Survey Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಬಿಡದಿ ಟೌನ್ ಶಿಪ್ ಸರ್ವೇಗೆ ಬಂದಿದ್ದ ಅಧಿಕಾರಿಗಳ ಮೇಲೆ ಹಲ್ಲೆ ವಿಚಾರ: ರೈತರಿಗೆ ಕೇಂದ್ರ ಸಚಿವ HDK ಸಂದೇಶ
ಬೆಂಗಳೂರು,ಜುಲೈ,13,2026 (www.justkannada.in): ರಾಮನಗರದ ಬಿಡದಿಯ ಟೌನ್ ಶಿಪ್ ವಿರುದ್ದ ರೈತರ ಆಕ್ರೋಶದ ಕಿಚ್ಚು ಮತ್ತಷ್ಟು ಹೆಚ್ಚಾಗಿದ್ದು ಇಂದು ಸರ್ವೇ ಮಾಡಲು ಬಂದಿದ್ದ ಅಧಿಕಾರಿಗಳಿಗೆ ಮಹಿಳೆಯರು ಪೊರಕೆ ಸೇವೆ ಮಾಡಿ ಕಾರುಗಳಿಗೆ ಕಲ್ಲು ಇಟ್ಟಿಗೆಯಿಂದ ದಾಳಿ ಮಾಡಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ  ರೈತರಿಗೆ ವಿಡಿಯೋ ಸಂದೇಶದಲ್ಲಿ ಮನವಿಯೊಂದನ್ನ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ರೈತರು ಶಾಂತಿಯುತವಾಗಿ ಹೋರಾಟ ಮಾಡಿ ಎಂದು ಸಂದೇಶ ನೀಡಿದ್ದಾರೆ.

ಅಧಿಕಾರಿಗಳು ಏಕಾಏಕಿ ಈ ಸರ್ವೆಕಾರ್ಯಕ್ಕೆ ಬಂದಿದ್ದಾರೆ.  ಇದಕ್ಕೆ ರಾಜ್ಯ ಸರ್ಕಾರದ ಚಿತಾವಣೆಯೇ ಕಾರಣ. ರಾಜ್ಯ ಸರ್ಕಾರ ಪೊಲೀಸರನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ.. ಯಾವುದೇ ಅಹಿತಕರ ಘಟನೆಗೆ ಅವಕಾಶ ಕೊಡಬಾರದು. ಎಲ್ಲರೂ ಶಾಂತಿಯುತವಾಗಿ  ಹೋರಾಟ ಮಾಡಿ ಎಂದು ತಿಳಿಸಿದ್ದಾರೆ.

Key words: Attack, Bidadi Township,  survey, Union Minister, HDK, farmers

The post ಬಿಡದಿ ಟೌನ್ ಶಿಪ್ ಸರ್ವೇಗೆ ಬಂದಿದ್ದ ಅಧಿಕಾರಿಗಳ ಮೇಲೆ ಹಲ್ಲೆ ವಿಚಾರ: ರೈತರಿಗೆ ಕೇಂದ್ರ ಸಚಿವ HDK ಸಂದೇಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ‌, ಒತ್ತುವರಿ ತೆರವಿಗೆ ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ
ಮೈಸೂರು,ಏಪ್ರಿಲ್,23,2026 (www.justkannada.in): ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ‌, ಒತ್ತುವರಿ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ ನೀಡಿದರು.

ಅಪರ ಜಿಲ್ಲಾಧಿಕಾರಿ ಡಾ. ಪಿ .ಶಿವರಾಜು ಅವರ ಅಧ್ಯಕ್ಷತೆಯಲ್ಲಿ ಮೈಸೂರು ಜಿಲ್ಲಾ ಮಟ್ಟದ ಕೆರೆ ಸಂರಕ್ಷಣಾ ಪಡೆಯ ಸಭೆ ನಡೆಯಿತು.  ಜಿಲ್ಲೆಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳೊಂದಿಗೆ ಕೆರೆ ಸಂರಕ್ಷಣೆಯ ಬಗ್ಗೆ ಚರ್ಚೆ ನಡೆಸಿ ಅಗತ್ಯ ಮಾರ್ಗದರ್ಶನ ನೀಡಿದರು.

ಮೈಸೂರು ಜಿಲ್ಲೆಯಲ್ಲಿರುವ ಎಲ್ಲಾ ಕೆರೆಗಳನ್ನು ಸರ್ವೆ ಮಾಡಿಸಿ ಒತ್ತುವರಿಯಿಂದ ತೆರವುಗೊಳಿಸುವ ಬಗ್ಗೆ  ಅವುಗಳ ಸರ್ವೆ ಅಳತೆ ಕಾರ್ಯವನ್ನು ಒಂದು ವಾರದೊಳಗೆ ಮುಗಿಸುವಂತೆ ನಿರ್ದೇಶನ ನೀಡಿದರು. ಅಲ್ಲದೆ ಎಲ್ಲಾ ಕೆರೆಗಳನ್ನು ಉತ್ತಮ ಸ್ಥಿತಿಯಲ್ಲಿ ಕಾಪಾಡಿಕೊಳ್ಳುವಂತೆ ಸಂಬಂಧಿಸಿದ ಇಲಾಖೆಗಳಿಗೆ ಸೂಚನೆ ನೀಡಿದರು.

ಎಲ್ಲಾ ಕೆರೆಗಳಿಗೆ ಭೇಟಿ ನೀಡಿ ಕೆರೆ ನೀರಿನ ಶುದ್ಧತೆಯ ಬಗ್ಗೆ  ಮತ್ತು ಅಲ್ಲಿನ ನೈರ್ಮಲ್ಯ ಕಾಪಾಡಿಕೊಳ್ಳುವ ಬಗ್ಗೆ ಸೂಕ್ತ ಕ್ರಮ ವಹಿಸುವಂತೆ ಪರಿಸರ ಸಂರಕ್ಷಣೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಮೈಸೂರು ನಗರದ ಎಲ್ಲಾ ಕೆರೆಗಳು ಶುದ್ಧೀಕರಣಗೊಳ್ಳಲು ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು. ಅಲ್ಲದೆ ಕಾರ್ಖಾನೆಗಳಿಂದ ಹಾಗೂ ಇನ್ನಿತರ ಮೂಲಗಳಿಂದ  ಅಶುದ್ಧ ನೀರು ಸೇರುತ್ತಿದ್ದಲ್ಲಿ ಅದನ್ನು ತಪ್ಪಿಸಲು  ಕೂಡಲೇ ಕ್ರಮ ವಹಿಸಬೇಕು ಎಂದರು.

ಸಭೆಯಲ್ಲಿ  ಡಿ.ಡಿ.ಎಲ್ .ಆರ್., ತಹಶೀಲ್ದಾರ್ ಗಳು , ಪರಿಸರ ಇಲಾಖೆಯ ಅಧಿಕಾರಿಗಳು, ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳು &ಅಧಿಕಾರೇತರ ಸದಸ್ಯರು ಹಾಜರಿದ್ದರು .

Key words: Mysore, ADC, instructs, survey, all lakes, clear encroachments

The post ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ‌, ಒತ್ತುವರಿ ತೆರವಿಗೆ ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಸೂಚನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಈಗಾಗಲೇ ಸರ್ವೇ ಮಾಡಿಸಿದ್ದೇವೆ: ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆ- ಡಿಸಿಎಂ ಡಿಕೆ ಶಿವಕುಮಾರ್
ದಾವಣಗೆರೆ,ಮಾರ್ಚ್,23,2026 (www.justkannada.in): ನಾವು ಈಗಾಗಲೇ ಸರ್ವೇ ಮಾಡಿಸಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ಇಂದು ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ನಾಮಪತ್ರ ಸಲ್ಲಿಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕೆಲ ಲೆಕ್ಕಾಚಾರ ಹಾಕಿಕೊಂಡು ಅಭ್ಯರ್ಥಿ ಘೋಷಿಸಿದ್ದೇವೆ. ಅಲ್ಪಸಂಖ್ಯಾತರನ್ನು ಮೂರು ಬಾರಿ ಎಂಎಲ್ ಸಿ ಮಾಡಿದ್ದೇವೆ.  ಮುಂದೆ ಕೂಡ  ಅವಕಾಶಗಳೂ ಇವೆ. ಆಗ ಸ್ಥಾನಮಾನ ನೀಡುತ್ತೇವೆ ಎಂದರು.

ಮುಸ್ಲಿಂ ಸಮುದಾಯದ ಅಸಮಾಧಾನಿತರು ಶಾಮನೂರು ಆಪ್ತರು.  ಎಲ್ಲರಿಗೂ ಪವರ್ ಶೇರ್ ಮಾಡುವ ಕೆಲಸ ಮಾಡುತ್ತೇವೆ ರಾಜಕೀಯದಲ್ಲಿ ಟಿಕೆಟ್ ಕೇಳುವ ಹಕ್ಕು ಇದೆ.  ಜಿಲ್ಲೆ ಅಭಿವೃದ್ದಿಗೆ ಸಾವಿರಾರು ಕೋಟಿ ಅನುದಾನ ನೀಡಲಾಗಿದೆ ಬಿಜೆಪಿ  ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದರು.

Key words: survey, Congress candidate, will, win, DCM, DK Shivakumar

The post ಈಗಾಗಲೇ ಸರ್ವೇ ಮಾಡಿಸಿದ್ದೇವೆ: ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುತ್ತಾರೆ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜಾತಿ ಗಣತಿ ಸಮೀಕ್ಷೆ ವರದಿ: ಲಿಖಿತ ಉತ್ತರ ನೀಡಿದ ಸಚಿವ ಶಿವರಾಜ್ ತಂಗಡಗಿ
ಬೆಳಗಾವಿ,ಡಿಸೆಂಬರ್,10,2025 (www.justkannada.in):  ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯ ವರದಿ ಸಿದ್ದಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಪ್ರಕ್ರಿಯೆ ಪೂರ್ಣಗೊಂಡ ಬಳಿಕ ವರದಿ ಸಲ್ಲಿಸಲಾಗುವುದು ಎಂದು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಶಿವರಾಜ ತಂಗಡಗಿ ಮಾಹಿತಿ ನೀಡಿದರು.

ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿ ಶಾಸಕ ಸುನೀಲ್ ಕುಮಾರ್, ರಾಜ್ಯ ಸರ್ಕಾರಗಳು ಜಾತಿ ಸಮೀಕ್ಷೆ ನಡೆಸಲು ಅವಕಾಶವಿಲ್ಲ ಜಾತಿ ಸಮೀಕ್ಷೆ ನಡೆಸುವುದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ ವಿಧಾನ ಸಭೆಯಲ್ಲಿ ಈ ಬಗ್ಗೆ ಒಪ್ಪಿಕೊಂಡಿರುವ ರಾಜ್ಯ ಸರ್ಕಾರ ಎಂದು  ತಿಳಿಸಿದರು.

ಇದಕ್ಕೆ ಲಿಖಿತ ಉತ್ತರ  ನೀಡಿದ ಸಚಿವ ಶಿವರಾಜ್ ತಂಗಡಗಿ, ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳಲಾಗಿದೆ ಸಮೀಕ್ಷೆ ಡಿಜಿಟಲ್ ಮಾದರಿಯಲ್ಲಿ ಕೈಗೊಳ್ಳಲಾಗಿದ್ದು  ಮೊಬೈಲ್ ಆಪ್ ಮೂಲಕ ಮಾಹಿತಿ ಸಂಗ್ರಹಿಸಲಾಗಿದೆ. ವರದಿ ಸಿದ್ದಪಡಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ.  ಪ್ರಕ್ರಿಯೆ ಪೂರ್ಣಗೊಂಡ ಬಳಿಕ ವರದಿ ಸಲ್ಲಿಸಲಾಗುವುದು ಆಯೋಗದಿಂದ ಯಾವುದೇ ಮಾಹಿತಿಯನ್ನ ಬಹಿರಂಗಪಡಿಸಿಲ್ಲ ಸಮೀಕ್ಷೆಗೆ 348. 36 ಕೋಟಿ ಅನುದಾನ ಒದಗಿಸಲಾಗಿದೆ. ಸಮೀಕ್ಷೆದರರಿಗೆ  5 ಸಾವಿರ ರೂ ಒಂದು ಮತ್ತು ಇಬ್ಬರಿರುವ ಸದಸ್ಯರ ಮನೆಗಳನ್ನ ಸಮೀಕ್ಷ ಮಾಡಿರುವವರಿಗೆ ತಲಾ 50 ರೂ.    ಮೂರು ಮೂರಕ್ಕಿಂತ ಹೆಚ್ಚು ಸದಸ್ಯರಿರುವ ಮನೆಗಳನ್ನ ಸಮೀಕ್ಷೆ ಮಾಡಿರುವವರಿಗೆ ವರಿಗ ತಲಾ100ರೂ ಮೇಲ್ವಿಚಾರಕರಿಗೆ ಸಾವಿರ ರೂ ಗೌರವ ಸಂಭಾವನೆ ನೀಡಲಾಗಿದೆ ಎಂದು ತಿಳಿಸಿದರು.

Key words: Caste Census, Survey, Report, Minister, Shivraj Thangadgi

The post ಜಾತಿ ಗಣತಿ ಸಮೀಕ್ಷೆ ವರದಿ: ಲಿಖಿತ ಉತ್ತರ ನೀಡಿದ ಸಚಿವ ಶಿವರಾಜ್ ತಂಗಡಗಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಆನ್ಲೈನ್ ಮೂಲಕ ಪಾಲ್ಗೊಳ್ಳಲು ನ. 30 ವರೆಗೆ ಅವಧಿ ವಿಸ್ತರಣೆ
ಬೆಂಗಳೂರು ಗ್ರಾಮಾಂತರ, ನವೆಂಬರ್, 20,2025 (www.justkannada.in): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಗರೀಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಸಮೀಕ್ಷೆಗೆ ಸ್ವಯಂ ಘೋಷಣೆ ಮಾಡಿಕೊಳ್ಳಲು ನವೆಂಬರ್ 30 ವರೆಗೆ ಅವಧಿ ವಿಸ್ತರಿಸಲಾಗಿದೆ.

ಜಿಲ್ಲೆಯ ಪ್ರತಿಯೊಬ್ಬರಿಗೂ ಅವಕಾಶ ಕಲ್ಪಿಸುವ ಹಿತದೃಷ್ಟಿಯಿಂದ ಆನ್ಲೈನ್ ಮೂಲಕ ಅವಧಿ ವಿಸ್ತರಿಸಲಾಗಿದ್ದು ಸಮೀಕ್ಷೆಯಿಂದ ಹೊರಗುಳಿದಿರುವವರು https://kscbcselfdeclaration.karnataka.gov.in ವೆಬ್ಸೈಟ್ ನಲ್ಲಿ ತಮ್ಮ ವಿವರವನ್ನು ನಮೂದಿಸಲು ನವೆಂಬರ್ 30 ರವರೆಗೆ ವಿಸ್ತರಿಸಲಾಗಿದೆ ಜಿಲ್ಲೆಯ ನಾಗರೀಕರು ಅವಕಾಶವನ್ನು ಸದುಪಯೋಗಪಡಿಸಿಕೊಂಡು ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Key words: online, participation, social, educational, survey, extended

The post ಸಾಮಾಜಿಕ ಶೈಕ್ಷಣಿಕ ಸಮೀಕ್ಷೆಗೆ ಆನ್ಲೈನ್ ಮೂಲಕ ಪಾಲ್ಗೊಳ್ಳಲು ನ. 30 ವರೆಗೆ ಅವಧಿ ವಿಸ್ತರಣೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಮೀಕ್ಷೆ ವಿರೋಧ ಮಾಡುವವರಿಗೆ ತಕ್ಕ ಉತ್ತರ ಕೊಡಬೇಕು- ಅಹಿಂದ ವರ್ಗಕ್ಕೆ ಯತೀಂದ್ರ ಸಿದ್ದರಾಮಯ್ಯ ಕರೆ
ಮೈಸೂರು,ಅಕ್ಟೋಬರ್,25,2025 (www.justkannada.in):  ನಾವು ಹಿಂದುಳಿದ ವರ್ಗದವರು ದಲಿತರು ಎಲ್ಲರೂ ಕೂಡ ಒಗ್ಗಟಾಗಿ  ಸಾಮಾಜಿಕ, ಶೈಕ್ಷಣಿಕ ಆರ್ಥಿಕ ಸಮೀಕ್ಷೆ ಸ್ವಾಗತ ಮಾಡಬೇಕು. ಸಾಮಾಜಿಕ, ಆರ್ಥಿಕವಾಗಿ ರಾಜಕೀಯವಾಗಿ ಬಲಗೊಳ್ಳಲು ಈ ಸಮೀಕ್ಷೆ ಅಗತ್ಯ. ನಾವು ಸಂವಿಧಾನ ನಮಗೆ ಕೊಟ್ಟಿರುವ ಹಕ್ಕನ್ನು ಪಡೆದುಕೊಳ್ಳಬೇಕು. ಸಮೀಕ್ಷೆ ವಿರೋಧ ಮಾಡೋರಿಗೆ ತಕ್ಕ ಉತ್ತರ ಕೊಡಬೇಕು ಎಂದು ಅಹಿಂದ ವರ್ಗಕ್ಕೆ ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಕರೆ ನೀಡಿದರು.

ಮೈಸೂರಿನ ಸೆನೆಟ್ ಸಭಾಂಗಣದಲ್ಲಿ ನಡೆದ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ವಿಚಾರಗೋಷ್ಠಿ ಕಾರ್ಯಕ್ರಮದಲ್ಲಿ ಮಾತನಾಡಿದ  ಯತೀಂದ್ರ ಸಿದ್ದರಾಮಯ್ಯ, ಭಾರತೀಯ ಸಾಮಾಜಿಕ ವ್ಯವಸ್ಥೆಗೆ ದೊಡ್ಡ ಪಿಡುಗು ಅಂದ್ರೆ ಜಾತಿ ವ್ಯವಸ್ಥೆ. ನಮಗೆ ಧರ್ಮ ಬದಲಾಯಿಸಲು ಅವಕಾಶ ಇದೆ. ಆದರೆ ಜಾತಿ ಬದಲಾಯಿಸಲು ಅವಕಾಶ ಇಲ್ಲ. ಇಂತಹ ವ್ಯವಸ್ಥೆಯಲ್ಲಿ ನಾವು ಬದುಕುತ್ತಿದ್ದೇವೆ. ವರ್ಗ ಅಸಮಾನತೆ, ವರ್ಗ ತಾರತಮ್ಯ ಇದೆ. ಜಾತಿ ವ್ಯವಸ್ಥೆ ಅಷ್ಟು ಶೋಷಣೆ ಮಾಡೋ ವ್ಯವಸ್ಥೆ ಇನ್ನೊಂದು ಇಲ್ಲ. ಜಾತಿ ವ್ಯವಸ್ಥೆ ಹೋಗಬೇಕು. ಇದಕ್ಕಾಗಿ ಸಾಕಷ್ಟು ಹೋರಾಟ ಮಾಡಿದ್ದಾರೆ. ಬುದ್ಧ ಬಸವ ದಾಸರು ಜಾತಿ ವ್ಯವಸ್ಥೆ ಹೋಗಲಾಡಿಸಲು ಮುಂದಾಗಿದ್ರು. ಆದರೂ ಇನ್ನೂ ಜಾತಿ ವ್ಯವಸ್ಥೆ ಹೋಗಿಲ್ಲ. ಅಂಬೇಡ್ಕರ್ ಕೊಟ್ಟಂತಹ ಸಂವಿಧಾನದಿಂದ ನಾವು ಸ್ವಲ್ಪಮಟ್ಟಿಗೆ ಮುಂದೆ ಬಂದಿದ್ದೇವೆ. ಜಾತಿ ಮೂಲ ಇರೋದು ಧರ್ಮದಲ್ಲಿ. ಹಾಗಾಗಿ ಧರ್ಮ ಸುಧಾರಣೆ ಕೂಡ ಆಗ್ಬೇಕು. ಹಿಂದುಳಿದ ವರ್ಗ ಹಾಗೂ ದಲಿತರಿಗೆ ವಿಶೇಷವಾಗಿ ಸವಲತ್ತುಗಳನ್ನು ಕೊಡಬೇಕು. ಈ ವರ್ಗದ ಜನರಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕಿದೆ ಎಂದರು.

ಸಮೀಕ್ಷೆ ವರದಿಯನ್ನು ಪ್ರಬಲ ಜಾತಿಗಳು ವಿರೋಧಿಸುತ್ತಾ ಬಂದಿವೆ. ಮೈಸೂರು ಮಹಾರಾಜರು ಈ ಹಿಂದೆಯೇ ಮೀಸಲಾತಿ ಕೊಡಬೇಕು ಅಂತ ಹೇಳಿದ್ರು. ಜಾತಿ ಸಮೀಕ್ಷೆ ವಿರೋಧ ಮಾಡೋರು ಧರ್ಮ ಒಡೆಯುತ್ತಿದ್ದಾರೆ ಅಂತಾರೆ. ಜಾತಿಗಳ ವಿಭಜನೆ ಆಗಿ ಸಮಾಜ ಒಡೆಯುತ್ತಾರೆ ಅಂತಾರೆ. ಆ ರೀತಿ ತಪ್ಪು ಮಾಹಿತಿ ಹರಡುತ್ತಿದ್ದಾರೆ. ಜಾತಿ ಸಮೀಕ್ಷೆ ಸಮಾಜದಲ್ಲಿ ಒಗ್ಗಟ್ಟು ಸೃಷ್ಟಿ ಮಾಡುವ ಕೆಲಸ ಮಾಡತ್ತೆ. ಕೇಂದ್ರ ಸಚಿವ ಸೋಮಣ್ಣ ಮೇಲ್ಜಾತಿ ತುಳಿಯುವ ಕೆಲಸ ಅಂದರು. .ಈ ರೀತಿಯ ಮೇಲು ಕೀಳು ಎಂಬುದು ಹೋಗಬೇಕು ಅನ್ನೋದಕ್ಕೆ ನಾವು ಸಮೀಕ್ಷೆ ಮಾಡೋದು ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿಕೆಗೆ ಕಿಡಿ ಕಾರಿದರು.

ಸುಧಾಮೂರ್ತಿ ನಾವು ಹಿಂದುಳಿದ ವರ್ಗಕ್ಕೆ ಸೇರಿಲ್ಲ ಅಂತಾರೆ. ತೇಜಸ್ವಿ ಸೂರ್ಯ ಸಮಾಜವನ್ನು ಮಿಸ್ ಲೀಡ್ ಮಾಡಿ ಸುಳ್ಳು ಹೇಳುತ್ತಾರೆ. ಇದು ಸಮುದಾಯಗಳ ಸಾಮಾಜಿಕ,ಶಿಕ್ಷಣಿಕ ಸಮೀಕ್ಷೆ. ಇದನ್ನು ಅರ್ಥ ಮಾಡಿಕೊಳ್ಳ ಬೇಕು. ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಅವಕಾಶ ಇದೆ

ಕೇಂದ್ರ ಸರ್ಕಾರ ಕೇವಲ ಜಾತಿಗಣತಿ ಮಾಡ್ತಿದ್ದಾರೆ. ನಾವು ಸಾಮಾಜಿಕ ಆರ್ಥಿಕ ಶೈಕ್ಷಣಿಕ ಸಮೀಕ್ಷೆ ಮಾಡುತ್ತಿದ್ದೇವೆ. ಕೇಂದ್ರದ ಸಮೀಕ್ಷೆಯಿಂದ ನಂಬರ್ ಅಷ್ಟೇ ಸಿಗತ್ತೆ. ಯಾರು ಎಷ್ಟು ಹಿಂದುಳಿದಿದ್ದಾರೆ. ಅನ್ನೋದು ಈ ಸಮೀಕ್ಷೆಯಿಂದ ಗೊತ್ತಾಗತ್ತೆ. ಜನಸಂಖ್ಯೆ ಕಡಿಮೆ ಬಂದ್ರು ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದರು.

Key words: survey, MLC,  Yathindra, Siddaramaiah

The post ಸಮೀಕ್ಷೆ ವಿರೋಧ ಮಾಡುವವರಿಗೆ ತಕ್ಕ ಉತ್ತರ ಕೊಡಬೇಕು- ಅಹಿಂದ ವರ್ಗಕ್ಕೆ ಯತೀಂದ್ರ ಸಿದ್ದರಾಮಯ್ಯ ಕರೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಮೀಕ್ಷೆಯಲ್ಲಿ ಮಂಡ್ಯ ಜಿಲ್ಲೆಗೆ ರಾಜ್ಯದಲ್ಲೇ ಪ್ರಥಮ ಸ್ಥಾನ: DC ಡಾ.ಕುಮಾರ್ ಅಭಿನಂದನೆ
ಮಂಡ್ಯ, ಅಕ್ಟೋಬರ್,21,2025 (www.justkannada.in): ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ  ಮಂಡ್ಯ ಜಿಲ್ಲೆ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದ್ದು ಈ ಹಿನ್ನೆಲೆಯಲ್ಲಿ ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸಿದ ಎಲ್ಲರಿಗೂ ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಈ ಕುರಿತು ಪ್ರಕಟಣೆ ಮೂಲಕ ಪ್ರತಿಕ್ರಿಯಿಸಿರುವ ಡಿಸಿ ಡಾ.ಕುಮಾರ ಅವರು, ರಾಜ್ಯದ ಎಲ್ಲಾ ವರ್ಗಗಳ/ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಕುರಿತು ಸಮೀಕ್ಷೆ ಮುಖಾಂತರ ಸಮಗ್ರ ಅಂಕಿ-ಅಂಶಗಳನ್ನು ಸಂಗ್ರಹಿಸುವ ಕಾರ್ಯವನ್ನು ದಿನಾಂಕ: 22.09.2025 ರಿಂದ ರಾಜ್ಯಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಕೈಗೊಳ್ಳಲಾಗಿದೆ.  ಮಂಡ್ಯ ಜಿಲ್ಲೆಯಲ್ಲಿ ಒಟ್ಟು 5,10,000 ಕುಟುಂಬಗಳನ್ನು ಸಮೀಕ್ಷೆ ಮಾಡಲಾಗಿದ್ದು, ಒಟ್ಟು 18, 29 ,582 ಜನಸಂಖ್ಯೆಯ ಸಮೀಕ್ಷೆಯನ್ನು ಪೂರ್ಣಗೊಳಿಸಲಾಗಿದೆ.

ಈ ನಿಟ್ಟಿನಲ್ಲಿ ಮಂಡ್ಯ ಜಿಲ್ಲೆಯಲ್ಲಿ ಬೃಹತ್ ಪ್ರಮಾಣದ ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದೇವೆ ಹಾಗೂ ಮಂಡ್ಯ ಜಿಲ್ಲೆಯು ರಾಜ್ಯದಲ್ಲೇ 1ನೇ ಸ್ಥಾನವನ್ನು ಪ್ರತಿನಿಧಿಸಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ.

ಈ ಸಮೀಕ್ಷಾ ಕಾರ್ಯದ ಯಶಸ್ಸಿಗೆ ಸಾಕಷ್ಟು ಜನರು ಹಗಲೂ ಇರುಳು ಎಂಬುದನ್ನೂ ಲೆಕ್ಕಿಸದೆ ದುಡಿದಿದ್ದಾರೆ. ನಮ್ಮ ಜಿಲ್ಲಾಹಂತದ ಮತ್ತು ತಾಲ್ಲೂಕು ಹಂತದ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲೆಯ ಸಮಸ್ತ ಶಿಕ್ಷಕ ಸಮುದಾಯದ ಸಕ್ರಿಯ ಭಾಗವಹಿಸುವಿಕೆ ಮತ್ತು ಪಾಲ್ಗೊಳ್ಳುವಿಕೆಯಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಗಳ ಕುರಿತು ಸಮೀಕ್ಷೆ ಯಶಸ್ವಿಯಾಗಿ ಪೂರ್ಣಗೊಂಡಿದೆ.

ಈ ಸಮೀಕ್ಷಾ ಕಾರ್ಯ ನಮ್ಮೆಲ್ಲರ ಜವಾಬ್ದಾರಿ ಎಂಬ ಮನೋಭಾವದೊಂದಿಗೆ ಪರಿಭಾವಿಸಿ ಪ್ರತಿ ಹಂತದಲ್ಲೂ ನಮ್ಮೊಟ್ಟಿಗೆ  ಸಹಕರಿಸುವ ಮೂಲಕ ನಿಮ್ಮ ಬದ್ಧತೆ ಮತ್ತು ಕರ್ತವ್ಯ ತತ್ಪರತೆಯನ್ನು  ಪ್ರದರ್ಶಿಸಿರುತ್ತೀರಿ. ನಿಮ್ಮ ತಂಡ ಸ್ಪೂರ್ತಿ, ಇಚ್ಛಾ ಶಕ್ತಿಯ ಜೊತೆಗೆ  ಮಂಡ್ಯ ಜಿಲ್ಲೆಯ ಸಾರ್ವಜನಿಕರು ಧನಾತ್ಮಕವಾಗಿ ಸ್ಪಂದನೆ ನೀಡಿ ಸಹಕರಿಸಿದ್ದು ಸಹ  ಈ ಯಶಸ್ಸಿಗೆ ಕಾರಣವಾಗಿದೆ.  ಅದಕ್ಕಾಗಿ ತುಂಬು ಹೃದಯದ ಧನ್ಯವಾದಗಳನ್ನ ಅರ್ಪಿಸುವುದಾಗಿ ಡಾ.ಕುಮಾರ್ ತಿಳಿಸಿದ್ದಾರೆ.

ಹಾಗೆಯೇ ಈ ಬೃಹತ್ ಕಾರ್ಯದಲ್ಲಿ ಭಾಗಿಯಾದ ಜಿಲ್ಲಾ ಹಂತದ ಅಧಿಕಾರಿಗಳು, ತಾಲ್ಲೂಕು ನೋಡಲ್ ಅಧಿಕಾರಿಗಳು, ತಹಶೀಲ್ದಾರ್ ಗಳು , ಕಾರ್ಯನಿರ್ವಾಹಕ ಅಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಪುರಸಭೆ  ಮುಖ್ಯಾಧಿಕಾರಿಗಳು, ಶಿಶು ಅಭಿವೃದ್ಧಿ  ಯೋಜನಾಧಿಕಾರಿಗಳು, ಸಮೀಕ್ಷಾ ಮೇಲ್ವಿಚಾರಕರು, ಸಮೀಕ್ಷಾದಾರರು,  ವಿಶೇಷವಾಗಿ ಅಪಾರ ಶಿಕ್ಷಕಸಮುದಾಯ ಹಾಗೂ ಕುಟುಂಬಗಳನ್ನು ಗುರುತಿಸುವ ಕಾರ್ಯದಲ್ಲಿ  ಸಹಕರಿಸಿದ ಚೆಸ್ಕಾಂ ನೌಕರರು, ಗ್ರಾಮಪಂಚಾಯತಿ ಸಿಬ್ಬಂದಿ ಹಾಗೂ ಅಂಗನವಾಡಿ ಕಾರ್ಯಕರ್ತರು  ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಿಳಿಸಿದ್ದಾರೆ.

Key words: Mandya, district , first place, survey,  DC, Dr. Kumar

The post ಸಮೀಕ್ಷೆಯಲ್ಲಿ ಮಂಡ್ಯ ಜಿಲ್ಲೆಗೆ ರಾಜ್ಯದಲ್ಲೇ ಪ್ರಥಮ ಸ್ಥಾನ: DC ಡಾ.ಕುಮಾರ್ ಅಭಿನಂದನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅ.31ರೊಳಗೆ ಕಡ್ಡಾಯವಾಗಿ ಜಾತಿ ಗಣತಿ ಸಮೀಕ್ಷೆ ಮುಗಿಯಬೇಕು-ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು,ಅಕ್ಟೋಬರ್,21,2025 (www.justkannada.in):  ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ  ಸಮೀಕ್ಷೆ ನಡೆಯುತ್ತಿದ್ದು ಈಗಾಗಲೇ ಸಮೀಕ್ಷೆಯ ಅವಧಿಯನ್ನ ಸರ್ಕಾರ ಅಕ್ಟೋಬರ್ 31ಕ್ಕೆ ವಿಸ್ತರಿಸಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 31ರೊಳಗೆ ಜಾತಿಗಣತಿ ಸಮೀಕ್ಷೆ ಕಡ್ಡಾಯವಾಗಿ ಮುಗಿಸುವಂತೆ ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯದ ರಾಮನಗರ, ಬೀದರ್‌ ಹಾಗೂ ಧಾರವಾಡದಲ್ಲಿ ಶೇ.90ರಷ್ಟು ಸಮೀಕ್ಷೆ ಮುಗಿದರೆ, ಬೆಂಗಳೂರಲ್ಲಿ ಶೇ.45ರಷ್ಟು ಮಾತ್ರ ಸಮೀಕ್ಷೆ ಮುಗಿದಿದೆ. ಸಮೀಕ್ಷೆಯ ಅವಧಿಯನ್ನು ಅಕ್ಟೋಬರ್‌ 31ರವರೆಗೆ ವಿಸ್ತರಣೆ ಮಾಡಲಾಗಿದೆ.

ಅಕ್ಟೋಬರ್​ 31ರ ಒಳಗೆ ಕಡ್ಡಾಯವಾಗಿ ಸಮೀಕ್ಷೆ ಮುಗಿಯಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

Key words: Caste census, survey, must be, completed , October 31st , DCM, DK Shivakumar

The post ಅ.31ರೊಳಗೆ ಕಡ್ಡಾಯವಾಗಿ ಜಾತಿ ಗಣತಿ ಸಮೀಕ್ಷೆ ಮುಗಿಯಬೇಕು-ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಜಾತಿ ಗಣತಿ ಸಮೀಕ್ಷೆ: ಅವಧಿ, ಅ.31ರವರೆಗೆ ವಿಸ್ತರಣೆ
ಬೆಂಗಳೂರು, ಅಕ್ಟೋಬರ್,20,2025 (www.justkannada.in):  ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ (ಜಾತಿವಾರು ಸಮೀಕ್ಷೆ) ಅವಧಿಯನ್ನು ಅಕ್ಟೋಬರ್ 31ರವರೆಗೆ ವಿಸ್ತರಣೆ ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ  ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದಸರಾ ರಜೆ ಕಳೆದು ಶಾಲೆಗಳು ಆರಂಭವಾಗಿರುವ ಕಾರಣ ಮುಂದಿನ ಒಂಬತ್ತು ದಿನ ನಡೆಯಲಿರುವ ಸಮೀಕ್ಷಾ ಕಾರ್ಯದಲ್ಲಿ ಶಿಕ್ಷಕರನ್ನು ಬಳಕೆ ಮಾಡಿಕೊಳ್ಳದಿರಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಸಮೀಕ್ಷಕರಿಗೆ 3 ದಿನ ರಜೆ

ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಸಿಬ್ಬಂದಿಗೆ ದೀಪಾವಳಿ ಹಬ್ಬದ ಕಾರಣ ಇದೇ  ಅಕ್ಟೊಬರ್ 20, 21 ಮತ್ತು 22ರಂದು ರಜೆ ನೀಡಲಾಗಿದೆ. ಅಕ್ಟೊಬರ್ 23ರಿಂದ ಮತ್ತೆ ಸಮೀಕ್ಷೆ ಆರಂಭವಾಗಲಿದ್ದು, ಆಯಾ ಜಿಲ್ಲಾಧಿಕಾರಿಗಳು ವಿವಿಧ ಇಲಾಖೆಗಳ ಸಿಬ್ಬಂದಿಯನ್ನು ಬಳಸಿಕೊಂಡು ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲಿದ್ದಾರೆ’ ಎಂದು  ಸಚಿವ ಶಿವರಾಜ್ ತಂಗಡಗಿ ಮಾಹಿತಿ ನೀಡಿದರು.

Key words: Caste Census, Survey, extended, till, October 31

The post ಜಾತಿ ಗಣತಿ ಸಮೀಕ್ಷೆ: ಅವಧಿ, ಅ.31ರವರೆಗೆ ವಿಸ್ತರಣೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಇನ್ಫೋಸಿಸ್ ಅವರು ಬೃಹಸ್ಪತಿಗಳಾ? ಇದು 7 ಕೋಟಿ ಜನರ ಸಮೀಕ್ಷೆ- ಸಿಎಂ ಸಿದ್ದರಾಮಯ್ಯ ತಿರುಗೇಟು
ಮೈಸೂರು,ಅಕ್ಟೋಬರ್,17,2025 (www.justkannada.in);  ಸಾಮಾಜಿಕ , ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು  ತಮ್ಮ ಮಾಹಿತಿ ನೀಡಲು ನಿರಾಕರಿಸಿದ ರಾಜ್ಯಸಭೆ ಸದಸ್ಯೆ ಸುಧಾಮೂರ್ತಿ ಅವರಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ  ಸಿಎಂ ಸಿದ್ದರಾಮಯ್ಯ, ಸಮೀಕ್ಷೆಗೆ ಸುಧಾಮೂರ್ತಿ ನಕಾರ ವಿಚಾರ . ಅದು ಅವರಿಗೆ ಬಿಟ್ಟಿದ್ದು. ಇನ್ಫೋಸಿಸ್ ಅವರು ಬೃಹಸ್ಪತಿಗಳಾ?. ಇದು ಹಿಂದುಳಿದವರ ಸಮೀಕ್ಷೆ  ಅಲ್ಲ. ಅವರಿಗೆ ತಪ್ಪು ಮಾಹಿತಿ ಇರಬಹುದು. ಕೇಂದ್ರ ಸರ್ಕಾರ ಸಮೀಕ್ಷೆಗೆ ಏನು ಉತ್ತರ ಕೊಡ್ತಾರೆ ನೋಡಣ. ಇದು 7 ಕೋಟಿ ಜನರ ಸಾಮಾಜಿಕ ಶೈಕ್ಷಣಿಕ ಆರ್ಥಿಕ ಸಮೀಕ್ಷೆ ಎಂದರು.

ಈ ಬಾರಿ ಬಿಹಾರನಲ್ಲಿ ನಾವೇ ಗೆಲ್ಲುತ್ತೇವೆ

ಬಿಹಾರ ಚುನಾವಣೆ ಪರಿಸ್ಥಿತಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಈ ಬಾರಿ ಬಿಹಾರನಲ್ಲಿ ನಾವೇ ಗೆಲ್ಲುತ್ತೇವೆ. ರಾಹುಲ್ ಗಾಂಧಿ ಪಾದಯಾತ್ರೆ ಮಾಡಿದರು. ನಮ್ಮ ಪಕ್ಷದ ಪರವಾಗಿ ಒಳ್ಳೆಯ ವಾತಾವರಣ ಇದೆ. ರಾಜ್ಯದ ಮೇಲೆ ಏನು ಪರಿಣಾಮ ಬೀರುತ್ತೆ? ಯಾವ ಕ್ರಾಂತಿ ಆಗತ್ತೆ. ಕ್ರಾಂತಿ ಅಂದರೆ ಏನ್ರಿ ಎಂದು ಪತ್ರಕರ್ತರಿಗೆ ಪ್ರಶ್ನೆ ಕೇಳಿದರು.

ಕರ್ನಾಟಕ ಗ್ಲೋಬಲ್ ಇನ್ವೆಸ್ಟ್ ಮೆಂಟ್ ಅಲ್ಲಿ ನಂಬರ್ 1 ಇದೆ. ಆಂಧ್ರಕ್ಕೆ ಐಟಿ ಸಚಿವರ ಟ್ವೀಟ್ ಗೆ  ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ. ಅವರು ಬೇಕು ಅಂತಾನೇ ಮಾಡುತ್ತಿದ್ದಾರೆ. ಇನ್ವೆಸ್ಟ್ ಮಾಡೋರು ಎಲ್ಲಿ ಬೇಕಾದರೂ ಮಾಡುತ್ತಾರೆ. ಇದಕ್ಕೆ ಮಾಧ್ಯಮದವರು ಉಪ್ಪುಕಾರ ಹಾಕ್ಬೇಡಿ ಕರ್ನಾಟಕದಲ್ಲಿ ಹೈ ಫೋನ್ ತಯಾರಿಕ ಘಟಕ ತೆರೆದಿಲ್ವಾ? ಎಂದು ಪ್ರಶ್ನಿಸಿದರು.

5 ವರ್ಷ ತಂದೆಯೇ ಸಿಎಂ ಎಂಬ ಯತೀಂದ್ರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ನನ್ನ ಕೇಳಿದ್ರೆ ಹೇಗೆ ಅವನನ್ನೇ ಕೇಳಿ. ನಾನೇನು ಹೇಳಿಲ್ಲ ಎಂದರು.  ಅವರು ಬೇಕಾದ್ರೆ ಕಮಿಷನ್ ವಿಚಾರ ಇಟ್ಟುಕೊಂಡು ಕೋರ್ಟ್ ಗೆ ಹೋಗಲಿ. ನಮ್ಮದೇನು ತಕರಾರು ಇಲ್ಲ ಎಂದರು.

ಸರ್ಕಾರಿ ಜಾಗದಲ್ಲಿ ಆರ್ ಎಸ್ ಎಸ್  ಬ್ಯಾನ್ ವಿಚಾರ, ಜಗದೀಶ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದಾಗಲೇ ಈ ಬಗ್ಗೆ ಸುತ್ತೋಲೆ ಹೊರಡಿಸಿದ್ದರು. ಸರ್ಕಾರಿ ಶಾಲಾ ಆವರಣಗಳು, ಜಾಗಗಳು  ಆರ್ ಎಸ್ ಎಸ್ ಗೆ ಮಾತ್ರವಲ್ಲ ಎಲ್ಲರಿಗೂ ಸಂಘಟನೆಗಳಿಗೂ ಅದು ಅಪ್ಲೈ ಅಗುತ್ತೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

Key words: Infosys, Sudhamurthy, survey, CM Siddaramaiah

The post ಇನ್ಫೋಸಿಸ್ ಅವರು ಬೃಹಸ್ಪತಿಗಳಾ? ಇದು 7 ಕೋಟಿ ಜನರ ಸಮೀಕ್ಷೆ- ಸಿಎಂ ಸಿದ್ದರಾಮಯ್ಯ ತಿರುಗೇಟು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.