Tag: terrorist
ಆಲ್ ಖೈದಾ ಜೊತೆ ನಂಟು ಆರೋಪ: ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ.
ಬೆಂಗಳೂರು,ಫೆಬ್ರವರಿ,11,2023(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಶಂಕಿತ ಉಗ್ರನನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.
ಥಣಿಸಂದ್ರದ ಮಂಜುನಾಥ್ ನಗರದಲ್ಲಿ ಐಎಸ್ ಡಿ ಮತ್ತು ಕೇಂದ್ರ ತನಿಖಾ ಸಂಸ್ಥೆಗಳು ಕಾರ್ಯಾಚರಣೆ ನಡೆಸಿ ಶಂಕಿತ ಉಗ್ರ ಆರೀಫ್ ಎಂಬುವವನ್ನ ಬಂಧಿಸಿದ್ದಾರೆ....
ಕೆಂಪುಕೋಟೆ ಮೇಲೆ ದಾಳಿ ಪ್ರಕರಣ: ಉಗ್ರ ಮೊಹಮ್ಮದ್ ಆರಿಫ್ ಗೆ ಗಲ್ಲು ಶಿಕ್ಷೆ ತೀರ್ಪು...
ನವದೆಹಲಿ,ನವೆಂಬರ್,3,2022(www.justkannada.in): 2000ರಂದು ಕೆಂಪುಕೋಟೆ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷರ್-ಎ-ತೊಯ್ಬಾ ಉಗ್ರ ಮೊಹಮ್ಮದ್ ಆರಿಫ್ ವಿಧಿಸಲಾಗಿದ್ದ ಗಲ್ಲುಶಿಕ್ಷೆ ತೀರ್ಪನ್ನ ಸುಪ್ರಿಂ ಕೋರ್ಟ್ ಎತ್ತಿ ಹಿಡಿದಿದೆ.
ಗಲ್ಲು ಶಿಕ್ಷೆ ತೀರ್ಪಿನ ವಿರುದ್ಧ ಸಲ್ಲಿಸಲಾದ ಮರುಪರಿಶೀಲನಾ...
ಆರ್ ಎಸ್ ಎಸ್ ಮೊದಲ ಭಯೋತ್ಪಾದಕ ಸಾವರ್ಕರ್: ಮೊಟ್ಟೆ ಎಸೆತ ಘಟನೆ ಖಂಡಿಸಿ ಬಿ.ಕೆ...
ಬೆಂಗಳೂರು,ಆಗಸ್ಟ್,19,2022(www.justkannada.in): ನಿನ್ನೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಘಟನೆಯನ್ನ ಖಂಡಿಸಿರುವ ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಆರ್.ಎಸ್.ಎಸ್ ಮತ್ತು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ...
ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ.
ಬೆಂಗಳೂರು,ಜುಲೈ,25,2022(www.justkannada.in): ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರು ಶಂಕಿತ ಉಗ್ರನನ್ನ ಬಂಧಿಸಿದ್ದಾರೆ.
ತಿಲಕ್ ನಗರದಲ್ಲಿ ನೆಲೆಸಿದ್ದ ಶಂಕಿತ ಉಗ್ರ ಅಖ್ತರ್ ಹುಸೇನ್ ಲಷ್ಕರ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂನ ಅಖ್ತರ್ ಹುಸೇನ್ ಫುಡ್...
ಬೆಂಗಳೂರಿನಲ್ಲಿ ಶಂಕಿತ ಉಗ್ರನ ಬಂಧನ.
ಬೆಂಗಳೂರು,ಜೂನ್,7,2022(www.justkannada.in): ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಶಂಕಿತ ಉಗ್ರ ತಾಲಿಬ್ ಹುಸೇನ್ನನ್ನು ಪೊಲೀಸರು ಬಂಧಿಸಿದ್ದಾರೆ.
ಕಾಶ್ಮೀರದಿಂದ ಬೆಂಗಳೂರಿಗೆ ಬಂದು ಹೆಸರು ಬದಲಾಯಿಸಿಕೊಂಡು ಓಡಾಡುತ್ತಿದ್ದ ಉಗ್ರ ತಾಲಿಬ್ ಹುಸೇನ್ (38)ನನ್ನು ಜಮ್ಮು ಮತ್ತ ಕಾಶ್ಮೀರದ ಪೊಲೀಸರು ಬೆಂಗಳೂರಿನಲ್ಲಿ...
ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಐವರು ಯೋಧರು ಹುತಾತ್ಮ.
ಜಮ್ಮು ಮತ್ತು ಕಾಶ್ಮೀರ,ಅಕ್ಟೋಬರ್,11,2021(www.justkannada.in): ಜಮ್ಮು ಮತ್ತು ಕಾಶ್ಮೀರದ ಪೊಂಚ್ ನಲ್ಲಿ ಉಗ್ರರು ಮತ್ತು ಭಾರತೀಯ ಸೇನೆ ನಡುವೆ ಭಾರಿ ಗುಂಡಿನ ಕಾಳಗ ನಡೆದಿದ್ದು ಈ ವೇಳೆ ಐವರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ ಎಂಬ...
ಉಗ್ರರ ವಿರುದ್ಧ ಗುಂಡಿನ ಚಕಮಕಿಯಲ್ಲಿ ರಾಜ್ಯದ ಯೋಧ ಹುತಾತ್ಮ.
ಬೀದರ್,ಜುಲೈ,7,2021(www.justkannada.in): ಪಂಜಾಬ್ ಗಡಿಯಲ್ಲಿ ಉಗ್ರರ ವಿರುದ್ಧ ನಡೆದ ಗುಂಡಿನ ಚಕಮಕಿಯ ವೇಳೆ ರಾಜ್ಯದ ಯೋಧರೊಬ್ಬರು ಹುತಾತ್ಮರಾಗಿರುವ ಘಟನೆ ನಡೆದಿದೆ.
ಬೀದರ್ ಜಿಲ್ಲೆ ಔರಾದ್ ತಾಲೂಕಿನ ಆಲೂರು ಗ್ರಾಮದ ಬಸವರಾಜು(28) ಹುತಾತ್ಮರಾಗಿರುವ ಯೋಧ. ನಿನ್ನೆ ಸಂಜೆ...
15 ವರ್ಷಗಳ ಹಿಂದಿನ ಪ್ರಕರಣ, ಮೈಸೂರಲ್ಲಿ ಬಂಧಿತರಾಗಿದ್ದ ಪಾಕ್ ಮೂಲದ ಉಗ್ರನಿಗೆ ಶಿಕ್ಷೆ ವಿಧಿಸಿದ...
ಬೆಂಗಳೂರು, ಮೇ, 29.2021 : (www.justkannada.in news) : ದೇಶದ್ರೋಹ ಮತ್ತು ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗೆ ನ್ಯಾಯಾಲಯದಿಂದ ಶಿಕ್ಷೆ ಪ್ರಕಟ.
ಕಳೆದ 15 ವರ್ಷಗಳ ಹಿಂದೆ ಮೈಸೂರಿನಲ್ಲಿ ನಡೆದಿದ್ದ ಶಂಕಿತ ಉಗ್ರರ...
ಬೆಂಗಳೂರಿನಲ್ಲಿ ಇಬ್ಬರು ಶಂಕಿತ ಉಗ್ರರ ಬಂಧನ…
ಬೆಂಗಳೂರು,ಅಕ್ಟೋಬರ್,8,2020(www.justkannada.in): ಬೆಂಗಳೂರಿನಲ್ಲಿ ಇಬ್ಬರು ಶಂಕಿತ ಉಗ್ರರನ್ನ ಎನ್ ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಇರ್ಫಾನ್ ನಸೀರ್(33), ತಮಿಳುನಾಡು ಮೂಲದ ಅಹ್ಮದ್ ಅಬ್ದುಲ್(40) ಬಂಧಿತ ಶಂಕಿತ ಉಗ್ರರು. ಬಂಧಿತ ಇರ್ಫಾನ್ ನಾಸೀರ್ ಫ್ರೆಜರ್ ಟೌನ್ ಗುರಪ್ಪನಪಾಳ್ಯದಲ್ಲಿ ವಾಸಮಾಡುತ್ತಿದ್ದು...
ಉಗ್ರರ ಜತೆ ಗುಂಡಿನ ಕಾಳಗದ ವೇಳೆ ಕೋಲಾರ ಮೂಲದ ಯೋಧ ಹುತಾತ್ಮ…
ಕೋಲಾರ, ಫೆ.27,2020(www.justkannada.in) ಉಗ್ರರ ಜತೆ ಗುಂಡಿನ ಕಾಳಗದ ವೇಳೆ ಕೋಲಾರ ಮೂಲದ ಯೋಧ ಹುತಾತ್ಮರಾಗಿರುವ ಘಟನೆ ನಡೆದಿದೆ.
ಜಮ್ಮು ಕಾಶ್ಮೀರದಲ್ಲಿ ಉಗ್ರರ ಹಾಗೂ ಯೋಧರ ನಡುವೆ ನಡೆದ ಚಕಮಕಿಯಲ್ಲಿ ಕೋಲಾರ ಮೂಲದ ಯೋಧ ಪ್ರಶಾಂತ್...