Tag: Tamil Nadu
ಪ್ರಾಧಿಕಾರದ ಆದೇಶಕ್ಕೆ ಮಣಿದ ಸರ್ಕಾರ: ಮತ್ತೆ ತಮಿಳುನಾಡಿಗೆ ಹರಿದ ಕಾವೇರಿ ನೀರು.
ಮಂಡ್ಯ, ಆಗಸ್ಟ್,30,2023(www.justkannada.in): ಸರಿಯಾಗಿ ಮಳೆಯಾಗದೇ ಕೆಆರ್ ಎಸ್ ಜಲಾಶಯ ಭರ್ತಿಯಾಗದೆ ಇಲ್ಲಿನ ರೈತರು ಸಂಕಷ್ಟದಲ್ಲಿದ್ದರೂ ಸಹ ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿನಿತ್ಯ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ...
ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ವಿರೋಧ: ಬೆಂ-ಮೈ ಹೆದ್ದಾರಿ ತಡೆದು ರೈತರಿಂದ ಪ್ರತಿಭಟನೆಗೆ ಯತ್ನ.
ಮಂಡ್ಯ,ಆಗಸ್ಟ್,22,2023(www.justkannada.in): ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನ ವಿರೋಧಿಸಿ ಮಂಡ್ಯದಲ್ಲಿ ಸರ್ಕಾರದ ವಿರುದ್ದ ರೈತರ ಆಕ್ರೋಶ ಹೆಚ್ಚಾಗಿದ್ದು ಇಂದು ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆಗೆ ಯತ್ನಿಸಿದರು.
ಮಂಡ್ಯ ತಾಲ್ಲೂಕು ಇಂಡವಾಳು ಗ್ರಾಮದ ಬಳಿ ಬೆಂಗಳೂರು- ಮೈಸೂರು...
ಕಾವೇರಿ ಕೊಳ್ಳದ ರೈತರಲ್ಲಿ ಆತಂಕ: ಇಂದು ಸಹ ತಮಿಳುನಾಡಿಗೆ ಹರಿದ ನೀರು.
ಮಂಡ್ಯ,ಆಗಸ್ಟ್,22,2023(www.justkannada.in): ರಾಜ್ಯದಲ್ಲಿ ಸರಿಯಾಗಿ ಮಳೆಯಾಗದೇ ಯಾವುದೇ ಡ್ಯಾಂಗಳು ಭರ್ತಿಯಾಗಿಲ್ಲ. ಈ ಮಧ್ಯೆಯೂ ಕೆಆರ್ ಎಸ್ ಜಲಾಶಯದಿಂದ ತಮಿಳುನಾಡಿಗೆ ಕಾವೇರಿ ನೀರು ಇಂದು ಸಹ ಹರಿದಿದೆ.
ಕೆಆರ್ ಎಸ್ ಡ್ಯಾಂ ಭರ್ತಿಯಾಗದಿದ್ದರೂ ಸಹ ತಮಿಳುನಾಡಿಗೆ ನೀರು...
ತಮಿಳುನಾಡಿಗೆ ಹೆಚ್ಚುವರಿ ನೀರು: 107 ಅಡಿಗೆ ಕುಸಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ.
ಮಂಡ್ಯ,ಆಗಸ್ಟ್,19,2023(www.justkannada.in): ರಾಜ್ಯ ಸರ್ಕಾರ ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಸಿದ ಹಿನ್ನೆಲೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 107 ಅಡಿಗೆ ಕುಸಿದಿದೆ.
ರಾಜ್ಯ ಸರ್ಕಾರ ತಮಿಳುನಾಡಿಗೆ ಹೆಚ್ಚುವರಿ ನೀರು ಹರಿಸುತ್ತಿದೆ....
ತಮಿಳುನಾಡಿಗೆ ಬಿಡುತ್ತಿರುವ ಕಾವೇರಿ ನೀರು ನಿಲ್ಲಿಸುವಂತೆ ಆಗ್ರಹ: ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ, ಆಕ್ರೋಶ.
ಮಂಡ್ಯ,ಆಗಸ್ಟ್,17,2023(www.justkannada.in): ಕೆಆರ್ ಎಸ್ ಡ್ಯಾಂ ನಿಂದ ಕಾವೇರಿ ನದಿಗೆ ಹೆಚ್ಚುವರಿಯಾಗಿ ನೀರು ಹರಿಸುವ ಮೂಲಕ ತಮಿಳುನಾಡಿಗೆ ನೀರು ಬಿಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ರೈತರು ಸಿಡಿದೆದ್ದಿದ್ದು, ಕೂಡಲೇ ಹೆಚ್ಚವರಿ ನೀರು ಬಿಡುತ್ತಿರುವುದನ್ನ ನಿಲ್ಲಿಸುವಂತೆ...
ಕಾವೇರಿ ನೀರಿಗಾಗಿ ಮತ್ತೆ ಕ್ಯಾತೆ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ತಮಿಳುನಾಡು.
ನವದೆಹಲಿ, ಆಗಸ್ಟ್ 14,2023(www.justkannada.in): ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದ್ದು, ತಮ್ಮ ಪಾಲಿನ ನೀರು ಬಿಡುತ್ತಿಲ್ಲ ಎಂದು ಕರ್ನಾಟಕ ಸರ್ಕಾರದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ.
ಈ ಸಂಬಂಧ ಸುಪ್ರೀಂಕೋರ್ಟ್ಗೆ ತಮಿಳುನಾಡು ಸರ್ಕಾರ ಅರ್ಜಿ ಸಲ್ಲಿಸಿದ್ದು, ಕರ್ನಾಟಕ ನೀರು...
ಮೇಕೆದಾಟು ಯೋಜನೆ: ಪ್ರಧಾನಿಗೆ ತಮಿಳುನಾಡು ಪತ್ರ ಇದೊಂದು ರಾಜಕೀಯ ಸ್ಟಂಟ್ – ಸಿಎಂ ಬಸವರಾಜ...
ಬೆಂಗಳೂರು, ಜೂನ್ 14,2022(www.justkannada.in): ಮೇಕೆದಾಟು ಯೋಜನೆಯ ಬಗ್ಗೆ ತಮಿಳುನಾಡು ಸರ್ಕಾರ ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿರುವುದು ಒಂದು ರಾಜಕೀಯ ಸ್ಟಂಟ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ...
ಮೇಕೆದಾಟು ಯೋಜನೆ: ತಮಿಳುನಾಡು ನಿರ್ಣಯದ ವಿರುದ್ಧ ಖಂಡನಾ ನಿರ್ಣಯ ಅಂಗೀಕಾರ.
ಬೆಂಗಳೂರು,ಮಾರ್ಚ್,25,2022(www.justkannada.in): ಮೇಕೆದಾಟು ಯೋಜನೆ ವಿರೋಧಿಸಿ ತಮಿಳುನಾಡು ಸರ್ಕಾರ ತೆಗೆದುಕೊಂಡಿದ್ಧ ನಿರ್ಣಯಕ್ಕೆ ಕರ್ನಾಟಕದ ಉಭಯ ಸದನದಲ್ಲಿ ಖಂಡನಾ ನಿರ್ಣಯವನ್ನ ಮಂಡಿಸಿ ಒಮ್ಮತದಿಂದ ಅಂಗೀಕಾರ ಮಾಡಲಾಗಿದೆ.
ರಾಜ್ಯದಲ್ಲಿ ಜಾರಿ ಮಾಡಲು ಉದ್ಧೇಶಿಸಿರುವ ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ...
ಪಕ್ಕದ ರಾಜ್ಯದ ವಿವಾದ ತಮಿಳುನಾಡಿಗೆ ಬರೋದು ಬೇಡ- ಹಿಜಾಬ್ ವಿವಾದ ಕುರಿತು ಕಮಲ್ ಹಾಸನ್...
ಚೆನ್ನೈ,ಫೆಬ್ರವರಿ,9,2022(www.justkannada.in): ಕರ್ನಾಟಕದಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ ಭುಗಿಲೆದ್ದಿದ್ದು ಕರುನಾಡಿನ ಕಾಲೇಜುಗಳ ಅಂಗಳದಲ್ಲಿ ಶುರುವಾದ ಈ ಗಲಾಟೆ ಈಗ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಯಾಗುತ್ತಿದೆ, ಈ ಕುರಿತು ಅನೇಕ ವ್ಯಕ್ತಿಗಳು ಪ್ರತಿಕ್ರಿಯಿಸುತ್ತಿದ್ದು, ಬಹುಭಾಷ...
ಭಾರಿ ಮಳೆಗೆ ತಮಿಳುನಾಡು, ಆಂಧ್ರ ತತ್ತರ: ಜನಜೀವನ ಅಸ್ತವ್ಯಸ್ತ
ಚೆನ್ನೈ,ನವೆಂಬರ್,12,2021(www.justkannada.in) ಬಂಗಾಳ ಕೊಲ್ಲಿ ಮೇಲೆ ಉಂಟಾದ ವಾಯುಭಾರ ಕುಸಿತದಿಂದ ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ಭಾರಿಮಳೆಯಾಗಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ.
ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಒಂದೇ ಸಮ ಮಳೆ ಸುರಿಯಲಾರಂಭಿಸಿ ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿತ್ತು....