theirs Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಕಾಂಗ್ರೆಸ್‌ನವರು ಅವರ ಸಮಾಧಿ ಅವರೇ ತೋಡಿಕೊಳ್ಳುತ್ತಿರುವುದು ಖಾತರಿ : ಸಚಿವ ಡಾ.ಕೆ.ಸುಧಾಕರ್‌
ಚಿಕ್ಕಬಳ್ಳಾಪುರ,ಡಿಸೆಂಬರ್,18,2020(www.justkannada.in) :  ಹಿಂದಿನ ಯುಪಿಎ ಸರ್ಕಾರದ ಅವಧಿಯಲ್ಲಿ ಪ್ರತಿದಿನ ಒಂದಲ್ಲಾ ಒಂದು ಹಗರಣದಿಂದ ಜನ ರೋಸಿ ಹೋಗಿದ್ದರು. ಹೀಗಾಗಿಯೇ ಒಂದೊಂದೇ ರಾಜ್ಯಗಳಲ್ಲಿ ಕಾಂಗ್ರೆಸ್‌ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ಕಾಂಗ್ರೆಸ್‌ ಸಮಾಧಿ ತೋಡಿಕೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಟೀಕಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯನ್ನು ಇಡೀ ಜಗತ್ತೇ ಮೆಚ್ಚಿಕೊಂಡಿದೆ. ದೇಶಾದ್ಯಂತ ಜನರು ಮೋದಿ ಅವರ ಸರ್ಕಾರದ ಹಗರಣ ಮುಕ್ತ ಆಡಳಿತದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ ಎಂದರು.

ಮೊನ್ನೆ ರಾಜ್ಯ ವಿಧಾನಪರಿಷತ್ತಿನಲ್ಲಿ ಕಾಂಗ್ರೆಸ್‌ನವರ ನಡುವಳಿಕೆ ಗಮನಿಸಿದ ಮೇಲೆ ಅವರನ್ನು ಬೇರೆ ಯಾವುದೇ ಪಕ್ಷ ವಿರೋಧಿಸುವ ಅಥವಾ ಹಿಂದಿಕ್ಕುವ ಅಗತ್ಯವಿಲ್ಲ ಅವರ ಸಮಾಧಿ ಅವರೇ ತೋಡಿಕೊಳ್ಳುತ್ತಿರುವುದು ಖಾತರಿಯಾದಂತಾಗಿದೆ ಎಂದು ಲೇವಡಿ ಮಾಡಿದರು.

key words : Congressman-grave-theirs-Digging-Warranty-Minister-Dr.K.Sudhakar

The post ಕಾಂಗ್ರೆಸ್‌ನವರು ಅವರ ಸಮಾಧಿ ಅವರೇ ತೋಡಿಕೊಳ್ಳುತ್ತಿರುವುದು ಖಾತರಿ : ಸಚಿವ ಡಾ.ಕೆ.ಸುಧಾಕರ್‌ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.