Tag: tanveer sait
ಮೈಸೂರು ಮೇಯರ್ ಚುನಾವಣೆ: ಕಾಂಗ್ರೆಸ್ ಜತೆ ಕೈ ಜೋಡಿಸಲು ಜೆಡಿಎಸ್ ಸಿದ್ಧವಿದೆ- ಶಾಸಕ ತನ್ವೀರ್...
ಮೈಸೂರು,ಆಗಸ್ಟ್,25,2021(www.justkannada.in): ಇಂದು ಮೈಸೂರು ಮಹಾನಗರ ಪಾಲಿಕೆಯ ಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್, ಕಾಂಗ್ರೆಸ್ ಜತೆ ಕೈಜೋಡಿಸಲು ಜೆಡಿಎಸ್ ಸಿದ್ಧವಿದೆ ಎಂದು ತಿಳಿಸಿದ್ದಾರೆ.
ಈ ಕುರಿತು...
ಔಷಧಿ ಖರೀದಿಗೆ ಟೆಂಡರ್ ಪ್ರಕ್ರಿಯೆ ಬೇಡ- ಶಾಸಕ ತನ್ವೀರ್ ಸೇಠ್
ಮೈಸೂರು,ಮೇ,15,2021(www.justkannada.in): ಕೊರೋನಾ ಲಸಿಕೆ ಖರೀದಿಗಾಗಿ ಸರ್ಕಾರ ಜಾಗತಿಕ ಟೆಂಡರ್ ಕರೆದಿದ್ದು, ಈ ನಡುವೆ ಔಷಧಿ ಖರೀದಿಗೆ ಟೆಂಡರ್ ಪ್ರಕ್ರಿಯೆ ಬೇಡ. ಆಯಾ ಭಾಗದಲ್ಲಿ ವಿವೇಚನೆಯಡಿ ಖರೀದಿಗೆ ಅವಕಾಶ ಕೊಡಿ ಎಂದು ಕಾಂಗ್ರೆಸ್...
ಜನತಾ ಕರ್ಫ್ಯೂ ವಿಫಲ ಎಂಬ ಆರೋಗ್ಯ ಸಚಿವರ ಹೇಳಿಕೆ ಕುರಿತು ಶಾಸಕ ತನ್ವೀರ್ ಸೇಠ್...
ಮೈಸೂರು,ಮೇ,6,2021(www.justkannada.in): ಕೊರೋನಾ ಮಹಾಮಾರಿ ತಡೆಗಟ್ಟಲು ಜಾರಿ ಮಾಡಲಾಗಿರುವ ಜನತಾ ಕರ್ಫ್ಯೂ ವಿಫಲ ಎಂಬ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಶಾಸಕ ತನ್ವೀರ್ ಸೇಠ್, ಈ ವಿಚಾರಗಳಲ್ಲಿ ನಾನು ರಾಜಕೀಯ ಮಾಡೋಲ್ಲ.....
ಕೊರೊನಾ ಟೆಸ್ಟಿಂಗ್ ಮಾಡಿಸಿ ಜನಪ್ರತಿನಿಧಿಗಳಿಗೆ ಮಾದರಿಯಾದ ಶಾಸಕ ತನ್ವೀರ್ ಸೇಠ್
ಮೈಸೂರು, ಏಪ್ರಿಲ್ 25, 2021 (www.justkannada.in): ಮುನ್ನೆಚ್ಚರಿಕೆಯಾಗಿ ಕೊರೊನಾ ಟೆಸ್ಟಿಂಗ್ ಮಾಡಿಸಿ ಉಳಿದೆ ಜನಪ್ರತಿನಿಧಿಗಳಿಗೆ ಶಾಸಕ ತನ್ವೀರ್ ಸೇಠ್ ಮಾದರಿಯಾಗಿದ್ದಾರೆ.
ಮೇಟಗಳ್ಳಿ ಕೋವಿಡ್ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ತಪಾಸಣೆಗೊಳಪಟ್ಟ ಶಾಸಕ ತನ್ವೀರ್ ಸೇಠ್, ಇತ್ತೀಚೆಗೆ...
ಶಾಸಕ ತನ್ವೀರ್ ಸೇಠ್ ಆಪ್ತನಿಗೆ ಕಾಂಗ್ರೆಸ್ ನಿಂದ ನೋಟೀಸ್ ಜಾರಿ…
ಮೈಸೂರು,ಮಾರ್ಚ್,15,2021(www.justkannada.in): ಮೈಸೂರು ಪಾಲಿಕೆ ಮೇಯರ್ ಚುನಾವಣೆ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕ ತನ್ವೀರ್ ಸೇಠ್ ಪರಮಾಪ್ತನ ವಿರುದ್ಧ ಕ್ರಮಕ್ಕೆ ಮೈಸೂರು ನಗರ ಕಾಂಗ್ರೆಸ್ ಮುಂದಾಗಿದೆ.
ಶಾಸಕ ತನ್ವೀರ್ ಸೇಠ್ ಆಪ್ತ ಹಾಗೂ ಎನ್.ಆರ್.ಕ್ಷೇತ್ರದ ಅಜೀಜ್...
ರಾಜ್ಯ ಬಜೆಟ್ ಹಿನ್ನೆಲೆ: ಸಿಎಂಗೆ ಪತ್ರ ಬರೆದು ಹಲವು ಬೇಡಿಕೆಯಿಟ್ಟ ಶಾಸಕ ತನ್ವೀರ್ ಸೇಠ್…
ಮೈಸೂರು,ಮಾರ್ಚ್,3,2021(www.justkannada.in): ಮಾರ್ಚ್ 8 ರಂದು ರಾಜ್ಯ ಬಜೆಟ್ ಗೆ ಸಿಎಂ ಬಿಎಸ್ ಯಡಿಯೂರಪ್ಪ ಪೂರ್ವ ತಯಾರಿ ನಡೆಸುತ್ತಿದ್ದು ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಶಾಸಕ ತನ್ವೀರ್ ಸೇಠ್ ಪತ್ರ...
ನನ್ನನ್ನ ಟಾರ್ಗೆಟ್ ಮಾಡ್ತಿದ್ದಾರೆ ಅಂತಾ ಅನ್ನಿಸುತ್ತಿದೆ- ಬೆಂಗಳೂರಿನಲ್ಲಿ ಶಾಸಕ ತನ್ವೀರ್ ಸೇಠ್ ಹೇಳಿಕೆ…
ಬೆಂಗಳೂರು,ಮಾರ್ಚ್,1,2021(www.justkannada.in): ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆಗೆ ಸಂಬಂಧಿಸಿದಂತೆ ನನ್ನನ್ನ ಟಾರ್ಗೆಟ್ ಮಾಡ್ತಿದ್ದಾರೆ ಅಂತಾ ಅನ್ನಿಸುತ್ತಿದೆ ಒಂದಂತೂ ಸತ್ಯ ನಾನು ಯಾವುದೇ ತಪ್ಪು ಮಾಡಿಲ್ಲ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ತಿಳಿಸಿದರು.
ಮೈಸೂರು...
ಸಿದ್ಧರಾಮಯ್ಯ ಕಾಲ್ ಮಾಡಿದ್ರೂ ಸ್ವೀಕರಿಸದ ಆರೋಪ: ಸ್ಪಷ್ಟನೆ ನೀಡಿದ ಶಾಸಕ ತನ್ವೀರ್ ಸೇಠ್…
ಮೈಸೂರು,ಫೆಬ್ರವರಿ,27,2021(www.justkannada.in): ಮೈಸೂರು ಮಹಾನಗರ ಪಾಲಿಕೆ ಮೇಯರ್ ಚುನಾವಣೆ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ 16 ಬಾರಿ ಕಾಲ್ ಮಾಡಿದ್ರೂ ತನ್ವೀರ್ ಸೇಠ್ ರಿಸೀವ್ ಮಾಡಲಿಲ್ಲ ಎಂದು ನಿನ್ನೆ ಪಾಲಿಕೆ ಕಾಂಗ್ರೆಸ್ ಸದಸ್ಯರು ಆರೋಪಿಸಿದ್ದರು....
ನಾನು ಯಾವುದಕ್ಕೂ ಹೆದರಲ್ಲ: ಅಮಾನತು ಮಾಡಿದ್ರೂ ಸಿದ್ಧ- ಶಾಸಕ ತನ್ವೀರ್ ಸೇಠ್….
ಮೈಸೂರು,ಫೆಬ್ರವರಿ,27,2021(www.justkannada.in): ಮೈಸೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನ ಜೆಡಿಎಸ್ ಗೆ ಬಿಟ್ಟುಕೊಟ್ಟ ಹಿನ್ನೆಲೆಯಲ್ಲಿ ಏಕಪಕ್ಷೀಯ ನಿರ್ಧಾರ ಆರೋಪದ ಮೇಲೆ ಶಾಸಕ ತನ್ವೀರ್ ಸೇಠ್ ಅವರ ಅಮಾನತು ಮಾಡುವಂತೆ ಕಾಂಗ್ರೆಸ್ ನಲ್ಲಿ ಒತ್ತಾಯ ಕೇಳಿ...
ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಶಾಸಕ ತನ್ವೀರ್ ಸೇಠ್ ಬೆಂಬಲಿಗರಿಂದಲೇ ಧಿಕ್ಕಾರ ಕೂಗಿ ಆಕ್ರೋಶ…
ಮೈಸೂರು,ಫೆಬ್ರವರಿ,26,2021(www.justkannada.in): ಶಾಸಕ ತನ್ವೀರ್ ಸೇಠ್ ಗೆ ಕೆಪಿಸಿಸಿಯಿಂದ ನೋಟಿಸ್ ನೀಡುವ ವಿಚಾರ ಕುರಿತು ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧವೇ ಶಾಸಕ ತನ್ವೀರ್ ಸೇಠ್ ಬೆಂಬಲಿಗರು ಆಕೋಶ ವ್ಯಕ್ತಪಡಿಸಿದ್ದಾರೆ.
ಶಾಸಕ ತನ್ವೀರ್...