22.8 C
Bengaluru
Saturday, March 25, 2023
Home Tags Suspended..

Tag: suspended..

ಶಾಸಕ ನೆಹರು ಓಲೇಕಾರ್ ಗೆ ಹೈಕೋರ್ಟ್ ನಿಂದ ರಿಲೀಫ್: ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ಮಂಜೂರು.

0
ಬೆಂಗಳೂರು, ಮಾರ್ಚ್, 3,2023(www.justkannada.in):  50 ಲಕ್ಷದ ಕಾಮಗಾರಿಗಳನ್ನು ಪುತ್ರರಿಗೇ ನೀಡಿದ ಪ್ರಕರಣಕ್ಕೆ  ಸಂಬಂಧಿಸಿದಂತೆ ಶಾಸಕ ನೆಹರು ಓಲೇಕಾರ್​ಗೆ ಹೈಕೋರ್ಟ್​  ರಿಲೀಫ್​  ನೀಡಿದೆ.  ಜನಪ್ರತಿನಿಧಿಗಳ ನ್ಯಾಯಾಲಯ ವಿಧಿಸಿದ್ಧ 2 ವರ್ಷ ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು...

ನಿಯಮ ಉಲ್ಲಂಘಿಸಿ ಹಣ ವಸೂಲಿ ಆರೋಪ: ಮೈಸೂರಿನಲ್ಲಿ ವೈದ್ಯಾಧಿಕಾರಿ ಸಸ್ಪೆಂಡ್.

0
ಮೈಸೂರು, ಡಿಸೆಂಬರ್,20,2022(www.justkannada.in): ಪ್ರಾಥಮಿಕ ಕೇಂದ್ರದಲ್ಲಿ ಉಚಿತವಾಗಿ ರೋಗಿಗಳಿಗೆ ಚಿಕಿತ್ಸೆ ಹಾಗೂ ಔಷಧ ಕೊಡಬೇಕೆಂಬ ನಿಯಮ ಉಲ್ಲಂಘನೆ ಮಾಡಿ ಹಣ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ ವೈದ್ಯಾಧಿಕಾರಿ ಡಾ ಬಿ ಜಿ ಕುಮಾರಸ್ವಾಮಿ ಎಂಬುವವರನ್ನ...

ಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸಿದ್ದ ಮುಖ್ಯಶಿಕ್ಷಕ ಸಸ್ಪೆಂಡ್.

0
ಮಂಡ್ಯ,ಡಿಸೆಂಬರ್,17,2022(www.justkannada.in): ಮಕ್ಕಳ ಜೊತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ದೌರ್ಜನ್ಯವೆಸಗಿದ ಆರೋಪದ ಮೇಲೆ ಮಂಡ್ಯ ಜಿಲ್ಲೆ ಪಾಂಡವಪುರ ತಾಲ್ಲೂಕಿನ ಕಟ್ಟೇರಿ ಪ್ರೌಢಶಾಲೆಯ ಮುಖ್ಯಶಿಕ್ಷಕನನ್ನ ಅಮಾನತು ಮಾಡಲಾಗಿದೆ. ಚಿನ್ಮಯಾನಂದಮೂರ್ತಿ ಅಮಾನತುಗೊಂಡ ಪ್ರೌಡಶಾಲಾ ಮುಖ್ಯಶಿಕ್ಷಕ. ಹೆಣ್ಣು ಮಕ್ಕಳ ವಸತಿ...

KEA SCAM : ಮೈಸೂರು ವಿವಿ ಸಿಂಡಿಕೇಟ್ ಸಭೆಯಲ್ಲಿ ಅಮಾನತು ಪ್ರಾಧ್ಯಾಪಕ ಮರು ನೇಮಕ ಪ್ರಸ್ತಾಪ.

0
ಮೈಸೂರು,ಡಿಸೆಂಬರ್,10,2022(www.justkannada.in):  ಸಹಾಯಕ ಪ್ರಾಧ್ಯಾಪಕರ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಮಾನತುಗೊಂಡಿದ್ದ ಮೈಸೂರು ವಿವಿ ಭೂಗೋಳ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ. ಎಚ್.ನಾಗರಾಜ್ ತಮ್ಮನ್ನು ಮತ್ತೆ ವಿವಿಗೆ ಕರೆಯಿಸಿಕೊಳ್ಳುವಂತೆ ಪತ್ರ ಬರೆದಿದ್ದಾರೆ. ಅಮಾನತು ಅವಧಿ...

ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ನಾಲ್ವರು ವಿದ್ಯಾರ್ಥಿಗಳು ಅಮಾನತು.

0
ಮಂಗಳೂರು ಡಿಸೆಂಬರ್‌ 9,2022(www.justkannada.in):  ಬುರ್ಖಾ ಧರಿಸಿ ಡ್ಯಾನ್ಸ್ ಮಾಡಿದ ಆರೋಪದ ಮೇಲೆ ನಾಲ್ವರು ಮುಸ್ಲಿಂ ವಿದ್ಯಾರ್ಥಿಗಳನ್ನು ಅಮಾನತು ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ವಾಮಂಜೂರಿನ ಖಾಸಗಿ ಕಾಲೇಜಿನಲ್ಲಿ ನಾಲ್ವರು ವಿದ್ಯಾರ್ಥಿಗಳನ್ನ ಅಮಾನತು ಮಾಡಲಾಗಿದೆ....

ವೋಟರ್ ಐಡಿ ಪರಿಷ್ಕರಣೆ ಅಕ್ರಮ ಪ್ರಕರಣ:  ಮೂವರು ಆರ್ ಓಗಳು ಸಸ್ಪೆಂಡ್.

0
ಬೆಂಗಳೂರು, ನವೆಂಬರ್,21,2022(www.justkannada.in):  ಬೆಂಗಳೂರಿನಲ್ಲಿ ವೋಟರ್​ ಐಡಿ ಪರಿಷ್ಕರಣೆ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಬಿಬಿಎಂಪಿ ಮುಖ್ಯ ಆಯುಕ್ತರ ಕೈಗೆ ಸೇರಿದ್ದು, ಈ ಹಗರಣದಲ್ಲಿ ಬಿಬಿಎಂಪಿ ಅಧಿಕಾರಿಗಳೇ ಶಾಮೀಲಾಗಿರುವುದು ಬಹಿರಂಗವಾಗಿದೆ. ತನಿಖಾ ವರದಿಯಲ್ಲಿ ಬಿಬಿಎಂಪಿ...

ತುಮಕೂರಿನಲ್ಲಿ ತಾಯಿ, ಅವಳಿ ಮಕ್ಕಳ ಸಾವು ಪ್ರಕರಣ: ವೈದ್ಯೆ ಸೇರಿ ನಾಲ್ವರು ಸಸ್ಪೆಂಡ್.

0
ತುಮಕೂರು,ನವೆಂಬರ್,4,2022(www.justkannada.in): ತುಮಕೂರು ಜಿಲ್ಲಾಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ತಾಯಿ ಹಾಗೂ ಅವಳಿ ಮಕ್ಕಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ  ಕರ್ತವ್ಯಲೋಪ ಆರೋಪದಡಿ ಆಸ್ಪತ್ರೆಯ ವೈದ್ಯೆ ಸೇರಿ ನಾಲ್ವರನ್ನ ಅಮಾನತು ಮಾಡಲಾಗಿದೆ. ಅಂದು ಕರ್ತವ್ಯದಲ್ಲಿದ್ದ ವೈದ್ಯೆ ಉಷಾ ಹಾಗೂ...

ಅಮಾನತಾದ ಇನ್ಸ್ ಪೆಕ್ಟರ್ ನಂದೀಶ್ ಸಾವಿನ ಕುರಿತು ತನಿಖೆಗೆ ಮಾಜಿ ಸಿಎಂ ಹೆಚ್.ಡಿಕೆ ಆಗ್ರಹ.

0
ಬೆಂಗಳೂರು,ಅಕ್ಟೋಬರ್,28,2022(www.justkannada.in):  ಅಮಾನತುಗೊಂಡ ಇನ್ಸ್ ಪೆಕ್ಟರ್ ನಂದೀಶ್  ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಇವರ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಈ ಕುರಿತು ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿದ ಹೆಚ್.ಡಿ...

ಅತ್ಯಾಚಾರ, ಜೀವ ಬೆದರಿಕೆ ಆರೋಪ:  ಸಿಪಿಐ ಅಮಾನತು.

0
ಚಿತ್ರದುರ್ಗ,ಅಕ್ಟೋಬರ್,24,2022(www.justkannada.in):  ಅತ್ಯಾಚಾರ ಮತ್ತು ಜೀವ ಬೆದರಿಕೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಪೊಲೀಸ್ ಠಾಣೆಯ ಸಿಪಿಐ ಜಿ.ಬಿ ಉಮೇಶ್ ರನ್ನ ಅಮಾನತು ಮಾಡಲಾಗಿದೆ. ಸಿಪಿಐ ಜಿ.ಬಿ ಉಮೇಶ್ ಅಮಾನತುಗೊಳಿಸಿ ದಾವಣಗೆರೆ...

ಪ್ರಕರಣ ಸರಿಯಾಗಿ ನಿರ್ವಹಣೆ ಮಾಡದ ಆರೋಪ: ಪಿಎಸ್ ಐ ಸೇರಿ ಐವರು ಪೊಲೀಸ್ ಸಿಬ್ಬಂದಿ...

0
ಬೆಂಗಳೂರು,ಅಕ್ಟೋಬರ್,8,2022(www.justkannada.in): ಪ್ರಕರಣವೊಂದನ್ನ ಸರಿಯಾಗಿ ನಿರ್ವಹಣೆ ಮಾಡದ ಆರೋಪದ ಮೇಲೆ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯ ಐವರು ಪೊಲೀಸ್ ಸಿಬ್ಬಂದಿಯನ್ನಅಮಾನತು ಮಾಡಲಾಗಿದೆ. ಸದಾಶಿವನಗರ ಪೊಲೀಸ್ ಠಾಣೆಯ ಪೊಲೀಸರು ಬೆಟ್ಟಿಂಗ್ ಅಡ್ಡೆ ಮೇಲೆ ದಾಳಿ ನಡೆಸಿದ್ಧರು. ಬಳಿಕ...
- Advertisement -

HOT NEWS

3,059 Followers
Follow