23.9 C
Bengaluru
Tuesday, August 9, 2022
Home Tags Transfer

Tag: transfer

ಪ್ರವೀಣ್ ನೆಟ್ಟಾರು ಅಂತಿಮಯಾತ್ರೆ ವೇಳೆ ಲಾಠಿಚಾರ್ಜ್ ಹಿನ್ನೆಲೆ: ಪೊಲೀಸ್ ಅಧಿಕಾರಿಗಳ ವರ್ಗಾವಣೆ.

0
ಮಂಗಳೂರು,ಜುಲೈ,29,2022(www.justkannada.in):  ದುಷ್ಕರ್ಮಿಗಳಿಂದ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ಅಂತಿಮಯಾತ್ರೆ ಮೆರವಣಿಗೆ ವೇಳೆ ಲಾಠಿಚಾರ್ಜ್ ಮಾಡಲಾಗಿತ್ತು. ಈ  ಹಿನ್ನೆಲೆಯಲ್ಲೆ ಇಬ್ಬರು ಪೊಲೀಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿದೆ. ದ.ಕ ಜಿಲ್ಲೆಯ ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಠಾಣೆಯ ಪಿಎಸ್...

ಪಾಲಿಕೆಗಳಲ್ಲಿ ಬಹುವರ್ಷಗಳಿಂದ ಒಂದೇ ಕಡೆ ಕೆಲಸ ಮಾಡುತ್ತಿರುವವರ ವರ್ಗಾವಣೆಗೆ ಕ್ರಮ- ಸಚಿವ ಭೈರತಿ ಬಸವರಾಜು.

0
ಮೈಸೂರು,ಜುಲೈ,8,2022(www.justkannada.in): ನಗರ ಪಾಲಿಕೆಗಳಲ್ಲಿ ಬಹುವರ್ಷಗಳಿಂದ ಒಂದೇ ಕಡೆ ಕೆಲಸ ಮಾಡುತ್ತಿರುವವರ ಪಟ್ಟಿಕೊಡಲು ಹೇಳಿದ್ದೇನೆ. ಪಾಲಿಕೆ ಆಯುಕ್ತರು ಆ ಪಟ್ಟಿ ಕೊಟ್ಟ ಕೂಡಲೇ ಅಂತವರ ವರ್ಗಾವಣೆಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ...

16 ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಸರ್ಕಾರ ಆದೇಶ.

0
ಬೆಂಗಳೂರು,ಜೂನ್,27,2022(www.justkannada.in): 16 ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರಾಗಿದ್ದ ಸಂಜೀವ್ ಎಂ ಪಾಟೀಲ್ ಅವರನ್ನು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯನ್ನಾಗಿ (ಎಸ್​ಪಿ)...

ಪ್ರಭಾವಿಗಳ ಬಗ್ಗೆ ತನಿಖೆ ಮಾಡಿದ್ದಕ್ಕೆ ರವೀಂದ್ರನಾಥ್ ಅವರನ್ನ ವರ್ಗಾವಣೆ ಮಾಡಿದ್ದರೇ ಅದು ದೊಡ್ಡ ಅಪರಾಧ-ಮಾಜಿ...

0
ಮೈಸೂರು,ಮೇ,11.2022(www.justkannada.in):  ಐಪಿಎಸ್ ಹುದ್ಧೆಗೆ ರವೀಂದ್ರನಾಥ್ ರಾಜೀನಾಮೆ ವಿಚಾರ ಸಂಬಂಧ ಪ್ರಭಾವಿಗಳ ಬಗ್ಗೆ ತನಿಖೆ ಮಾಡಿದ್ದಕ್ಕೆ ರವೀಂದ್ರನಾಥ್ ಅವರನ್ನ ವರ್ಗಾವಣೆ ಮಾಡಿದ್ದರೇ ಅದು ದೊಡ್ಡ ಅಪರಾಧ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದರು. ಮೈಸೂರಿನಲ್ಲಿ ಮಾತನಾಡಿದ...

ಸಂಗೊಳ್ಳಿ ರಾಯಣ್ಣ ಪ್ರತಿಮೆ ಹಾನಿ ಪ್ರಕರಣ: ಬೆಳಗಾವಿ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್ ಎತ್ತಂಗಡಿ.

0
ಬೆಳಗಾವಿ,ಜನವರಿ,1,2022(www.justkannada.in):   ಬೆಳಗಾವಿಯಲ್ಲಿ ಎಂಇಎಸ್ ಪುಂಡರಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ ಮತ್ತು ಸರ್ಕಾರಿ ವಾಹನಗಳ ಮೇಲೆ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸ್ ಆಯುಕ್ತ ಕೆ. ತ್ಯಾಗರಾಜನ್ ತಲೆದಂಡವಾಗಿದೆ. ಹೌದು ಬೆಳಗಾವಿ ನಗರ...

ಮೈಸೂರು ವಿವಿ ಕುಲಸಚಿವ ಪ್ರೊ.ಆರ್. ಶಿವಪ್ಪ ವರ್ಗಾವಣೆಗೆ ಮತ್ತೆ ತಡೆ ನೀಡಿದ ಹೈಕೋರ್ಟ್.

0
ಬೆಂಗಳೂರು,ಡಿಸೆಂಬರ್,14,2021(www.justkannada.in):  ಮೈಸೂರು ವಿಶ್ವವಿದ್ಯಾನಿಲಯ ಆಡಳಿತ ವಿಭಾಗದ ಕುಲಸಚಿವ ಪ್ರೊ.ಆರ್. ಶಿವಪ್ಪ ಅವರ ವರ್ಗಾವಣೆಗೆ ಹೈಕೋರ್ಟ್ ಮತ್ತೆ ತಡೆಯಾಜ್ಞೆ ನೀಡಿದೆ. ಪ್ರೊ.ಆರ್. ಶಿವಪ್ಪ ಅವರು 2019 ರ ಸೆಪ್ಟೆಂಬರ್ ನಲ್ಲಿ ಅವರು ಕುಲಸಚಿವರಾಗಿ ಅಧಿಕಾರ ವಹಿಸಿಕೊಂಡಿದ್ದರು....

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆಯಲ್ಲಿ ನಕಲು ಪ್ರಕರಣ ಸಿಐಡಿಗೆ ಹಸ್ತಾಂತರ.

0
ಬೆಂಗಳೂರು,ನವೆಂಬರ್,4,2021(www.justkannada.in):  ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ತಂತ್ರಜ್ಞಾನ ಬಳಸಿ ನಕಲು ಪ್ರಕರಣವನ್ನು ಗೃಹ ಇಲಾಖೆ ಸಿಐಡಿಗೆ ಹಸ್ತಾಂತರಿಸಿ ಆದೇಶಿಸಿದೆ. ಅಕ್ಟೋಬರ್ 24, ರಂದು ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆ ನಡೆದಿತ್ತು....

ನಂಜನಗೂಡು ತಹಶೀಲ್ದಾರ್‌ ವರ್ಗಾವಣೆ ಹಿಂಪಡೆಯುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ.

0
ಮೈಸೂರು,ಅಕ್ಟೋಬರ್,4,2021(www.justkannada.in):  ನಂಜನಗೂಡು ತಹಶಿಲ್ದಾರ್ ಮೋಹನ್ ಕುಮಾರಿ ವರ್ಗಾವಣೆ ಖಂಡಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಹುಚ್ಚಗಣಿ ಮಹದೇವಮ್ಮ ದೇವಾಲಯ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ನಂಜನಗೂಡು ತಹಶೀಲ್ದಾರ್‌ ಮೋಹನ್ ಕುಮಾರಿ ಅವರನ್ನ ಸರ್ಕಾರ ವರ್ಗಾವಣೆ ಮಾಡಿತ್ತು....

ನಂಜನಗೂಡು ತಹಶೀಲ್ದಾರ್ ಮೋಹನ್ ಕುಮಾರಿ ಅವರ ವರ್ಗಾವಣೆ ಹಿಂಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ.

0
ಮೈಸೂರು,ಸೆಪ್ಟಂಬರ್,28,2021(www.justkannada.in): ನಂಜನಗೂಡು ಹರದನಹಳ್ಳಿ ಮಹದೇವಮ್ಮ ದೇಗುಲ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಮೋಹನ್ ಕುಮಾರಿ‌ ಅವರ ವರ್ಗಾವಣೆ ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ನಂಜನಗೂಡು ತಹಶೀಲ್ದಾರ್ ಕಚೇರಿ ಬಳಿ ಸಂಯುಕ್ತ ಕಿಸಾನ್ ಮೋರ್ಚಾ ವೀರಶೈವ ಲಿಂಗಾಯತ...

ಮೈಸೂರು ಜಿಲ್ಲಾಧಿಕಾರಿಯಾಗಿ ರೋಹಿಣಿ ಸಿಂಧೂರಿ ನೇಮಕ : ಬಿ.ಶರತ್ ಕಾನೂನು ಹೋರಾಟಕ್ಕೆ ಈಗ ವರ್ಷ..!

0
  ಮೈಸೂರು, ಸೆ.28, 2021 : (www.justkannada.in news ) ಮೈಸೂರು ಜಿಲ್ಲಾಧಿಕಾರಿ ಹುದ್ದೆಯಿಂದ ತಮ್ಮನ್ನು ಅವಧಿಪೂರ್ವ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಐಎಎಸ್ ಅಧಿಕಾರಿ ಬಿ. ಶರತ್ ನಡೆಸುತ್ತಿರುವ ಕಾನೂನು...
- Advertisement -

HOT NEWS

3,059 Followers
Follow