Tag: thanked
ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಘೋಷಣೆ: ಕೇಂದ್ರಕ್ಕೆ ಧನ್ಯವಾದ ಅರ್ಪಿಸಿದ ಸಿಎಂ ಬೊಮ್ಮಾಯಿ.
ಹಾವೇರಿ,ಫೆಬ್ರವರಿ,1,2023(www.justkannada.in): ಇಂದು ಮಂಡನೆಯಾದ ಕೇಂದ್ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ ಅನುದಾನ ಘೋಷಣೆಯಾದ ಹಿನ್ನೆಲೆ ಕೇಂದ್ರ ಸರ್ಕಾರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಧನ್ಯವಾದ ಅರ್ಪಿಸಿದ್ದಾರೆ.
ಬಜೆಟ್ ಕುರಿತು ಮಾತನಾಡಿದ...
ನನ್ನ ಸಣ್ಣ ಸೇವೆಗೆ ಪದ್ಮವಿಭೂಷಣ ನೀಡಿದ್ದಾರೆ- ಪ್ರಧಾನಿ ಮೋದಿ, ಅಮಿತ್ ಶಾಗೆ ಧನ್ಯವಾದ ಹೇಳಿದ...
ಬೆಂಗಳೂರು,ಜನವರಿ,27,2023(www.justkannada.in): ನನ್ನ ಸಣ್ಣ ಸೇವೆಗೆ ಪದ್ಮವಿಭೂಷಣ ಪ್ರಶಸ್ತಿ ನೀಡಿದ್ದಾರೆ. ಪದ್ಮ ವಿಭೂಷಣ ನೀಡಿದ್ದಕ್ಕೆ ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಧನ್ಯವಾದ ಹೇಳುತ್ತೇನೆ ಎಂದು ಮಾಜಿ ಸಿಎಂ ಎಸ್.ಎಂ...
ದಕ್ಷಿಣ ಕೊರಿಯಾದ ಸಿಯೋಲ್ ಸೆಮಿಕಂಡಕ್ಟರ್ ನಿಂದ ಕೋವಿಡ್ ಸರಂಜಾಮು ನೆರವು: ಕೃತಜ್ಞತೆ ಸಲ್ಲಿಸಿದ ಡಿಸಿಎಂ...
ಬೆಂಗಳೂರು,ಮೇ,21,2021(www.justkannada.in): ದಕ್ಷಿಣ ಕೊರಿಯಾ ಮೂಲದ ಸಿಯೋಲ್ ಸೆಮಿಕಂಡಕ್ಟರ್ ಕಂಪನಿ ಬೆಂಗಳೂರಿನಲ್ಲಿ ಕೋವಿಡ್ ಪರಿಸ್ಥಿತಿಯನ್ನು ನಿರ್ವಹಿಸಲು ಅಗತ್ಯವಾದ ವೈದ್ಯಕೀಯ ಸರಂಜಾಮುಗಳನ್ನು ಉಚಿತವಾಗಿ ನೀಡಿದೆ.
ಬೆಂಗಳೂರಿನಲ್ಲಿ ಶುಕ್ರವಾರ ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ...
ಸ್ಥಳೀಯ ಸಂಸ್ಥೆ ಚುನಾವಣೆ: ಜೆಡಿಎಸ್ ಬೆಂಬಲಿಸಿದ ರಾಜ್ಯದ ಜನರಿಗೆ ಮಾಜಿ ಸಿಎಂ ಹೆಚ್.ಡಿಕೆ ಕೃತಜ್ಞತೆ..
ಬೆಂಗಳೂರು,ಏಪ್ರಿಲ್,30,2021(www.justkannada.in): ಪಟ್ಟಣ ಪಂಚಾಯಿತಿ, ಪುರಸಭೆ-ನಗರಸಭೆ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಬೆಂಬಲಿಸಿದ ರಾಜ್ಯದ ಜನತೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕೃತಜ್ಞತೆ ಸಲ್ಲಿಸಿದ್ದಾರೆ.
ಈ ಕುರಿತು ಟ್ವಿಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ,...
ಕೇಂದ್ರದಿಂದ ರಾಜ್ಯ ಪಂಚಾಯತ್ ರಾಜ್ ಇಲಾಖೆಗೆ ವಿವಿಧ ಪ್ರಶಸ್ತಿಗಳ ಘೊಷಣೆ…
ಬೆಂಗಳೂರು,ಏಪ್ರಿಲ್,24,2021(www.justkannada.in): ಪಂಚಾಯತ್ ರಾಜ್ ದಿವಸ್ ಆಚರಣೆಯ ಅಂಗವಾಗಿ ಇಂದು ಪ್ರಧಾನ ನರೇಂದ್ರಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ವರ್ಚುಯಲ್ ಸಭೆಯಲ್ಲಿ ರಾಜ್ಯ ಪಂಚಾಯತ್ ರಾಜ್ ಇಲಾಖೆಗೆ ವಿವಿಙಧ ಪ್ರಶಸ್ತಿಗಳನ್ನ ಘೋಷಣೆ ಮಾಡಲಾಗಿದೆ.
ಬೆಂಗಳೂರು ನಗರ ಜಿಲ್ಲೆಗೆ...
ಸಂಕಷ್ಟಕ್ಕೆ ಮಿಡಿದ ಮಾಜಿ ಸಚಿವ ಎಂ.ಬಿ.ಪಾಟೀಲ್ ಗೆ ಸಚಿವ ಡಾ.ಕೆ.ಸುಧಾಕರ್ ಅಭಿನಂದನೆ…
ಬೆಂಗಳೂರು, ಏಪ್ರಿಲ್ 23,2021(www.justkannada.in): ಮಾಜಿ ಸಚಿವರಾದ ಎಂ.ಬಿ.ಪಾಟೀಲ್ ತಮ್ಮ ಆಸ್ಪತ್ರೆಯಲ್ಲಿ ಕಡಿಮೆ ದರಕ್ಕೆ ಸೇವೆ ನೀಡಿ ಕೊರೊನಾ ಸಂಕಷ್ಟದ ಪರಿಸ್ಥಿತಿ ನಿಭಾಯಿಸಲು ಸಹಕಾರ ನೀಡಿದ್ದಾರೆ. ಇದೇ ರೀತಿ ಆಸ್ಪತ್ರೆಗಳು, ವೈದ್ಯಕೀಯ ಸಂಸ್ಥೆಗಳು ಜನರ...
ಸಹಕಾರ ಸಚಿವಾಲಯ ಅಭಿವೃದ್ಧಿ ಬಗ್ಗೆ ನಳಿನ್ ಕುಮಾರ್ ಕಟೀಲ್ ಮೆಚ್ಚುಗೆ : ಸಚಿವ ಎಸ್.ಟಿ.ಸೋಮಶೇಖರ್...
ಬೆಂಗಳೂರು,ಡಿಸೆಂಬರ್,17,2020(www.justkannada.in) : ಸಹಕಾರ ಸಚಿವಾಲಯದಿಂದಾದ ಕಾರ್ಯಪ್ರಗತಿಯ ಬಗ್ಗೆ ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮೆಚ್ಚುಗೆಯನ್ನು ವ್ಯಕ್ತಪಡಿಸಿರುವುದಕ್ಕೆ ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಧನ್ಯವಾದ ಸಲ್ಲಿಸಿದ್ದಾರೆ.
ಸಹಕಾರ ಸಚಿವನಾಗಿ ಅಧಿಕಾರ ಸ್ವೀಕರಿಸಿದಾಗಿನಿಂದ...
ನ.1ರಂದು ದಸರಾ ಖರ್ಚು ವೆಚ್ಚದ ಸಂಪೂರ್ಣ ಲೆಕ್ಕ : ದಸರಾ ಯಶಸ್ವಿಗೆ ಸಹಕರಿಸಿದ ಮೈಸೂರಿನ...
ಮೈಸೂರು,ಅಕ್ಟೋಬರ್,27,2020(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಯಶಸ್ವಿಯಾಗಿ ಮುಗಿದ್ದಿದ್ದು ಈ ಹಿನ್ನೆಲೆ ದಸರಾ ಯಶಸ್ಸಿಗೆ ಸಹಕರಿಸಿದ ಮೈಸೂರು ಜನತೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಧನ್ಯವಾದ ತಿಳಿಸಿದ್ದಾರೆ.
ನಗರದ ಸರ್ಕಾರಿ ಅತಿಥಿ...
ಮೈಸೂರು ಪ್ರವಾಸಿ ತಾಣಗಳ ನಿರ್ಬಂಧ ತೆರವು: ಸಿಎಂ ಬಿಎಸ್ ವೈಗೆ ಹೋಟೆಲ್ ಮಾಲಿಕರ ಸಂಘದಿಂದ...
ಮೈಸೂರು,ಅಕ್ಟೋಬರ್,17,2020(www.justkannada.in): ಮೈಸೂರು ದಸರಾ ಮಹೋತ್ಸವದ ವೇಳೆ ಮೈಸೂರು ಪ್ರವಾಸಿ ತಾಣಗಳ ಪ್ರವೇಶಕ್ಕೆ ಸಾರ್ವಜನಿಕರಿಗೆ ವಿಧಿಸಲಾಗಿದ್ದ ನಿರ್ಬಂಧವನ್ನು ತೆರವು ಮಾಡಲು ಆದೇಶಿಸಿದ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪಗೆ ಹೋಟೆಲ್ ಮಾಲಿಕರ ಸಂಘದ ಅಧ್ಯಕ್ಷ ನಾರಾಯಣ್...
ವಿದ್ಯಾಗಮ ತಾತ್ಕಾಲಿಕ ಸ್ಥಗಿತ: ಸರ್ಕಾರಕ್ಕೆ ಧನ್ಯವಾದ ಹೇಳಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…
ಬೆಂಗಳೂರು,ಅಕ್ಟೋಬರ್,10,2020(www.justkannada.in): ಕೊರೋನಾದಿಂದ ಶಿಕ್ಷಕರು ಸಾವನ್ನಪ್ಪಿ ಹಲವು ಮಕ್ಕಳು ಕೊರೋನಾಗೆ ತುತ್ತಾದ ಹಿನ್ನೆಲೆ ವಿದ್ಯಾಗಮ ಯೋಜನೆಗೆ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ವಿದ್ಯಾಗಮ ಯೋಜನೆಯನ್ನ ಸರ್ಕಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಇನ್ನು ವಿದ್ಯಾಗಮ ಯೋಜನೆ ಸ್ಥಗಿತಗೊಳಿಸಿರುವುದಕ್ಕೆ ಸರ್ಕಾರಕ್ಕೆ ಮಾಜಿ...