Traffic violation Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಹೆಚ್ಚಾದ ಸಂಚಾರ ನಿಯಮ ಉಲ್ಲಂಘನೆ: ವಾಹನಗಳ ತಪಾಸಣೆ ನಡೆಸಿ, ಪ್ರಕರಣ ದಾಖಲಿಸಲು ಆದೇಶ
ಬೆಂಗಳೂರು,ಜುಲೈ,24,2024 (www.justkannada.in): ರಾಜ್ಯ ರಾಜಧಾನಿ ಬೆಂಗಳೂರು ನಗರದಲ್ಲಿ ಉಂಟಾಗುತ್ತಿರುವ ಅಪಘಾತಗಳನ್ನು ತಡೆಗಟ್ಟುವ ಹಾಗೂ ಹೆಚ್ಚಾಗಿ ಕಂಡುಬರುತ್ತಿರುವ ಸಂಚಾರ ನಿಯಮ ಉಲ್ಲಂಘನೆಗಳಿಗೆ ಕಡಿವಾಣ ಹಾಕುವ ದೃಷ್ಟಿಯಿಂದ ವಾಹನಗಳ ತಪಾಸಣೆ ನಡೆಸಿ ಪ್ರಕರಣ ದಾಖಲಿಸಲು ಬೆಂಗಳೂರು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್ ಅನುಚೇತ್ ಆದೇಶಿಸಿದ್ದಾರೆ.

ಈ ಕುರಿತು ಆದೇಶ ಹೊರಡಿಸಿರುವ ಅವರು,  ಬೆಂಗಳೂರು ನಗರದಲ್ಲಿ ಉಂಟಾಗುತ್ತಿರುವ ಅಪಘಾತಗಳನ್ನು ತಡೆಗಟ್ಟುವ ಹಾಗೂ ಹೆಚ್ಚಾಗಿ ಕಂಡುಬರುತ್ತಿರುವ ಸಂಚಾರ ನಿಯಮ ಉಲ್ಲಂಘನೆಗಳಿಗೆ ಕಡಿವಾಣ ದೃಷ್ಟಿಯಿಂದ ದಿನಾಂಕ  24.07.2024 ರಿಂದ 05.08.2024 ರವರೆಗೆ ಬೆಳಗ್ಗೆ 11:30 ರಿಂದ ಸಂಜೆ 04:00 ಗಂಟೆಯವರೆಗೆ ನಾನ್ ಪೀಕ್ ಹವರ್ಸ್ ವೇಳೆಯಲ್ಲಿ ಈ  ಸಂಚಾರ ನಿಯಮ ಉಲ್ಲಂಘನೆಗಳ ವಿರುದ್ದ ಪ್ರವರ್ತನಾ ಚಟುವಟಿಕೆಯನ್ನು ಕೈಗೊಳ್ಳುವುದು.

ಬಾಡಿಗೆಗೆ ಹೋಗಲು ನಿರಾಕರಿಸುವುದು, ಟ್ರಿಪಲ್ ರೈಡಿಂಗ್, ಹೆಚ್ಚುವರಿ ದರಕ್ಕೆ ಬೇಡಿಕೆ, ಚಾಲನೆ ವೇಳೆ ಮೊಬೈಲ್ ಫೋನ್ ಬಳಸುವುದು, ದೋಷಪೂರಿತ ಸೈಲೆನ್ಸರ್, ಸುರಕ್ಷತಾ ಬೆಲ್ಟ್ ಇಲ್ಲದೆ ಪ್ರಯಾಣ, ವಾಹನಗಳಲ್ಲಿ ಹೆಚ್ಚುವರಿ ಶಾಲಾ ಮಕ್ಕಳನ್ನು ಒಯ್ಯುವುದು, ಜಂಪಿಂಗ್ ಟ್ರಾಫಿಕ್ ಸಿಗ್ನಲ್, ಹೆಲ್ಮೆಟ್ ಇಲ್ಲದೆ ಪ್ರಯಾಣ, ಫುಟ್‌ಪಾತ್ ಪಾರ್ಕಿಂಗ್ ಮುಂತಾದ ಸಂಚಾರ ನಿಯಮಗಳ ಉಲ್ಲಂಘನೆ ತಡೆಗೆ ತಪಾಸಣೆ ನಡೆಸುವುದು.

ಪೀಕ್ ಹವರ್ಸ್ ವೇಳೆಯಲ್ಲಿ ಕೇವಲ ಪಾದಚಾರಿ ರಸ್ತೆಯ ಚಾಲನೆ ಹಾಗೂ ಏಕಮುಖ ರಸ್ತೆಯ ವಿರುದ್ದ ದಿಕ್ಕಿನ ಚಾಲನೆಯ ವಿರುದ್ಧ ಪ್ರಕರಣಗಳನ್ನು ದಾಖಲು ಮಾಡುವುದು. ಪಾದಚಾರಿ ರಸ್ತೆಯ ಚಾಲನೆ ಹಾಗೂ ಏಕಮುಖ ರಸ್ತೆಯ ವಿರುದ್ದ ದಿಕ್ಕಿನ ಚಾಲನೆಯ ವಿರುದ್ಧ ಪ್ರಕರಣಗಳನ್ನು ದಾಖಲು ಮಾಡಲು ಠಾಣಾ ವ್ಯಾಪ್ತಿಯಲ್ಲಿ ಪ್ರತಿ ದಿನ 2 ನಿರ್ದಿಷ್ಟ ಸ್ಥಳ/ಜಂಕ್ಷನ್ ಗುರ್ತಿಸಿ, ಸದರಿ ಸ್ಥಳದಲ್ಲಿಯೇ ಪ್ರಕರಣಗಳನ್ನು ದಾಖಲು ಮಾಡಲು ಕ್ರಮ ವಹಿಸುವುದು

ಪ್ರಕರಣಗಳನ್ನು ದಾಖಲಿಸುವ ಸಮಯದಲ್ಲಿ ಕೇವಲ ಕಣ್ಣಿಗೆ ಕಾಣುವ ನಿಯಮ ಉಲ್ಲಂಘನೆಗಳು ಕಂಡುಬಂದಲ್ಲಿ ಮಾತ್ರ ಪ್ರಕರಣಗಳನ್ನು ದಾಖಲು ಮಾಡುವುದು. ದಾಖಲಾತಿಗಳನ್ನು ತಪಾಸಣೆ ಮಾಡುವ ನೆಪದಲ್ಲಿ ವಾಹನಗಳನ್ನು ನಿಲ್ಲಿಸಿರುವುದು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಸಂಚಾರ ವಿಭಾಗ ಎಲ್ಲಾ ಪಿ.ಐಗಳಿಗೆ ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಎಂ.ಎನ್ ಅನುಚೇತ್ ಸೂಚನೆ ನೀಡಿದ್ದಾರೆ.

Key words: Bangalore, Traffic Violation, vehicles, case

The post ಹೆಚ್ಚಾದ ಸಂಚಾರ ನಿಯಮ ಉಲ್ಲಂಘನೆ: ವಾಹನಗಳ ತಪಾಸಣೆ ನಡೆಸಿ, ಪ್ರಕರಣ ದಾಖಲಿಸಲು ಆದೇಶ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಬಿಜೆಪಿ ನಾಯಕರಿಬ್ಬರಿಂದ ಸಂಚಾರ ನಿಯಮ ಉಲ್ಲಂಘನೆ….
ಕೊಪ್ಪಳ,ಸೆ,17,2019(www.justkannada.in):  ಜನಸಾಮಾನ್ಯರು ಟ್ರಾಫಿಕ್ ರೂಲ್ಸ್ ಉಲ್ಲಂಘಿಸಿದರೇ ಬೀಳುತ್ತೆ ದಂಡ  ಆದರೆ ರಾಜಕಾರಣಿಗಳು ಸಂಚಾರ ನಿಯಮ ಉಲ್ಲಂಘಿಸಿದ್ರೆ ಯಾಕೆ ದಂಡ ಇಲ್ಲ ಎಂಬ ಪ್ರಶ್ನೆಗೆ ಇಲ್ಲೊಂದು ನಡೆದ ಘಟನೆ ಸಾಕ್ಷಿಯಾಗಿದೆ.

ಹೌದು, ರಾಜ್ಯದ ಇಬ್ಬರು ಬಿಜೆಪಿ ನಾಯಕರು ಸಂಚಾರ ನಿಯಮ ಉಲ್ಲಂಘಿಸಿದರೂ ದಂಡ ವಿಧಿಸಿಲ್ಲ. ಕೊಪ್ಪಳದಲ್ಲಿ  ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಡಿಸಿಎಂ ಲಕ್ಷಣ ಸವದಿ ಅವರು ಸೀಟ್ ಬೆಲ್ಟ್ ಧರಿಸದೆ ಕಾರಿನಲ್ಲಿ ಸಂಚಾರ ಮಾಡುವ ಮೂಲಕ ಸಂಚಾರ ನಿಯಮ ಉಲ್ಲಂಘಿಸಿದ್ದರು.

ಇನ್ನು ಸೀಟ್ ಬೆಲ್ಟ್ ಧರಿಸದ ಡಿಸಿಎಂ ಲಕ್ಷಣ ಸವದಿ ಅವರು ಕಾರ್ ಇಳಿಯುತ್ತಿದ್ದಂತೆ ಎಸ್‍ಪಿ ಹಾಗೂ ಡಿಸಿ ಹೂಗುಚ್ಚ ನೀಡಿ ಬರ ಮಾಡಿಕೊಂಡಿದ್ದಾರೆ. ಸೀಟ್ ಬೆಲ್ಟ್ ಧರಿಸದಿದ್ದರೆ ಟ್ರಾಫಿಕ್ ನಿಯಮದ ಪ್ರಕಾರ ಒಂದು ಸಾವಿರ ದಂಡ ವಿಧಿಸಬೇಕಾಗುತ್ತದೆ. ಆದರೆ ಟ್ರಾಫಿಕ್ ನಿಯಮ ಉಲ್ಲಂಘನೆ ಮಾಡಿದರೂ ಕೂಡ ಸ್ಥಳದಲ್ಲಿದ್ದ ಪೊಲೀಸರು ಏನು ಮಾಡದಿರುವುದು ಸಾರ್ವಜನಿಕರು ಪ್ರಶ್ನಿಸುವಂತಾಗಿದೆ.

Key words: koppal-Traffic violation – BJP leaders

The post ಬಿಜೆಪಿ ನಾಯಕರಿಬ್ಬರಿಂದ ಸಂಚಾರ ನಿಯಮ ಉಲ್ಲಂಘನೆ…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.