Tag: Today
ಹಿಜಾಬ್ ವಿವಾದದ ನಡುವೆ ಇಂದಿನಿಂದ ಪಿಯು ಕಾಲೇಜುಗಳು ಪುನಾರಂಭ.
ಬೆಂಗಳೂರು,ಜೂನ್,9,2022(www.justkannada.in): ಹಿಜಾಬ್ ವಿವಾದದ ನಡುವೆ ಇಂದಿನಿಂದ ಪಿಯು ಕಾಲೇಜುಗಳು ಆರಂಭವಾಗಿದ್ದು ಸಮವಸ್ತ್ರ ವಿಚಾರದಲ್ಲಿ ಹೈಕೋರ್ಟ್ ಆದೇಶ ಪಾಲಿಸುವಂತೆ ಸೂಚನೆ ನೀಡಲಾಗಿದೆ.
2022-23ನೇ ಸಾಲಿನ ಶೈಕ್ಷಣಿಕ ವರ್ಷಾರಂಭಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಪ್ರಥಮ ಹಾಗೂ ದ್ವಿತೀಯ...
ತಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ: ರಾಜ್ಯದಲ್ಲಿ ಹಲವೆಡೆ ಇಂದು ಮಳೆ ಸಾಧ್ಯತೆ…
ಬೆಂಗಳೂರು,ಮೇ,24,2022(www.justkannada.in): ಅಸಾನಿ ಚಂಡಮಾರುತ ಹಿನ್ನೆಲೆ ರಾಜ್ಯದಲ್ಲಿ ವರುಣನ ಅಬ್ಬರ ಜೋರಾಗಿತ್ತು. ಕಳೆದ ಮೂರ್ನಾಲ್ಕು ದಿನಗಳಿಂದ ಬಿಡುವು ನೀಡಿದ್ಧ ಮಳೆರಾಯ ಮತ್ತೆ ಇಂದು ಅಬ್ಬರಿಸಲಿದ್ದಾನೆ ಎನ್ನಲಾಗಿದೆ.
ಹೌದು, ತಮಿಳುನಾಡಿನಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ:, ರಾಜ್ಯದಲ್ಲಿ ಕರಾವಳಿ...
ಇಂದು ದಿಢೀರ್ ದೆಹಲಿಗೆ ಸಿಎಂ ಬೊಮ್ಮಾಯಿ.
ಬೆಂಗಳೂರು,ಮೇ,20,2022(www.justkannada.in): ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಮಧ್ಯಾಹ್ನ ದಿಢೀರ್ ದೆಹಲಿಗೆ ಪ್ರವಾಸ ಕೈಗೊಂಡಿದ್ದಾರೆ.
ಹೈಕಮಾಂಡ್ ಬುಲಾವ್ ನೀಡಿದ್ದು ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಮಧ್ಯಾಹ್ನ ದೆಹಲಿಗೆ ತೆರಳಲಿದ್ದಾರೆ. ಭಾರಿ ಮಳೆಯಿಂದಾಗಿ ತತ್ತರಿಸಿರುವ...
ಇಂದು ಜೆಡಿಎಸ್ ನ ಜಲಧಾರೆ ಕಾರ್ಯಕ್ರಮ ಹಿನ್ನೆಲೆ: ಮೈಸೂರು ಭಾಗದ ಬಸ್ ಪ್ರಯಾಣಿಕರಿಗೆ ತಟ್ಟಿದ...
ಮೈಸೂರು,ಮೇ,13,2022(www.justkannada.in): ಬೆಂಗಳೂರಿನಲ್ಲಿ ಇಂದು ಜೆಡಿಎಸ್ ನ ಜಲಧಾರೆ ಯಾತ್ರೆ ಕಾರ್ಯಕ್ರಮ ನಡೆಯುತ್ತಿದ್ದು ಈ ಹಿನ್ನೆಲೆಯಲ್ಲಿ ಮೈಸೂರು ಭಾಗದ ಬಸ್ ಪ್ರಯಾಣಿಕರಿಗೆ ಬಿಸಿ ತಟ್ಟಿದೆ.
ಜನತಾ ಜಲಧಾರೆ ಯಾತ್ರೆಗೆ ಕಾರ್ಯಕರ್ತರನ್ನು ಕರೆದುಕೊಂಡು ಹೋಗಲು ಮೈಸೂರು ಜಿಲ್ಲೆಯಿಂದ ...
ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡಲಿರುವ ಸಿಎಂ ಬೊಮ್ಮಾಯಿ: ಸಂಪುಟ...
ನವದೆಹಲಿ,ಮೇ,11,2022(www.justkannada.in): ಕೇಂದ್ರದ ವರಿಷ್ಠರನ್ನ ಭೇಟಿ ಮಾಡಲು ನವದೆಹಲಿಗೆ ತೆರಳಿರುವ ಸಿಎಂ ಬಸವರಾಜ ಬೊಮ್ಮಾಯಿ ಇಂದು ಮಧ್ಯಾಹ್ನ ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನ ಭೇಟಿಯಾಗಲಿದ್ದಾರೆ ಎನ್ನಲಾಗಿದೆ.
ಇಂದು ಮಧ್ಯಾಹ್ನ 12.30ಕ್ಕೆ ಕೇಂದ್ರ ಗೃಹಸಚಿವ ಅಮಿತ್...
ಬೆಂಗಳೂರಲ್ಲಿ ಇಂದು, ನಾಳೆ ಐಪಿಎಲ್ ಆಟಗಾರರ ಮೆಗಾ ಹರಾಜು
ಬೆಂಗಳೂರು, ಫೆಬ್ರವರಿ 12, 2022 (www.justkannada.in): ಬಹುನಿರೀಕ್ಷಿತ ಐಪಿಎಲ್ ಆಟಗಾರರ ಮೆಗಾ ಹರಾಜು ಪ್ರಕ್ರಿಯೆ ಇಂದು, ನಾಳೆ ನಡೆಯಲಿದೆ.
ಹೊಸದಾಗಿ ಸೇರ್ಪಡೆಗೊಂಡಿರುವ ಲಖನೌ ಹಾಗೂ ಅಹಮದಾಬಾದ್ ಸೇರಿ ಒಟ್ಟು 10 ಫ್ರಾಂಚೈಸಿಗಳು ಕೋಟಿ ಕೋಟಿ...
ಮೈಸೂರಿನ AIISH ನಿವೃತ್ತ ನಿರ್ದೇಶಕಿ ಡಾ.ಎಸ್.ಆರ್.ಸಾವಿತ್ರಿ ನಿಧನ
ಮೈಸೂರು, ಜ.14, 2022 : (www.justkannada.in news ) : ನಗರದ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ ನಿವೃತ್ತ ನಿರ್ದೇಶಕಿ, ಡಾ.ಎಸ್.ಆರ್.ಸಾವಿತ್ರಿ ಇಂದು ಮಧ್ಯಾಹ್ನ ನಿಧನರಾದರು.
ಮೈಸೂರಿನ ಬೋಗಾದಿ, ಪ್ರಶಾಂತ್ ನಗರದ...
ರಾಜ್ಯದಲ್ಲಿ ಇಂದು ಹೊಸದಾಗಿ 4,246 ಕೋವಿಡ್ ಪ್ರಕರಣ ಪತ್ತೆ.
ಬೆಂಗಳೂರು,ಜನವರಿ,5,2022(www.justkannada.in): ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದು ಇಂದು ಒಂದೇ ದಿನ ಕೋವಿಡ್ ಪ್ರಕರಣಗಳ ಸಂಖ್ಯೆ ನಾಲ್ಕು ಸಾವಿರ ಗಡಿ ದಾಟಿದೆ.
ಹೌದು ರಾಜ್ಯದಲ್ಲಿ ಇಂದು ಒಂದೇ ದಿನ ಹೊಸದಾಗಿ 4,246...
ರಾಜ್ಯದಲ್ಲಿ ಇಂದು ಹೊಸದಾಗಿ 2479 ಕೋವಿಡ್ ಪ್ರಕರಣಗಳು ಪತ್ತೆ.
ಬೆಂಗಳೂರು,ಜನವರಿ,4,2022(www.justkannada.in): ರಾಜ್ಯದಲ್ಲಿ ಕೋವಿಡ್ 3ನೇ ಅಲೆ ಭೀತಿ ಎದುರಾಗಿದ್ದು, ಇಂದು ಹೊಸದಾಗಿ 2,479 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಈ ಕುರಿತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ಅದೇ ರೀತಿ ಇಂದು...
ರಾಜ್ಯದಲ್ಲಿ ಇಂದು 23 ಒಮಿಕ್ರಾನ್ ಪ್ರಕರಣಗಳು ಪತ್ತೆ.
ಬೆಂಗಳೂರು,ಡಿಸೆಂಬರ್,31,2021(www.justkannada.in): ಹೊಸ ವರ್ಷದ ಸಂಭ್ರಮಾಚರಣೆ ನಡುವೆ ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿದೆ. ಇಂದು ಒಂದೇ ದಿನ ರಾಜ್ಯದಲ್ಲಿ 23 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ.
19 ಮಂದಿ ವಿದೇಶ ಪ್ರಯಾಣಿಕರಿಗೆ ಮತ್ತು ನಾಲ್ವರು ಸ್ಥಳೀಯರಿಗೆ ಒಮಿಕ್ರಾನ್...