text Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಪರಿಷ್ಕರಣೆ ಆಗಿರುವ ಪಠ್ಯ ಬೇಡ: ಹಳೆಯ ಪುಸ್ತಕವನ್ನೇ ಮುಂದುವರಿಸಿ- ಎಂಎಲ್ ಸಿ ಹೆಚ್.ವಿಶ್ವನಾಥ್ ಆಗ್ರಹ.
ಮೈಸೂರು,ಜೂನ್,27,2022(www.justkannada.in): ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ಪರಿಷ್ಕರಣೆ ಆಗಿರುವ ಪಠ್ಯ ಬೇಡ ಹಳೆಯ ಪುಸ್ತಕವನ್ನೇ ಮುಂದುವರಿಸಿ ಎಂದು ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಆಗ್ರಹಿಸಿದ್ದಾರೆ.

ಮೈಸೂರಿನಲ್ಲಿ ಇಂದು ಸುದ‍್ಧಿಗೋಷ್ಠಿ ನಡೆಸಿ ಮಾತನಾಡಿದ ಪರಿಷತ್ ಸದಸ್ಯ ಎಚ್ ವಿಶ್ವನಾಥ್, ಅಕ್ಷರದ ವಿಚಾರದಲ್ಲಿ ಸರ್ಕಾರ ಹಠ ಮಾಡಬಾರದು. ಚಕ್ರತೀರ್ಥ ಸಮಿತಿ ಮಾಡಿರುವ ಪರೀಷ್ಕರಣೆಗೆ ನಾಡು ವಿರೋಧ ವ್ಯಕ್ತಪಡಿಸಿದೆ. ಹೀಗಾಗಿ ಜನಾಭಿಪ್ರಾಯಕ್ಕೆ ಸರ್ಕಾರ ಮನ್ನಣೆ ಕೊಡಬೇಕು.ನಾವು ಮಾಡಿದ್ದನ್ನೆ ಮಾಡುತ್ತೇವೆ ಅಂತ ಹಠ ಮಾಡುವುದು ಸರಿಯಲ್ಲ. ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಹಾಳಾಗುತ್ತಿದೆ.  ಪಠ್ಯ ಪುಸ್ತಕದಲ್ಲಿ ಪಕ್ಷದ ವಿಚಾರ ಬರಬಾರದು. ಶೈಕ್ಷಣಿಕ ವಿಚಾರಗಳಿಗೆ ಸಂಬಂಧಿಸಿದಂತೆ ಶಿಕ್ಷಣ ಸಚಿವರು ಮಾತನಾಡಬೇಕು. ಯಾರೋ ಕಂದಾಯ ಮಂತ್ರಿ, ನಗರಾಭಿವೃದ್ಧಿ ಮಂತ್ರಿ ಮಾತನಾಡುತ್ತಾರೆ ಎಂದರೆ ಏನು ಅರ್ಥ ? ಎಂದು ಪ್ರಶ್ನಿಸಿದರು.

ಈ ಬಾರಿ ಬರಗೂರು ರಾಮಚಂದ್ರಪ್ಪ ನೇತೃತ್ವದ ಪಠ್ಯಗಳನ್ನೇ ಮುಂದುವರೆಸಬೇಕು ಸರ್ಕಾರ ಈ ವಿಚಾರವನ್ನ ಗಂಭೀವಾಗಿ ಪರಿಗಣಿಸಬೇಕು. ಸಾಹಿತಿಗಳು, ಪೋಷಕರು, ತಜ್ಞರು, ಸೇರಿದಂತೆ ಒಂದು ವಿಸ್ತಾರ ಸಮಿತಿ ರಚಿಸಬೇಕು ಸಮಿತಿಯಲ್ಲಿ ಚರ್ಚೆ ಮಾಡಿ ಪಠ್ಯ ಪುಸ್ತಕ ಪರೀಕ್ಷೆರಣೆ ಮಾಡಬೇಕು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಎಲ್ಲವನ್ನು ಸರಿಪಡಿಸಿಕೊಳ್ಳಬೇಕು ಎಂದು ಹೆಚ್.ವಿಶ್ವನಾಥ್ ಸಲಹೆ ನೀಡಿದರು.

ಹಿರಿಯ ಸಾಹಿತಿಗಳು ಒಂದು ಪಕ್ಷದ ವಕ್ತಾರರ ರೀತಿ ಮಾತಾಡುವುದು ಅವರಿಗೆ ಶೋಭೆ ತರಲ್ಲ

ಪಠ್ಯ ಪರಿಷ್ಕರಣೆ ಪರ ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಬ್ಯಾಟಿಂಗ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ವಿಶ್ವನಾಥ್, ಎಸ್.ಎಲ್. ಭೈರಪ್ಪ ಅವರು ದೊಡ್ಡ ಸಾಹಿತಿ. ಆದರೆ ಅವರು ಬಿಜೆಪಿ ವಕ್ತಾರರ ರೀತಿ ಮಾತಾಡುತ್ತಿರುವುದು ಸರಿಯಲ್ಲ. ಅವರ ಮಾತುಗಳಲ್ಲಿ ರಾಜಕೀಯ ದುರ್ನಾತ ಬರುತ್ತಿದೆ.  ಹಿರಿಯ ಸಾಹಿತಿಗಳು ಒಂದು ಪಕ್ಷದ ವಕ್ತಾರರ ರೀತಿ ಮಾತಾಡುವುದು ಅವರಿಗೆ ಶೋಭೆ ತರಲ್ಲ ಎಂದರು.

ಮಹಾರಾಷ್ಟ್ರದಲ್ಲಿ ಸರ್ಕಾರ ಅಸ್ಥಿರತೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ವಿಶ್ವನಾಥ್,  ಕರ್ನಾಟಕದಲ್ಲಿ ಆಗಿದ್ದು ಮಹಾರಾಷ್ಟ್ರದಲ್ಲಿ ಆಗುತ್ತಿದೆ. ಸಿಎಂ ಉದ್ಧವ್ ಠಾಕ್ರೆ ನಡವಳಿಕೆಯೆ ಇದಕ್ಕೆ ಕಾರಣ. ಸಿಎಂ ಆದ ಮೇಲೆ ಸರ್ವಾಧಿಕಾರಿಗಳಾದರೆ ಹೀಗೆ ಆಗುತ್ತದೆ. ಕುಮಾರಸ್ವಾಮಿ, ಸಿದ್ದರಾಮಯ್ಯ ಅವರ ದರ್ಪ, ದೌರ್ಜನ್ಯದಿಂದ ಇಲ್ಲಿನ ಶಾಸಕರು ದಂಗೆ ಎದ್ದರು. ಇದೇ ಕೆಲಸ ಮಹಾರಾಷ್ಟ್ರದಲ್ಲೂ ಆಗುತ್ತಿದೆ. ಶಾಸಕರ ಸ್ವಾಭಿಮಾನ ಕೆಣಕಿದ್ದಾಗ ಈ ರೀತಿಯ ಕ್ಷೀಪ್ರ ರಾಜಕೀಯ ಕ್ರಾಂತಿ ಆಗುತ್ತೆ ಎಂದು ವಿಶ್ವನಾಥ್ ಹೇಳಿದರು.

ಅಗ್ನಿಪಥ ಯೋಜನೆ ಸಮರ್ಥಿಸಿಕೊಂಡ ಹೆಚ್.ವಿಶ್ವನಾಥ್

ಅಗ್ನಿಪಥ್ ಗೆ ವಿಪಕ್ಷಗಳ ವಿರೋಧ ವಿಚಾರ ಕುರಿತು ಪ್ರತಿಕ್ರಿಯಿಸಿ ಯೋಜನೆ ಸಮರ್ಥಿಸಿಕೊಂಡ ಪರಿಷತ್ ಸದಸ್ಯ ಅಡುಗೂರು ವಿಶ್ವನಾಥ್, ವಿರೋಧ ಪಕ್ಷ ಎಂದಾಕ್ಷಣ ಎಲ್ಲವನ್ನೂ ವಿರೋಧ ಮಾಡುವುದು ಅಲ್ಲ. ವಿಪಕ್ಷಗಳು ಸರಿಯಾಗಿ ಅರ್ಥ ಮಾಡಿಕೊಳ್ಳಬೇಕು. ಎಲ್ಲವಕ್ಕೋ ಆರ್ ಎಸ್ ಎಸ್ ಲಿಂಕ್ ಸರಿಯಲ್ಲ ಎಂದು ಟಾಂಗ್ ನೀಡಿದರು.

ತುರ್ತುಪರಿಸ್ಥಿತಿ ಸಮರ್ಥಿಸಿಕೊಂಡ ಎಚ್. ವಿಶ್ವನಾಥ್, ತುರ್ತುಪರಿಸ್ಥಿತಿಯಲ್ಲಿ ಕರ್ನಾಟಕದಲ್ಲಿ ಅಭಿವೃದ್ಧಿ ಯುಗವಾಗಿತ್ತು. ತುರ್ತು ಪರಿಸ್ಥಿತಿಯನ್ನು ದೇವರಾಜ ಅರಸು ರಾಜ್ಯದ ಅಭಿವೃದ್ಧಿಗೆ ಬಳಸಿ ಕೊಂಡರು. ಕೆಟ್ಟ ಕಾನೂನನ್ನು ಒಳ್ಳೆಯ ರೀತಿ ಬಳಸಿಕೊಂಡರು. ತುರ್ತುಪರಿಸ್ಥಿತಿಯಿಂದ ಕರ್ನಾಟಕಕ್ಕೆ ಒಳ್ಳೆಯದಾಯಿತು ಎಂದರು.

ಪ್ರಧಾನಿ ಮೋದಿ ಕರ್ನಾಟಕಕ್ಕೆ ಭೇಟಿ ವಿಚಾರ ಕುರಿತು ಮಾತನಾಡಿದ ಅವರು, ಮೋದಿ ಅವರೇ ನಮ್ಮೂರಿಗೆ ಬಂದರೂ ನಮಗೆ ಏನೂ ಬೇಕು ಅಂತಾ ಒಂದು ಮನವಿ ಕೊಡದೆ ಇರೋದು ಬೇಸರ. ಮೋದಿ ಅವರ ಬಳಿ ಕೇಳಲು ಧೈರ್ಯ ಯಾಕೆ ಬೇಕು.‌ ಅವರೇನೂ ಸಿಂಹವೇ? ಎಂದು ಪ್ರಶ್ನಿಸಿದರು.

ಮೋದ ಬಳಿ ಕೇಳಲು ಧೈರ್ಯ ವಿಲ್ಲ ಎಂಬ ಕಾಂಗ್ರೇಸಿಗರ ಹೇಳಿಕೆ ವಿಚಾರ ಇಂದಿರಾಗಾಂಧಿ ಬಳಿ ಕೇಳಲೂ ಕಾಂಗ್ರೆಸ್ ಗೆ ಧೈರ್ಯವಿತ್ತಾ? ಎಂದು ಕಾಂಗ್ರೆಸ್ ಗೆ ಟಾಂಗ್ ನೀಡಿದರು.

ಬಾಂಬೆ ಡೇಸ್ ಪುಸ್ತಕದ ಹೆಸರು ಬದಲಿಸಿದ ಎಚ್. ವಿಶ್ವನಾಥ್.

ಬಾಂಬೆ ಡೇಸ್ ಪುಸ್ತಕದ ಹೆಸರು ಬದಲಿಸಿದ ಎಚ್. ವಿಶ್ವನಾಥ್, ಅದು ಬಾಂಬೆ ಡೇಸ್ ಅಲ್ಲ. ಬದಲಾಗಿ ಕಾಶ್ಮೀರ್ ಫೈಲ್ಸ್ ಥರ ಬಾಂಬೆ ಫೈಲ್ಸ್ ಅಂತಾ ಬದಲಾಯಿಸಿದ್ದೇನೆ. ಈ ವರ್ಷದ ಒಳಗೆ ಪುಸ್ತಕ ಬಿಡುಗಡೆ ಆಗುತ್ತೆ. ಅದು ಬಾಂಬ್ ಅಲ್ಲ. ವಾಸ್ತವ ಸತ್ಯ ಎಂದರು.

Key words: No revised -text: Continue-old book-MLC- H. Vishwanath

ENGLISH SUMMARY…

MLC H. Vishwanath appeals to the State Govt. to continue old text books

Mysuru, June 27, 2022 (www.justkannada.in): BJP MLC H. Vishwanath today urged the State Government to withdraw the school textbook that has been revised by the committee led by Rohith Chakrateertha and continue teaching with the old textbooks.

Addressing a press meet in Mysuru today, H. Vishwanath expressed his view that the government should not be aggressive concerning education. “I opposed the revision done by the Chakrateertha led committee. The government should respect people’s opinion. It is not correct to exhibit arrogance. Education system is spoiling in our state. Party matters should not enter school textbooks. The education minister should speak educational matters. What is the meaning if some other minister who holds revenue or urban development portfolio speaks about it?,” he questioned.

“I appeal to continue the textbooks which were revised by the earlier Baraguru Ramachandrappa committee. A bigger committee should be formed comprising litterateurs, parents and experts. Revision of textbooks should be made by discussing in the committee. I request them to set everything right by next year,” he said.

Keywords: BJP MLC/ H. Vishwanath/ school textbooks/ revision/ old textbook

The post ಪರಿಷ್ಕರಣೆ ಆಗಿರುವ ಪಠ್ಯ ಬೇಡ: ಹಳೆಯ ಪುಸ್ತಕವನ್ನೇ ಮುಂದುವರಿಸಿ- ಎಂಎಲ್ ಸಿ ಹೆಚ್.ವಿಶ್ವನಾಥ್ ಆಗ್ರಹ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಿಯು ಪಠ್ಯ ಪರಿಷ್ಕರಣಾ ನಿರ್ಧಾರ ಕೈಬಿಟ್ಟ ಸರ್ಕಾರ.
ಬೆಂಗಳೂರು,ಜೂನ್,7,2022(www.justkannada.in):  ಪ್ರಾಥಮಿಕ ಶಾಲಾ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದದ ಬಳಿಕ ಎಚ್ಚೆತ್ತಿರುವ ರಾಜ್ಯ ಸರ್ಕಾರ ಪಿಯು ಪಠ್ಯ ಪರಿಷ್ಕರಣಾ ನಿರ್ಧಾರವನ್ನ ಕೈಬಿಟ್ಟಿದೆ.

ಪಠ್ಯ ಪರಿಷ್ಕರಣೆಗೆ ರೋಹಿತ್ ಚಕ್ರತೀರ್ಥ ಅವರನ್ನು ಈ ಮೊದಲು ಸರ್ಕಾರವು ನೇಮಿಸಿತ್ತು. ಆದರೆ ಸಾಲುಸಾಲು ವಿವಾದಗಳು ಎದುರಾಗಿತ್ತು. ಇದೀಗ ರೋಹಿತ್ ಚಕ್ರತೀರ್ಥ ಅವರನ್ನು ಕೈಬಿಡಲು ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ದ್ವಿತೀಯ ಪಿಯುಸಿಯಲ್ಲಿ ಅಧ್ಯಾಯ 4.2ರ ಹೊಸ ಧರ್ಮಗಳ ಉದಯ ಪಠ್ಯಭಾಗದ ಪರಿಷ್ಕರಣೆ ಈ ಮೊದಲು ಸರ್ಕಾರ ಮುಂದಾಗಿತ್ತು. ಪಠ್ಯ ಪರಿಷ್ಕರಣೆ ಜವಾಬ್ದಾರಿಯನ್ನು ರೋಹಿತ್ ಚಕ್ರತೀರ್ಥ ಅವರಿಗೆ ವಹಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ರೋಹಿತ್ ಚಕ್ರತೀರ್ಥ ಅವರು ಪಠ್ಯ ಪರಿಷ್ಕರಿಸಿ ವರದಿ ಸಿದ್ಧಪಡಿಸಿದ್ಧರು. ಸರ್ಕಾರಕ್ಕೆ ವರದಿ ಸಲ್ಲಿಸಬೇಕಾಗಿತ್ತು.

ಈ ಮಧ್ಯೆ ಶಾಲೆಗಳ ಪಠ್ಯದ ಪರಿಷ್ಕರಣೆ ವಿವಾದ ಹಿನ್ನಲೆಯಲ್ಲಿ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ವಿಸರ್ಜಿಸುವುದಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. . ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿಯನ್ನು ವಿಸರ್ಜಿಸಿರುವ ಕಾರಣ, ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆಯ ವರದಿಯನ್ನು ಪಡೆಯುವುದಿಲ್ಲ ಎಂದು ತಿಳಿಸಿದ್ದಾರೆ.

Key words: government-abandoned – PU -text –revision- decision.

The post ಪಿಯು ಪಠ್ಯ ಪರಿಷ್ಕರಣಾ ನಿರ್ಧಾರ ಕೈಬಿಟ್ಟ ಸರ್ಕಾರ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಸವಣ್ಣನವರ ಆಶಯಕ್ಕೆ ಅಪಚಾರ: ದೋಷಪೂರಿತ ಪಠ್ಯ ಕೂಡಲೇ ಸ್ಥಗಿತಗೊಳಿಸುವಂತೆ ಜಾಗತಿಕ ಲಿಂಗಾಯತ ಮಹಾಸಭಾ ಆಗ್ರಹ.
ಮೈಸೂರು,ಜೂನ್,2,2022(www.justkannada.in): ಪರಿಷ್ಕೃತ ಪಠ್ಯದಲ್ಲಿ ಬಸವೇಶ್ವರರ ಬಗ್ಗೆ ತಪ್ಪು ಮಾಹಿತಿ ಅಳವಡಿಕೆ ಮಾಡಲಾಗಿದ್ದು, ಈ ಮೂಲಕ  ಬಸವಣ್ಣನವರ ಆಶಯಕ್ಕೆ ಅಪಚಾರವೆಸಗಲಾಗಿದೆ. ದೋಷಪೂರಿತ ಪಠ್ಯ ಕೂಡಲೇ ಸ್ಥಗಿತಗೊಳಿಸಬೇಕು ಎಂದು  ಜಾಗತಿಕ ಲಿಂಗಾಯತ ಮಹಾಸಭಾ ಮೈಸೂರು ಜಿಲ್ಲಾ ಘಟಕ ಆಗ್ರಹಿಸಿದೆ.

ಮೈಸೂರಿನ ಶ್ರೀ ಹೊಸಮಠದ ಶ್ರೀ ನಟರಾಜ ಸಭಾಭವನದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಮೈಸೂರು ಜಿಲ್ಲಾ ಘಟಕದಿಂದ ಸುದ್ದಿಗೋಷ್ಠಿ ನಡೆಯಿತು. ಸುದ್ದಿಗೋಷ್ಠಿಯಲ್ಲಿ ಹೊಸ ಮಠದ ಚಿದಾನಂದ ಸ್ವಾಮೀಜಿ, ಕುದೇರುಮಠದ ಗುರುಶಾಂತ ಸ್ವಾಮೀಜಿ, ಮಡಿವಾಳ ಸ್ವಾಮಿ ಮಠದ ಇಮ್ಮಡಿ ಮಡಿವಾಳ ಸ್ವಾಮೀಜಿ, ದೇವಲಾಪುರ ಮಠದ ಜಡೇಸ್ವಾಮೀಜಿ ಸೇರಿದಂತೆ ಇನ್ನಿತರೆ ಮಠಾಧಿಪತಿಗಳು ಉಪಸ್ಥಿತರಿದ್ದರು.

ಪರಿಷ್ಕೃತ ಪಠ್ಯವನ್ನು ಬ್ರಾಹ್ಮಣೀಕರಿಗೊಳಿಸಲಾಗಿದ್ದು, ಪಠ್ಯ ರಚನಾಕಾರರು ಸತ್ಯವನ್ನು ಮರೆ ಮಾಚಿದ್ದಾರೆ. ಬಸವಣ್ಣನವರ ಆಶಯಕ್ಕೆ ಅಪಚಾರವೆಸಗಿ ವಿದ್ಯಾರ್ಥಿಗಳ ಮನದಲ್ಲಿ ತಪ್ಪು ಅಭಿಪ್ರಾಯಗಳ ಬೀಜ ಭಿತ್ತಿದಂತಾಗಿದೆ. ಪರಿಷ್ಕೃತ ಪಠ್ಯದಲ್ಲಿ ಬಸವೇಶ್ವರರ ಬಗ್ಗೆ ತಪ್ಪು ಮಾಹಿತಿ ಅಳವಡಿಸಲಾಗಿದೆ. ಪಠ್ಯ ಪುಸ್ತಕ ಪರಿಷ್ಕೃತ ಸಮಿತಿ ದುರುದ್ದೇಶದಿಂದ ಇತಿಹಾಸ ತಿರುಚುವ ಪ್ರಯತ್ನ ಮಾಡಿದೆ ಎಂಬುದು ಸ್ಪಷ್ಟವಾಗಿದೆ. ಹಳೆಯ ಪಠ್ಯದಲ್ಲಿದ್ದ ಬಸವಣ್ಣನಿಗೆ ಸಂಬಂಧಿಸಿದ ಪ್ರಮುಖ ವಿಷಯಗಳನ್ನು ಉದ್ದೇಶಪೂರ್ವಕವಾಗಿ ಕೈ ಬಿಡಲಾಗಿದೆ. ಪರಿಷ್ಕೃತ ಪದ್ಯದಲ್ಲಿ ತಪ್ಪು ಮಾಹಿತಿಗಳನ್ನು ಸೇರಿಸಲಾಗಿದೆ‌. ಇದನ್ನು ಜಾಗತಿಕ ಲಿಂಗಾಯತ ಮಹಾಸಭಾ ತೀವ್ರವಾಗಿ ಖಂಡಿಸುತ್ತಿದೆ.

ಆಗಿರುವ ತಪ್ಪನ್ನು ಕೂಡಲೇ ಸರಿಪಡಿಸಬೇಕು. ಪಠ್ಯ ಪುಸ್ತಕಗಳ ಪುನರ್ ಪರಿಷ್ಕರಣೆ ಮಾಡಬೇಕು. ದೋಷಪೂರಿತ ಪಠ್ಯವನ್ನು ಸರ್ಕಾರ ಕೂಡಲೇ ಸ್ಥಗಿತಗೊಳಿಸಬೇಕು. ತಜ್ಞರಿಂದ ಸೂಕ್ತ ತಿದ್ದುಪಡಿ ಮಾಡಿಸಿ ದೋಷಮುಕ್ತಗೊಳಿಸಬೇಕು. ಇಲ್ಲದಿದ್ದರೇ ಉಗ್ರ ಹೋರಾಟ ಅನಿವಾರ್ಯವಾಗಲಿದೆ ಎಂದು ವಿವಿಧ ಮಠಾಧಿಪತಿಗಳು, ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಹೊಸ ಮಠದ ಶ್ರೀ ಚಿದಾನಂದ ಸ್ವಾಮೀಜಿ,  ಇತ್ತೀಚೆಗೆ ಬ್ರಾಹ್ಮಣೀಕರ ಎಂಬ ಪದ ವಿಶಾಲವಾಗಿ ಬರುತ್ತಿದೆ. ಎಲ್ಲಾ ವರ್ಗದದಲ್ಲೂ ಇದು ಹೈಲೆಟ್ ಆಗ್ತಾ ಇದೆ. ಇವೆಲ್ಲ ವ್ಯಾಪಕ ಆಗಲು ರಾಜಕೀಯ ಪಕ್ಷಗಳೂ ಇನ್ವಾಲ್ವ್ ಆಗಿದ್ದಾವೆ. ವಿರೋಧಿಸಿದಾಗ ಗಲಾಟೆಗಳಿಗೆ ಕಾರಣ ಆಗಿವೆ. ಆಗಾಗಿ ಬ್ರಾಹ್ಮಣೀಕರಣ ವ್ಯಾಪಕ ಆಗ್ತಾ ಇದೆ. ಬ್ರಾಹ್ಮಣೀಕರಣ ಮುಂದೆ ಪ್ರಬಲವಾಗಿ ಬೆಳೆಯುತ್ತೆ‌. ಇತ್ತೀಚೆಗೆ ಬಸವಣ್ಣ ವಿಚಾರ  ವೇಗವಾಗಿ ಬೆಳಯುತ್ತಿದೆ. ಅದರ ವೇಗ ಕಡಿಮೆ ಮಾಡಲು ಹೀಗೆಲ್ಲ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಪಾರ್ಲಿಮೆಂಟ್ ಲಿ ಮಾತಾನಾಡಿದಾಗ ಪ್ರಪಂಚದಾದ್ಯಂತ ಹರಡುತ್ತದೆ ಎಂಬುದು ಗೊತ್ತಾಯ್ತು. ಬಸವಣ್ಣ ವಿಶ್ವವಾಪಿ ಆಗುವುದನ್ನ ತಡೆಗಟ್ಟಲು ಹೀಗೆ ಮಾಡುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

Key words: Global Lingayat Maha Sabha –mysore-demands-text-rivision

The post ಬಸವಣ್ಣನವರ ಆಶಯಕ್ಕೆ ಅಪಚಾರ: ದೋಷಪೂರಿತ ಪಠ್ಯ ಕೂಡಲೇ ಸ್ಥಗಿತಗೊಳಿಸುವಂತೆ ಜಾಗತಿಕ ಲಿಂಗಾಯತ ಮಹಾಸಭಾ ಆಗ್ರಹ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಈ ಸಂದರ್ಭದಲ್ಲಿ ಪಠ್ಯ ಕೈಬಿಡಲು ಆಗಲ್ಲ: ದೇವನೂರು ಮಹದೇವರಿಗೆ ಮನವರಿಕೆ ಮಾಡ್ತೇವೆ- ಸಚಿವ ಬಿ.ಸಿ ನಾಗೇಶ್.
ಮೈಸೂರು,ಮೇ,25,2022(www.justkannada.in): ಪಠ್ಯ ಪುಸ್ತಕದಲ್ಲಿ ತಮ್ಮ ಪಠ್ಯ ಕೈ ಬಿಡುವಂತೆ ಸಾಹಿತಿ ದೇವನೂರ ಮಹದೇವ ಅವರು ಪತ್ರ ಬರೆದು ಮನವಿ ಮಾಡಿರುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಬಿ.ಸಿ ನಾಗೇಶ್, ದೇವನೂರು ಮಹದೇವ ಮೊದಲೇ ಹೇಳಿದ್ದರೇ ಚರ್ಚಿಸಬಹುದಿತ್ತು. ಈಗಾಗಲೇ ಪಠ್ಯ ಮುದ್ರಣವಾಗಿದೆ ಅದು ಮಕ್ಕಳ ಕೈ ಸೇರಲಿದೆ.  ಈ ಸಂದರ್ಭಧಲ್ಲಿ ಪಠ್ಯ ತೆಗೆಯಲು ಆಗಲ್ಲ ಇದನ್ನ ಮನವರಿಕೆ ಮಾಡುತ್ತೇವೆ. ದೇವನೂರ ಮಹದೇವ ಅವರಿಗೆ  ತಾತ್ವಿಕ ಭಿನ್ನತೆ ಇರಬಹುದು ನಮಗಿಲ್ಲ  ಇದನ್ನ ಮಾತನಾಡಿ ಬಗೆಹರಿಸುತ್ತೇವೆ ಎಂದರು.

ಮಹದೇವ ಹೇಳುತ್ತಿರುವುದು ಸತ್ಯದ ಮಾತು. ನಾವು ಎಲ್ಲವನ್ನೂ ಬದಲಾವಣೆ ಮಾಡಿದ್ದೇವೆ . ಹಿಂದಿನಿಂದಲೂ ಬ್ರಿಟೀಷರ ಫಠ್ಯವೇ ಇತ್ತು.   ನಾವು ಬಂದ ಮೇಲೆ ರಾಷ್ಟ್ರೀಯತೆ ಪಠ್ಯ ಸೇರಿಸಿದ್ದೇವೆ.  ಪರಿವರ್ತನೆ ಅನ್ನೋದು ಜಗದ ನಿಯಮ ಎಂದು ಸಚಿವ ಬಿಸಿ ನಾಗೇಶ್ ಹೇಳಿದ್ದಾರೆ.

Key words: text -cannot –dropped- Devanur Mahadev –  Minister- BC Nagesh.

The post ಈ ಸಂದರ್ಭದಲ್ಲಿ ಪಠ್ಯ ಕೈಬಿಡಲು ಆಗಲ್ಲ: ದೇವನೂರು ಮಹದೇವರಿಗೆ ಮನವರಿಕೆ ಮಾಡ್ತೇವೆ- ಸಚಿವ ಬಿ.ಸಿ ನಾಗೇಶ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಠ್ಯದಲ್ಲಿ ನನ್ನ ಕಥನದ ಭಾಗ ಸೇರಿಸಬೇಡಿ: ‘ಸೇರಿದ್ದರೆ’ ಅದಕ್ಕೆ ನನ್ನ ಒಪ್ಪಿಗೆ ಇಲ್ಲ- ಪತ್ರ ಬರೆದ ಸಾಹಿತಿ ದೇವನೂರ ಮಹದೇವ
ಬೆಂಗಳೂರು,ಮೇ,24,2022(www.justkannada.in): ನೂತನ ಪಠ್ಯ ಪರಿಷ್ಕರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು,  ತಮ್ಮ ಪಠ್ಯ ಸೇರ್ಪಡೆಗೆ ಅನುಮತಿ ನಿರಾಕರಿಸಿದ್ದು, ತಮ್ಮ ಪಾಠ ಕೈಬಿಡಬೇಕೆಂದು ಪತ್ರ ಬರೆದಿದ್ದಾರೆ.

ಈ ಕುರಿತು ಪತ್ರಬರೆದಿರುವ ದೇವನೂರ ಮಹದೇವ,  ಪಠ್ಯದಲ್ಲಿ ನನ್ನ ಕಥನದ ಭಾಗ ಸೇರಿಸಬೇಡಿ. ಸೇರಿದ್ದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ ಎಂದಿದ್ದಾರೆ. ಅವರು ಬರೆದಿರುವ ಪತ್ರದ ಸಾರಾಂಶ ಈ ಕೆಳಕಂಡಂತಿದೆ..

ಪಠ್ಯ ಪರಿಷ್ಕರಣೆಯ ವಾದವಿವಾದಗಳು ನಡೆಯುತ್ತಿದೆ. ಹತ್ತನೆ ತರಗತಿ ಕನ್ನಡ ಪಠ್ಯ ಪುಸ್ತಕದಲ್ಲಿ ನನ್ನದೂ ಒಂದು ಕಥನ ಸೇರಿದೆ ಎನ್ನಲಾಗುತ್ತಿದೆ. ಪಠ್ಯದ ಪಿಡಿಎಫ್ ಬರಹಗಳನ್ನು ಇಲ್ಲ ಅಂತ, ಉಂಟು ಅಂತ, ಕೆಲವು ಸಲ ಸೇರಿದ್ದನ್ನು ಕೈಬಿಡುವುದು, ಮತ್ತೆ ಸೇರಿಸುವುದು ಇತ್ಯಾದಿಗಳಿಗೆ ಗಳಿಗೆಗೂ ಬದಲಾಗುತ್ತಿದೆ. ಇರಲಿ, ನನ್ನ ಕಥನದ ಭಾಗ ಪಠ್ಯದಲ್ಲಿ ‘ಸೇರಿಸಿರದಿದ್ದರೆ’ ನನಗೆ ಹೆಚ್ಚು ಸಂತೋಷವಾಗುತ್ತದೆ. ‘ಸೇರಿದ್ದರೆ’ ಅದಕ್ಕೆ ನನ್ನ ಒಪ್ಪಿಗೆ ಇಲ್ಲ ಎಂದು ಸ್ಪಷ್ಟಪಡಿಸುವುದಕ್ಕಾಗಿ ಈ ಪ್ರಕಟಣೆ ನೀಡುತ್ತಿದ್ದೇನೆ. ಈ ಹಿಂದೆ ಹಳೇ ಪಠ್ಯಕ್ಕೆ ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಂಡಿದ್ದೇನೆ.

ಯಾಕೆಂದರೆ, ಈ ಹಿಂದೆ ಪಠ್ಯಗಳಲ್ಲಿದ್ದ ಎಲ್‌.ಬಸವರಾಜು, ಎ.ಎನ್.ಮೂರ್ತಿರಾವ್, ಪಿ.ಲಂಕೇಶ್, ಸಾರಾ ಅಬೂಬಕರ್  ಮುಂತಾದವರ ಕತೆ, ಲೇಖನಗಳನ್ನು ಕೈಬಿಡಲಾಗಿದೆ ಎಂದರೆ, ಯಾರು ಕೈಬಿಟ್ಟಿದ್ದಾರೋ ಅವರಿಗೆ ಕನ್ನಡ ನಾಡು-ನುಡಿ-ಸಂಸ್ಕೃತಿ ಬಗ್ಗೆ ಏನೇನೊ ತಿಳಿದಿಲ್ಲ ಎಂತಲೇ ಅರ್ಥ.

ಪಠ್ಯ ಪುಸ್ತಕ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ತನಗೆ ಲೇಖಕರ ಜಾತಿ ತಿಳಿದಿಲ್ಲ ಎನ್ನುತ್ತಾರೆ. ಭಾರತದಂತಹ ಸಂಕೀರ್ಣ ದೇಶದಲ್ಲಿ ಪ್ರಜ್ಞಾಪೂರ್ವಕವಾಗಿ ಜಾತಿಯನ್ನು ಗುರುತಿಸದಿದ್ದರೆ ಅಲ್ಲಿ ಸಹಜವಾಗಿ ಶೇ.90ರಷ್ಟು ಅವರ ಜಾತಿಯವರೇ ತುಂಬಿಕೊಳ್ಳುತ್ತಾರೆ. ಅವರವರ ಅಡಿಗೆಮನೆ ವಾಸನೆ ಪ್ರಿಯವಾಗುವಂತೆ! ಹೀಗಾಗಿ ಭಾರತದ ಬಹುತ್ವ, ಪಾರ್ಟಿಸಿಪೇಟರಿ ಪ್ರಜಾಪ್ರಭುತ್ವ ಕಣ್ಮರೆಯಾಗುತ್ತಿದೆ. ಇದು ಈಗಿನದ್ದಲ್ಲ. ಡಾ. ಮುರಳಿ ಮನೋಹರ ಜೋಷಿಯವರು ಕೇಂದ್ರ ಶಿಕ್ಷಣ ಸಚಿವರಾಗಿದ್ದ ಕಾಲದಿಂದಲೂ ನಡೆದುಕೊಂಡು ಬಂದಿದೆ. ಚಾತುರ್ವರ್ಣ ಹಿಂದೂ ಪ್ರಭೇದದ ಆರೆಸ್ಸೆಸ್‌ ಸಂತಾನವಾದ ಬಿಜೆಪಿ ಆಳ್ವಿಕೆಯಲ್ಲಿ ಮೊದಲು ಕೈ ಹಾಕುವುದೇ ಶಿಕ್ಷಣ ಮತ್ತು ಇತಿಹಾಸಗಳ ಕುತ್ತಿಗೆಗೆ. ಇಲ್ಲೂ ಇದೇ ಆಗಿದೆ.

ಈ ಪಠ್ಯಗಳೆಲ್ಲಾ ಪ್ರಕಟವಾದ ಮೇಲೆ ಅವುಗಳನ್ನು ಪರಿಶೀಲಿಸಿ, ಅಲ್ಲಿನ ತಪ್ಪು ಮತ್ತು ಕೊರತೆಗಳನ್ನು ತುಂಬಲು, ನಮ್ಮ ಶಾಲಾ ಮಕ್ಕಳಿಗೆ ಪರ್ಯಾಯ ಪಾಠಗಳನ್ನು, ಪೂರಕ ವಿಷಯಗಳನ್ನು ಮುಖ್ಯವಾಗಿ ಸಂವಿಧಾನವನ್ನು ಬಿತ್ತರಿಸುವ ವಾಟ್ಸ್ ಆಪ್, ಇಮೇಲ್, ಆನ್ಲೈನ್ ಕ್ಲಾಸ್  ಇತ್ಯಾದಿಗಳನ್ನು ರೂಪಿಸಲು ಆಲೋಚಿಸುತ್ತಿರುವ ನಾಡಿನ ಆರೋಗ್ಯವಂತ ಮನಸ್ಸುಗಳ ಜೊತೆ ನಾನಿರಲು ಬಯಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Key words: Do not -include – my story – text-Devanura Mahadev

The post ಪಠ್ಯದಲ್ಲಿ ನನ್ನ ಕಥನದ ಭಾಗ ಸೇರಿಸಬೇಡಿ: ‘ಸೇರಿದ್ದರೆ’ ಅದಕ್ಕೆ ನನ್ನ ಒಪ್ಪಿಗೆ ಇಲ್ಲ- ಪತ್ರ ಬರೆದ ಸಾಹಿತಿ ದೇವನೂರ ಮಹದೇವ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸ್ಪಷ್ಟವಾಗಿ ಹೇಳುತ್ತೇನೆ, ನಾರಾಯಣಗುರು ಪಠ್ಯ ಕೈಬಿಡುವ ಪ್ರಶ್ನೆಯೇ ಇಲ್ಲ- ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ.
ಮೈಸೂರು,ಮೇ,20,2022(www.justkannada.in): ಸ್ಪಷ್ಟವಾಗಿ ಹೇಳುತ್ತೇನೆ, ನಾರಾಯಣಗುರು ಪಠ್ಯ ಕೈಬಿಡುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ.

ಪ್ರಾಥಮಿಕ ಮತ್ತು ಪ್ರೌಢಶಾಲೆ ಪಠ್ಯದಲ್ಲಿ ನಾರಾಯಣಗುರು ಪಠ್ಯ ಕೈಬಿಟ್ಟಿರುವ ವಿಚಾರ ಕುರಿತು ಮಾತನಾಡಿದ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಸಿಎಂ ಹಾಗೂ ಶಿಕ್ಷಣ ಸಚಿವರ ಭೇಟಿ ಮಾಡಿ ಚರ್ಚೆ ಮಾಡಿದ್ದೇನೆ. ಸ್ಪಷ್ಟವಾಗಿ ಹೇಳ್ತೇನೆ ನಾರಾಯಣಗುರು ಪಠ್ಯ ಕೈಬಿಡುವ ಪ್ರಶ್ನೆಯೇ ಇಲ್ಲ. ಪ್ರತಿಪಕ್ಷಗಳು ವಿನಾಕಾರಣ ಆರೋಪ ಮಾಡಬಾರದು.ಯಾವುದೇ ಪಠ್ಯವನ್ನ ಕೈಬಿಟ್ಟಿಲ್ಲ ಎಂದರು.

ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮವೆಸಗಿದ್ದಾರೆ ಎಂಬ ಶಾಸಕ ಪ್ರಿಯಾಂಕ್ ಖರ್ಗೆ ಆರೋಪವನ್ನ ತಳ್ಳಿ ಹಾಕಿದ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, SC, STಗಳಿಗೆ ನೀಡುವ ಗಂಗಾ ಕಲ್ಯಾಣ ಯೋಜನೆಯಲ್ಲಿ ಅಕ್ರಮವಾಗಿಲ್ಲ. ಎರಡು ಗುಂಪುಗಳ ನಡುವೆ ಟೆಂಡರ್ ಸಿಕ್ಕಿದ್ದೇ ಸಂಘರ್ಷಕ್ಕೆ ಕಾರಣವಾಗಿದೆ. ಕೋರ್ಟ್ ನಲ್ಲಿ ದಾವೆ ಹೂಡಿದ್ರೂ, ಅವರ ವಿರುದ್ಧ ಅಭಿಪ್ರಾಯ ವ್ಯಕ್ತವಾಗಿದೆ. ಮೂರು ಸಾವಿರ ಕೊಳವೆ ಬಾವಿ ಕೊರೆದಿದ್ದಾರೆ. ಅನೇಕ ಕೊಳವೆಬಾವಿ ಆಗಿಲ್ಲ. ಖರ್ಗೆ ಅವರು ಸದನದಲ್ಲಿ ಕೇಳಿದಾಗ ಉತ್ತರ ನೀಡದ್ದೇನೆ.

ಟೆಂಡರ್‌ನಲ್ಲಿ ಯಾವುದೇ ಗೋಲ್ಮಾಲ್ ಆಗಿಲ್ಲ.ಈಗಾಗಲೇ ತನಿಖಾಧಿಕಾರಿಯನ್ನ ನೇಮಕ ಮಾಡಿದ್ದೇವೆ. ವರದಿ ಬಂದ ಬಳಿಕ ನನ್ನನ್ನೂ ಸೇರಿದಂತೆ ಎಲ್ಲರನ್ನೂ ತನಿಖೆಗೆ ಒಳಪಡಿಸುತ್ತೇನೆ. ಸುಖಾ ಸುಮ್ಮನೆ ಆರೋಪ ಮಾಡೋದು ಸರಿಯಲ್ಲ ಎಂದು ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದರು.

Key words: no question -quitting -Narayanaguru –text-Minister -Kota Srinivas Poojary.

The post ಸ್ಪಷ್ಟವಾಗಿ ಹೇಳುತ್ತೇನೆ, ನಾರಾಯಣಗುರು ಪಠ್ಯ ಕೈಬಿಡುವ ಪ್ರಶ್ನೆಯೇ ಇಲ್ಲ- ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರ: ಸರ್ಕಾರದ ವಿರುದ‍್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿ.
ಬೆಂಗಳೂರು,ಮಾರ್ಚ್,18,2022(www.justkannada.in): ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ  ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.

ಹಾಸನದಲ್ಲಿ ಇಂದು ಮಾತನಾಡಿದ ಹೆಚ್.ಡಿ ಕುಮಾರಸ್ವಾಮಿ, ಮತಬ್ಯಾಂಕ್ ಗಾಗಿ ಇಂಥ ವಿಚಾರಗಳ ಚರ್ಚೆ ನಡೆಯುತ್ತಿದೆ ರಾಜ್ಯದ ಸಮಸ್ಯೆಗಳು ಸಾಕಷ್ಟಿವೆ. ಈ ಬಗ್ಗೆ ಸರ್ಕರ ಗಮನಹರಿಸಲಿ ಎಂದು ಟಾಂಗ್ ನೀಡಿದ್ದಾರೆ.

ಮಕ್ಕಳ ಭವಿಷ್ಯ ನಿರ್ಮಿಸುವ ರೀತಿ ವಿಚಾರಗಳಿರಬೇಕು. ಮಕ್ಕಳ ಬದುಕು ಕಟ್ಟಿಕೊಡುವುದಕ್ಕೆ ಸರ್ಕಾರ ಇರುವುದು. ಮಕ್ಕಳ ಭವಿಷ್ಯ ರೂಪಿಸುವ ವಿಚಾರ ಶಾಲೆಗಳಲ್ಲಿ ಇರಬೇಕು. ಆದರೆ ವೋಟ್ ಬ್ಯಾಂಕ್ ಗಾಗಿ ಈ ರೀತಿ ಚರ್ಚೆಗಳು ನಡೆಯುತ್ತಿದೆ. ಸರ್ಕಾರ ಇತರೆ ಸಮಸ್ಯೆಗಳ ಬಗ್ಗೆ ಗಮನ ಹರಿಸಲಿ ಎಂದು ಸಲಹೆ ನೀಡಿದರು.

ಕಾಶ್ಮೀರ್ ಫೈಲ್ಸ್ ಚಿತ್ರದ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಜನರ ಹೃದಯಕ್ಕೆ ಸಿನಿಮಾ ಹತ್ತಿರವಾಗುವಂತೆ ಮಾಡಲು ಭಾವನಾತ್ಮಕ ಟಚ್ ನೀಡುತ್ತಾರೆ. ಹತ್ಯಾಕಾಂಡಗಳು ಮಹಾಭಾರತ, ಕುರುಕ್ಷೇತ್ರ ಕಾಲದಿಂದಲೂ ನಡೆದುಕೊಂಡು ಬಂದಿದೆ. ಸ್ವಾತಂತ್ರ್ಯ ಬಂದಾಗ, ದೇಶ ವಿಭಜನೆಯಂತಹ ಘಟನೆ ನಡೆದಾಗ 20 ಲಕ್ಷ ಕುಟುಂಬಗಳ ಬಲಿದಾನವಾಯಿತು. ಇಂತಹ ಚರಿತ್ರೆಗಳು ಮತ್ತೆ ಮುಂದುವರೆಯಬಾರದು ಎಂಬುದು ನನ್ನ ಅಭಿಪ್ರಾಯ ಎಂದರು.

Key words: Bhagavad Gita –text- Former CM -HD Kumaraswamy

The post ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರ: ಸರ್ಕಾರದ ವಿರುದ‍್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕಿಡಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಎಸ್ ಎಸ್ ಎಲ್ ಸಿ ಪಠ್ಯ ಕಡಿತಕ್ಕೆ ಮುಂದಾದ ಶಿಕ್ಷಣ ಇಲಾಖೆ.
ಬೆಂಗಳೂರು,ನವೆಂಬರ್,26,2021(www.justkannada.in): ಕೊರೋನಾ ಲಾಕ್ ಡೌನ್ ನಿಂದಾಗಿ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ತಡವಾಗಿ ಆರಂಭವಾಗಿವೆ. ಈ ಮಧ್ಯೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಶೈಕ್ಷಣಿಕ ವರ್ಷ ವಿಳಂಬ ಹಿನ್ನೆಲೆ ಪಠ್ಯ ಕಡಿತಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ ಎನ್ನಲಾಗಿದೆ.

ಎಸ್.ಎಸ್ ಎಲ್ ಸಿಯ ಶೇ.20 ರಷ್ಟು ಪಠ್ಯ ಕಡಿತ ಮಾಡಿ ಶೇ.80 ರಷ್ಟು ಪಠ್ಯ ಬೋಧನೆಗೆ ಶಿಕ್ಷಣ ಇಲಾಖೆ ಮುಂದಾಗಿದೆ ಎಂದು ಹೇಳಲಾಗುತ್ತಿದೆ. ರಾಜ್ಯದಲ್ಲಿ ಕೊರೋನಾ 2ನೇ ಅಲೆ ಹೆಚ್ಚಿದ ಹಿನ್ನೆಲೆಯಲ್ಲಿ ಲಾಕ್ ಡೌನ್ ಮಾಡಲಾಗಿತ್ತು. ಇದರಿಂದಾಗಿ ಈ ಬಾರಿಯೂ ಶೈಕ್ಷಣಿಕ ವರ್ಷ ತಡವಾಗಿ ಆರಂಭವಾಗಿದೆ.

ಪ್ರತಿ ವರ್ಷ 240 ದಿನ ಬೋಧನಾ ಅವಧಿ ಸಿಗುತ್ತಿತ್ತು. ಈ ಬಾರಿ 140ಕ್ಕಿಂತ ಕಡಿಮೆ ದಿನಗಳ ಅವಧಿ ಸಿಕ್ಕಿದೆ. ಹೀಗಾಗಿ ಶಿಕ್ಷಕರು ಒತ್ತಡದಲ್ಲಿ ಬೇಗ ಪಾಠ ಮುಗಿಸಲು ಮುಂದಾಗಿದ್ದಾರೆ. ಅದ್ಧರಿಂದ ಪಠ್ಯ ಕಡಿಮೆ ಮಾಡುವಂತೆ ಶಿಕ್ಷಕರು ಒತ್ತಾಯಿಸಿದ್ಧಾರೆ. ಇನ್ನು ಇಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಅಂತಿಮ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

Key words: Education – Department – SSLC- text -reduction.

The post ಎಸ್ ಎಸ್ ಎಲ್ ಸಿ ಪಠ್ಯ ಕಡಿತಕ್ಕೆ ಮುಂದಾದ ಶಿಕ್ಷಣ ಇಲಾಖೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಗಣಿತ,ವಿಜ್ಞಾನ ವಿಷಯಗಳಲ್ಲಿ ಶೇ.100ರಷ್ಟು ಪಠ್ಯ ಮಾಡ್ತೇವೆ- ಶಿಕ್ಷಣ ಸಚಿವ ಬಿ.ಸಿ ನಾಗೇಶ್.
ಬೆಂಗಳೂರು,ನವೆಂಬರ್,18,2021(www.justkannada.in):  ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾದ ಬೆನ್ನಲ್ಲೆ ಹಂತ ಹಂತವಾಗಿ ಶಾಲಾ ಕಾಲೇಜುಗಳು ಆರಂಭವಾಗಿವೆ. ಈ ಮಧ್ಯೆ ಜೂನ್ ನಲ್ಲಿ ಆರಂಭವಾಗಬೇಕಿದ್ದ ಶಾಲೆಗಳು ಕೋವಿಡ್ ನಿಂದಾಗಿ ಎರಡು ತಿಂಗಳು ವಿಳಂಬವಾಗಿ ಆರಂಭವಾಗಿದ್ದು ಪಠ್ಯ ಕಡಿತ ಕುರಿತು ಚರ್ಚೆಯಾಗುತ್ತಿದೆ.

ಈ  ಕುರಿತು ಮಾತನಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ  ಬಿಸಿ ನಾಗೇಶ್, ಗಣಿತ, ವಿಜ್ಞಾನದಲ್ಲಿ ಮಾತ್ರ ಶೇ.100 ರಷ್ಟು ಪಠ್ಯ ಮಾಡ್ತೇವೆ.ಉಳಿದ ವಿಷಯಗಳಲ್ಲಿ ಶೇ.100 ರಷ್ಟು ಪಠ್ಯಕ್ಕೆ ಒತ್ತು ಕೊಡಲ್ಲ . ಎರಡು ಭಾಷೆಗಳಲ್ಲಿ ಪಠ್ಯ ಪೂರೈಸದಿದ್ದರೇ ಮುಂದಿನ ತರಗತಿಗೆ ತೊಂದರೆಯಾಗುತ್ತೆ  ಎಂದಿದ್ದಾರೆ.

Key words:  Mathematics – Science- 100% – text-Education Minister -BC Nagesh.

The post ಗಣಿತ,ವಿಜ್ಞಾನ ವಿಷಯಗಳಲ್ಲಿ ಶೇ.100ರಷ್ಟು ಪಠ್ಯ ಮಾಡ್ತೇವೆ- ಶಿಕ್ಷಣ ಸಚಿವ ಬಿ.ಸಿ ನಾಗೇಶ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪಠ್ಯದಲ್ಲಿ ಬೌದ್ದ ಹಾಗೂ ಜೈನ ಧರ್ಮದ ಇತಿಹಾಸ ಕೈಬಿಟ್ಟಿರುವುದನ್ನು ಖಂಡಿಸಿ ಪ್ರತಿಭಟನೆ
ಮೈಸೂರು,ಫೆಬ್ರವರಿ,22,2021(www.justkannada.in) : ಶಾಲಾ ಪಠ್ಯದಲ್ಲಿ ಬೌದ್ದ ಹಾಗೂ ಜೈನ ಧರ್ಮದ ಇತಿಹಾಸದ ಅಂಶಗಳನ್ನ ತೆಗೆದಿರುವುದನ್ನ ವಿರೋಧಿಸಿ ವಿಶ್ವ ಬುದ್ದ ವಿಹಾರ ವೇದಿಕೆ ಹಾಗೂ ಪ್ರಗತಿಪರರ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ನಗರದ ಬುದ್ದವಿಹಾರ ಮುಂಭಾಗ ಜಮಾವಣೆಗೊಂಡ ಪ್ರತಿಭಟನಕಾರರು ಕೂಡಲೇ ಪಠ್ಯಪುಸ್ತಕದಲ್ಲಿ ಬೌದ್ದ ಹಾಗೂ ಜೈನ ಧರ್ಮದ ಇತಿಹಾಸ ಸೇರುವಂತೆ ಒತ್ತಾಯಿಸಿ, ಸರ್ಕಾರದ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶವ್ಯಕ್ತಪಡಿಸಿದರು.

ದ್ರಾವಿಡ ನಾಡಲ್ಲಿ ನೆಲೆಯೂರಿದ್ದ ಅತ್ಯುತ್ತಮ ಧರ್ಮಗಳಲ್ಲಿ ಬೌದ್ದ ಮತ್ತು ಜೈನ ಧರ್ಮ ಸೇರಿವೆ. ಜೈನ, ಬೌದ್ದ ಧರ್ಮದ ಇತಿಹಾಸವನ್ನ ಪಠ್ಯಪುಸ್ತಕದಲ್ಲಿ ತೆಗೆದಿರುವುದು ಸರಿಯಲ್ಲ. ಸರ್ಕಾರ ಈ ಹಿಂದೆಯಂತೆ ಪಠ್ಯಪುಸ್ತಕದಲ್ಲಿ ಬೌದ್ದ ಮತ್ತು ಜೈನಧರ್ಮದ ಇತಿಹಾಸ ಸೇರಿಸಬೇಕು ಎಂದು ಆಗ್ರಹಿಸಿದರು.

key words : text-Buddhist-Jaina-religion-History-Abandoned-Condemnation-

Protest

The post ಪಠ್ಯದಲ್ಲಿ ಬೌದ್ದ ಹಾಗೂ ಜೈನ ಧರ್ಮದ ಇತಿಹಾಸ ಕೈಬಿಟ್ಟಿರುವುದನ್ನು ಖಂಡಿಸಿ ಪ್ರತಿಭಟನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.