Tag: transferred
ರಾಜ್ಯ ಕಾನೂನು ಕಾರ್ಯದರ್ಶಿಗಳಾಗಿ ವರ್ಗಾವಣೆಯಾದ ಜಿ ಎಸ್ ಸಂಗ್ರೇಶಿ ಅವರಿಗೆ ಬೀಳ್ಕೊಡುಗೆ.
ಮೈಸೂರು,ನವೆಂಬರ್,15,2023(www.justkannada.in): ರಾಜ್ಯ ಕಾನೂನು ಕಾರ್ಯದರ್ಶಿಗಳಾಗಿ ವರ್ಗಾವಣೆಯಾದ ಮೈಸೂರು ಜಿಲ್ಲಾ ಮತ್ತು ಸತ್ರ ಪ್ರಧಾನ ನ್ಯಾಯಾಧೀಶರಾಗಿದ್ದ ಜಿ. ಎಸ್ ಸಂಗ್ರೇಶಿ ಅವರಿಗೆ ಇಂದು ಬೀಳ್ಕೊಡಲಾಯಿತು.
ಕಳೆದ 9 ತಿಂಗಳಿನಿಂದ ಮೈಸೂರು ಜಿಲ್ಲಾ ಮತ್ತು ಸತ್ರ ಪ್ರಧಾನ...
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ವರ್ಗಾವಣೆ.
ಬೆಂಗಳೂರು,ನವೆಂಬರ್,8,2023(www.justkannada.in): ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರನ್ನ ವರ್ಗಾವಣೆ ಮಾಡಲಾಗಿದೆ.
ಸಿ.ಎಸ್.ಷಡಕ್ಷರಿ ವಿರುದ್ಧ ಅಧಿಕಾರ ದುರ್ಬಳಕೆ ಆರೋಪ ಹಿನ್ನೆಲೆ ಶಿವಮೊಗ್ಗ ಲೆಕ್ಕಾಧೀಕ್ಷಕರ ಹುದ್ದೆಯಿಂದ ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಶಿವಮೊಗ್ಗ ಜಿಲ್ಲೆಯಿಂದ...
ಸ್ಯಾಂಟ್ರೋ ರವಿ ಪ್ರಕರಣ ಸಿಐಡಿಗೆ ವರ್ಗಾವಣೆ.
ಮೈಸೂರು,ಜನವರಿ,16,2023(www.justkannada.in): ವರ್ಗಾವಣೆ, ವೆಶ್ಯಾವಾಟಿಕೆ ದಂಧೆ ಆರೋಪದಡಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿರುವ ಸ್ಯಾಂಟ್ರೋ ರವಿ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ.
ಈ ಕುರಿತು ಗೃಹ ಸಚಿವ ಅರಗ ಜ್ಞಾನೇಂದ್ರ ಮಾಧ್ಯಮ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದಾರೆ....
ಹಿಜಾಬ್ ಕುರಿತು ಸುಪ್ರೀಂ ನ್ಯಾಯಮೂರ್ತಿಗಳಿಂದ ವಿಭಿನ್ನ ತೀರ್ಪು: ಪ್ರಕರಣ ಸಿಜೆಐ ಪೀಠಕ್ಕೆ ವರ್ಗಾವಣೆ.
ನವದೆಹಲಿ,ಅಕ್ಟೋಬರ್,13,2022(www.justkannada.in): ಹಿಜಾಬ್ ಕುರಿತು ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಿಂದ ವಿಭಿನ್ನ ತೀರ್ಪು ಪ್ರಕಟವಾದ ಹಿನ್ನೆಲೆ ಪ್ರಕರಣವನ್ನ ಮುಖ್ಯನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾವಣೆ ಮಾಡಲಾಗಿದೆ.
ಸರ್ಕಾರ ಶಾಲಾ-ಕಾಲೇಜಿನಲ್ಲಿ ಹಿಜಾನ್ ಬ್ಯಾನ್ ಮಾಡಿದ್ದು, ಸರ್ಕಾರದ ಆದೇಶವನ್ನ ಹೈಕೋರ್ಟ್ ಎತ್ತಿಹಿಡಿದಿತ್ತು. ಹೈಕೋರ್ಟ್ ಆದೇಶ...
ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಎನ್ ಐಎ ತನಿಖೆಗೆ ವರ್ಗಾವಣೆ.
ಶಿವಮೊಗ್ಗ,ಮಾರ್ಚ್,24,2022(www.justkannada.in): ರಾಜ್ಯದಲ್ಲಿ ಭಾರಿ ಸದ್ಧು ಮಾಡಿದ್ದ ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣವನ್ನ ರಾಜ್ಯ ಗೃಹ ಇಲಾಖೆ ಎನ್ ಐಎ ತನಿಖೆಗೆ ವರ್ಗಾವಣೆ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಫೆಬ್ರವರಿ 20ರಂದು ಭಜರಂಗದಳದ ಕಾರ್ಯಕರ್ತ...
ಜಡ್ಜ್ ಮತ್ತು ಮೂವರು ಪೊಲೀಸ್ ಅಧಿಕಾರಿಗೆ ಬೆದರಿಕೆ ಪ್ರಕರಣ: ಇಬ್ಬರು ವಶಕ್ಕೆ: ಕೇಸ್ ತನಿಖೆ...
ಬೆಂಗಳೂರು, ಅಕ್ಟೋಬರ್,20.2020(www.justkannada.in): ಜಡ್ಜ್ ಮತ್ತು ಮೂವರು ಪೊಲೀಸ್ ಅಧಿಕಾರಿಗೆ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನ ವಶಕ್ಕೆ ಪಡೆಯಲಾಗಿದ್ದು ಪ್ರಕರಣದ ತನಿಖೆಯನ್ನ ಸಿಸಿಬಿಗೆ ವರ್ಗಾವಣೆ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್...
ಪೊಲೀಸ್ ಇನ್ಸ್ ಪೆಕ್ಟರ್ಸ್ ಗಳನ್ನ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ…
ಬೆಂಗಳೂರು,ಸೆಪ್ಟಂಬರ್, 16,2020(www.justkannada.in): ಪೊಲೀಸ್ ಅಧಿಕಾರಿಗಳ ವರ್ಗಾವಣೆ ಮುಂದುವರೆದಿದ್ದು ಇಂದು ರಾಜ್ಯದ 84 ಪೊಲೀಸ್ ಇನ್ಸ್ ಪೆಕ್ಟರ್ಸ್ ಗಳನ್ನು ತಕ್ಷಣ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪೊಲೀಸ್ ಇನ್ಸ್ ಪೆಕ್ಟರ್...
ಮೈಸೂರು ಡಿಸಿ ಅಭಿರಾಮ್ ಜಿ.ಶಂಕರ್ ವರ್ಗಾವಣೆ ಮತ್ತು ದಸರಾ ಬಗ್ಗೆ ಸಚಿವ ಎಸ್.ಟಿ.ಸೋಮಶೇಖರ್...
ಮೈಸೂರು,ಆಗಸ್ಟ್, 29, 2020(www.justkannada.in) ; ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರನ್ನು ಸರ್ಕಾರ ವರ್ಗಾವಣೆ ಮಾಡಿಲ್ಲ. ಅಭಿರಾಮ್ ಅವರೇ ತಾವು ಮಸ್ಸೂರಿಗೆ 2 ವರ್ಷ ತರಬೇತಿಗಾಗಿ ತೆರಳಲು ಮುಖ್ಯಮಂತ್ರಿಗಳಿಂದ ಅನುಮತಿ ಪಡೆದುಕೊಂಡಿದ್ದಾರೆ ಎಂದು ಜಿಲ್ಲಾ...
ಮೈಸೂರಿನಲ್ಲಿ ಶೂಟ್ ಔಟ್ ಪ್ರಕರಣ ಸಿಐಡಿಗೆ ಹಸ್ತಾಂತರ…
ಮೈಸೂರು,ಮೇ,17,2019(www.justkannada.in): ಮನಿಡಬ್ಲಿಂಗ್ ಆರೋಪದ ಮೇಲೆ ಮೈಸೂರಿನಲ್ಲಿ ನಡೆದಿದ್ದ ಶೂಟೌಟ್ ಪ್ರಕರಣವನ್ನ ಇದೀಗ ಸಿಐಡಿಗೆ ಹಸ್ತಾಂತರಿಸಲಾಗಿದೆ.
ಶೂಟ್ ಔಟ್ ಕೇಸ್ ಸಿಐಡಿ ಗೆ ಹಸ್ತಾಂತರ ಈಗಾಗಲೇ ಆದೇಶ ಹೊರಡಿಸಲಾಗಿದೆ. ಇಂದು ಸಂಜೆ ವೇಳೆಗೆ ಸಿಐಡಿ ತಂಡ...