T-shirts Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ತರಗತಿಯಲ್ಲಿ ಟೀ-ಶರ್ಟ್‌, ಜೀನ್ಸ್‌ ಪ್ಯಾಂಟ್‌ ಬ್ಯಾನ್! ಡಿಸಿ ಗಮನಕ್ಕೆ ತರದೇ ಡಿಡಿಪಿಯು ಆದೇಶ!?
ಮೈಸೂರು, ನವೆಂಬರ್ 7, 2021: ಜಿಲ್ಲೆಯ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ಕರ್ತವ್ಯದ ವೇಳೆಯಲ್ಲಿ ಟೀ-ಶರ್ಟ್‌ ಹಾಗೂ ಜೀನ್ಸ್‌ ಪ್ಯಾಂಟ್‌ ಧರಿಸುಂತಿಲ್ಲ ಎಂಬ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರ ಆದೇಶಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸ್ಪಷ್ಟನೆ ನೀಡಿದ್ದಾರೆ.

ನಾನು ಈ ರೀತಿಯ ಆದೇಶ ಹೊರಡಿಸಿಲ್ಲ. ಈ ವಿಚಾರ ಕೇಳಿ ನನಗೆ ಶಾಕ್ ಆಗಿದೆ. ತಕ್ಷಣವೇ ಸಂಬಂಧಿಸಿದ ಅಧಿಕಾರಿಯೊಂದಿಗೆ ಮಾತನಾಡಿ, ಆದೇಶವನ್ನು ಹಿಂಪಡೆದಿದ್ದೇನೆ ಎಂದು ತಿಳಿಸಿದ್ದಾರೆ.

ವಿಷಯವನ್ನು ಗಮನಕ್ಕೆ ತರದೇ ಆದೇಶ ಹೊರಡಿಸಿರುವ ಬಗ್ಗೆ ಡಿಡಿಪಿಯು ಅವರಿಂದ ಸೂಕ್ತ ಕಾರಣ ಕೇಳಿದ್ದೇನೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

The post ತರಗತಿಯಲ್ಲಿ ಟೀ-ಶರ್ಟ್‌, ಜೀನ್ಸ್‌ ಪ್ಯಾಂಟ್‌ ಬ್ಯಾನ್! ಡಿಸಿ ಗಮನಕ್ಕೆ ತರದೇ ಡಿಡಿಪಿಯು ಆದೇಶ!? appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.