Tag: take
ಬಿಜೆಪಿ ಸರ್ಕಾರ ತಂದಿದ್ದ ಎಲ್ಲಾ ಬಿಲ್, ಆದೇಶಗಳನ್ನ ವಾಪಸ್ ಪಡೆಯುತ್ತೇವೆ- ಸಚಿವ ಪ್ರಿಯಾಂಕ್ ಖರ್ಗೆ.
ಬೆಂಗಳೂರು,ಮೇ,24,2023(www.justkannada.in):ಮತಾಂತರ ನಿಷೇಧ ಕಾಯ್ದೆ, ಗೋ ಹತ್ಯೆ ನಿಷೇಧ ಕಾಯ್ದೆ, ಸೇರಿದಂತೆ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಎಲ್ಲಾ ಕಾಯ್ದೆಯನ್ನು ಪರಿಷ್ಕರಣೆ ಮಾಡಿ ವಾಪಸ್ಸು ಪಡೆಯುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಇಂದು ಮಾಧ್ಯಮಗಳ...
ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣ: ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ.
ನವದೆಹಲಿ,ಆಗಸ್ಟ್,25,2021(www.justkannada.in): ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲಿನ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈ ಕುರಿತು ನವದೆಹಲಿಯಲ್ಲಿ ಮಾತನಾಡಿರುವ ಸಿಎಂ ಬಸವರಾಜ...
ಚಾಮರಾಜನಗರ ಆಕ್ಸಿಜನ್ ಘಟನೆ: ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ, ನ್ಯಾಯಾಲಯದ ಗಮನಕ್ಕೆ ತನ್ನಿ….
ಬೆಂಗಳೂರು,ಮೇ,13,2021(www.justkannada.in): ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಿತಿ ನೀಡಿರುವ ವರದಿ ಆಧಾರದ ಮೇಲೆ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಂಡು ನ್ಯಾಯಾಲಯಕ್ಕೆ ತಿಳಿಸುವಂತೆ ಕೋರ್ಟ್ ಆದೇಶಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಸಮಿತಿ ತನ್ನ...
ಕೋವಿಡ್ 2ನೇ ಅಲೆ ಆರಂಭದ ಸೂಚನೆ: ಮುನ್ನೆಚ್ಚರಿಕೆ ವಹಿಸಿ- ಸಚಿವ ಡಾ.ಕೆ.ಸುಧಾಕರ್ ಮನವಿ
ಬೆಂಗಳೂರು, ಮಾರ್ಚ್ 27,2021(www.justkannada.in): ಎಲ್ಲ ರಾಜ್ಯಗಳಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು, ಎರಡನೇ ಅಲೆ ಆರಂಭವಾಗಿರುವುದು ಕಂಡುಬಂದಿದೆ. ಆದ್ದರಿಂದ ಸಾರ್ವಜನಿಕರು ಹೆಚ್ಚು ಎಚ್ಚರ ವಹಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್...
ಬಾಲ್ಯ ವಿವಾಹ ಪ್ರಕರಣ ತಡೆಗಟ್ಟುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಿ : ಸಿಎಂ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು,ಜನವರಿ,20,2021(www.justkannada.in) : ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ. ಬಾಲ್ಯ ವಿವಾಹ ಪ್ರಕರಣಗಳು ಹೆಚ್ಚುತ್ತಿದ್ದು, ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಿ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಡಿಸಿ,ಸಿಇಒಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿ, ಜನರು...
“ಅಂಗನವಾಡಿ ಕೇಂದ್ರಗಳ ತೆರೆಯುವ ಸಂಬಂಧ ಕ್ರಮಕೈಗೊಳ್ಳಿ” : ಸುಪ್ರೀಂ ಸೂಚನೆ
ಬೆಂಗಳೂರು,ಜನವರಿ,13,2021(www.justkannada.in) : ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ತೆರೆಯುವ ಸಂಬಂಧ ಜನವರಿ 31ರ ಹೊತ್ತಿಗೆ ಸೂಕ್ತ ತೀರ್ಮಾನ ಕೈಗೊಳ್ಳುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಕೋವಿಡ್-19 ಹಿನ್ನೆಲೆಯಲ್ಲಿ ಸೂಕ್ಷ್ಮ ವಲಯಗಳನ್ನು ಹೊರತುಪಡಿಸಿ...
‘’ಉದ್ಧಟತನ ತೋರುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ’’ : ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ...
ಬೆಂಗಳೂರು,ಜನವರಿ,02,2020(www.justkananda.in) : ಬೆಳಗಾವಿಯಲ್ಲಿ ಕನ್ನಡ ಧ್ವಜ ಸ್ಥಾಪಿಸಿದ ನಂತರದ ಘಟನೆಗಳನ್ನು ಸರ್ಕಾರ ಕೂಡಲೇ ಪರಿಶೀಲಿಸಬೇಕು. ಇದರಲ್ಲಿ ಉದ್ಧಟತನ ತೋರುತ್ತಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.
ಕರ್ನಾಟಕದಲ್ಲಿ...
ಕೊರೋನಾ ರೂಪಾಂತರ ಪತ್ತೆ ಹಿನ್ನೆಲೆ : ಸರ್ಕಾರ ಗಂಭೀರವಾಗಿ ಪರಿಗಣಿಸಲಿ – ಡಾ.ಯತೀಂದ್ರ...
ಮೈಸೂರು,ಡಿಸೆಂಬರ್,29,2020(www.justkannada.in) : ರಾಜ್ಯದಲ್ಲೂ ಮೂರು ಕೊರೋನಾ ರೂಪಾಂತರ ಪ್ರಕರಣಗಳ ಪತ್ತೆಯಾಗಿದ್ದು, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಲಿ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಶಾಸಕ ಯತೀಂದ್ರ ಸಿದ್ಧರಾಮಯ್ಯ,...
ಸ್ವಪ್ರತಿಷ್ಠೆಗೆ, ಸ್ವಾರ್ಥಕ್ಕೆ ಮುಂದೆಯಾದರೂ ಇಂಥ ನಿರ್ಧಾರ ತೆಗೆದುಕೊಳ್ಳಬಾರದು : ಡಿಸಿಎಂ ಗೋವಿಂದ ಕಾರಜೋಳ ಮನವಿ
ಬೆಂಗಳೂರು,ಡಿಸೆಂಬರ್,14,2020(www.justkannada.in) : ಕೋಡಿಹಳ್ಳಿ ಚಂದ್ರಶೇಖರ್ ಅವರು ರೈತರ ಪರ ಹೋರಾಟ ಮಾತ್ರ ಮಾಡಲಿ, ಅವರು ರೈತ ಹೋರಾಟಗಾರರಾಗಿಯೇ ಇರಬೇಕು. ಅವರು ಸ್ವಪ್ರತಿಷ್ಠೆಗೆ, ಸ್ವಾರ್ಥಕ್ಕೆ ಮುಂದೆಯಾದರೂ ಇಂಥ ನಿರ್ಧಾರ ತೆಗೆದುಕೊಳ್ಳಬಾರದು ಎಂದು ಡಿಸಿಎಂ ಗೋವಿಂದ...
ರೈತರ ಈ ಆಂದೋಲನ ದೇಶವ್ಯಾಪಿ ನಡೆಯಬೇಕು : ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ
ಪುಣೆ,ಡಿಸೆಂಬರ್,08,2020(www.justkannada.in) : ಕೃಷಿಕರ ಹಿತಾಸಕ್ತಿಗೆ ಅನುಗುಣವಾಗಿ ಕಾರ್ಯನಿರ್ವಹಿಸುವಂತೆ ಸರ್ಕಾರದ ಮೇಲೆ ಒತ್ತಡ ತರುವ ನಿಟ್ಟಿನಲ್ಲಿ, ಈ ಆಂದೋಲನ ದೇಶವ್ಯಾಪಿ ನಡೆಯಬೇಕು ಎಂದು ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಕರೆ ನೀಡಿದ್ದಾರೆ.
ಕೇಂದ್ರದ ಕೃಷಿ ಕಾಯ್ದೆಗಳನ್ನು...