Tag: text
ಪರಿಷ್ಕರಣೆ ಆಗಿರುವ ಪಠ್ಯ ಬೇಡ: ಹಳೆಯ ಪುಸ್ತಕವನ್ನೇ ಮುಂದುವರಿಸಿ- ಎಂಎಲ್ ಸಿ ಹೆಚ್.ವಿಶ್ವನಾಥ್ ಆಗ್ರಹ.
ಮೈಸೂರು,ಜೂನ್,27,2022(www.justkannada.in): ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಪರಿಷ್ಕರಣೆ ಆಗಿರುವ ಪಠ್ಯ ಬೇಡ ಹಳೆಯ ಪುಸ್ತಕವನ್ನೇ ಮುಂದುವರಿಸಿ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಆಗ್ರಹಿಸಿದ್ದಾರೆ.
ಮೈಸೂರಿನಲ್ಲಿ ಇಂದು ಸುದ‍್ಧಿಗೋಷ್ಠಿ ನಡೆಸಿ ಮಾತನಾಡಿದ ಪರಿಷತ್ ಸದಸ್ಯ ಎಚ್...
ಪಿಯು ಪಠ್ಯ ಪರಿಷ್ಕರಣಾ ನಿರ್ಧಾರ ಕೈಬಿಟ್ಟ ಸರ್ಕಾರ.
ಬೆಂಗಳೂರು,ಜೂನ್,7,2022(www.justkannada.in): ಪ್ರಾಥಮಿಕ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದದ ಬಳಿಕ ಎಚ್ಚೆತ್ತಿರುವ ರಾಜ್ಯ ಸರ್ಕಾರ ಪಿಯು ಪಠ್ಯ ಪರಿಷ್ಕರಣಾ ನಿರ್ಧಾರವನ್ನ ಕೈಬಿಟ್ಟಿದೆ.
ಪಠ್ಯ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಅವರನ್ನು ಈ ಮೊದಲು ಸರ್ಕಾರವು ನೇಮಿಸಿತ್ತು....
ಬಸವಣ್ಣನವರ ಆಶಯಕ್ಕೆ ಅಪಚಾರ: ದೋಷಪೂರಿತ ಪಠ್ಯ ಕೂಡಲೇ ಸ್ಥಗಿತಗೊಳಿಸುವಂತೆ ಜಾಗತಿಕ ಲಿಂಗಾಯತ ಮಹಾಸಭಾ ಆಗ್ರಹ.
ಮೈಸೂರು,ಜೂನ್,2,2022(www.justkannada.in): ಪರಿಷ್ಕೃತ ಪಠ್ಯದಲ್ಲಿ ಬಸವೇಶ್ವರರ ಬಗ್ಗೆ ತಪ್ಪು ಮಾಹಿತಿ ಅಳವಡಿಕೆ ಮಾಡಲಾಗಿದ್ದು, ಈ ಮೂಲಕ ಬಸವಣ್ಣನವರ ಆಶಯಕ್ಕೆ ಅಪಚಾರವೆಸಗಲಾಗಿದೆ. ದೋಷಪೂರಿತ ಪಠ್ಯ ಕೂಡಲೇ ಸ್ಥಗಿತಗೊಳಿಸಬೇಕು ಎಂದು ಜಾಗತಿಕ ಲಿಂಗಾಯತ ಮಹಾಸಭಾ ಮೈಸೂರು ಜಿಲ್ಲಾ...
ಈ ಸಂದರ್ಭದಲ್ಲಿ ಪಠ್ಯ ಕೈಬಿಡಲು ಆಗಲ್ಲ: ದೇವನೂರು ಮಹದೇವರಿಗೆ ಮನವರಿಕೆ ಮಾಡ್ತೇವೆ- ಸಚಿವ ಬಿ.ಸಿ...
ಮೈಸೂರು,ಮೇ,25,2022(www.justkannada.in): ಪಠ್ಯ ಪುಸ್ತಕದಲ್ಲಿ ತಮ್ಮ ಪಠ್ಯ ಕೈ ಬಿಡುವಂತೆ ಸಾಹಿತಿ ದೇವನೂರ ಮಹದೇವ ಅವರು ಪತ್ರ ಬರೆದು ಮನವಿ ಮಾಡಿರುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಪ್ರತಿಕ್ರಿಯಿಸಿದ್ದಾರೆ.
ಈ...
ಪಠ್ಯದಲ್ಲಿ ನನ್ನ ಕಥನದ ಭಾಗ ಸೇರಿಸಬೇಡಿ: ‘ಸೇರಿದ್ದರೆ’ ಅದಕ್ಕೆ ನನ್ನ ಒಪ್ಪಿಗೆ ಇಲ್ಲ- ಪತ್ರ...
ಬೆಂಗಳೂರು,ಮೇ,24,2022(www.justkannada.in): ನೂತನ ಪಠ್ಯ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು, ತಮ್ಮ ಪಠ್ಯ ಸೇರ್ಪಡೆಗೆ ಅನುಮತಿ ನಿರಾಕರಿಸಿದ್ದು, ತಮ್ಮ ಪಾಠ ಕೈಬಿಡಬೇಕೆಂದು ಪತ್ರ ಬರೆದಿದ್ದಾರೆ.
ಈ ಕುರಿತು ಪತ್ರಬರೆದಿರುವ...
ಸ್ಪಷ್ಟವಾಗಿ ಹೇಳುತ್ತೇನೆ, ನಾರಾಯಣಗುರು ಪಠ್ಯ ಕೈಬಿಡುವ ಪ್ರಶ್ನೆಯೇ ಇಲ್ಲ- ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ.
ಮೈಸೂರು,ಮೇ,20,2022(www.justkannada.in): ಸ್ಪಷ್ಟವಾಗಿ ಹೇಳುತ್ತೇನೆ, ನಾರಾಯಣಗುರು ಪಠ್ಯ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.
ಪ್ರಾಥಮಿಕ ಮತ್ತು ಪ್ರೌಢಶಾಲೆ ಪಠ್ಯದಲ್ಲಿ ನಾರಾಯಣಗುರು ಪಠ್ಯ ಕೈಬಿಟ್ಟಿರುವ ವಿಚಾರ ಕುರಿತು ಮಾತನಾಡಿದ ಸಚಿವ...
ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರ: ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿ.
ಬೆಂಗಳೂರು,ಮಾರ್ಚ್,18,2022(www.justkannada.in): ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.
ಹಾಸನದಲ್ಲಿ ಇಂದು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಮತಬ್ಯಾಂಕ್ ಗಾಗಿ ಇಂಥ ವಿಚಾರಗಳ ಚರ್ಚೆ ನಡೆಯುತ್ತಿದೆ...
ಎಸ್ ಎಸ್ ಎಲ್ ಸಿ ಪಠ್ಯ ಕಡಿತಕ್ಕೆ ಮುಂದಾದ ಶಿಕ್ಷಣ ಇಲಾಖೆ.
ಬೆಂಗಳೂರು,ನವೆಂಬರ್,26,2021(www.justkannada.in): ಕೊರೋನಾ ಲಾಕ್ ಡೌನ್ ನಿಂದಾಗಿ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ತಡವಾಗಿ ಆರಂಭವಾಗಿವೆ. ಈ ಮಧ್ಯೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಶೈಕ್ಷಣಿಕ ವರ್ಷ ವಿಳಂಬ ಹಿನ್ನೆಲೆ ಪಠ್ಯ...
ಗಣಿತ,ವಿಜ್ಞಾನ ವಿಷಯಗಳಲ್ಲಿ ಶೇ.100ರಷ್ಟು ಪಠ್ಯ ಮಾಡ್ತೇವೆ- ಶಿಕ್ಷಣ ಸಚಿವ ಬಿ.ಸಿ ನಾಗೇಶ್.
ಬೆಂಗಳೂರು,ನವೆಂಬರ್,18,2021(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾದ ಬೆನ್ನಲ್ಲೆ ಹಂತ ಹಂತವಾಗಿ ಶಾಲಾ ಕಾಲೇಜುಗಳು ಆರಂಭವಾಗಿವೆ. ಈ ಮಧ್ಯೆ ಜೂನ್ ನಲ್ಲಿ ಆರಂಭವಾಗಬೇಕಿದ್ದ ಶಾಲೆಗಳು ಕೋವಿಡ್ ನಿಂದಾಗಿ ಎರಡು ತಿಂಗಳು ವಿಳಂಬವಾಗಿ ಆರಂಭವಾಗಿದ್ದು...
ಪಠ್ಯದಲ್ಲಿ ಬೌದ್ದ ಹಾಗೂ ಜೈನ ಧರ್ಮದ ಇತಿಹಾಸ ಕೈಬಿಟ್ಟಿರುವುದನ್ನು ಖಂಡಿಸಿ ಪ್ರತಿಭಟನೆ
ಮೈಸೂರು,ಫೆಬ್ರವರಿ,22,2021(www.justkannada.in) : ಶಾಲಾ ಪಠ್ಯದಲ್ಲಿ ಬೌದ್ದ ಹಾಗೂ ಜೈನ ಧರ್ಮದ ಇತಿಹಾಸದ ಅಂಶಗಳನ್ನ ತೆಗೆದಿರುವುದನ್ನ ವಿರೋಧಿಸಿ ವಿಶ್ವ ಬುದ್ದ ವಿಹಾರ ವೇದಿಕೆ ಹಾಗೂ ಪ್ರಗತಿಪರರ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಬುದ್ದವಿಹಾರ ಮುಂಭಾಗ...