Tag: Today is India-West Indies 2nd ODI match
ಇಂದು ಭಾರತ-ವೆಸ್ಟ್ ಇಂಡೀಸ್ 2ನೇ ಏಕದಿನ ಪಂದ್ಯ
ಬೆಂಗಳೂರು, ಜುಲೈ 24, 2022 (www.justkannada.in): ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೂರು ಪಂದ್ಯಗಳ ದ್ವಿತೀಯ ಏಕದಿನ ಪಂದ್ಯ ಇಂದು ನಡೆಯಲಿದೆ.
ಮೊದಲ ಪಂದ್ಯದಲ್ಲಿ ವಿಂಡೀಸ್ ಬಲಿಷ್ಠ ಬ್ಯಾಟಿಂಗ್ ಪ್ರದರ್ಶನ ಭಾರತಕ್ಕೆ ಪಾಠ ಕಲಿಸಿದೆ....