Tag: tiger
ಮೈಸೂರಿನಲ್ಲಿ ಕೊನೆಗೂ ನರಭಕ್ಷಕ ಹುಲಿ ಸೆರೆ.
ಮೈಸೂರು,ನವೆಂಬರ್,28,2023(www.justkannada.in): ನಂಜನಗೂಡು ಕಾಡಂಚಿನ ಗ್ರಾಮಗಳ ಜನರನ್ನ ಬೆಚ್ಚಿ ಬೀಳಿಸಿದ್ದ ನರಭಕ್ಷಕ ಹುಲಿ ಕೊನೆಗೂ ಸೆರೆ ಸಿಕ್ಕಿದೆ.
ಇಬ್ಬರು ದನಗಾಹಿಗಳು, ಜಾನುವಾರುಗಳನ್ನ ಹುಲಿ ಬಲಿ ಪಡೆದಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಮಧ್ಯರಾತ್ರಿ ನಡೆಸಿದ ಹುಲಿ ಕಾರ್ಯಾಚರಣೆ...
ಕೊಡಗಿನಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿ.
ಕೊಡಗು,ಫೆಬ್ರವರಿ,13,2023(www.justkannada.in): ಕೊಡಗಿನಲ್ಲಿ ಹುಲಿ ದಾಳಿಗೆ ವ್ಯಕ್ತಿ ಬಲಿಯಾಗಿರುವ ಘಟನೆ ನಡೆದಿದೆ.
ಕೊಡಗು ಜಿಲ್ಲೆ ಪೊನ್ನಂಪೇಟೆಯ ನಾಲ್ಕೇರಿಯಲ್ಲಿ ಈ ಘಟನೆ ನಡೆದಿದೆ. ರಾಜು(60) ಹುಲಿದಾಳಿಗೆ ಬಲಿಯಾದ ವ್ಯಕ್ತಿ. ಮೈಸೂರು ಜಿಲ್ಲೆ ಕೊಳವಿಗೆ ಹಾಡಿ ನಿವಾಸಿ...
ಕೆರೆಯಲ್ಲಿ ಹುಲಿ ಮೃತದೇಹ ಪತ್ತೆ.
ಚಾಮರಾಜನಗರ,ಫೆಬ್ರವರಿ,7,2023(www.justkannada.in): ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದ ಬಳಿಯ ಕೆರೆಯಲ್ಲಿ ಹುಲಿಯೊಂದರ ಮೃತದೇಹ ಪತ್ತೆಯಾಗಿದೆ.
ಬಂಡೀಪುರ ಅರಣ್ಯದ ಕುಂದಕೆರೆ ವಲಯ ವ್ಯಾಪ್ತಿಯ ಚೌಡಹಳ್ಳಿ ಗ್ರಾಮದ ಹೊರವಲಯದ ಮಲ್ಲಯ್ಯನಕಟ್ಟೆ ಕೆರೆಯಲ್ಲಿ ಹುಲಿ ಮೃತದೇಹ ಪತ್ತೆಯಾಗಿದೆ....
ನಾಗರಹೊಳೆಯಲ್ಲಿ ಹುಲಿ ಗಣತಿ ಕಾರ್ಯ ಚುರುಕು.
ಮೈಸೂರು,ಜನವರಿ,31,2022(www.justkannada.in): ಮೈಸೂರು ಮತ್ತು ಕೊಡಗು ಗಡಿಭಾಗಕ್ಕೆ ಹೊಂದಿಕೊಂಡಿರುವ ನಾಗರಹೊಳೆ ಹುಲಿ ಅರಣ್ಯ ಸಂರಕ್ಷಿತ ಪ್ರದೇಶದಲ್ಲಿ ಹುಲಿ ಗಣತಿ ಕಾರ್ಯ ಚುರುಕುಗೊಂಡಿದ್ದು ಮೂರು ಹಂತದಲ್ಲಿ ಹುಲಿ ಗಣತಿ ನಡೆಸಲಾಗುತ್ತಿದೆ.
ಒಟ್ಟು 8 ದಿನಗಳ ಕಾಲ ಹುಲಿ...
ಮೈಸೂರಿನಲ್ಲಿ ಹುಲಿ ದಾಳಿಗೆ ರೈತ ಬಲಿ: ಅಪರಿಚಿತ ವಾಹನ ಡಿಕ್ಕಿ ಚಿರತೆ ಸಾವು.
ಮೈಸೂರು,ಜನವರಿ,22,2022(www.justkannada.in): ಹಸು ಮೇಯಿಸುವಾಗ ಏಕಾಏಕಿ ಹುಲಿ ದಾಳಿಯಿಂದಾಗಿ ರೈತ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಹೆಚ್ ಡಿ ಕೋಟೆ ತಾಲ್ಲೂಕು ಕೋತನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮರಿಗೌಡ (61) ಮೃತ ರೈತ....
ಕರ್ನಾಟಕ: ಹುಲಿ ಗಣತಿ ಆರಂಭಿಸಲು ಅರಣ್ಯ ಇಲಾಖೆ ಸಿದ್ಧತೆ.
ಬೆಂಗಳೂರು, ಅಕ್ಟೋಬರ್ 20, 2021 (www.justkannada.in): ಕರ್ನಾಟಕದ ಅರಣ್ಯ ಇಲಾಖೆಯ ಒಂದು ವಿಭಾಗವನ್ನು ಹೊರತುಪಡಿಸಿ ಉಳಿದ ಎಲ್ಲಾ ವಿಭಾಗಗಳು ಅಕ್ಟೋಬರ್ ತಿಂಗಳ ಕೊನೆಯ ವಾರದಿಂದ ರಾಜ್ಯದಲ್ಲಿ ಹುಲಿ ಗಣತಿಯನ್ನು ಆರಂಭಿಸಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿವೆ.
ಮಲೈಮಹದೇಶ್ವರ...
ಕಾದಾಟದಿಂದ ಗಾಯಗೊಂಡಿದ್ದ ಹುಲಿ ಸಾವು.
ಚಾಮರಾಜನಗರ,ಜುಲೈ,9,2021(www.justkannada.in): ಮತ್ತೊಂದು ಹುಲಿ ಜೊತೆ ಕಾದಾಟದಿಂದ ಗಾಯಗೊಂಡಿದ್ದ ಹುಲಿ ಸಾವನ್ನಪ್ಪಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ಉಪವಿಭಾಗದ ಗುಂಡ್ರೆ ವಲಯದಲ್ಲಿ ನಡೆದಿದೆ.
5 ವರ್ಷದ ಗಂಡು ಹುಲಿ ಮತ್ತೊಂದು ಹುಲಿ ಜೊತೆ...
“ಹುಲಿ, ಚಿರತೆ ಬೇಟೆಯಾಡಿದ್ದ ನಾಲ್ವರ ಬಂಧನ: ಹುಲಿ, ಚಿರತೆಯ ಚರ್ಮ ವಶ”
ಮೈಸೂರು,ಮಾ,31,2021(www.justkannada.in) : ಉರುಳು, ಜಾ-ಟ್ರ್ಯಾಪ್ ಬಳಸಿ ಹುಲಿ ಮತ್ತು ಚಿರತೆಯೊಂದನ್ನು ಬೇಟೆಯಾಡಿದ್ದ ನಾಲ್ವರು ಆರೋಪಿಗಳನ್ನು ಅರಣ್ಯ ಸಂಚಾರಿ ದಳದ ಸಿಬ್ಬಂದಿ ಬಂಧಿಸಿದ್ದು, ಆರೋಪಿಗಳಿಂದ ಹುಲಿ, ಚಿರತೆ ಚರ್ಮ, ಬೇಟೆಗೆ ಬಳಸುತ್ತಿದ್ದ ಉರುಳು, ಜಾ-ಟ್ರ್ಯಾಪ್...
ಭತ್ತದ ಗದ್ದೆಯಲ್ಲಿ ಉರುಳಿಗೆ ಸಿಕ್ಕ ಹುಲಿ: ಅರವಳಿಕೆ ಮದ್ಧು ನೀಡಿ ಕಾರ್ಯಾಚರಣೆ…
ಕೊಡಗು,ಡಿಸೆಂಬರ್,23,2020(www.justkannada.in): ಕೊಡಗು ಜಿಲ್ಲೆಯ ಬಾಳೆಲೆ ಗ್ರಾಮದ ಗದ್ದೆಯೊಂದರ ಬಳಿ ಹುಲಿಯೊಂದು ಉರುಳಿಗೆ ಸಿಲುಕಿ , ನರಳುತ್ತಿರುವ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದ್ದು ಹುಲಿರಾಯನಿಗೆ ಅರವಳಿಕೆ ಮದ್ದು ನೀಡಿ ಕಾರ್ಯಾಚರಣೆ ನಡೆಸಲಾಯಿತು.
ಕಾಡಂದಿ ಬೇಟೆಗೆ...
ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಪ್ರವಾಸಿಗರಿಗೆ ಹುಲಿ ದರ್ಶನ…!
ಚಾಮರಾಜನಗರ,ಡಿಸೆಂಬರ್,20,2020(www.justkannada.in) : ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಹುಲಿಯೊಂದು ಪ್ರವಾಸಿಗರಿಗೆ, ಭಕ್ತರಿಗೆ ಕಾಣಿಸಿಕೊಳ್ಳುತ್ತಿದೆ.
ಈ ಹುಲಿಯು ಪ್ರವಾಸಿಗರ ಕಣ್ಮಣಿಯಾಗಿದ್ದ ಬಂಡೀಪುರದ ಪ್ರಿನ್ಸ್ ಹುಲಿಯಂತೆ ಕಂಡು ಬರುತ್ತಿದೆ. ಕೆಎಸ್ಆರ್ಟಿಸಿ ಬಸ್ ಮೂಲಕ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುತ್ತಿದ್ದ...