sworn oath Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಹಲವು ಬಿಜೆಪಿ ಶಾಸಕರು ಗೈರು…
ಬೆಂಗಳೂರು,ಆ,20,2019(www.justkannada.in):  ರಾಜ್ಯ ಬಿಜೆಪಿ ಸರ್ಕಾರದ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಹಲವು ಬಿಜೆಪಿ ಶಾಸಕರು ಗೈರಾಗಿದ್ದು ಸಂಪುಟ ರಚನೆ ಬೆನ್ನಲ್ಲೆ ಅಸಮಾಧಾನ ಸ್ಪೋಟಗೊಂಡಿದೆಯೇ ಎಂಬ ಪ್ರಶ್ನೆ ಮೂಡಿದೆ.

ಇಂದು ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ 17 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು. ಕಾರ್ಯಕ್ರಮಕ್ಕೆ ಹಲವು ಬಿಜೆಪಿ ಶಾಸಕರು ಗೈರಾಗಿದ್ದು ಕಂಡು ಬಂದಿದೆ.

ಶಾಸಕರಾದ ಗೂಳಿಹಟ್ಟಿ ಶೇಖರ್,  ಎಂ.ಪಿ ರೇಣುಕಾಚಾರ್ಯ, ಜಿ.ಹೆಚ್ ತಿಪ್ಪಾರೆಡ್ಡಿ,  ಬಾಲಚಂದ್ರ ಜಾರಕಿಹೊಳಿ,  ಮುರುಗೇಶ್ ನಿರಾಣಿ, ಬಿಜೆಪಿ ನಾಯಕ ಸಿ.ಪಿ ಯೋಗೇಶ್ವರ್, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರವೀಂದ್ರನಾಥ್, ಚಂದ್ರಪ್ಪ, ಎಂ.ಪಿ ಕುಮಾರಸ್ವಾಮಿ ಸೇರಿ ಹಲವು ಶಾಸಕರು ಗೈರಾಗಿದ್ದಾರೆ. ಇವರೆಲ್ಲರೂ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರು. ಹೀಗಾಗಿ ಸಂಪುಟ ರಚನೆ ಬಳಿಕ ಅಸಮಾಧಾನ ಸ್ಪೋಟಗೊಂಡಿದೆ ಎನ್ನಲಾಗಿದೆ.

Key words: Many –BJP MLA-absent – Sworn oath-function-bangalore

The post ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಹಲವು ಬಿಜೆಪಿ ಶಾಸಕರು ಗೈರು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರಮಾಣ ವಚನ ಸ್ವೀಕರಿಸುವ ವೇಳೆ ಜೆ.ಸಿ ಮಾಧುಸ್ವಾಮಿ ಅವರಿಂದ ಯಡವಟ್ಟು…
ಬೆಂಗಳೂರು,ಆ,20,2019(www.justkannada.in): ರಾಜ್ಯ ಬಿಜೆಪಿ ಸರ್ಕಾರದ ಸಂಪುಟ ದರ್ಜೆ ಸಚಿವರಾಗಿ 17 ಮಂದಿ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದು, ಸಿಎಂ ಬಿಎಸ್ ವೈ ಸಂಪುಟ ಸೇರಿದ್ದಾರೆ. ಈ ಮಧ್ಯೆ ಪ್ರಮಾಣ ವಚನ ಸ್ವೀಕರಿಸುವ ವೇಳೆ ಜೆ.ಸಿ ಮಾಧುಸ್ವಾಮಿ ಅವರು ಒಂದು ಯಡವಟ್ಟು ಮಾಡಿಕೊಂಡರು.

ಇಂದು ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನೆರವೇರಿತು. 17 ಮಂದಿ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ವಜುಭಾಯಿ ವಾಲಾ ಅವರು ನೂತನ ಸಚಿವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಪ್ರಮಾಣ ವಚನ ಸ್ವೀಕರಿಸುವ ವೇಳೆ ಶಾಸಕ ಜೆ.ಸಿ ಮಾಧು ಸ್ವಾಮಿ ಅವರು, ನಾನು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದೇನೆ ಎನ್ನುವ ಬದಲು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದೇನೆ ಎಂದು ಹೇಳುವ ಮೂಲಕ ಯಟವಟ್ಟು ಮಾಡಿಕೊಂಡರು. ನಂತರ ಅದನ್ನ ತಿದ್ದುಕೊಂಡು ಸಚಿವನಾಗಿ ಪ್ರಮಾಣ ವಚನ ಎಂದು ಹೇಳಿದರು.

Key words: minister-JC Madhuswamy -sworn oath- Awkwardness

The post ಪ್ರಮಾಣ ವಚನ ಸ್ವೀಕರಿಸುವ ವೇಳೆ ಜೆ.ಸಿ ಮಾಧುಸ್ವಾಮಿ ಅವರಿಂದ ಯಡವಟ್ಟು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.