TMC Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್: ಪ.ಬಂಗಾಳದಲ್ಲಿ ದೀದಿಯ ಟಿಎಂಸಿಗೆ ಹಿನ್ನಡೆ
ಕೋಲ್ಕತ್ತಾ,ಮೇ,4,2026 (www.justkannada.in): ಇಂದು  ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಐದು ರಾಜ್ಯಗಳಲ್ಲಿಯೂ ಮತ ಎಣಿಕೆ ಕಾರ್ಯ ಸಾಗುತ್ತಿದೆ. ಈ ಮಧ್ಯೆ ಪಂಚರಾಜ್ಯಗಳ ಪೈಕಿ ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್ ಮಾಡಿದೆ.

ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ವಿಧಾನಸಭಾ ಚುನಾವಣೆ ಹಾಗೂ ಕರ್ನಾಟಕದ ದಾವಣಗೆರೆ, ಬಾಗಲಕೋಟೆ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮತ ಎಣಿಕೆ  ನಡೆಯುತ್ತಿದೆ.

ಸದ್ಯದ ಮಾಹಿತಿ ಪ್ರಕಾರ ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರ ನೇತೃತ್ವದ ಆಡಳಿತಾರೂಢ ಟಿಎಂಸಿಗಿಂತ ಬಿಜೆಪಿ ಭಾರಿ ಮುನ್ನಡೆ ಸಾಧಸಿದೆ. ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಪಕ್ಷ 113 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದರೆ ಬಿಜೆಪಿ 172 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಹಾಗೆಯೇ ಪುದುಚೇರಿಯಲ್ಲಿ ಬಿಜೆಪಿ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ 7 ಕ್ಷೇತ್ರಗಳಲ್ಲಿ ಇತರೆ 3 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಅಸ್ಸಾಂನಲ್ಲಿ   126 ಕ್ಷೇತ್ರಗಳ ಪೈಕಿ  ಬಿಜೆಪಿ 95 ಕ್ಷೇತ್ರಗಳಲ್ಲಿ ಕಾಂಗ್ರೆಸ್ 29  ಇತರೆ 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಮೂಲಕ ಬಿಜೆಪಿ ಮೂರು ರಾಜ್ಯಗಳಲ್ಲಿ ಅಧಿಕಾರ ಹಿಡಿಯುವತ್ತ ದಾಪುಗಾಲಿಟ್ಟಿದೆ.

ಇನ್ನು ಕೇರಳದಲ್ಲಿ ಯುಡಿಎಫ್ 96  ಎಲ್ ಡಿಎಫ್ 43 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿವೆ.

Key words: Five states, Election Result, BJP, TMC

The post ಮೂರು ರಾಜ್ಯಗಳಲ್ಲಿ ಬಿಜೆಪಿ ಕಮಾಲ್: ಪ.ಬಂಗಾಳದಲ್ಲಿ ದೀದಿಯ ಟಿಎಂಸಿಗೆ  ಹಿನ್ನಡೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಭವಾನಿಪುರದಲ್ಲಿ ಟಿಎಂಸಿ ಅಭ್ಯರ್ಥಿ ಮಮತಾ ಬ್ಯಾನರ್ಜಿಗೆ ಮುನ್ನಡೆ.
ಕೊಲ್ಕತ್ತಾ,ಸೆಪ್ಟಂಬರ್,3,2021(www.justkannada.in): ಪಶ್ಚಿಮಬಂಗಾಳದ  ಎರಡು ವಿಧಾನಸಭೆ ಮತ್ತು ಒಂದು ಲೋಕಸಭೆ ಕ್ಷೇತ್ರದ ಉಪ ಚುನಾವಣೆ ನಡೆದಿದ್ದು, ಇಂದು ಫಲಿತಾಂಶ ಹೊರಬೀಳುತ್ತಿದೆ. ಈ ಮೂರು ಕ್ಷೇತ್ರಗಳಲ್ಲಿಯೂ ಟಿಎಂಸಿ ಅಭ್ಯರ್ಥಿಗಳು ಮುನ್ನಡೆ  ಸಾಧಿಸಿದ್ದಾರೆ.

ಇನ್ನು ದೇಶದ ಗಮನ ಸೆಳೆದಿರುವ  ಭವಾನಿಪುರ ವಿಧಾನಸಭಾ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿ ಹಾಗೂ ಸಿಎಂ ಮಮತಾ ಬ್ಯಾನರ್ಜಿ ಮುನ್ನಡೆ ಗಳಿಸಿದ್ದಾರೆ. ಅವರು 3680 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ. ಇನ್ನು ಶಾಮಸರ್ ಗಂಜ್ ನಲ್ಲಿ 500 ಮತಗಳ ಅಂತರದಿಂದ ಟಿಎಂಸಿ ಅಭ್ಯರ್ಥಿ ಮುನ್ನಡೆ ಗಳಿಸಿದ್ದಾರೆ. ಜಂಗಿಪೂರ್ ಲೋಕಸಭೆ ಕ್ಷೇತ್ರದಲ್ಲಿ ಟಿಎಂಸಿ ಅಭ್ಯರ್ಥಿ 2,500 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

Key words: Lead –TMC- candidate- Mamata Banerjee – Bhawanipur

The post ಭವಾನಿಪುರದಲ್ಲಿ ಟಿಎಂಸಿ ಅಭ್ಯರ್ಥಿ ಮಮತಾ ಬ್ಯಾನರ್ಜಿಗೆ ಮುನ್ನಡೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ತೈಲ ಬೆಲೆ ಏರಿಕೆ ಖಂಡಿಸಿ ಸೈಕಲ್ ನಲ್ಲಿ ಸಂಸತ್ ಭವನಕ್ಕೆ ಆಗಮಿಸಿದ ಟಿ.ಎಂ.ಸಿ ಸಂಸದರು.
ನವದೆಹಲಿ. ಜುಲೈ.19.( www.justkannad.in) ಇಂದಿನಿಂದ ಸಂಸತ್ ಮಳೆಗಾಲದ ಅಧಿವೇಶನ ಆರಂಭವಾಗಲಿದ್ದು,  ತೈಲ ಬೆಲೆ ಏರಿಕೆ ಖಂಡಿಸಿ  ಟಿ.ಎಂ.ಸಿ. ಸಂಸದರು ಸೈಕಲ್ ಏರಿ ಸಂಸತ್ ಭವನಕ್ಕೆ ಆಗಮಿಸಿದರು.

ಇಂದಿನಿಂದ ಸಂಸತ್ತಿನಲ್ಲಿ ಮಳೆಗಾಲದ ಅಧಿವೇಶನ ಶುರುವಾಗಿರುವ ಹಿನ್ನಲೆ ದೇಶದಲ್ಲಿ ತೈಲ ಬೆಲೆ ಏರಿಕೆಯಾಗಿರುವುದನ್ನು ಸಂಸತ್ತಿನ ಟಿ.ಎಂ.ಸಿ. ಸಂಸದರು ಒಂದು ವಿನೂತನ ಪ್ರತಿಭಟನೆ  ಮೂಲಕ ಖಂಡಿಸಿದ್ದಾರೆ.

ಇನ್ನು ಸಂಸತ್ ಭವನದಲ್ಲಿ ಮಳೆಗಾಲದ ಅಧಿವೇಶನ ಬಗ್ಗೆ  ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರತಿಯೊಬ್ಬರು ಕರೋನ ಲಸಿಕೆಯನ್ನು ಪಡೆದುಕೊಳ್ಳಿ, ಇದರಿಂದ ಕರೋನಾ ಎದುರಿಸಲು ಶಕ್ತಿ ಲಭಿಸುತ್ತದೆ ಹಾಗೂ ಕರೋನ ವಿರುದ್ಧ ಎಲ್ಲರೂ ಜೊತೆಯಾಗಿ ಹೋರಾಟ ಮಾಡುವುದು ಸೂಕ್ತ ಎಂದರು.

ಸದನದಲ್ಲಿ ಎಲ್ಲರೂ ಕೋವಿಡ್ ನಿಯಮವನ್ನು ಪಾಲಿಸೋಣ ಹಾಗೂ ಕೋವಿಡ್ ಬಗ್ಗೆ ಹೆಚ್ಚಿನ ಚರ್ಚೆಗಳು ನಡೆಯಲಿ.  ಸಂಸದರು ಸರ್ಕಾರಕ್ಕೆ ಪ್ರಶ್ನೆಯನ್ನು ಕೇಳಲಿ ಇದಕ್ಕೆ ಸರ್ಕಾರ ಉತ್ತರ ನೀಡಲು ಸಿದ್ಧವಾಗಿದೆ ಎಂದು ಪ್ರಧಾನಿ ಮೋದಿ ತಿಳಿಸಿದರು.

Key words: TMC –MP- arrives -Parliament – Bicycle

The post ತೈಲ ಬೆಲೆ ಏರಿಕೆ ಖಂಡಿಸಿ ಸೈಕಲ್ ನಲ್ಲಿ ಸಂಸತ್ ಭವನಕ್ಕೆ ಆಗಮಿಸಿದ ಟಿ.ಎಂ.ಸಿ ಸಂಸದರು. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ.ಬಂಗಾಳ ವಿಧಾನಸಭಾ ಚುನಾವಣೆ: ಟಿಎಂಸಿ ಪಕ್ಷದಿಂದ 291 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ…
ಪಶ್ಚಿಮ ಬಂಗಾಳ,ಮಾರ್ಚ್,5,2021(www.justkannada.in): ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದ್ದು 8 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಇದಕ್ಕಾಗಿ ಟಿಎಂಸಿ ಪಕ್ಷ ತನ್ನ  291 ಅಭ್ಯರ್ಥಿಗಳ ಪಟ್ಟಿಯನ್ನ ಬಿಡುಗಡೆ ಮಾಡಿದೆ.

ಟಿಎಂಸಿ ಪಕ್ಷ 291 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದು, ಸಿಎಂ ಮಮತಾ ಬ್ಯಾನರ್ಜಿ ನಂದಿಗ್ರಾಮದಿಂದ ಮಾತ್ರ ಸ್ಪರ್ಧಿಸಲಿದ್ದಾರೆ. ಬಿಡುಗಡೆಯಾಗಿರುವ 291 ಆಭ್ಯರ್ಥಿಗಳ ಪೈಕಿ 50 ಮಹಿಳೆಯರಿಗೆ ಟಿಕೆಟ್‌ ನೀಡಲಾಗಿದೆ. 79 ಎಸ್‌ಸಿ, 17 ಎಸ್‌ಸ್ಟಿ ಅಭ್ಯರ್ಥಿಗಳು, 42 ಮುಸ್ಲಿಂ ಅಭ್ಯರ್ಥಿಗಳು ಸೇರಿದಂತೆ 291 ಅಭ್ಯರ್ಥಿಗಳ ಪಟ್ಟಿಯನ್ನು  ಟಿಎಂಸಿ ಪಕ್ಷ ಬಿಡುಗಡೆ ಮಾಡಿದೆ.

ಈ ಕುರಿತು ಮಾತನಾಡಿರುವ ಟಿಎಂಸಿ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಉತ್ತರ ಬಂಗಾಳದ 3 ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳನ್ನ ನಾವು ಕಣಕ್ಕಿಳಿಸುತ್ತಿಲ್ಲ. ನಾನು ನಂದಿಗ್ರಾಮದಿಂದ ಸ್ಪರ್ಧಿಸುತ್ತೇನೆ. ಭವಾನಿಪುರ್‌ ಕ್ಷೇತ್ರದಿಂದ ಶೋಭನ್‌ದೇವ್‌ ಚಟರ್ಜಿ ಸ್ಪರ್ಧೆ ನಡೆಸಲಿದ್ದಾರೆ ಎಂದು ಹೇಳಿದ್ದಾರೆ.

ಮಾರ್ಚ್ 27 ರಿಂದ ಪಂಚರಾಜ್ಯಗಳ ಚುನಾವಣೆ ಪ್ರಾರಂಭವಾಗಲಿದ್ದು ಪ.ಬಂಗಾಳ, ತಮಿಳುನಾಡು, ಪುದುಚೇರಿ, ಕೇರಳ, ಅಸ್ಸಾಂ ವಿಧಾನಸಭೆಗೆ ಚುನಾವಣೆ ನಡೆಯಲಿದ್ದು ಮೇ 2 ರಂದು ಫಲಿತಾಂಶ ಪ್ರಕಟವಾಗಲಿದೆ.

Key words: west  Bengal -Assembly –Elections- TMC- releases- list -291 candidates

The post ಪ.ಬಂಗಾಳ ವಿಧಾನಸಭಾ ಚುನಾವಣೆ: ಟಿಎಂಸಿ ಪಕ್ಷದಿಂದ 291 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಹಾಮಾರಿ ಕೊರೋನಾಗೆ ಟಿಎಂಸಿ ಶಾಸಕ ಬಲಿ…
ಕೋಲ್ಕತ್ತ,ಜೂ,24,2020(www.justkannada.in):  ಮಹಾಮಾರಿ ಕರೊನಾ ಸೋಂಕಿಗೆ  ಪಶ್ಚಿಮ ಬಗಾಳದಲ್ಲಿ ಟಿಎಂಸಿ ಶಾಸಕ ಬಲಿಯಾಗಿದ್ದಾರೆ.

ಪಶ್ಚಿಮಬಂಗಾಳದ ಟಿಎಂಸಿ​ ಶಾಸಕ ತಮೋನಾಶ್ ಘೋಷ್ (60)  ಕೊರೋನಾ ಸೋಂಕಿನಿಂದ ಬೆಳಗ್ಗೆ ಮೃತಪಟ್ಟಿದ್ದಾರೆ. ತಮೋನಾಶ್ ಘೋಷ್ ಅವರಿಗೆ ಕಳೆದ ತಿಂಗಳು ಕರೊನಾ ಇರುವುದು ದೃಢಪಟ್ಟಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಇಂದು ಸಾವನ್ನಪ್ಪಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮೋನಾಶ್​ ಘೋಷ್​ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಫಾಲ್ಟಾದಿಂದ ಮೂರು ಬಾರಿ ಶಾಸಕರಾಗಿದ್ದ ತಮೋನಾಶ್​ ಘೋಷ್​ ಅವರು 1998ರಿಂದಲೂ ಪಕ್ಷದ ಖಜಾಂಚಿಯಾಗಿದ್ದರು. 35 ವರ್ಷಗಳಿಂದ ನಮ್ಮ ಜತೆ ಇದ್ದ ಅವರೀಗ ಎಲ್ಲರನ್ನೂ ಅಗಲಿದ್ದಾರೆ. ಅವರ ಸ್ಥಾನವನ್ನು ಯಾರಿಂದಲೂ ತುಂಬಲಾಗದು. ಅವರ ಪತ್ನಿ, ಮಕ್ಕಳಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಟ್ವೀಟ್ ಮಾಡಿದ್ದಾರೆ.

Key words: kolkatta-TMC -MLA –death-Corona

The post ಮಹಾಮಾರಿ ಕೊರೋನಾಗೆ ಟಿಎಂಸಿ ಶಾಸಕ ಬಲಿ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.