trade Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

100 ಬಿಲಿಯನ್ ಡಾಲರ್ ವ್ಯಾಪಾರ ವೃದ್ಧಿಗೆ ಒಪ್ಪಂದ: ಇಂಧನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಿಲ್ಲ- ಪುಟಿನ್
ನವದೆಹಲಿ,ಡಿಸೆಂಬರ್,5,2025 (www.justkannada.in):  2030ರವರೆಗೂ 100 ಬಿಲಿಯನ್ ಡಾಲರ್ ವ್ಯಾಪಾರ ವೃದ್ಧಿಗೆ ಒಪ್ಪಂದ ಮಾಡಿದ್ದೇವೆ. ಕಡತವನ್ನು ಹಸ್ತಾಂತರ ಮಾಡಕೊಂಡಿದ್ದೇವೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮನ್ ಪುಟಿನ್ ತಿಳಿಸಿದರು.

ನವದೆಹಲಿಯ ಹೈದರಾಬಾದ್ ಹೌಸ್ ನಲ್ಲಿ ಉಭಯ ರಾಷ್ಟ್ರಗಳ ನಡುವೆ ದ್ವಿಪಕ್ಷೀಯ ಮಾತುಕತೆ ನಡೆಯಿತು.  ಒಪ್ಪಂದಕ್ಕೆ ಸಹಿ ಹಾಕಿದ ಬಳಿಕ  ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮನ್ ಪುಟಿನ್ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಭಾರತ ನಿನ್ನೆ ಆಯೋಜಿಸಿದ್ದ ಔತಣಕೂಟಕ್ಕೆ ನನ್ನ ಧನ್ಯವಾದಗಳು ಜಾಗತಿಕ ಹಾಗೂ ಸ್ಥಳೀಯ ವಿಷಯಗಳ ಬಗ್ಗೆ ಚರ್ಚೆ ಮಾಡಿದ್ದೇವೆ. ಉಭಯ ರಾಷ್ಟ್ರಗಳ ತನಿಖಾ ಸಂಸ್ಥೆಗಳು ಜಂಟಿಯಾಗಿ ಕಾರ್ಯನಿರ್ವಹಿಸುತ್ತಿವೆ. 100 ಬಿಲಯನ್ ಡಾಲರ್  ವ್ಯಾಪರ ವೃದ್ದಿಗೆ ಒಪ್ಪಂದ ಮಾಡಿಕೊಂಡಿದ್ದೇವೆ.  ಹೊಸ ಒಪ್ಪಂದಗಳ ಬಗ್ಗೆ ಕಡತಗಳನ್ನ ಹಸ್ತಾಂತರ ಮಾಡಿಕೊಂಡಿದ್ದೇವೆ ಎಂದರು.

ಮುಂದೆ ಕೂಡ ಇಂಧನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಿಲ್ಲ.  ಯಾವುದೇ ಅಡೆತಡೆ ಇಲ್ಲದೆ ಇಂಧನ ಪೂರೈಕೆಗ ಮಾಡಲಾಗುತ್ತದೆ.  ಉಭಯ ರಾಷ್ಟ್ರಗಳು ಜೊತೆಯಾಗಿ ಕೆಲಸ ಮಾಡುತ್ತೇವೆ ಎಂದು ಪುಟಿನ್ ತಿಳಿಸಿದರು.

Key words: Agreement, boost, trade, $100 billion, Russia, Putin, PM Modi

The post 100 ಬಿಲಿಯನ್ ಡಾಲರ್ ವ್ಯಾಪಾರ ವೃದ್ಧಿಗೆ ಒಪ್ಪಂದ: ಇಂಧನ ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಿಲ್ಲ- ಪುಟಿನ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕರ್ನಾಟಕ ಮತ್ತು ಮೊರಾಕ್ಕೊ ನಡುವೆ `ನೇರ ವಿಮಾನ ಸಂಪರ್ಕದಿಂದ ದ್ವಿಪಕ್ಷೀಯ ವಾಣಿಜ್ಯ ಲಾಭ- ಸಚಿವ ಅಶ್ವಥ್ ನಾರಾಯಣ್.
ಬೆಂಗಳೂರು,ನವೆಂಬರ್,26,2021(www.justkannada.in):  ಕರ್ನಾಟಕ ಮತ್ತು ಮೊರಾಕ್ಕೊ ನಡುವೆ ಎರಡೂ ಕಡೆಗಳಿಂದ ನೇರ ವಿಮಾನ ಸಂಪರ್ಕವನ್ನು ಆರಂಭಿಸಿದರೆ ದ್ವಿಪಕ್ಷೀಯ ವಾಣಿಜ್ಯ ವಹಿವಾಟು ವೃದ್ಧಿಯಾಗುವ ಸದಾವಕಾಶವಿದೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ್ ಹೇಳಿದ್ದಾರೆ.

ಮೊರಾಕ್ಕೊದ ಹೂಡಿಕೆ ಮತ್ತು ರಫ್ತು ಅಭಿವೃದ್ಧಿ ಸಂಸ್ಥೆಯು ಬಂಡವಾಳ ಆಕರ್ಷಿಸಲು `ಮೊರಾಕ್ಕೊ ನೌ’ ಉಪಕ್ರಮದಡಿ ನಗರದ ಖಾಸಗಿ ಹೋಟೆಲ್ ನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ರೋಡ್ ಶೋ ಸಭೆಯಲ್ಲಿ ಸಚಿವ ಅಶ್ವಥ್ ನಾರಾಯಣ್ ಮಾತನಾಡಿದರು.

`ಬೆಂಗಳೂರು ಇತ್ತೀಚಿನ ವರ್ಷಗಳಲ್ಲಿ ಜಾಗತಿಕ ಮಟ್ಟದ ನಗರವಾಗಿದ್ದು, ಅತ್ಯುತ್ತಮ ಮಾನವ ಸಂಪನ್ಮೂಲವನ್ನು ಹೊಂದಿದೆ. ಕರ್ನಾಟಕ ಮತ್ತು ಮೊರಕ್ಕೊ ಇದರ ಪರಸ್ಪರ ಲಾಭವನ್ನು ಪಡೆದುಕೊಳ್ಳಬೇಕು’ ಎಂದರು.

ಮೊರಕ್ಕೊ ದೇಶವು ಬೆಂಗಳೂರು ಸೇರಿದಂತೆ ಮುಂಬೈ ಮತ್ತು ದೆಹಲಿಯಲ್ಲಿ ರೋಡ್ ಶೋ ಹಮ್ಮಿಕೊಂಡಿದೆ. ರೋಡ್ ಶೊ ಸಲುವಾಗಿ ‌ನಿಯೋಗ‌ ಇಲ್ಲಿಗೆ ಭೇಟಿ ನೀಡಿತ್ತು. ಟಿಸಿಎಸ್, ಇನ್ಫೋಸಿಸ್, ವಿಪ್ರೊ ಸೇರಿದಂತೆ ಹಲವು ದಿಗ್ಗಜ ಐಟಿ ಕಂಪನಿಗಳ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಇದ್ದರು.

ಮೊರಾಕ್ಕೊ ರಾಷ್ಟ್ರವು ಭಾರತ ಮತ್ತು ಕರ್ನಾಟಕದಿಂದ ಹೂಡಿಕೆಯನ್ನು ಆಕರ್ಷಿಸಲು ಬೆಂಗಳೂರಿನಿಂದ ತನ್ನ ರೋಡ್-ಶೋ ಆರಂಭಿಸಿರುವುದು ಸ್ವಾಗತಾರ್ಹವಾಗಿದೆ. ಇದೇ ರೀತಿ ಉಳಿದ ರಾಷ್ಟ್ರಗಳು ಕೂಡ ಬೆಂಗಳೂರಿನಿಂದಲೇ ತಮ್ಮ ಹೂಡಿಕೆ ಉತ್ತೇಜನ ಉಪಕ್ರಮಗಳನ್ನು ಆರಂಭಿಸಬೇಕು ಎನ್ನುವುದು ರಾಜ್ಯದ ನಿರೀಕ್ಷೆಯಾಗಿದೆ ಎಂದು ಸಚಿವ ಅಶ್ವಥ್ ನಾರಾಯಣ್ ನುಡಿದರು.

ಮೊರಾಕ್ಕೊ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಅಭಿವೃದ್ಧಿಯ ಅಪಾರ ಸಾಧ್ಯತೆಯನ್ನು ಒಳಗೊಂಡಿದೆ. ನಮ್ಮಲ್ಲಿ ತಂತ್ರಜ್ಞಾನ ವಿಸ್ತರಣೆ ಇತ್ಯಾದಿಗಳಲ್ಲಿ ನಾಸ್ಕಾಂ ಮಹತ್ತರ ಪಾತ್ರ ವಹಿಸುತ್ತಿದೆ. ಹೂಡಿಕೆಯನ್ನು ಆಕರ್ಷಿಸಲು ಜನರ ನಡುವೆ ಪರಸ್ಪರ ಸಂಪರ್ಕ ಮುಖ್ಯವಾಗುತ್ತದೆ. ಜತೆಗೆ ತಮ್ಮ ದೇಶಕ್ಕೆ ಬಂದು ಹೂಡಿಕೆ ಮಾಡಲಿರುವ ಇಲ್ಲಿನ ಕಂಪನಿಗಳಿಗೆ ತೆರಿಗೆ ವಿನಾಯಿತಿಯಂತಹ ಆಕರ್ಷಕ ಸೌಲಭ್ಯಗಳನ್ನು ಕೊಡುವುದು ಮುಖ್ಯ ಎಂದು ಸಚಿವ ಅಶ್ವಥ್ ನಾರಾಯಣ್ ಸಲಹೆ ನೀಡಿದರು.

ಕರ್ನಾಟಕವು ಒಮ್ಮುಖ ನಿಲುವಿನಲ್ಲಿ ನಂಬಿಕೆ ಇಟ್ಟುಕೊಂಡಿಲ್ಲ. ನಮ್ಮ ಚಿಂತನೆಗಳು ಜಾಗತಿಕ ಸ್ವರೂಪದಲ್ಲಿದ್ದು, ಸಮಾಜದ ಪ್ರತಿಯೊಬ್ಬರಿಗೂ ಉದ್ದಿಮೆ ಮತ್ತು ತಂತ್ರಜ್ಞಾನಗಳ ಲಾಭ ಸಿಗಬೇಕೆನ್ನುವುದೇ ಸರಕಾರದ ಗುರಿಯಾಗಿದೆ. ಇದಕ್ಕೆ ತಕ್ಕಂತೆ ಭಾರತವು ಇಡೀ ವಿಶ್ವವನ್ನೇ ತನ್ನ ಕುಟುಂಬವೆಂದು ಹೇಳುವ `ವಸುಧೈವ ಕುಟುಂಬಕಂ’ ಎನ್ನುವ ತತ್ತ್ವದಲ್ಲಿ ನಂಬಿಕೆ ಇಟ್ಟುಕೊಂಡಿದೆ ಎಂದು ಅವರು ಹೇಳಿದರು.

ಈ ಮಾತುಕತೆಯ ಸಂದರ್ಭದಲ್ಲಿ ಭಾರತದಲ್ಲಿನ ಮೊರಕ್ಕೊದ ರಾಯಭಾರಿ ಮೊಹಮದ್ ಎಲ್ ಮಾಲಿಕಿ, ಮೊರಾಕ್ಕೊದ ಹೂಡಿಕೆ ಮತ್ತು ರಫ್ತು ಅಭಿವೃದ್ಧಿ ಸಂಸ್ಥೆಯ ಮಹಾನಿರ್ದೇಶಕ ಯೂಸುಫ್ ಎಲ್ಬಾರಿ, ಐಟಿ-ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣ ರೆಡ್ಡಿ, ಐಟಿ ಇಲಾಖೆ ನಿರ್ದೇಶಕಿ ಮೀನಾ ನಾಗರಾಜ್, ಸುರೇಂದ್ರ ಮೋಹನ್ ಇದ್ದರು.

ENGLISH SUMMARY…

Direct flight to Morocco will boost bilateral trade: Dr.C.N.Ashwatha Narayana

Bengaluru:  Direct flight connectivity between the state of Karnataka and Morocco will boost trade relations and transactions benefitting both, Dr.C.N.Ashwatha Narayana, Minister for IT/BT and S&T said on Friday.

participating in the roadshow organized by the AMDIE (Moroccan Investment and Export Development Agency) in partnership with the Embassy of Morocco to promote “Morocco Now” aiming to attract investments from Karnataka in Morocco, he told, the state of Karnataka is keen on strengthening bilateral trade relations.

Appreciating the initiative taken up by the AMDIE,  Narayana said,  both Karnataka and Morocco,  should get mutual benefit from the massive human resource that exists in the global city of Bengaluru.

“Morocco has huge potential in the tourism sector and Karnataka has been a pioneer in emerging technologies. Morocco should consider providing tax rebates to companies from the state which are keen on investing in Morocco,”  he opined.

Mohammed EL Maliki, Morocco ambassador to India, Yousuf Elbari, Director General, AMDIE,  Dr.E.V.Ramana Reddy, ACS, Department of IT/BT and S&T, Meena Nagaraja, Director, Department of IT/BT and S&T, representatives of Infosys, Wipro, and TCS companies were present.

Key words: Direct -flight – Morocco –boost- bilateral- trade- Dr.C.N.Ashwatha Narayana

The post ಕರ್ನಾಟಕ ಮತ್ತು ಮೊರಾಕ್ಕೊ ನಡುವೆ `ನೇರ ವಿಮಾನ ಸಂಪರ್ಕದಿಂದ ದ್ವಿಪಕ್ಷೀಯ ವಾಣಿಜ್ಯ ಲಾಭ- ಸಚಿವ ಅಶ್ವಥ್ ನಾರಾಯಣ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕನಿಷ್ಠ ಅರ್ಧ ದಿನವಾದ್ರೂ ವ್ಯಾಪಾರಕ್ಕೆ ಅವಕಾಶ ಕೊಡಿ: ಸಚಿವದ್ವಯರಿಗೆ ವರ್ತಕರಿಂದ ಮನವಿ….
ಮೈಸೂರು,ಏಪ್ರಿಲ್,22,2021(www.justkannada.in):  ಕೊರೋನಾ ಮಹಾಮಾರಿ ಹೆಚ್ಚಳವಾಗುತ್ತಿರುವ ಹಿನ್ನೆಲೆ  ಮೈಸೂರಿನಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದ್ದು ಈ ನಡುವೆ ನಮಗೆ  ಕನಿಷ್ಠ ಅರ್ಧ ದಿನವಾದ್ರೂ ವ್ಯಾಪಾರಕ್ಕೆ ಅವಕಾಶ ಕೊಡಿ ಎಂದು ಸಚಿವರಾದ ಎಸ್.ಟಿ ಸೋಮಶೇಖರ್ ಮತ್ತು ಡಾ.ಕೆ.ಸುಧಾಕರ್ ಅವರಿಗೆ ಮೈಸೂರಿನ ವರ್ತಕರು ಮನವಿ ಮಾಡಿದ್ದಾರೆ.

ಹೋಟೆಲ್ ಗಳಿಗೆ ಅವಕಾಶ ನೀಡಿ ಚಿನ್ನ, ಬಟ್ಟೆ ಅಂಗಡಿಗಳಿಗೆ ವ್ಯಾಪಾರಕ್ಕೆ ಅವಕಾಶ ನೀಡದ ಹಿನ್ನೆಲೆ ಇಂದು ವರ್ತಕರು ಸಚಿವದ್ವಯರಿಗೆ ಮನವಿ ಸಲ್ಲಿಸಿದರು.  ಹೋಟೆಲ್ ಗಳಿಗೆ ಅವಕಾಶ ಕೊಟ್ಟಿದ್ದೀರಾ. ಆದ್ರೆ ಸರ್ಕಾರಕ್ಕೆ ಅತಿಹೆಚ್ಚು ರೆವಿವ್ಯೂ ಕೊಡುವಂತ ಚಿನ್ನದ, ಬಟ್ಟೆ ಅಂಗಡಿಗಳಿಗೆ ಅವಕಾಶ ನೀಡಿಲ್ಲ. ವಾಣಿಜ್ಯ ಚಟುವಟಿಕೆಗಳನ್ನು ಬಂದ್ ಮಾಡಿದ್ರೆ ಹೇಗೆ ಎಂದು ಸಚಿವರಿಗೆ ಮೈಸೂರಿನ  ವರ್ತಕರು ಪ್ರಶ್ನಿಸಿದರು

ಮೋದಿ ಲಾಕ್ ಡೌನ್ ಬೇಡ ಅಂತಾರೆ, ಯಡಿಯೂರಪ್ಪ ಲಾಕ್ ಡೌನ್ ವಿರೋಧ ಮಾಡ್ತಾರೆ. ನೀವು ಹೇಳಿದ ಎಲ್ಲಾ ನಿಯಮಗಳನ್ನ ಪಾಲನೆ ಮಾಡುತ್ತೇವೆ. ನಮಗೆ ವ್ಯಾಪಾರ ಮಾಡಲು ಅವಕಾಶ ಕೊಡಿ. ಲಾಕ್ ಡೌನ್ ಬೇಡ ಅಂತ ಪ್ರಧಾನಿಗಳೆ ಹೇಳಿದ್ದಾರೆ. ನಾವೂ ಈಗಾಗಲೆ ಸಾಕಷ್ಟು ನಷ್ಟದಲ್ಲಿ ಇದ್ದೇವೆ. ಬಾಡಿಗೆ ಕಟ್ಟಲೂ ಆಗುತ್ತಿಲ್ಲ ಎಂದು ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ಡಾ.ಕೆ.ಸುಧಾಕರ್  ಬಳಿ ವರ್ತಕರು ತಮ್ಮ  ನೋವು ತೋಡಿಕೊಂಡರು.

ಹಾಗೆಯೇ ಬಟ್ಟೆ ಅಂಗಡಿ, ಚಿನ್ನದ ಅಂಗಡಿಗಳ, ಟೀ ಅಂಗಡಿಗಳನ್ನು ಮಾತ್ರ ಕ್ಲೋಸ್ ಮಾಡುತ್ತಿರೊದು ಸರಿಯಲ್ಲ. ಸರ್ಕಾರ ನಮಗೂ ಕಾಲ ನಿಗದಿ ಮಾಡಿ ಅವಕಾಶ ನೀಡಿ. ನೀವು ನೀಡಿದ ಕಾಲಾವಧಿಯಲ್ಲಿ ನಾವು ಕೋವಿಡ್ ನಿಯಮ ಪಾಲನೆ ಮಾಡುತ್ತೇವೆ. ಕನಿಷ್ಠ ಅರ್ಧ ದಿನ ಆದ್ರೂ ವ್ಯಾಪಾರಕ್ಕೆ ಅವಕಾಶ ಕೊಡಿ ಎಂದು ವರ್ತಕರು ಮನವಿ ಮಾಡಿದರು.

Key words: mysore- Give -at least -half  day –trade- Traders-Appeal – Minister

The post ಕನಿಷ್ಠ ಅರ್ಧ ದಿನವಾದ್ರೂ ವ್ಯಾಪಾರಕ್ಕೆ ಅವಕಾಶ ಕೊಡಿ: ಸಚಿವದ್ವಯರಿಗೆ ವರ್ತಕರಿಂದ ಮನವಿ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅತಂತ್ರ ಸ್ಥಿತಿಯಲ್ಲಿ ಪುಸ್ತಕ ವ್ಯಾಪಾರಿಗಳು….
ಮೈಸೂರು, ಆಗಸ್ಟ್, 27, 2020(www.justkannada.in)  ; ಕೊರೊನಾ ಭೀತಿ ಹಿನ್ನೆಲೆ ಪುಸ್ತಕ ಕೊಳ್ಳುವಲ್ಲಿ ವಿದ್ಯಾರ್ಥಿಗಳು, ಪೋಷಕರು ಹಿಂದೇಟು ಹಾಕುತ್ತಿದ್ದು ಹೀಗಾಗಿ ಪುಸ್ತಕ ವ್ಯಾಪಾರಿಗಳ ಸ್ಥಿತಿ ಅತಂತ್ರವಾಗಿದೆ.

ಪುಸ್ತಕ ವ್ಯಾಪಾರದಲ್ಲಿ ಪ್ರತಿವರ್ಷವು ಉತ್ತಮ ವ್ಯಾಪಾರವಾಗುತ್ತಿತ್ತು. ಆದರೆ, ಕೊರೊನಾದಿಂದಾಗಿ ಸುಮಾರು 6 ತಿಂಗಳಿಂದ ಪುಸ್ತಕ ವ್ಯಾಪಾರಿಗಳ ಸ್ಥಿತಿ ಅತಂತ್ರವಾಗಿದ್ದು, ಕೊಳ್ಳುವವರಿಲ್ಲದೇ ಆರ್ಥಿಕ ಸಂಕಷ್ಟಕ್ಕೆ ಸಿಲುಕುವಂತಹ ಪರಿಸ್ಥಿತಿ ಎದುರಾಗಿದೆ.

ಪುಸ್ತಕ ಮಾರಾಟವನ್ನು ನಂಬಿ ಬದುಕು ಸಾಗಿಸುತ್ತಿದ್ದವರಿಗೆ ಕೊರೊನಾ ಬಾರಿ ಪೆಟ್ಟು ನೀಡಿದೆ. ಕೊರೊನಾ ದಿಂದಾಗಿ ಆನ್ ಲೈನ್ ಶಿಕ್ಷಣದತ್ತ ವಿದ್ಯಾರ್ಥಿಗಳು ಹೆಚ್ಚು ಒಲವು ತೋರಿಸಿದ ಪರಿಣಾಮ ಪುಸ್ತಕ ವ್ಯಾಪಾರಿಗಳ ಸ್ಥಿತಿ ಮತ್ತಷ್ಟು ಹೀನಾಯ ಸ್ಥಿತಿಗೆ ತಲುಪಿದಂತ್ತಾಗಿದೆ.

Key words ; status-those-believe-book-trade?

The post ಅತಂತ್ರ ಸ್ಥಿತಿಯಲ್ಲಿ  ಪುಸ್ತಕ ವ್ಯಾಪಾರಿಗಳು…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೊರೋನಾ ಹೆಚ್ಚಳ ಹಿನ್ನೆಲೆ: ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ವ್ಯಾಪಾರ ವಹಿವಾಟು ನಡೆಸಲು ವರ್ತಕರ ಸಂಘ ನಿರ್ಧಾರ…
ಮೈಸೂರು,ಜೂ,29,2020(www.justkannada.in):  ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು ಈ ನಡುವೆ ಬೆಂಗಳೂರು ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಹಾಮಾರಿಯಿಂದಾಗಿ ಜನರು ಆತಂಕದಿಂದ ಜೀವನ ದೂಡುವ ಪರಿಸ್ಥಿತಿ ಎದುರಾಗಿದೆ.

ಈ ಮಧ್ಯೆ ಮೈಸೂರು ಜಿಲ್ಲೆಯ ತಾಲ್ಲೂಕು ಭಾಗಗಳಿಗೂ ಕೊರೋನಾ ಹರಡಿದೆ.  ಟಿ. ನರಸೀಪುರ ತಾಲೂಕಿನಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು  ಕಂಡು ಬಂದಿದ್ದು ಈ ಹಿನ್ನೆಲೆ ಇಂದಿನಿಂದ ಬೆಳಿಗ್ಗೆ 6 ಗಂಟೆಯಿಂದ ಮಧ್ಯಾಹ್ನ2 ಗಂಟೆಯವರೆಗೆ ಮಾತ್ರ ವ್ಯಾಪಾರ ವಹಿವಾಟು ನಡೆಸಲು ಟಿ.‌ ನರಸೀಪುರ ವರ್ತಕರ ಸಂಘ ನಿರ್ಧರಿಸಿದೆ.

ಟಿ. ನರಸೀಪುರ ಪಟ್ಟಣದಲ್ಲಿ ಇಂದಿನಿಂದ ಬೆಳಿಗ್ಗೆ 6 ಗಂಟೆಗೆ ಆರಂಭವಾಗಿರುವ ವ್ಯಾಪಾರ ವಹಿವಾಟು ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ಇರಲಿದೆ. 2 ಗಂಟೆ ನಂತರ ವ್ಯಾಪಾರ ವಹಿವಾಟು ಬಂದ್ ಆಗಲಿದೆ. ಅನಿರ್ಧಿಷ್ಟ ಅವಧಿಯವರೆಗೂ ಮಧ್ಯಾಹ್ನ 2 ಗಂಟೆಗೆ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಲು ಟಿ.‌ ನರಸೀಪುರ ವರ್ತಕರ ಸಂಘ ತೀರ್ಮಾನಿಸಿದೆ.

Key words: mysore-Corona-increase -Decision – trade – until- 2pm.

The post ಕೊರೋನಾ ಹೆಚ್ಚಳ ಹಿನ್ನೆಲೆ: ಮಧ್ಯಾಹ್ನ 2 ಗಂಟೆವರೆಗೆ ಮಾತ್ರ ವ್ಯಾಪಾರ ವಹಿವಾಟು ನಡೆಸಲು ವರ್ತಕರ ಸಂಘ ನಿರ್ಧಾರ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.