transport staff. Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಬಗ್ಗೆ ಸದನದಲ್ಲಿ ಪ್ರಸ್ತಾಪ : ಉತ್ತರ ಕೊಟ್ಟ ಸಚಿವ ರಾಮಲಿಂಗರೆಡ್ಡಿ
ಬೆಳಗಾವಿ,ಡಿಸೆಂಬರ್,18,2025 (www.justkannada.in):  ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಅಧಿವೇಶನದಲ್ಲಿ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಬಗ್ಗೆ ಪ್ರಸ್ತಾಪವಾಗಿದ್ದು ಈ ಬಗ್ಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಉತ್ತರ ನೀಡಿದ್ದಾರೆ.

ವಿಧಾನ ಪರಿಷತ್ ನಲ್ಲಿ  ಎಂಎಲ್ ಸಿ ಸಿ.ಟಿ ರವಿ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರ ಬಗ್ಗೆ ಪ್ರಸ್ತಾಪಿಸಿದರು.  ಈ ಕುರಿತು ಉತ್ತರ ನೀಡಿದ ಸಚಿವ ರಾಮಲಿಂಗರೆಡ್ಡಿ, ಸಾರಿಗೆ ಇಲಾಖೆ 4 ನಿಗಮಗಳಲ್ಲಿ ಒಂದ ಲಕ್ಷ ಸಿಬ್ಬಂದಿಗಳು ಇದ್ದಾರೆ . 4 ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಆಗುತ್ತದೆ. ಕೊರೋನಾ ಸಮಯದಲ್ಲಿ ನೌಕರರರ ವೇತನ ಪರಿಷ್ಕರಣೆ ಆಗಿರಲಿಲ್ಲ.  2023ರಲ್ಲಿ ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಆಗಿತ್ತು.

ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆಯ ಆದೇಶದಲ್ಲಿ ಗೊಂದಲವಿತ್ತು. ಬಜೆಟ್ ನಲ್ಲೂ ಹಣ ಇಟ್ಟಿರಲಿಲ್ಲ.  ಈ ಬಗ್ಗೆ ಸಂಘಟನೆಗಳು ಹೋರಾಟ ನಡೆಸಿವೆ. ಸಭೆ ಮಾಡಿದ್ದೇವೆ. ಅಧಿವೇಶನ ಮುಗಿದ ನಂತರ ಸಿಎಂ ಜೊತೆ ಚರ್ಚೆ ಮಾಡುತ್ತೇವೆ ಎಂದು ಸಾರಿಗ ಸಚಿವ ರಾಮಲಿಂಗರೆಡ್ಡಿ ತಿಳಿಸಿದರು.

Key words: revision, transport staff, salaries, Minister, Ramalingareddy

The post ಸಾರಿಗೆ ಸಿಬ್ಬಂದಿ ವೇತನ ಪರಿಷ್ಕರಣೆ ಬಗ್ಗೆ ಸದನದಲ್ಲಿ ಪ್ರಸ್ತಾಪ : ಉತ್ತರ ಕೊಟ್ಟ ಸಚಿವ ರಾಮಲಿಂಗರೆಡ್ಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿಎಂ ಜೊತೆ ಮಾತುಕತೆ ವಿಫಲ : ನಾಳೆಯಿಂದ ಸಾರಿಗೆ ಸಿಬ್ಬಂದಿ ಅನಿರ್ಧಿಷ್ಟಾವಧಿ ಮುಷ್ಕರ ಫಿಕ್ಸ್
ಬೆಂಗಳೂರು,ಆಗಸ್ಟ್,4,2025 (www.justkannada.in):  ಸಾರಿಗೆ ಮುಖಂಡರ ಜೊತೆ ಸಿಎಂ ಸಿದ್ದರಾಮಯ್ಯ ನಡೆಸಿದ ಸಭೆ ವಿಫಲವಾಗಿದ್ದು, ಈ ಹಿನ್ನೆಲೆಯಲ್ಲಿ ನಾಳೆಯಿಂದ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿಗಳು ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿದ್ದಾರೆ.

ಇಂದು ಸಾರಿಗೆ ನೌಕರರ 38 ತಿಂಗಳ ಬಾಕಿ ವೇತನ ಬಿಡುಗಡೆ ಮಾಡಬೇಕು. 2024ರ ಜನವರಿ 1ರಿಂದ ಅನ್ವಯವಾಗುವಂತೆ ಹೊಸ ವೇತನ ಪರಿಷ್ಕರಣೆ ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಾಳೆಯಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಸಾರಿಗೆ ಸಿಬ್ಬಂದಿ ಮುಂದಾಗಿದ್ದರು.

ಈ ಮಧ್ಯೆ ಇಂದು ಸಿಎಂ ಸಿದ್ದರಾಮಯ್ಯ ಸಾರಿಗೆ ಮುಖಂಡರ ಜೊತೆ ಸಭೆ ನಡೆಸಿ ಮುಷ್ಕರ ಹಿಂಪಡೆಯಲು ಮನವಿ ಮಾಡಿದರು.  38 ತಿಂಗಳ ಅರಿಯರ್ಸ್ ನೀಡಲು ಸಾಧ್ಯವಿಲ್ಲ ಎಂದ ಸಿಎಂ ಸಿದ್ದರಾಮಯ್ಯ ಹೇಳಿದ್ದು ಸಭೆಯಿಂದ ಸಾರಿಗೆ ಮುಖಂಡರು ಹೊರ ನಡೆದರು.

ಹೀಗಾಗಿ ನಾಳೆಯಿಂದ  ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ನಡೆಸಲು ಮುಂದಾಗಿದ್ದಾರೆ. ಈ ಕುರಿತು ಮಾತನಾಡಿರುವ ಕಾರ್ಮಿಕ ಮುಖಂಡ ಅನಂತ ಸುಬ್ಬುರಾವ್, ಬೇಡಿಕೆ ಈಡೇರಿಕೆಗೆ ಸರ್ಕಾರ ಮುಂದಾಗಿಲ್ಲ. ವೇತನದ ಹೆಚ್ಚಳದ ಬಗ್ಗೆಯೂ ಭರವಸೆ ಕೊಟ್ಟಿಲ್ಲ. ಹೀಗಾಗಿ ನಾಳೆಯಿಂದ ಮುಷ್ಕರ ಇರುತ್ತದೆ ಎಂದಿದ್ದಾರೆ.

Key words: CM, Meeting, Transport staff, indefinite, strike, tomorrow

The post ಸಿಎಂ ಜೊತೆ ಮಾತುಕತೆ ವಿಫಲ : ನಾಳೆಯಿಂದ ಸಾರಿಗೆ ಸಿಬ್ಬಂದಿ ಅನಿರ್ಧಿಷ್ಟಾವಧಿ ಮುಷ್ಕರ ಫಿಕ್ಸ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾಳೆ ಕರ್ನಾಟಕ ಬಂದ್ : ಸಾರಿಗೆ ಸಿಬ್ಬಂದಿ ಕಡ್ಡಾಯ ಹಾಜರಾತಿಗೆ ಸೂಚನೆ.
ಬೆಂಗಳೂರು,ಸೆಪ್ಟಂಬರ್,28,2023(www.justkannada.in): ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು ವಿವಿಧ ಸಂಘಟನೆಗಳು ಸಂಸ್ಥೆಗಳು ಬೆಂಬಲ ಸೂಚಿವೆ. ಈ ಮಧ್ಯೆ ನಾಳೆ ಸಾರಿಗೆ ಸಿಬ್ಬಂದಿ ಕಡ್ಡಾಯ ಹಾಜರಾತಿಗೆ ಸೂಚನೆ ನೀಡಲಾಗಿದೆ.

ನಾಳೆ ಎಲ್ಲಾ ನೌಕರರು ಕಡ್ಡಾಯವಾಗಿ ಕರ್ತವ್ಯಕ್ಕೆ ಹಾಜರಾಗಬೇಕು. ಅನಗತ್ಯವಾಗಿ ರಜೆ ಹಾಕಿದ್ರೆ ಶಿಸ್ತುಕ್ರಮ ಕೈಗೊಳ್ಳಲಾಗುತ್ತದೆ ಎಂದು ಬಿಎಂಟಿಸಿ, ಕೆಎಸ್ ಆರ್ ಟಿಸಿ ಸಿಬ್ಬಂದಿಗಳಿಗೆ ನಿಗಮಗಳು ಮೌಖಿಕ ಸೂಚನೆ ನೀಡಿವೆ ಎನ್ನಲಾಗಿದೆ.

ರಾಜ್ಯದಲ್ಲಿ ಸರಿಯಾಗಿ ಮಳೆಯಾಗದೇ ಜಲಾಶಯಗಳು ಭರ್ತಿಯಾಗಿಲ್ಲ. ಇದರಿಂದಾಗಿ ಕುಡಿಯುವ ನೀರಿಗೂ ಸಂಕಷ್ಟ ಎದುರಾಗುವ ಪರಿಸ್ಥಿತಿ ಇದೆ.   ಈ ನಡುವೆಯೋ ಕಾವೇರಿ ನದಿ ವ್ಯಾಪ್ತಿಯ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶಿಸಿದ್ದು ಈ ಆದೇಶದ ವಿರುದ್ದ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.

Key words: Karnataka bandh- tomorrow-Notice – compulsory attendance – transport staff.

The post ನಾಳೆ ಕರ್ನಾಟಕ ಬಂದ್ : ಸಾರಿಗೆ ಸಿಬ್ಬಂದಿ ಕಡ್ಡಾಯ ಹಾಜರಾತಿಗೆ ಸೂಚನೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.