together Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸೆಸ್ಕ್‌ ಅಭಿವೃದ್ಧಿಗೆ ಎಲ್ಲರೂ ಒಗ್ಗೂಡಿ ಶ್ರಮಿಸೋಣ- ಕೆ.ಎಂ.ಮುನಿಗೋಪಾಲ್‌ ರಾಜು ಕರೆ
ಮೈಸೂರು, ಜನವರಿ,26, 2026 (www.justkannada.in): ಕುಸುಮ್-ಸಿ ಹಾಗೂ ಕುಸುಮ್‌-ಬಿ ಯೋಜನೆಗಳ ಸಮರ್ಪಕ ಅನುಷ್ಠಾನ ಸೇರಿದಂತೆ ಸಿಬ್ಬಂದಿಗೆ ಆರೋಗ್ಯ ಸೇವೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌)ವು ಕಡಿಮೆ ಸಮಯ, ಕಡಿಮೆ ವೆಚ್ಚದಲ್ಲಿ ಹಲವು ಪ್ರಗತಿ ಸಾಧಿಸಿದೆ. ಆಧುನಿಕ ತಂತ್ರಜ್ಞಾನ ಬಳಸಿಕೊಂಡು ಎಲ್ಲರೂ ಒಗ್ಗೂಡಿ ಸಂಸ್ಥೆಯ ಪ್ರಗತಿಗೆ ಮತ್ತಷ್ಟು ಶ್ರಮಿಸೋಣ ಎಂದು ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ.ಮುನಿಗೋಪಾಲ್‌ ರಾಜು ಕರೆ ನೀಡಿದರು.

ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ) ಪ್ರಧಾನ ಕಚೇರಿಯಲ್ಲಿ ಸೋಮವಾರ ನಡೆದ 77ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೆರಿಸಿ ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ.ಮುನಿಗೋಪಾಲ್‌ ರಾಜು ಅವರು ಮಾತನಾಡಿದರು.

ಗಣರಾಜ್ಯೋತ್ಸವ ದಿನವನ್ನು ಸಂತೋಷ ಭರಿತವಾಗಿ ಆಚರಣೆ ಮಾಡುತ್ತಿರುವ ಈ ಸಂದರ್ಭದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್,‌ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರನ್ನು ನೆನೆಯುತ್ತಾ, ಅವರ ಆದರ್ಶಗಳನ್ನು ನಾವೆಲ್ಲಾ ಪಾಲಿಸಬೇಕಿದೆ. ಜತೆಗೆ ನಮ್ಮ ದೇಶ ಹಾಗೂ ರಾಜ್ಯವನ್ನು ಪ್ರಗತಿಯತ್ತ ಮುನ್ನಡೆಸಲು ನಾವೆಲ್ಲರೂ ಪಣತೊಡಬೇಕಿದೆ. ಇಂದು ಕರ್ನಾಟಕ ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು, ದೇಶದ ಪ್ರಮುಖ ರಾಜ್ಯಗಳಲ್ಲಿ ಒಂದಾಗಿದ್ದರೆ. ಭಾರತ ಕೂಡ ವಿಶ್ವದ ನಾಲ್ಕನೇ ಬಲಿಷ್ಠ ರಾಷ್ಟ್ರವಾಗಿ ಗುರುತಿಸಿಕೊಂಡಿದೆ ಎಂದರು.

ಅಂತೆಯೇ ಇಂಧನ ಇಲಾಖೆ ಕೂಡ ಸಚಿವ ಕೆ.ಜೆ. ಜಾರ್ಜ್‌ ಅವರ ನೇತೃತ್ವದಲ್ಲಿ ಸಾಕಷ್ಟು ಅಭಿವೃದ್ಧಿ ಕಂಡಿದ್ದು, ಐದು ಸಾವಿರ ಮೆ.ವ್ಯಾ ವಿದ್ಯುತ್‌ ಉತ್ಪಾದಿಸಿ, ಗ್ರಿಡ್‌ ಗೆ ಸೇರ್ಪಡೆ ಮಾಡಲು ಕ್ರಮವಹಿಸಲಾಗಿದೆ. ಅಲ್ಲದೇ ಟ್ರ್ಯಾನ್ಸ್‌ ಮಿಷನ್‌ ವಿಭಾಗದಲ್ಲೂ ಸೆಸ್ಕ್‌ ವ್ಯಾಪ್ತಿಯಲ್ಲಿ ಸಾಕಷ್ಟು ಅಭಿವೃದ್ಧಿ ಕಂಡಿದ್ದು, ಕಳೆದ ಎರಡು ವರ್ಷಗಳಲ್ಲಿ ಈ ನಿಟ್ಟಿನಲ್ಲಿ ಅನೇಕ ಕೆಲಸಗಳನ್ನು ಮಾಡಲಾಗಿದೆ. 90 ವಿತರಣಾ ಕೇಂದ್ರಗಳು ಹಾಗೂ ಪ್ರಸರಣ ಕೇಂದ್ರಗಳನ್ನು ಬಲಪಡಿಸುವ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.

900 ಮೆ.ವ್ಯಾ. ವಿದ್ಯುತ್‌:

ಕುಸುಮ್-ಸಿ ಯೋಜನೆ ಅಡಿಯಲ್ಲಿ ಚಾವಿಸಾನಿನಿ ವ್ಯಾಪ್ತಿಯಲ್ಲಿ 900 ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದನೆಗೆ ಕ್ರಮವಹಿಸಲಾಗಿದೆ. ಬೇಸಿಗೆ ವೇಳೆಯಲ್ಲಿ ವಿದ್ಯುತ್‌ ಪೂರೈಕೆಗೆ ಒತ್ತಡ ಎದುರಾಗಲಿದ್ದು, ಈ ನಿಟ್ಟಿನಲ್ಲಿ 900 ಮೆ.ವ್ಯಾ. ವಿದ್ಯುತ್ ಉತ್ಪಾದನೆಯಾದರೆ ಮಾರ್ಚ್ ವೇಳೆಗೆ 600 ಮೆ.ವ್ಯಾ. ಸೆಸ್ಕ್ ವ್ಯಾಪ್ತಿಗೆ ಸೇರಲಿದೆ. ಅದೇ ರೀತಿ ಕುಸುಮ್-ಬಿ ಯೋಜನೆಯಲ್ಲಿ 6000 ರೈತರು ಲಾಭ ಪಡೆದಿದ್ದು, 60 ಮೆ.ವ್ಯಾ. ವಿದ್ಯುತ್‌ ಗ್ರಿಡ್‌ನಿಂದ ರೈತರಿಗೆ ಲಭ್ಯವಾಗಲಿದೆ. ಹೀಗಾಗಿ ಈ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಒಗ್ಗೂಡಿ ಪ್ರಯತ್ನಿಸಬೇಕಿದೆ ಎಂದು ಹೇಳಿದರು.

ಹಲವು ಅಭಿವೃದ್ಧಿ ಕಾರ್ಯ:

ಮುಡಾದಿಂದ 22 ಸೈಟ್‌ ಗಳನ್ನು ಸೆಸ್ಕ್ ವ್ಯಾಪ್ತಿಗೆ ಪಡೆಯಲಾಗಿದೆ. ಕಚೇರಿ ಹಾಗೂ ಸ್ಟೋರ್‌ ಗಳನ್ನು ನಿರ್ಮಿಸಲಾಗುವುದು, ಸ್ಟೇಷನ್ ನಿರ್ಮಾಣಕ್ಕೆ 10 ನಿವೇಶನ ಪಡೆಯಲಾಗಿದೆ. ಹೊಸದಾಗಿ 11 ಕೆವಿ ಮಾರ್ಗಗಳನ್ನು ನಿರ್ಮಾಣಕ್ಕೆ ಸುಮಾರು 100-120 ಹೊಸ ಕೇಂದ್ರಗಳನ್ನು ನಿರ್ಮಿಸಲು ಕ್ರಮವಹಿಸಲಾಗಿದ್ದು, ಇದರಿಂದ ವಿದ್ಯುತ್‌ ಸೋರಿಕೆ, ವಿದ್ಯುತ್‌ ಅಡಚಣೆ ಹಾಗೂ ನಷ್ಟ ಕಡಿಮೆ ಆಗಲಿದೆ‌. ಜತೆಗೆ ಕೊಡಗು ಜಿಲ್ಲೆ ವಿದ್ಯುತ್ ಸಮಸ್ಯೆ ಬಗೆಹರಿಸಲು ಹಾಗೂ ವಿದ್ಯುತ್ ಪೂರೈಕೆ ವ್ಯವಸ್ಥೆ ಬಲಪಡಿಸುವ ನಿಟ್ಟಿನಲ್ಲಿ 10-15 ವರ್ಷಗಳಿಂದ ಆಗದ ಕೆಲಸವನ್ನು ಕಡಿಮೆ ಅವಧಿಯಲ್ಲಿ 200 ಕೋಟಿ ವೆಚ್ಚದಲ್ಲಿ ಮಾಡಲಾಗಿದೆ. ಪಾರಂಪರಿಕ ಹಾಗೂ ಅರಮನೆಗಳ ನಗರಿ ಮೈಸೂರು ನಗರದಲ್ಲಿ ‌ವಿದ್ಯುತ್ ಯುಜಿ ಕೇಬಲ್ ಅಳವಡಿಕೆ, ಹಾಡಿಗಳಲ್ಲಿ ವಿದ್ಯುತೀಕರಣಕ್ಕೆ ಕ್ರಮವಹಿಸಲಾಗಿದೆ ಎಂದು ತಿಳಿಸಿದರು.

ಆರ್‌ ಡಿಎಸ್‌ಎಸ್‌ ಅನುದಾನ:

ಪ್ರಸ್ತುತ ಕೇಂದ್ರ ಸರ್ಕಾರದಲ್ಲಿ ಸೆಸ್ಕ್ ಡಿಪಿಆರ್ ಇದ್ದು, ಆರ್‌ ಡಿಎಸ್‌ಎಸ್‌  ಅನುದಾನ ತರುವ ಪ್ರಯತ್ನ ಮಾಡಲಾಗಿದೆ.  ಇದರಿಂದ 60% ಅನುದಾನ ನೇರವಾಗಿ ಕೇಂದ್ರ ಸರ್ಕಾರದ ಮೂಲಕ ಸೆಸ್ಕ್ ವ್ಯಾಪ್ತಿಗೆ ದೊರೆಯಲಿದೆ. 150 ಕೋಟಿ‌ ಡಿಪಿಆರ್ ಮಾಡಿ, ಇದರಲ್ಲಿ ಮೈಸೂರು ನಗರಕ್ಕೆ ಸ್ಕಾಡಾ(SCADA) ಆಟೋ ಚೇಂಜ್‌ ಓವರ್‌ ವ್ಯವಸ್ಥೆ ಅಳವಡಿಸಲು ಕ್ರಮವಹಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಸೆಸ್ಕ್‌ ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್‌, ಮುಖ್ಯ ಪ್ರಧಾನ ವ್ಯವಸ್ಥಾಪಕರು(ತಾಂತ್ರಿಕ) ಶರಣಮ್ಮ ಎಸ್‌. ಜಂಗಿನ, ಮುಖ್ಯ ಆರ್ಥಿಕ ಅಧಿಕಾರಿ ಜಿ. ರೇಣುಕಾ, ಪ್ರಧಾನ ವ್ಯವಸ್ಥಾಪಕಿ(ಆ ಮತ್ತು ಮಾ.ಸಂ) ಡಾ.ಬಿ.ಆರ್.‌ ರೂಪಾ, ಸೆಸ್ಕ್‌ ಜಾಗೃತ ದಳದ ಎಸ್ಪಿ ಸವಿತಾ ಹೂಗಾರ್‌, ಕೆನರಾ ಬ್ಯಾಂಕ್‌ ವಯಲ ವ್ಯವಸ್ಥಾಪಕ ಉಮೇಶ್‌ ಸೇರಿದಂತೆ ಇತರರಿದ್ದರು.

1.06 ಕೋಟಿ ಪರಿಹಾರ ವಿತರಣೆ:

ಇತ್ತೀಚೆಗೆ ಹನೂರು ಉಪ ವಿಭಾಗ ವ್ಯಾಪ್ತಿಯ ಸೆಸ್ಕ್‌ ಸಿಬ್ಬಂದಿ ಟಿ. ರಾಹುಲ್‌ ಅವರು ಕರ್ತವ್ಯ ನಿರ್ವಹಣೆ ವೇಳೆ ವಿದ್ಯುತ್‌ ಅವಘಡದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ಅವರ ಕುಟುಂಬದವರಿಗೆ 1.06 ಕೋಟಿ ರೂ. ಪರಿಹಾರದ ಚೆಕ್‌ ಗಳನ್ನು ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕರು ವಿತರಿಸಿದರು.

Key words: work, together, development, CESC, K.M. Munigopal Raju

The post ಸೆಸ್ಕ್‌ ಅಭಿವೃದ್ಧಿಗೆ ಎಲ್ಲರೂ ಒಗ್ಗೂಡಿ ಶ್ರಮಿಸೋಣ- ಕೆ.ಎಂ.ಮುನಿಗೋಪಾಲ್‌ ರಾಜು ಕರೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮಮತಾ ಬ್ಯಾನರ್ಜಿ ಸೇರಿ ಎಲ್ಲರಿಗೂ ಪತ್ರ: ಇಂಡಿಯಾ ಕೂಟ ಒಟ್ಟಾಗಿರಲು ಪ್ರಯತ್ನ- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ.
ಕಲಬುರಗಿ, ಜನವರಿ 27,2024(www.justkannada.in): ಮಮತಾ ಬ್ಯಾನರ್ಜಿ ಸೇರಿ ಎಲ್ಲರಿಗೂ ಪತ್ರ ಬರೆದಿದ್ದೇನೆ. ಇಂಡಿಯಾ ಮೈತ್ರಿಕೂಟ ಒಟ್ಟಾಗಿರಲು ಪ್ರಯತ್ನ ಮಾಡುತ್ತಿದ್ದೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಮೈತ್ರಿಕೂಟವು ಒಗ್ಗಟ್ಟು ಕಾಯ್ದುಕೊಳ್ಳುವ ಬಗ್ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸೇರಿದಂತೆ ಎಲ್ಲರಿಗೂ ಪತ್ರ ಬರೆದಿದ್ದೇ‌ನೆ. ಇಂಡಿಯಾ ಕೂಟದ ನಾಯಕರು ಒಟ್ಟಾಗಿರುಲು ಪ್ರಯತ್ನ ಮಾಡುತ್ತೇವೆ ಪ್ರಜಾಪ್ರಭುತ್ವ ಉಳಿಯಬೇಕು ಅಂದರೆ ನಾವು ಒಗ್ಗಟ್ಟಾಗಿರಬೇಕು ಎಂದರು.

ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ಬಗ್ಗೆ ಮಾಹಿತಿ ಇಲ್ಲ. ಮೈತ್ರಿಕೂಟದಿಂದ ಎಲ್ಲಾ ಸ್ಪರ್ಧಿಸಿದರೇ ಒಳ್ಳೆಯದಾಗುತ್ತೆ. ಈ ಬಗ್ಗೆ ಮಮತಾ ಬ್ಯಾನರ್ಜಿ ಸೇರಿ ಎಲ್ಲರಿಗೂ ಪತ್ರ ಬರೆದಿದ್ದೇನೆ ಎಂದು ತಿಳಿಸಿದರು.

Key words: India alliance-trying-together – AICC president -Mallikarjuna Kharge.

The post ಮಮತಾ ಬ್ಯಾನರ್ಜಿ ಸೇರಿ ಎಲ್ಲರಿಗೂ ಪತ್ರ: ಇಂಡಿಯಾ ಕೂಟ ಒಟ್ಟಾಗಿರಲು ಪ್ರಯತ್ನ- ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ.   appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರಿನಲ್ಲಿ ಲೋಕ ಅದಾಲತ್: ಮತ್ತೆ ಒಂದಾದ 29 ಜೋಡಿಗಳಿಗೆ ಶುಭಹಾರೈಕೆ…
ಮೈಸೂರು,ಮಾರ್ಚ್,27,2021(www.justkannada.in): ಸಾಂಸಾರಿಕ ಜೀವನದಲ್ಲಿ ಬಿರುಕು ಮೂಡಿ ದೂರವಾಗಿದ್ದ ಒಂದಲ್ಲ ಎರಡಲ್ಲ ಬರೋಬ್ಬರಿ 29 ಜೋಡಿಗಳು ಇಂದು ಮೈಸೂರಿನಲ್ಲಿ ನಡೆದ ಲೋಕ ಅದಾಲತ್ ನಲ್ಲಿ ಒಂದಾದರು.

ಇಂದು ಮೈಸೂರಿನಲ್ಲಿ ಲೋಕ ಅದಾಲತ್ ಅತ್ಯಂತ ಯಶಸ್ವಿಯಾಗಿ ನಡೆಯಿತು. ಸಾಂಸಾರಿಕ ಜೀವನದಲ್ಲಿ ಬಿರುಕು ಮೂಡಿ ದೂರವಾಗಿದ್ದ ಒಂದಲ್ಲ ಎರಡಲ್ಲ ಬರೋಬ್ಬರಿ 29 ಜೋಡಿಗಳು ಇಂದಿನ ಲೋಕ ಅದಾಲತ್‌ನಲ್ಲಿ ಮೈಸೂರು ಜಿಲ್ಲಾ ನ್ಯಾಯಾಧೀಶ ರಾಮಚಂದ್ರ ಡಿ ಹುದ್ದಾರ್ ಹಾಗೂ ಎನ್ ಎಸ್ ಪಾಟೀಲ್ ಸಮ್ಮುಖದಲ್ಲಿ ಮತ್ತೆ ಒಂದಾದರು.

ಎಲ್ಲಾ ಜೋಡಿಗಳಿಗೂ ಹೂ ಗುಚ್ಛ ನೀಡಿದ ಮೈಸೂರು ಜಿಲ್ಲಾ ನ್ಯಾಯಾಧೀಶ ರಾಮಚಂದ್ರ ಡಿ ಹುದ್ದಾರ್ ಹಾಗೂ ಎನ್ ಎಸ್ ಪಾಟೀಲ್ ಮುಂದಿನ ಸಾಂಸಾರಿಕ ಜೀವನ ಸುಖಮಯವಾಗಿರಲಿ ಎಂದು ಶುಭ ಹಾರೈಸಿದರು. ಮುರಿದು ಹೋಗಿದ್ದ ಸಂಸಾರಗಳನ್ನು ಒಂದು ಮಾಡಿದ ನ್ಯಾಯಮೂರ್ತಿಗಳ ಕಾರ್ಯಕ್ಕೆ ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ವಕೀಲರ ಸಹಕಾರವನ್ನು ಸ್ಮರಿಸಲಾಯಿತು.

Key words: Lok Adalat – Judge -Ramachandra D Huddar -Mysore-29 couples- together

The post ಮೈಸೂರಿನಲ್ಲಿ ಲೋಕ ಅದಾಲತ್: ಮತ್ತೆ ಒಂದಾದ 29 ಜೋಡಿಗಳಿಗೆ ಶುಭಹಾರೈಕೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ವಿಪ್ರರೆಲ್ಲರೂ ಒಗ್ಗಟ್ಟಾಗಿ ಸಂಘಟನೆಗೆ ಒತ್ತು ನೀಡಿ” : ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದಮೂರ್ತಿ
ಬೆಂಗಳೂರು,ಜನವರಿ,18,2021(www.justkannada.in) : ರಾಜ್ಯಾದ್ಯಂತ ವಿಪ್ರರೆಲ್ಲರೂ ಒಗ್ಗಟ್ಟಾಗಿ ಸಂಘಟನೆಗೆ ಒತ್ತು ನೀಡಬೇಕು ಎಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದಮೂರ್ತಿ ಹೇಳಿದರು.

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಕಚೇರಿಯಲ್ಲಿ ನಡೆದ “ವಿಪ್ರ ಫೋಟೋ ಹಾಗೂ ವಿಡಿಯೋಗ್ರಾಫರ್ ಗಳ ಸಂಘಟನೆಗೆ” ಚಾಲನೆ ನೀಡಿ ಅವರು ಮಾತನಾಡಿದರು.

ನಿಮ್ಮ ಸಂಘಟನೆಗೆ ಮಂಡಳಿಯಿಂದ ಎಲ್ಲಾ ರೀತಿಯ ಸಹಕಾರವನ್ನು ನೀಡಲಾಗುವುದು. ನೀವು ಒಗ್ಗಟ್ಟಾಗಿದ್ದಾರೆ ಅಷ್ಟೇ ಸಾಕು. ಮಂಡಳಿಯಲ್ಲೇ ತಿಂಗಳಲ್ಲಿ ಒಂದೆರಡು ಬಾರಿ ನಿಮ್ಮ ಸಭೆ ನಡೆಸಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿಪ್ರ ಬಿಜಿನೆಸ್ ಫೋರಂನ ಅಧ್ಯಕ್ಷ ಜಯತೀರ್ಥ ಮಾತನಾಡಿ, ಸಂಘಟನೆಗೆ ನಮ್ಮ ಪೋರಂನಿಂದ ಸಂಪೂರ್ಣ ಸಹಕಾರ ನೀಡಲಾಗುವುದು. ಎಲ್ಲರೂ ಸೇರಿ ಒಟ್ಟಿಗೆ ಸಂಘಟನೆ ಬೆಳೆಸೋಣ ಎಂದರು.

ಸಭೆಯಲ್ಲಿ ವಿಪ್ರ ಫೋಟೋಗ್ರಾಫರ್ ಹಾಗೂ ವಿಡಿಯೋಗ್ರಾಫರ್ ಸಂಘಟನೆ ಅಧ್ಯಕ್ಷರಾಗಿ ಬಿ.ಕೆ.ರಮೇಶ್ ಹಾಗೂ ಸಂಘದ ಕಾರ್ಯದರ್ಶಿಯಾಗಿ ಪ್ರಸನ್ನ ಕುಲಕರ್ಣಿ ಅವರನ್ನು ಆಯ್ಕೆಮಾಡಲಾಯಿತು. ನಂತರ ಮಂಡಳಿಯ ಅಧ್ಯಕ್ಷರು ಹಾಗೂ ಫೋರಂ ಅಧ್ಯಕ್ಷರು ಆಯ್ಕೆಗೊಂಡವರನ್ನು ಅಭಿನಂದಿಸಿದರು.

key words : All Brahmins-Together-organization-Emphasize-President-State Brahmin-Development-Board-Chidanandamurthy

The post “ವಿಪ್ರರೆಲ್ಲರೂ ಒಗ್ಗಟ್ಟಾಗಿ ಸಂಘಟನೆಗೆ ಒತ್ತು ನೀಡಿ” : ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ  ಸಚ್ಚಿದಾನಂದಮೂರ್ತಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಯಾವಾಗಲೂ ಅವರನ್ನು ತಬ್ಬಿಕೊಂಡು ಇರಲು ಆಗುತ್ತಾ..? 17 ಮಂದಿ ಒಟ್ಟಾಗಿಲ್ಲ ಎಂಬ ಟೀಕೆಗೆ ಮಾಜಿ ಸಚಿವ ಹೆಚ್.ವಿಶ್ವನಾಥ್ ತಿರುಗೇಟು…
ಮೈಸೂರು,ಫೆ,7,2020(www.justkannada.in):  ಪಕ್ಷಾಂತರಿಗಳು 17 ಜನ ಒಟ್ಟಾಗಿ ಇಲ್ಲವೆಂದು ಟೀಕಿಸುತ್ತಿರುವವರಿಗೆ ತಿರುಗೇಟು ನೀಡಿರುವ ಮಾಜಿ ಸಚಿವ ಹೆಚ್.ವಿಶ್ವನಾಥ್ , ಯಾವಾಗಲು ಅವರನ್ನು ತಬ್ಬಿಕೊಂಡು ಇರಲು ಆಗುತ್ತಾ.?  ಗಂಡ ಹೆಂಡತಿಯೇ ಜೊತೆಯಾಗಿ ಇರೋದಿಲ್ಲ.. ನಾವು ನಾವು ಯಾವಾಗಲು ಜೊತೆಯಾಗೆ ಇರಲು ಆಗುತ್ತಾ.? ಎಂದು ಕಿಡಿಕಾರಿದರು.

ಮೈಸೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಚಿವ ವಿಶ್ವನಾಥ್ , ನಿನ್ನೆ ಕಾರ್ಯಕ್ರಮಕ್ಕೆ ಕೆಲವರು ಬಂದಿಲ್ಲದೆ ಇರಬಹುದು‌. ಬಂದಿಲ್ಲದವರನ್ನ ನೀವು ಕೇಳಿ. ಆದರೆ ನಾವೆಲ್ಲ ಒಟ್ಟಾಗಿ ಇದ್ದೇವೆ, ಸಿಗೋದಕ್ಕೆ ಆಗಿಲ್ಲ ಅಷ್ಟೇ. ನಿನ್ನೆ ನಾನು ನೂತನ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮಕ್ಕೆ ಹೋಗಿದ್ದೆ. ನಿನ್ನೆ ಕಾರ್ಯಕ್ರಮ ಚೆನ್ನಾಗಿ ಆಯಿತು. ನನ್ನ ಅನುಭವ ಬಳಸಿಕೊಳ್ಳಿ ಅಂತ ಕೂಗಿ ಹೇಳೋಕೆ ಆಗೋಲ್ಲ. ಮಂತ್ರಿಯಾಗಿರಲಿ ಆಗಿಲ್ಲದೆ ಇರಲಿ ಅನುಭವಸ್ಥರ ಅನುಭವ ಪಡೆದುಕೊಳ್ಳಬೇಕು ಎಂದು ಹೇಳಿದರು.

‘ಸಿದ್ದು’ ವಿರುದ್ದ ‘ಹಳ್ಳಿಹಕ್ಕಿ’ ಗುಡುಗು…

ಮಂತ್ರಿಗಳನ್ನು ಅನರ್ಹರೆಂದ ಮಾಜಿ ಸಿದ್ದರಾಮಯ್ಯ ವಿರುದ್ದ  ಇದೇ ವೇಳೆ ವಾಗ್ದಾಳಿ ನಡೆಸಿದ  ಹೆಚ್.ವಿಶ್ವನಾಥ್, ಸಿದ್ದರಾಮಯ್ಯರಿಂದ ಸಂವಿಧಾನಕ್ಕೆ ಅಪಚಾರ ಆಗಿದೆ. ಸಿದ್ದರಾಮಯ್ಯ ಸಂವಿಧಾನಕ್ಕೆ ಗೌರವ ಕೊಡ್ತಿದ್ದಾರೋ ಅಥವಾ ಅಗೌರವ ಕೊಡ್ತಿದ್ದಾರೋ. ಜನತಾ ನ್ಯಾಯಾಲಯದಲ್ಲಿ ಗೆದ್ದು ಬಂದವರನ್ನ ನೀವು ಹೇಗೆ ಗೆದ್ರಿ ನನಗೆ ಗೊತ್ತಿದೆ ಅಂದ್ರೆ ಏನರ್ಥ. ಹಾಗಾದರೆ ಇವರು ಹೇಗೆ ಗೆದ್ದರು. ಎಲ್ಲ ಎಲೆಕ್ಷನ್‌ಗಳು ದುಡ್ಡಿನಿಂದಲೇ ಆಗುತ್ತಾ…? ಎಂದು ಪ್ರಶ್ನಿಸಿದರು.

ಸಂವಿಧಾನ ಡೆಂಜರ್ ಅಂತ ಭಾಷಣ ಮಾಡುವ ಸಿದ್ದರಾಮಯ್ಯರೇ ಸಂವಿಧಾನಕ್ಕೆ ಅಗೌರವ ಕೊಡ್ತಿದ್ದಾರೆ. ಹಾಗಾದರೆ ಸುಪ್ರೀಂಕೋರ್ಟ್‌ ತೀರ್ಪಿಗೆ ಸಿದ್ದರಾಮಯ್ಯ ಗೌರವ ಕೊಡ್ತಿಲ್ಲ ಅಂತ ಅರ್ಥ. ಸಿದ್ದರಾಮಯ್ಯರ ಹೇಳಿಕೆಯನ್ನ ನಾನು ಖಂಡಿಸುತ್ತೇನೆ ಎಂದು ಹೆಚ್.ವಿಶ್ವನಾಥ್ ಗುಡುಗಿದರು.

Key words: mysore-Former minister -H Vishwanath -17 member- together

The post ಯಾವಾಗಲೂ ಅವರನ್ನು ತಬ್ಬಿಕೊಂಡು ಇರಲು ಆಗುತ್ತಾ..? 17 ಮಂದಿ ಒಟ್ಟಾಗಿಲ್ಲ ಎಂಬ ಟೀಕೆಗೆ ಮಾಜಿ ಸಚಿವ ಹೆಚ್.ವಿಶ್ವನಾಥ್ ತಿರುಗೇಟು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.