Tag: The change in Dasara holidays this time: Private school board union upset
ಈ ಬಾರಿಯ ದಸರಾ ರಜೆಯಲ್ಲಿ ಬದಲಾವಣೆ: ಖಾಸಗಿ ಶಾಲಾ ಆಡಳಿತ ಮಂಡಳಿ ಒಕ್ಕೂಟ ಅಸಮಾಧಾನ
ಬೆಂಗಳೂರು, ಫೆಬ್ರವರಿ 16, 2020 (www.justkannada.in): ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ 2020-21 ನೇ ಸಾಲಿನ ಶೈಕ್ಷಣಿಕ ವರ್ಷದ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಈ ವೇಳಾಪಟ್ಟಿಯಲ್ಲಿ ವಿಜಯದಶಮಿಗೆ ರಜೆ ನೀಡದಿರುವುದು ಸರಿಯಾದ...