Tag: T. Narasipura Taluk.
ತಿ.ನರಸೀಪುರ ತಾಲ್ಲೂಕಿನಲ್ಲಿ ಮತ್ತೆ 7 ಹೊಸ ಕೊರೋನಾ ಪಾಸಿಟಿವ್ ಕೇಸ್ ಪತ್ತೆ…
ಮೈಸೂರು,ಜು,14,2020(www.justkannada.in): ಮೈಸೂರಿನ ಗ್ರಾಮಾಂತರ ಭಾಗಗಳಲ್ಲಿ ಮಹಾಮಾರಿ ಕೊರೋನಾ ವೈರಸ್ ಅತಂಕ ಸೃಷ್ಠಿಸಿದ್ದು ಇದೀಗ ಮತ್ತೆ ತಿ.ನರಸೀಪುರ ತಾಲ್ಲೂಕಿನಲ್ಲಿ 7 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ತಿ.ನರಸೀಪುರ ತಾಲ್ಲೂಕಿನಲ್ಲಿ ಕೊರೊನ ಸೋಂಕಿತರ ಸಂಖ್ಯೆ ಮುಂದುವರೆದಿದ್ದು, ತಾಲ್ಲೂಕಿನಲ್ಲಿ...