Tang Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಮೇಕೆದಾಟು ಯೋಜನೆ ವಿವಾದ: ಅಣ್ಣಾಮಲೈಗೆ ಮತ್ತೆ ಟಾಂಗ್ ಕೊಟ್ಟ ಸಿಎಂ ಬಸವರಾಜ ಬೊಮ್ಮಾಯಿ.
ಬೆಂಗಳೂರು,ಸೆಪ್ಟಂಬರ್,9,2021(www.justkannada.in):  ಮೇಕೆದಾಟು ಯೋಜನೆ ಜಾರಿಗೆ ವಿರೋಧ ವ್ಯಕ್ತಪಡಿಸಿ ಉಪವಾಸ ಕುಳಿತಿದ್ದ  ತಮಿಳುನಾಡಿನ ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈಗೆ ಇದೀಗ ಸಿಎಂ ಬಸವರಾಜ ಬೊಮ್ಮಾಯಿ ಮತ್ತೆ  ಟಾಂಗ್ ನೀಡಿದ್ದಾರೆ.

ಯಾರಾದ್ರೂ ಉಪವಾಸ ಕೂರಲಿ, ಏನಾದ್ರೂ ಮಾಡಲಿ. ನಮ್ಮ ನೀರು ನಾವು ಬಳಸಿಕೊಳ್ಳಲು ಯಾರ ಅಪ್ಪಣೆಯೂ ಬೇಕಿಲ್ಲ ಎಂದು ಅಣ್ಣಾಮಲೈಗೆ ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಇನ್ನು ಮುಂದಿನ ಚುನಾವಣೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲೇ ಎಂಬ ಕೇಂದ್ರಗೃಹ ಸಚಿವ ಅಮಿತ್ ಶಾ  ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಬಿಜೆಪಿ ವರಿಷ್ಠರ ಮಾತುಗಳಿಂದ ನನ್ನ ಜವಾಬ್ದಾರಿ ಹೆಚ್ಚಿದೆ. ವರಿಷ್ಠರು ನನ್ನ ಮೇಲೆ ವಿಶ್ವಾಸವಿಟ್ಟು ಸಿಎಂ ಮಾಡಿದ್ದಾರೆ. ನಾನು ಮೊದಲು ಕಾರ್ಯಕರ್ತರ. ನಂತರ ಮುಖ್ಯಮಂತ್ರಿ. ಕಾರ್ಯಕರ್ತನಾಗಿ ವರಿಷ್ಠರ ವಿಶ್ವಾಸ ಪಡೆದ ಬಳಿಕ ಸಿಎಂ ಆಗಿದ್ದೇನೆ. ಹಿರಿಯರ ಮಾರ್ಗದರ್ಶನ ಸಲಹೆ ಸ್ವೀಕರಿಸುತ್ತೇನೆ ಎಂದು ತಿಳಿಸಿದರು.

Key words: mekedatu –Plan-CM Basavaraja Bommai – Tang -again –tamilnadu-bjp- president-Annamalai.

The post ಮೇಕೆದಾಟು ಯೋಜನೆ ವಿವಾದ: ಅಣ್ಣಾಮಲೈಗೆ ಮತ್ತೆ ಟಾಂಗ್ ಕೊಟ್ಟ ಸಿಎಂ ಬಸವರಾಜ ಬೊಮ್ಮಾಯಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಡಿಸಿಎಂ ಹುದ್ದೆ ಆಕಾಂಕ್ಷಿಗಳಿಗೆ ಟಾಂಗ್ ಕೊಟ್ಟ ಶಾಸಕ ಎಂ.ಪಿ ರೇಣುಕಾಚಾರ್ಯ…
ಬೆಂಗಳೂರು,ಡಿ,17,2019(www.justkannada.in):  ರಾಜ್ಯ ಬಿಜೆಪಿ ಸರ್ಕಾರ ಸೇಫ್ ಆಗುತ್ತಿದ್ದಂತೆ ಸಚಿವ ಸ್ಥಾನ ಮತ್ತು ಡಿಸಿಎಂ ಹುದ್ದೆಗೆ  ಲಾಬಿ ಜೋರಾಗಿದ್ದು ಈ ನಡುವೆ ಡಿಸಿಎಂ ಸ್ಥಾನದ ಆಕಾಂಕ್ಷಿಗಳಿಗೆ  ಬಿಜೆಪಿ ಶಾಸಕ ಎಂಪಿ ರೇಣುಕಾಚಾರ್ಯ ಟಾಂಗ್ ನೀಡಿದ್ದಾರೆ.

ಸಿಎಂ ಸ್ಥಾನದಲ್ಲಿ ಇರುವವರು ದುರ್ಲರಾಗಿದ್ರೆ ಡಿಸಿಎಂ ಸ್ಥಾನ ಮಾಡಬೇಕು. ಆದರೆ ಸಿಎಂ ಸ್ಥಾನದಲ್ಲಿ ಬಿಎಸ್ ಯಡಿಯೂರಪ್ಪ ಸಮರ್ಥರಿದ್ದಾರೆ. ಇಂತಹ ಸಂದರ್ಭದಲ್ಲಿ ಡಿಸಿಎಂ ಸ್ಥಾನ ಏಕೆ ಬೇಕು.  ಹೀಗಾಗಿ ಡಿಸಿಎಂ ಸ್ಥಾನದ ಅವಶ್ಯಕತೆ ಇಲ್ಲ ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಇಂದು ಮಾತನಾಡಿದ ರೇಣುಕಾಚಾರ್ಯ,  ರಾಜ್ಯದಲ್ಲಿ ಡಿಸಿಎಂ ಸ್ಥಾನದ ಅವಶ್ಯಕತೆ ಇಲ್ಲ. ಈಗಿರುವ ಡಿಸಿಎಂ ಸ್ಥಾನ ವಜಾಗೊಳಿಸಬೇಕು. ಈ ಬಗ್ಗೆ ನಮ್ಮ ಪಕ್ಷದ ನಾಯಕರಿಗೆ ಮನವಿ ಮಾಡುತ್ತೇವೆ ಎಂದು ಡಿಸಿಎಂ ಆಕಾಂಕ್ಷಿಗಳಿಗೆ ರೇಣುಕಾಚಾರ್ಯ ಟಾಂಗ್ ನೀಡಿದರು.

ಸಚಿವ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ ಶಾಸಕ ಎಂ.ಪಿ ರೇಣುಕಾಚಾರ್ಯ, ನಾನು ಕೂಡ ಸಚಿವ ಸ್ಥಾನದ ಆಕಾಂಕ್ಷಿ, ಸಚಿವ ಸ್ಥಾನ ಪಡೆಯುವುದಕ್ಕೆ ಎಲ್ಲಿ ಮನವಿ ಸಲ್ಲಿಸಬೇಕು. ಅಲ್ಲಿ ಸಲ್ಲಿಸುತ್ತೇನೆ. ಸಚಿವಸ್ಥಾನವನ್ನ ಹಾದಿಬೀದಿಯಲ್ಲಿ ಕೇಳುವುದಿಲ್ಲ ಎಂದು ಹೇಳಿದರು.

Key words: BJP MLA-MP Renukacharya, – gave -Tang – DCM aspirants.

The post ಡಿಸಿಎಂ ಹುದ್ದೆ ಆಕಾಂಕ್ಷಿಗಳಿಗೆ ಟಾಂಗ್ ಕೊಟ್ಟ ಶಾಸಕ ಎಂ.ಪಿ ರೇಣುಕಾಚಾರ್ಯ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹಾಲು ಕುಡಿಯುವ ಮಕ್ಕಳೇ ಬದುಕಲ್ಲ: ವಿಷ ಕುಡಿದವರು ಬದುಕುತ್ತಾರಾ..? –ಬಿಜೆಪಿಗೆ ಟಾಂಗ್ ಕೊಟ್ಟ ಮಾಜಿ ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ,ಆ.26,2019(www.justkannada.in): ರೆಬಲ್ ಶಾಸಕರನ್ನ ಇಟ್ಟುಕೊಂಡು ಸರ್ಕಾರ ನಡೆಸಲು ಆಗುತ್ತದೆಯೇ..? ಹೀಗಾಗಿ ಬಿಜೆಪಿ ಸರ್ಕಾರ ಬಹಳ ದಿನ ಇರಲ್ಲ. ಹಾಲು ಕುಡಿಯುವ ಮಕ್ಕಳೇ ಬದುಕಲ್ಲ: ವಿಷ ಕುಡಿದವರು ಬದುಕುತ್ತಾರಾ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಟಾಂಗ್ ನೀಡಿದ್ದಾರೆ.

ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ  ಇಂದು ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ,ಬಿಜೆಪಿಯವರು ವಾಮಮಾರ್ಗದಿಂದ ಅಧಿಕಾರ ಹಿಡಿದಿದ್ದಾರೆ. ಸಚಿವರು ನೆರೆಪಿಡಿತ ಜಿಲ್ಲೆಗಳಲ್ಲಿ ಇರಬೇಕಿತ್ತು. ಆದರೆ ಅವರು ದೆಹಲಿ-ಬೆಂಗಳೂರು ಮಧ್ಯೆ ಟೂರ್ ಹೊಡೆಯುತ್ತಿದ್ದಾರೆ. ಅಪಾರ ಪ್ರಮಾಣದಲ್ಲಿ ನೆರೆ ಹಾನಿಯಾದರೂ ಬಿಎಸ್ ವೈ ಸರ್ಕಾರ ಕೇಂದ್ರದಿಂದ ಸೂಕ್ತ ಪರಿಹಾರ ತರುವ ಕೆಲಸ ಮಾಡಿಲ್ಲ.  ಈಗಲಾದರೂ ಜನರ ಕಡೆ ನೋಡಲಿ. ಅವರ ಸಂಕಷ್ಟಕ್ಕೆ ಸ್ಪಂದಿಸಲಿ ಎಂದು  ಸಲಹೆ ನೀಡಿದರು.

ಪ್ರಸ್ತುತ ಸರ್ಕಾರದ ಬೆಳವಣಿಗೆಗಳನ್ನು ನೋಡಿದರೆ ಬಹಳ ಕಾಲ ನಡೆಯುವ ಸಾಧ್ಯತೆಗಳು ಕಡಿಮೆ. ಅತೃಪ್ತರನ್ನಿಟ್ಟುಕೊಂಡು ಬಹಳ ದಿನ ಸರ್ಕಾರ ನಡೆಸಲು ಸಾಧ್ಯವಾಗುವುದಿಲ್ಲ. ಹಾಲು ಕುಡಿಯುವ ಮಕ್ಕಳೆ ಬದುಕಲ್ಲ. ಇನ್ನ ವಿಷ ಕುಡಿದವರು ಬದುಕುತ್ತಾರೆಯೇ ಎಂದು ಪ್ರಶ್ನಿಸಿದರು.

ಇದೇ ವೇಳೆ  ಜೆಡಿಎಸ್ ವಿರುದ್ದವೂ ಕಿಡಿಕಾರಿದ ಸಿದ್ದರಾಮಯ್ಯ, ಬೈರತಿ ಬಸವರಾಜು ಮತ್ತು ಸೋಮಶೇಖರ್‍  ರನ್ನ ನಾನು ಮುಂಬೈಗೆ ಕಳುಹಿದ್ದೇನೆ ಅಂತಾರೆ, ಹಾಗಾದರೆ ವಿಶ್ವನಾಥ್, ನಾರಾಯಣಗೌಡ, ಗೋಪಾಲಯ್ಯರನ್ನ ಕಳುಹಿಸಿದ್ದು ಯಾರು?

ಹೆಚ್‍ಡಿಕೆ, ಹೆಚ್‍ಡಿಡಿ ನನ್ನ ಮೇಲೆ ಗೂಬೆ ಕೂರಿಸೋಕೆ ನೋಡುತ್ತಿದ್ದಾರೆ ಎಂದು ಅಸಮಾಧಾನ ಹೊರ ಹಾಕಿದರು.

Key words: former CM-Siddaramaiah-gave –Tang- BJP

The post ಹಾಲು ಕುಡಿಯುವ ಮಕ್ಕಳೇ ಬದುಕಲ್ಲ: ವಿಷ ಕುಡಿದವರು ಬದುಕುತ್ತಾರಾ..? –ಬಿಜೆಪಿಗೆ ಟಾಂಗ್ ಕೊಟ್ಟ ಮಾಜಿ ಸಿಎಂ ಸಿದ್ದರಾಮಯ್ಯ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೋಲಾರದಲ್ಲಿ 2 ಲಕ್ಷ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು- ಮೈತ್ರಿ ಅಭ್ಯರ್ಥಿ ಕೆ.ಹೆಚ್ ಮುನಿಯಪ್ಪಗೆ ಮಾಜಿ ಶಾಸಕ ಟಾಂಗ್…
ಕೋಲಾರ,ಮೇ,4,2019(www.justkannada.in): ಕೋಲಾರ ಬಿಜೆಪಿ ಅಭ್ಯರ್ಥಿ  ಮುನಿಯಪ್ಪ ಎರಡು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ ಶಾಸಕ ಕೊತ್ತೂರು ಮಂಜು ಮೈತ್ರಿ ಅಭ್ಯರ್ಥಿ ಕೆ.ಎಚ್ ಮುನಿಯಪ್ಪಗೆ ಟಾಂಗ್ ನೀಡಿದರು.

ಕೋಲಾರದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಶಾಸಕ ಕೊತ್ತೂರು ಮಂಜು, ನಾನು ಪುಟ್ ಬಾತ್ ಮಂಜು ಅಲ್ಲ. ನಾನು ಕೊತ್ತೂರು ಮಂಜು. ಕೊತ್ತೂರು ಮಂಜು ಏನೆಂದು ಎಲ್ಲರಿಗೂ ಗೊತ್ತಿದೆ. ನಾನು ನ್ಯಾಯ-ನೀತಿ, ಧರ್ಮ ಪಾಲನೆ ಮಾಡುವವನು. ನಾನು ಯಾರಿಗೂ ಮೋಸ ಮಾಡಿಲ್ಲ ಎಂದು ಹೇಳಿದರು.

ಚುನಾವಣೆ ಅಂದಾಗ ಯಾರಾದರೂ ಒಬ್ಬರ ಪರ ಕೆಲಸ ಮಾಡಬೇಕು. ಇದಕ್ಕೆ ನೋಡಿಕೊಳ್ತೀನಿ ಅಂದರೆ ನಾವು ನೋಡಿಕೊಳ್ತೀವಿ. ಅವರು ನೋಡಿಕೊಂಡಾದ ಮೇಲೆ ನಾವು ನೋಡಿಕೊಳ್ಳುತ್ತೇವೆ ಎಂದು ಕೆ.ಎಚ್ ಮುನಿಯಪ್ಪ ವಿರುದ್ದ ಕಿಡಿಕಾರಿದರು.

ಕೆಪಿಸಿಸಿಯಿಂದ ನೀಡಿರುವ ನೋಟಿಸ್ ಕುರಿತು ಪ್ರತಿಕ್ರಿಯಸಿದ ಕೊತ್ತೂರು ಮಂಜು,  ಸಸ್ಪೆಂಡ್ ಮಾಡುತ್ತಾರೆ ಅನ್ನುವುದಾದರೇ ಮಾಡಲಿ ಬಿಡಿ. ಅದು ಏನು ಡಿಸಿ-ಎಸಿ ಕೆಲಸ ಅಲ್ಲ. ಕೋಲಾರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ 2 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ತಿರುಗೇಟು ನೀಡಿದರು.

Key words: BJP -candidate -wins -2 lakh -votes –Kolar-former MLA- Tang – alliance candidate- KH Muniyappa.

The post ಕೋಲಾರದಲ್ಲಿ 2 ಲಕ್ಷ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು- ಮೈತ್ರಿ ಅಭ್ಯರ್ಥಿ ಕೆ.ಹೆಚ್ ಮುನಿಯಪ್ಪಗೆ ಮಾಜಿ ಶಾಸಕ ಟಾಂಗ್… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.