿನಿಮಾದಲ್ಲಿ ನಟಿಸಿದ್ದ ನಟಿ ಸೌಜನ್ಯ ಕೊಡಗು ಜಿಲ್ಲೆ ಕುಶಾಲನಗರ ಮೂಲದವರಾಗಿದ್ದಾರೆ. ಈ ಕುರಿತು ಕುಂಬಳಗೋಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.  ನನಗೆ ಸಹಾಯ ಮಾಡಿದ ಎಲ್ಲರಿಗೂ ಕ್ಷಮೆ ಕೇಳುತ್ತೇನೆ . ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೊಟ್ ನಲ್ಲಿ ಉಲ್ಲೇಖಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

Key words: surrenders -suicide –bangalore- actor

ಸೊಸೆಗೆ ಚಾಕುವಿನಿಂದ ಚುಚ್ಚಿ ನಂತರ ಅತ್ತೆ ಆತ್ಮಹತ್ಯೆಗೆ ಶರಣು.
ಮೈಸೂರು,ಸೆಪ್ಟಂಬರ್,29,2021(www.justkannada.in):  ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ  ಸೊಸೆಗೆ ಚಾಕುವಿನಿಂದ ಚುಚ್ಚಿದ ಅತ್ತೆ ನಂತರ ಹೆದರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಬೋಗಾದಿಯಲ್ಲಿ ಈ ಘಟನೆ ನಡೆದಿದೆ. ನಿವೃತ್ತ ಶಿಕ್ಷಕಿ ಮಾದೇವಿ (62) ಆತ್ಮಹತ್ಯೆಗೆ ಶರಣಾದವರು. ಅತ್ತೆ ಮಾದೇವಿ ಮಹಡಿ ಮನೆಯಲ್ಲಿ ಕೆಳಗಡೆ ವಾಸವಿದ್ದರು. ಮೇಲಿನ ಮಹಡಿ ಮನೆಯಲ್ಲಿ ಮಗ-ಸೊಸೆ ವೇದಾವತಿ ವಾಸವಿದ್ದರು. ಈ ನಡುವೆ ಕ್ಷುಲ್ಲಕ ಕಾರಣಕ್ಕೆ ಅತ್ತೆ ಸೊಸೆ ನಡುವೆ ಜಗಳ ನಡೆದಿದೆ. ಇದರಿಂದ ಕೋಪಗೊಂಡ ಮಾದೇವಿ ಸೊಸೆ ವೇದಾವತಿಗೆ ಚಾಕುವಿನಿಂದ ಚುಚ್ಚಿದ್ದಾರೆ.

ಈ ವೇಳೆ ಸೊಸೆ ಜೋರಾಗಿ ಕಿರುಚಿಕೊಳ್ಳುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ಸೇರಿದ್ದರು. ಗಾಯಗೊಂಡ ವೇದಾವತಿಯನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೊಸೆಯನ್ನ ಆಸ್ಪತ್ರೆಗೆ ಕರೆದೊಯ್ದ ವೇಳೆ ಅತ್ತೆ ಮಾದೇವಿ ಚಾಕು ಚುಚ್ಚಿದ ವಿಚಾರ ಎಲ್ಲರಿಗೂ ತಿಳಿಯಿತೆಂದು ಅಂಜಿ ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ಕುರಿತು ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words:  stabs – knife – surrenders – suicide-mysore

ಬೆಂಗಳೂರಿನಲ್ಲಿ ಮಹಿಳಾ ಡಿವೈಎಸ್ ಪಿ ಆತ್ಮಹತ್ಯೆಗೆ ಶರಣು….
ಬೆಂಗಳೂರು, ಡಿಸೆಂಬರ್,17,2020(www.justkannada.in):  ಮಹಿಳಾ ಡಿವೈಎಸ್ ಪಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಸಿಐಡಿ ವಿಭಾಗದ ಡಿವೈಎಸ್ಪಿ ಆಗಿದ್ದ ಲಕ್ಷ್ಮೀ (33) ಆತ್ಮಹತ್ಯೆ ಶರಣಾದವರು. ಅನ್ನಪೂರ್ಣೇಶ್ವರಿ ನಗರದ ಸ್ನೇಹಿತನ ಮನೆಯಲ್ಲಿ  ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ. ಸ್ನೇಹಿತನ ಮನೆಗೆ ಪಾರ್ಟಿಗೆ ಹೋಗಿದ್ಧ ಡಿವೈಎಸ್ ಪಿ ಲಕ್ಷ್ಮಿ ಪಾರ್ಟಿ ಬಳಿಕ ರೂಮ್ ಲಾಕ್ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಡಿವೈಎಸ್ಪಿ ಲಕ್ಷ್ಮಿ ಅವರು 2014ರ ಬ್ಯಾಚ್​ನ ಕೆಪಿಎಸ್ಸಿ ಅಧಿಕಾರಿಯಾಗಿದ್ದು, 2017ರಲ್ಲಿ ನೇಮಕವಾಗಿದ್ದ ಲಕ್ಷ್ಮೀ ಅವರು ಸದ್ಯ ಸಿಐಡಿ ಡಿವೈಎಸ್ಪಿ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಇವರ ಪತಿ ಹೈದರಾಬಾದ್ ನಲ್ಲಿ ಅಮೇಜಾನ್ ನಲ್ಲಿ ಕೆಲಸ ಮಾಡುತ್ತಿದ್ದರು.  ಲಕ್ಷ್ಮೀ ಅವರ ಆತ್ಮಹತ್ಯೆಗೆ ಡಿಪ್ರೆಷನ್ ಮತ್ತು  ಕೌಟುಂಬಿಕ ಕಲಹದ ಶಂಕೆ ವ್ಯಕ್ತವಾಗಿದೆ.

ಪುತ್ರಿ ಸಾವಿನ ಬಗ್ಗೆ ಪ್ರತಿಕ್ರಿಯಿಸಿರುವ  ತಂದೆ ವೆಂಕಟೇಶ್,  ನನ್ನ ಮಗಳು ಯಾವುದೇ ಡಿಪ್ರೆಷನ್ ಗೆ ಒಳಗಾಗಿಲ್ಲ. ಅವಳಿಗೆ ಮನೆ, ಕಾರು, ಹಣ ಎಲ್ಲವೂ ಇದೆ. ಹೀಗಾಗಿ ಏಕೆ ಡಿಪ್ರೇಷನ್ ಗೆ ಹೋಗುತ್ತಾಳೆ..? ನನಗೆ  ನನ್ನ ಪುತ್ರಿ ಸಾವಿನ ಬಗ್ಗೆ ಅನುಮಾನವಿದೆ.  ಲಕ್ಷ್ಮೀ ಸ್ನೇಹತರಾದ ಮನು ಪ್ರಜ್ವಲ್ ಮೇಲೆ ಅನುಮಾನ ಇದೆ. ಹೀಗಾಗಿ ದೂರು ನೀಡಿದ್ದೇನೆ ಎಂದು ತಿಳಿಸಿದ್ದಾರೆ.

English summary….

Woman DySP commits suicide in Bengaluru

Bengaluru, Dec. 17, 2020 (www.justkannada.in): P. Lakshmi (33), Deputy Superintendent of Police, CID Division has committed suicide.

She was found hanging at one of her friend’s house in Annapoorneshwarinagar. She was a 2014 batch KPSC officer and joined the services in the year 2017. Presently she was serving as CID DySP. Her husband is working at Amazon in Hyderabad. It is suspected that depression and family disputes as the reasons for her suicide.

However, her father Venkatesh has expressed suspicion and has lodged a complaint against her friend Manu Prajwal.

Keywords: P. Lakshmi/ DySP/ suicide

Key words: Woman –DYSP- surrenders – suicide – Bangalore

ಪತಿ ಕಿರುಕುಳ ತಾಳಲಾರದೆ ಹಿನ್ನೆಲೆ ಗಾಯಕಿ ಆತ್ಮಹತ್ಯೆಗೆ ಶರಣು…
ಬೆಂಗಳೂರು,ಫೆ,17,2020(www.justkannada.in): ಪತಿಯ ಕುರುಕುಳ ತಾಳಲಾರದೆ ಹಿನ್ನೆಲೆ ಗಾಯಕಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಮಾಳಗಾಳದಲ್ಲಿ ಈ ಘಟನೆ ನಡೆದಿದೆ. ಸುಶ್ಮಿತಾ ಆತ್ಮಹತ್ಯೆಗೆ ಶರಣಾದ ಹಿನ್ನೆಲೆ ಗಾಯಕಿ.  ಒಂದುವರೆ ವರ್ಷದ ಹಿಂದೆ ಶರತ್ ಕುಮಾರ್ ಎಂಬುವವರಿಗೆ ಸುಸ್ಮಿತಾ ಅವರನ್ನ ಮದುವೆ ಮಾಡಿಕೊಡಲಾಗಿತ್ತು. ಮಾಳಗಾಳದ ತಾಯಿ ಮನೆಯಲ್ಲಿ ಸುಶ್ಮಿತಾ  ನೇಣಿಗೆ ಶರಣಾಗಿದ್ದು, ಆತ್ಮಹತ್ಯೆಗೆ ಶರಣಾಗುವ ಮುನ್ನ ಡೆತ್ ನೋಟ್ ಬರೆದಿದ್ದಾರೆ.

ತಮ್ಮ ಡೆತ್ ನೋಟ್ ನಲ್ಲಿ ಪತಿ ಹಾಗೂ ಅವರ ಕುಟುಂಬದ ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದಾರೆ. ಹೀಗಾಗಿ ಪತಿ ಶರತ್ ಕುಮಾರ್ ವರದಕ್ಷಿಣೆ ಕಿರುಕುಳ ನೀಡಿದ್ದಾರೆಂಬ ಆರೋಪ ಕೇಳಿ ಬಂದಿದೆ. ಕನ್ನಡ ಸಿನಿಮಾ, ಧಾರಾವಾಹಿ, ಸ್ಟೇಜ್ ಶೋಗಳಲ್ಲಿ  ಸುಶ್ಮಿತಾ ಅವರು ಹಾಡುತ್ತಿದ್ದರು. ಹಾಲು ತುಪ್ಪ’, ‘ಶ್ರೀ ಸಾಮಾನ್ಯ’ ಮುಂತಾದ ಚಿತ್ರಗಳ ಹಾಡುಗಳಿಗೆ ಸುಶ್ಮಿತಾ ದನಿಯಾಗಿದ್ದರು.

ಇನ್ನು ಈ ಕುರಿತು ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words:  husband – harassment – Background singer- surrenders – suicide-bangalore

ಜೀವನದಲ್ಲಿ ಜಿಗುಪ್ಸೆಗೊಂಡು ಯುವಕ ಆತ್ಮಹತ್ಯೆಗೆ ಶರಣು..
ಮೈಸೂರು,ಸೆ,7,2019(www.justkannada.in): ಜೀವನದಲ್ಲಿ ಜಿಗುಪ್ಸೆಯಿಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಎಚ್ ಡಿ ಕೊಟೆ ಪಟ್ಟದಲ್ಲಿ ಶುಕ್ರವಾರ ರಾತ್ರಿ ಈ ಘಟನೆ ನಡೆದಿದೆ.  ಪಟ್ಟಣದ ಸ್ಟೇಡಿಯಂ ಬಡಾವಣೆ ನಿವಾಸಿ ಮಂಜು (30) ನೇಣಿಗೆ ಶರಣಾದ ವ್ಯಕ್ತಿ. ಜೀವನದಲ್ಲಿ ಜಿಗುಪ್ಸೆಯಿಂದಾಗಿ ಮನೆಯಲ್ಲಿನ ಪ್ಯಾನ್ ಗೆ ನೇಣು ಬಿಗಿದುಕೊಂಡು ಮಂಜು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಎಚ್.ಡಿ ಕೋಟೆ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Key words: young man- surrenders – suicide-mysore