Tippu Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಕೆಆರ್ ಎಸ್ ಗೆ ಅಡಿಗಲ್ಲು ಹಾಕಿದ್ದು ಟಿಪ್ಪು: ಸಚಿವರ ಹೇಳಿಕೆ ಸಮರ್ಥಿಸಿಕೊಂಡ ಎಂ.ಲಕ್ಷ್ಮಣ್
ಮೈಸೂರು,ಆಗಸ್ಟ್,6,2025 (www.justkannada.in):  ಕೆಆರ್ ಎಸ್ ಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಎಂಬ ಸಚಿವ ಎಚ್.ಸಿ. ಮಹದೇವಪ್ಪ ಹೇಳಿಕೆಯನ್ನು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಸಮರ್ಥನೆ ಮಾಡಿಕೊಂಡಿದ್ದಾರೆ.

ಮೈಸೂರಿನಲ್ಲಿ ಇಂದು ಮಾತನಾಡಿದ ಎಂ.ಲಕ್ಷ್ಮಣ್, ಸಚಿವ ಮಹದೇವಪ್ಪ ಹೇಳಿಕೆಯಲ್ಲಿ ಯಾವ ತಪ್ಪು ಇಲ್ಲ. ಮಹದೇವಪ್ಪ ಹೇಳಿದ್ದು ನೂರಕ್ಕೆ ನೂರು ಸತ್ಯ. ಅಣೆಕಟ್ಟು ಕಟ್ಟಿದ್ದು ಮಹಾರಾಜರು. ಆದರೆ, ಅದಕ್ಕೆ ಮೊದಲು ಅದೇ ಜಾಗದಲ್ಲಿ ಬ್ಯಾರೇಜ್ ಕಟ್ಟಿದ್ದು ಟಿಪ್ಪು. ಮೋವಿ ಡ್ಯಾಂ ಅಂತಾ ಹೆಸರಿಟ್ಟು 6 ಟಿಎಂಸಿ ನೀರು ಸಂಗ್ರಹಣದ ಬ್ಯಾರೇಜ್ ಅನ್ನು ಟಿಪ್ಪು ಕಟ್ಟಿದ್ದರು. ಶ್ರೀರಂಗಪಟ್ಟಣ, ಕೆ.ಆರ್. ನಗರ ಭಾಗಕ್ಕೆ ಇದರಿಂದ ನೀರು ಹರಿಸುತ್ತಿದ್ದರು. ನಂತರ ಇದೇ ಜಾಗದಲ್ಲೆ ಕೆಆರ್ ಎಸ್ ಅಣೆಕಟ್ಟು ಕಟ್ಟಲಾಗಿದೆ. ಇದಕ್ಕೆ ಶಾಸನದ ಸಾಕ್ಷಿ ಇದೆ ನಾಲ್ವಡಿಗೂ ಹಾಲಿ ಸಂಸದರಿಗೆ ಹೋಲಿಕೆ ಬೇಡ.‌ ಇವರು ರಾಜಕಾರಣಕ್ಕಾಗಿ ಬಂದವರು ಎಂದರು.

ನಾಲ್ವಡಿ ಕೃಷ್ಣರಾಜ ಒಡೆಯರ್  ಗಿಂತ ನಮ್ಮ ತಂದೆ ಹೆಚ್ಚು ಕೆಲಸ ಮಾಡಿದ್ದಾರೆ ಎಂಬ ಸಿಎಂ ಪುತ್ರ ಡಾ.ಯತೀಂದ್ರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ  ಎಂ.‌ ಲಕ್ಷ್ಮಣ್ , ಸಿದ್ದರಾಮಯ್ಯ ಮೈಸೂರಿಗೆ ನೀರು ಕೊಟ್ಟಿದ್ದಾರೆ. ‌ಆಸ್ಪತ್ರೆ ಕಟ್ಟಿಸಿದ್ದಾರೆ. ರಸ್ತೆ ಮಾಡಿಸಿದ್ದಾರೆ. ರಾಜ ಪ್ರಭುತ್ವದಲ್ಲಿ ನಾಲ್ವಡಿ ಅವರು ಕೆಲಸ ಮಾಡಿದರು. ಪ್ರಜಾಪ್ರಭುತ್ವದಲ್ಲಿ  ಸಿದ್ದರಾಮಯ್ಯ ಮೈಸೂರಿಗೆ ಕೆಲಸ ಮಾಡಿದ್ದಾರೆ. ಯತೀಂದ್ರ ಹೇಳಿಕೆಯಲ್ಲಿ ಯಾವ ತಪ್ಪು ಇಲ್ಲ ಎಂದರು.

ಮೈಸೂರು ಲೋಕಸಭಾ  ಚುನಾವಣೆಯಲ್ಲಿ ಬಹಳ ಲೋಪ: 292 ಬೂತ್ ಗಳಲ್ಲಿ ಮತಗಳ್ಳತನ

ಮೈಸೂರು ಲೋಕಸಭಾ ಚುನಾವಣೆಯಲ್ಲಿ ಬಹಳ ಲೋಪವಾಗಿದೆ. ಬಿಜೆಪಿ  EVM ನಲ್ಲಿ ಮತಗಳ್ಳತನ ಮಾಡಿದೆ. ಒಟ್ಟು 2202 ಬೂತ್ ನಲ್ಲಿ 292 ಬೂತ್ ಗಳಲ್ಲಿ ಮತಗಳ್ಳತನ ಆಗಿದೆ. 292 ಇವಿಎಂ ಯಂತ್ರದಲ್ಲಿ ರಿಗ್ಗಿಂಗ್ ಆಗಿದೆ. 292 ಬೂತ್ ಗಳಲ್ಲಿ1 ಲಕ್ಷ 45 ಸಾವಿರ ಮತಗಳಿವೆ. ಅದರಲ್ಲಿ 22 ಸಾವಿರ ಮತ ಮಾತ್ರ ಕಾಂಗ್ರೆಸ್ ಗೆ  ಬಂದಿವೆ. ಕಳೆದ ನಾಲ್ಕು ಚುನಾವಣೆಯಲ್ಲಿ ಇದೇ ಬೂತ್ ಗಳಲ್ಲಿ ಕಾಂಗ್ರೆಸ್ ಗೆ ಶೇಕಡಾ 50 – 60  ಮತ ಬಂದಿದ್ದವು. ಒಂದು ಬೂತ್ ವ್ಯಾಪ್ತಿಯಲ್ಲಿ 15 ಮನೆ ಕಾಂಗ್ರೆಸ್ ಕಾರ್ಯಕರ್ತರದು. ಅಲ್ಲಿ 750 ಮತಗಳಲ್ಲವೆ. ಆದರೆ ಕಾಂಗ್ರೆಸ್ ಬಂದಿದ್ದು ಬರೀ ಏಳು ಮತ ಮಾತ್ರ. ಎನ್.ಆರ್. ಕ್ಷೇತ್ರದ ಶಾಂತಿ ನಗರದಲ್ಲೂ ಇದೇ ರೀತಿ ಆಗಿದೆ ಎಂದು ಎಂ. ಲಕ್ಷ್ಮಣ್ ಆರೋಪಿಸಿದರು.

Key words: Tippu, KRS, M. Laxman ,defends, minister, statement

The post ಕೆಆರ್ ಎಸ್ ಗೆ ಅಡಿಗಲ್ಲು ಹಾಕಿದ್ದು ಟಿಪ್ಪು: ಸಚಿವರ ಹೇಳಿಕೆ ಸಮರ್ಥಿಸಿಕೊಂಡ ಎಂ.ಲಕ್ಷ್ಮಣ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾನು ಉದ್ದೇಶಪೂರ್ವಕವಾಗಿಯೇ ಟಿಪ್ಪು ಹೆಸರು ಬದಲಾಯಿಸಿದ್ದೇನೆ- ಸಂಸದ ಪ್ರತಾಪ್ ಸಿಂಹ.
ಮೈಸೂರು,ಅಕ್ಟೋಬರ್,12,2022(www.justkannada.in): ಟಿಪ್ಪು ಎಕ್ಸ್ ಪ್ರೆಸ್ ರೈಲಿಗೆ ಒಡೆಯರ್ ಹೆಸರಿಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್ ಸಿಂಹ. ನಾನು ಉದ್ದೇಶಪೂರ್ವಕವಾಗಿಯೇ ಟಿಪ್ಪು ಹೆಸರು ಬದಲಾಯಿಸಿದ್ದೇನೆ ಎಂದಿದ್ದಾರೆ.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಮಹಾರಾಜರು ಮೈಸೂರಿಗೆ ಕೊಟ್ಟ ನೂರು ಕೊಡುಗೆಗಳನ್ನ ನಾನು ಹೇಳುತ್ತೇನೆ. ಟಿಪ್ಪು ಬೆಂಬಲಿಸುವವರು ಟಿಪ್ಪು ಕೊಟ್ಟ ಮೂರು ಕೊಡುಗೆಗಳನ್ನ ಹೇಳಲಿ ಸಾಕು. ಟಿಪ್ಪುಗೆ ಮೈಸೂರಿಗೆ ಏನು ಸಂಬಂಧ. ಟಿಪ್ಪು ಏನ್ ಮೈಸೂರಿನವನಾ..?  ಅವನು ಶ್ರೀರಂಗಪಟ್ಟಣದವನು. ಮೈಸೂರಿನಲ್ಲಿ ನಡೆದಿರುವ ಅಭಿವೃದ್ಧಿಯಲ್ಲಿ ರಾಜರ ಕೊಡುಗೆ ಇದೆ. ಒಂದು ಟ್ರೈನ್ ಗೆ ಇಟ್ಟ ಹೆಸರನ್ನ ಬದಲಾಯಿಸಿದ ಉದಾಹರಣೆಗಳೇ ಇಲ್ಲ. ಆದ್ರೆ ಇದನ್ನ ಉದ್ದೇಶ ಪೂರ್ವಕವಾಗಿಯೇ ಪ್ರಯತ್ನ ಪಟ್ಟು ಬದಲಾಯಿಸಿದ್ದೇನೆ. ಮೈಸೂರು ಮಹಾರಾಜರ ಬಗ್ಗೆ ಕೇವಲವಾಗಿ ಮಾತನಾಡುವ ಸಿದ್ದರಾಮಯ್ಯನವರಿಂದ ನಾವು ಪಾಠ ಕಲಿಯುವ ಅಗತ್ಯ ಇಲ್ಲ. ಟಿಪ್ಪು ಹೆಸರನ್ನ ಜನರ ಮನಸ್ಸಿನಿಂದ ತೆಗೆಯಲು ಆಗಲ್ಲಾ ಎನ್ನುವವರ ಹೆಸರನ್ನೇ ಜನ ಮರೆಯುತ್ತಿದ್ದಾರೆ. ಅದಕ್ಕೆ ಉದಾಹರಣೆ ಕೂಡ ಇದೆ. ನಾನು ಮೈಸೂರಿಗೆ 10 ಟ್ರೈನ್ ತಂದಿದ್ದೇನೆ. ಈ ದೇಶದ ಯಾವುದೇ ಸಂಸದ 10 ವರ್ಷದಲ್ಲಿ ಮಾಡದ ಸಾಧನೆಯನ್ನ ನಾನು ಮಾಡಿದ್ದೇನೆ ಎಂದರು.

ಟಿಪ್ಪು ಒಬ್ಬ ಕನ್ನಡ ವಿರೋಧಿ. ಟಿಪ್ಪು ಪರ್ಶಿಯನ್ ಭಾಷೆಯನ್ನ ಹೇರಿದ್ದಾನೆ. ದಿವಾನ್ ಪದ ಪರ್ಶಿಯನ್ ಪದ.  ಕಂದಾಯ ಇಲಾಖೆಯಲ್ಲಿರುವ ಪ್ರತಿಯೊಂದು ಪದಗಳು ಪರ್ಶಿಯನ್ ಭಾಷೆಗೆ ಸೇರಿದ್ದು. ಸಿದ್ದರಾಮಯ್ಯ ಓದಿದ ವಿಶ್ವವಿದ್ಯಾನಿಲಯ ಕೂಡ ಮೈಸೂರು ಮಹಾರಾಜರ ಕಟ್ಟಿಸಿದ್ದು. ಸಿದ್ದರಾಮಯ್ಯ ಮಹಾರಾಜರ ಬಗ್ಗೆ ಉಢಾಫೆಯಿಂದ ಮಾತನಾಡುತ್ತಾರೆ‌ ಎಂದು ಪ್ರತಾಪ್ ಸಿಂಹ ಆರೋಪಿಸಿದರು.

ಮೈಸೂರು ದಸರಾ ಅದ್ವಾನವಾಯ್ತು ಎಂಬ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಟೀಕೆ‌ಗೆ ಟಾಂಗ್ ಕೊಟ್ಟ ಸಂಸದ ಪ್ರತಾಪ್ ಸಿಂಹ,  ಮನೆಯಲ್ಲಿ ಒಂದು ಮದುವೆ ಮಾಡಿದ್ರೆ ಒಂದಷ್ಟು ತಪ್ಪುಗಳಾಗುತ್ತೆ. ಇದು ಲಕ್ಷಾಂತರ ಜನರು ಬಂದು ಹೋದ ಕಾರ್ಯಕ್ರಮ. ಒಂದೆರೆಡು ತಪ್ಪುಗಳು ಸಹಜ. ಮೊಸರಲ್ಲಿ ಕಲ್ಲು ಹುಡುಕುವವರ ಬಗ್ಗೆ ನಾನು ಏನು ಹೇಳುವುದಿಲ್ಲ ಎಂದು ಸಂಸದ ಪ್ರತಾಪ ಸಿಂಹ ಹೇಳಿದರು.

Key words: purposely -changed –Tippu- name-MP Pratap Simha

The post ನಾನು ಉದ್ದೇಶಪೂರ್ವಕವಾಗಿಯೇ ಟಿಪ್ಪು ಹೆಸರು ಬದಲಾಯಿಸಿದ್ದೇನೆ- ಸಂಸದ ಪ್ರತಾಪ್ ಸಿಂಹ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ದ ಕಿಡಿ: ಟಿಪ್ಪು ಮೋಸದ ಬಗ್ಗೆ ಮುಂದಿನ ಪೀಳಿಗೆಗೆ ಹೇಳಿಕೊಡಬಾರದು – ಸಂಸದ ಪ್ರತಾಪ್ ಸಿಂಹ…
ಮೈಸೂರು,ಅ,30,2019(www.justkannada.in):  ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್ ಇತಿಹಾಸವನ್ನ ತೆಗೆಯಲು ಮುಂದಾಗಿರುವ ಸಿಎಂ ಬಿಎಸ್ ವೈಗೆ ಅಭಿನಂದನೆ ಸಲ್ಲಿಸುತ್ತೇನೆ. ಟಿಪ್ಪು ಮೋಸದ ಬಗ್ಗೆ ಮುಂದಿನ ಪೀಳಿಗೆಗೆ ಹೇಳಿಕೊಡಬಾರದು ಎಂದು ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.

ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಮದಕರಿ ನಾಯಕರನ್ನ ಮೋಸದಿಂದ ಕೊಂದ. ಯದುವಂಶದ ಆಡಳಿತವನ್ನ ಕಿತ್ತುಕೊಂಡ. ಒನಕೆ ಓಬ್ಬವ್ವರನ್ನ ಸಂಚು ಮಾಡಿ ಕೊಂದ. ಹೀಗಾಗಿ ಟಿಪ್ಪುವಿನ ಮೋಸದ ಇತಿಹಾಸದ ಬಗ್ಗೆ ಮುಂದಿನ ಪೀಳಿಗೆಗೆ ಹೇಳಿಕೊಡಬಾರದು ಎಂದರು.

ಇದೇ ವೇಳೆ ಪಠ್ಯ ಪುಸ್ತಕದಿಂದ ಟಿಪ್ಪು ಇತಿಹಾಸ ತೆಗೆದುಹಾಕುವ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ದ ಕಿಡಿಕಾರಿದ ಸಂಸದ ಪ್ರತಾಪ್ ಸಿಂಹ, ಮಹಾರಾಜರು ಕಟ್ಟಿದ ಕಾಲೇಜಿನಲ್ಲಿ ಓದಿದ್ದಾರೆ. ಮಹಾರಾಜರು ಕಟ್ಟಿದ ಜಲಾಶಯದಲ್ಲಿ ನೀರು ಕುಡಿದಿದ್ದಾರೆ. ಆದರೇ ಮಹಾರಾಜರನ್ನ ನಾಶ ಮಾಡಿದ ಅಪ್ಪಮಕ್ಕಳ ಜಯಂತಿ ಆಚರಿಸುತ್ತಾರೆ. ಅಂತವರಿಂದ ಏನನ್ನು ನಿರೀಕ್ಷಿಸಲು ಸಾಧ್ಯವಿಲ್ಲ ಎಂದು ಹರಿಹಾಯ್ದರು.

Key words: Tippu –history- cheating-next generation –MP Pratap simha

The post ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ದ ಕಿಡಿ: ಟಿಪ್ಪು ಮೋಸದ ಬಗ್ಗೆ ಮುಂದಿನ ಪೀಳಿಗೆಗೆ ಹೇಳಿಕೊಡಬಾರದು – ಸಂಸದ ಪ್ರತಾಪ್ ಸಿಂಹ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.