22.7 C
Bengaluru
Monday, December 5, 2022
Home Tags Tomorrow

Tag: Tomorrow

ನಾಳೆ ನಟ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ: ಅಧಿಕೃತವಾಗಿ...

0
ಬೆಂಗಳೂರು,ಅಕ್ಟೋಬರ್,31,2022(www.justkannada.in): ಕರುನಾಡ ಯುವರತ್ನ ನಟ ದಿ. ಪುನೀತ್ ರಾಜ್ ಕುಮಾರ್ ಅವರಿಗೆ ನಾಳೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು ಪುನೀತ್ ಅವರ ಕುಟುಂಬಕ್ಕೆ ಸರ್ಕಾರದ ವತಿಯಿಂದ ಅಧಿಕೃತ ಆಹ್ವಾನ ನೀಡಲಾಯಿತು. ಸದಾಶಿವನಗರದ ನಟ...

ನಾಳೆ ಅತ್ಯಂತ ಸಂಭ್ರಮದಿಂದ ಕನ್ನಡ ರಾಜ್ಯೋತ್ಸವ ಆಚರಣೆ: ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ-ಸಿಎಂ...

0
ಬೆಂಗಳೂರು,ಅಕ್ಟೋಬರ್,31,2022(www.justkannada.in):  ನಾಳೆ ಕನ್ನಡನಾಡಿನ ಜನತೆಗೆ ಕನ್ನಡ ರಾಜ್ಯೋತ್ಸವದ ಸಂಭ್ರಮವಾಗಿದ್ದು, ಅತ್ಯಂತ ಸಡಗರ ಸಂಭ್ರಮದಿಂದ ಆಚರಿಸಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಕುರಿತು ಇಂದು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ನಾಳೆ ಶಾಲೆಗಳು...

ಸೂರ್ಯಗ್ರಹಣ ಹಿನ್ನೆಲೆ: ನಾಳೆ ಮಧ್ಯಾಹ್ನ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿರ್ಬಂಧ.

0
ಮೈಸೂರು,ಅಕ್ಟೋಬರ್,24,2022(www.justkannada.in):  ನಾಳೆ ಸೂರ್ಯಗ್ರಹಣ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ನಾಳೆ ಮಧ್ಯಾಹ್ನ 1 ಗಂಟೆ ಬಳಿಕ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಈ ಕುರಿತು ಚಾಮುಂಡೇಶ್ವರಿ ದೇವಸ್ಥಾನದ ಮಂಡಳಿ ಪ್ರಕಟಣೆ ಹೊರಡಿಸಿದೆ. ನಾಳೆ ಸೂರ್ಯಗ್ರಹಣದ...

ನಾಳೆಯಿಂದ ಶ್ರೀ ಮಲೆ ಮಹದೇಶ್ವರ ಮಹಾ ಕುಂಭಮೇಳ ಮಹೋತ್ಸವ: ಸಹಸ್ರಾರು ಭಕ್ತರು ಆಗಮಿಸುವ ನಿರೀಕ್ಷೆ.

0
ಮೈಸೂರು,ಅಕ್ಟೋಬರ್,12,2022(www.justkannada.in):  ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲ್ಲೂಕಿನ ಅಂಬಿಗರಹಳ್ಳಿ ತ್ರಿವೇಣಿ ಸಂಗಮದಲ್ಲಿ ನಾಳೆಯಿಂದ ನಾಲ್ಕುದಿನಗಳ ಕಾಲ ಶ್ರೀ ಮಲೆ ಮಹದೇಶ್ವರರ ಮಹಾ ಕುಂಭಮೇಳ ಮಹೋತ್ಸವ ನಡೆಯಲಿದ್ದು ಸಹಸ್ರಾರು ಭಕ್ತರು ಆಗಮಿಸುವ ನಿರೀಕ್ಷೆ ಇದೆ. ಈ...

ಮೈಸೂರು ವಿವಿ: ‘ಒತ್ತಡ ನಿರ್ವಹಣೆ’ ಕುರಿತು ನಾಳೆ ವಿಶೇಷ ಉಪನ್ಯಾಸ..

0
ಮೈಸೂರು,ಅಕ್ಟೋಬರ್,11,2022(www.justkannada.in):  ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್ ಹಾಲ್ ಸಭಾಂಗಣದಲ್ಲಿ 'ಒತ್ತಡ ನಿರ್ವಹಣೆ' ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಅ.12ರಂದು ಬೆಳಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಮಾನಸ ಗಂಗೋತ್ರಿ ಸಮಾಜ ಕಾರ್ಯ ಅಧ್ಯಯನ ವಿಭಾಗ ಮತ್ತು ಜಿಲ್ಲಾ...

ಜಂಬೂ ಸವಾರಿ ಯಶಸ್ವಿ: ನಾಳೆ ದಸರಾ ಗಜಪಡೆಗೆ ಬೀಳ್ಕೊಡುಗೆ.

0
ಮೈಸೂರು,ಅಕ್ಟೋಬರ್,6,2022(www.justkannada.in):  ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂಸವಾರಿ ಮೆರವಣಿಗೆ ನಿನ್ನೆ ನಡೆದಿದ್ದು ದೇವರ ದಯೆಯಿಂದ ಯಶಸ್ವಿಯಾಗಿದೆ. ನಾಳೆ ಗಜಪಡೆಗೆ ಬೀಳ್ಕೊಡುಗೆ ಕಾರ್ಯಕ್ರಮ ಇರಲಿದೆ ಎಂದು ಡಿಸಿಎಫ್ ಕರಿಕಾಳನ್ ತಿಳಿಸಿದರು. ಯಶಸ್ವಿ ಜಂಬೂಸವಾರಿ ಬಳಿಕ ಇಂದು...

ಡಿ.ಕೆ ಶಿವಕುಮಾರ್ ವಿಚಾರಣೆಗೆ ವಿನಾಯ್ತಿ ನೀಡಲು ಇಡಿ ನಕಾರ: ನಾಳೆಯೇ ಹಾಜರಾಗುವಂತೆ ಮತ್ತೆ ಸಮನ್ಸ್.

0
ಬೆಂಗಳೂರು,ಅಕ್ಟೋಬರ್,6,2022(www.justkannada.in): ನ್ಯಾಷನಲ್  ಹೆರಾಲ್ಡ್  ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆಯೇ ವಿಚಾರಣೆಗೆ ಹಾಜರಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗೆ ಜಾರಿ ನಿರ್ದೇಶನಾಲಯ ಮತ್ತೆ ಸಮನ್ಸ್ ನೀಡಿದೆ. ಭಾರತ್ ಜೋಡೋ ಯಾತ್ರೆ ಹಿನ್ನೆಲೆ ನಾಳೆ ವಿಚಾರಣೆ ಹಾಜರು...

ನಾಳೆ ಪತ್ರಕರ್ತರ 37ನೇ ರಾಜ್ಯ ಸಮ್ಮೇಳನದ ಲಾಂಛನ ಅನಾವರಣ..

0
ಬೆಂಗಳೂರು, ಸೆಪ್ಟಂಬರ್, 29,2022(www.justkannada.in): ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಈ ಬಾರಿ ಗುಮ್ಮಟನಗರಿ ವಿಜಯಪುರದಲ್ಲಿ ನಡೆಯಲಿದ್ದು, ಸಮ್ಮೇಳನದ ಲಾಂಛನವನ್ನು ಸೆ.30(ನಾಳೆ) ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ...

ನಾಳೆ ನಾವೇ ಪೇ ಸಿಎಂ ಪೋಸ್ಟರ್ ಅಂಟಿಸುತ್ತೇವೆ, ಏನು ಬೇಕಾದರೂ ಮಾಡಿಕೊಳ್ಳಲಿ- ಡಿ.ಕೆ ಶಿವಕುಮಾರ್.

0
ಬೆಂಗಳೂರು,ಸೆಪ್ಟಂಬರ್,22,2022(www.justkannada.In):   ಪೇ ಸಿಎಂ ಪೋಸ್ಟರ್ ಅಂಟಿಸಿದ ಹಿನ್ನೆಲೆ ಇಬ್ಬರು ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ಬಂಧಿಸಿದ್ದು ಈ ಹಿನ್ನೆಲೆ  ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿ ಕಾರಿದ್ದಾರೆ. ಈ ಕುರಿತು ಮಾತನಾಡಿರುವ ಡಿ.ಕೆ ಶಿವಕುಮಾರ್, ನಮ್ಮ...

ಪೋಕ್ಸೋ ಪ್ರಕರಣ: ಮುರುಘಾ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ.

0
ಚಿತ್ರದುರ್ಗ, ಸೆಪ್ಟೆಂಬರ್ 13,2022(www.justkannada.in): ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ಬಂಧನಕ್ಕೊಳಗಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ಜಾಮೀನು ಅರ್ಜಿ ವಿಚಾರಣೆಯನ್ನು  ಕೋರ್ಟ್ ನಾಳೆಗೆ ಮುಂದೂಡಿದೆ. ಚಿತ್ರದುರ್ಗ...
- Advertisement -

HOT NEWS

3,059 Followers
Follow