Traveler's Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ವಿದೇಶದಿಂದ ಬರುವ ಪ್ರಯಾಣಿಕರಿಗೆ RT-PCR ಟೆಸ್ಟ್ ಕಡ್ಡಾಯ- ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯಾ.
ನವದೆಹಲಿ,ಡಿಸೆಂಬರ್,24,2022(www.justkannada.in):   ಭಾರತಕ್ಕೆ ವಿದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್  ಟೆಸ್ಟ್ ಕಡ್ಡಾಯ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯಾ ಹೇಳಿದ್ದಾರೆ.

ಈ ಕುರಿತು ಮಾತನಾಡಿರುವ ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯಾ, ಚೀನಾ, ಜಪಾನ್, ದಕ್ಷಿಣ ಕೊರಿಯಾ, ಹಾಂಗ್‌ಕಾಂಗ್‌, ಥೈಲ್ಯಾಂಡ್‌  ಈ ಐದು ದೇಶಗಳಿಂದ ಆಗಮಿಸುವ ಪ್ರಯಾಣಿಕರಿಗೆ  RT-PCR ಟೆಸ್ಟ್ ಕಡ್ಡಾಯ. ಕೋವಿಡ್‌ ಲಕ್ಷಣಗಳು ಕಂಡುಬಂದರೆ ಕೂಡಲೇ ಅವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತದೆ ಎಂದು ಹೇಳಿದ್ದಾರೆ.

ಚೀನಾ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್‌ ಪ್ರಕರಣಗಳು  ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಕಣ್ಗಾವಲು ಹೆಚ್ಚಿಸಲು ಹಾಗೂ ಲಸಿಕೀಕರಣಕ್ಕೆ ಒತ್ತು ನೀಡಲು ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಕೇಂದ್ರ ಆರೋಗ್ಯ ಸಚಿವಾಲಯ ಸೂಚಿಸಿದೆ.

Key words: RT-PCR- test – mandatory -travelers -coming –abroad

The post ವಿದೇಶದಿಂದ ಬರುವ ಪ್ರಯಾಣಿಕರಿಗೆ RT-PCR ಟೆಸ್ಟ್ ಕಡ್ಡಾಯ- ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್ ಮಾಂಡವಿಯಾ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸುರಕ್ಷಿತವಾಗಿ ಮರಳಿದ ಪ್ರವಾಸಿಗರ ಕಣ್ಣಲ್ಲಿ ಕೃತಜ್ಞತೆಯ ಭಾವ…!
ಬೆಂಗಳೂರು;ಜೂ.22,2022(www.justkannada.in): ಉತ್ತರ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರಗಳಿಗೆ ತೆರಳಿದ್ದ ಮಂಡ್ಯ ಸೇರಿದಂತೆ ರಾಜ್ಯದ ವಿವಿಧ ಭಾಗಗಳ 150ಕ್ಕೂ ಅಧಿಕ ಪ್ರವಾಸಿಗರ ಕಣ್ಣಲ್ಲಿ ಇಂದು ಕೃತಜ್ಞತಾ ಭಾವ ಕಂಡು ಬಂತು.

ಹೌದು! ಉತ್ತರ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರಗಳಾದ ಕಾಶಿ, ವಾರಾಣಾಸಿ ಸೇರಿದಂತೆ ವಿವಿಧ ಸ್ಥಳಗಳಿಗೆ ತೆರಳಿದ್ದ ವೇಳೆ ಆ ಭಾಗದಲ್ಲಿ ಅಗ್ನಿಪಥ್ ವಿರೋಧಿಸಿ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದಿದ್ದವು. ಇದರಿಂದ ಆತಂಕಕ್ಕೆ ಈಡಾಗಿದ್ದ ಪ್ರವಾಸಿಗರನ್ನು ಮಂಡ್ಯ ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವರಾದ ಕೆ.ಗೋಪಾಲಯ್ಯ ಅವರು ಉತ್ತರ ಭಾರತದ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕ ಸಾಧಿಸಿ ಎಲ್ಲ 164 ಪ್ರವಾಸಿಗರು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಾಸು ಬರಲು ಶ್ರಮಿಸಿದ್ದರು.

ವಯೋವೃದ್ಧರು ಸೇರಿದಂತೆ ಸುರಕ್ಷಿತವಾಗಿ ಬುಧವಾರ ಬೆಂಗಳೂರಿಗೆ ಆಗಮಿಸಿದ 164ಕ್ಕೂ ಅಧಿಕ ಪ್ರವಾಸಿಗರು ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾಗಪುರದಲ್ಲಿರುವ ಶಾಸಕರೂ ಆದ ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರ ಕಚೇರಿಗೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಆಗಮಿಸಿದರು.

ಈ ವೇಳೆ ಸಚಿವ ಗೋಪಾಲಯ್ಯ ಅವರು ಎಲ್ಲ ಪ್ರಯಾಣಿಕರನ್ನು ಬರಮಾಡಿಕೊಂಡು ಅವರ ಆರೋಗ್ಯ ವಿಚಾರಿಸಿ, ಉಪಹಾರದ ವ್ಯವಸ್ಥೆ ಕಲ್ಪಿಸಿಕೊಟ್ಟರು. ನಂತರ ಎಲ್ಲರಿಗೂ ಅವರ ಜಿಲ್ಲೆಗಳಿಗೆ ತೆರಳಲು ಬಸ್‌ ಗಳ ವ್ಯವಸ್ಥೆ ಕಲ್ಪಿಸಿದರು.

ಊರಿಗೆ ಹೊರಟು ನಿಂತ ಪ್ರವಾಸಿಗರು ಸಚಿವ ಕೆ.ಗೋಪಾಲಯ್ಯ ಅವರಿಗೆ ಕೈ ಮುಗಿದು ಕೃತಜ್ಞತೆ ಸಲ್ಲಿಸಿ ತಮ್ಮ ಈ ಉಪಕಾರವನ್ನು ಎಂದೂ ಮರೆಯುವುದಿಲ್ಲ  ಎಂದು ಸ್ಮರಿಸಿದರು.

Key words: famous -shrines -North India- Travelers-minister-K.Gopalaiah

The post ಸುರಕ್ಷಿತವಾಗಿ ಮರಳಿದ ಪ್ರವಾಸಿಗರ ಕಣ್ಣಲ್ಲಿ ಕೃತಜ್ಞತೆಯ ಭಾವ…! appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ.
ಬೆಂಗಳೂರು,ಜುಲೈ,2,2021(www.justkannada.in): ಕೇರಳದಿಂದ‌ ಕರ್ನಾಟಕಕ್ಕೆ  ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಕೇರಳದಿಂದ ಆಗಮಿಸುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದ್ದು, ಕರ್ನಾಟಕ ಪ್ರವೇಶಕ್ಕೆ ಆರ್ ಟಿಪಿಸಿಆರ್ ನೆಗೆಟೀವ್ ರಿಪೋರ್ಟ್ ಕಡ್ಡಾಯಗೊಳಿಸಲಾಗಿದೆ. ವಿಮಾನ, ರೈಲ್ವೆ ಹಾಗೂ ರಸ್ತೆ ಸಾರಿಗೆಯಲ್ಲಿ ಆಗಮಿಸುವವರಿಗೆ ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ.

72 ಗಂಟೆಯೊಳಗಿನ ನೆಗೆಟಿವ್ ವರದಿ ಇದ್ರೆ ಮಾತ್ರ ರಾಜ್ಯಕ್ಕೆ ಎಂಟ್ರಿ ಕೊಡಬಹುದು. ಕರ್ನಾಟಕ ಕೇರಳ ಗಡಿ ಭಾಗದ ಚೆಕ್ ಪೋಸ್ಟ್ ಗಳಲ್ಲಿ ಕಡ್ಡಾಯ ತಪಾಸಣೆಗೆ ಸೂಚನೆ ನೀಡಲಾಗಿದ್ದು, ದಿನನಿತ್ಯದ ಓಡಾಟ, ವಿದ್ಯಾಭ್ಯಾಸ, ವ್ಯಾಪಾರ ವಹಿವಾಟಿಗೆ ದಿನನಿತ್ಯ ಸಂಚರಿಸುವವರು 15 ದಿನಗಳಿಗೊಮ್ಮೆ ಆರ್ ಟಿಪಿಸಿಆರ್ ಟೆಸ್ಟ್ ಮಾಡಿಸಿಕೊಳ್ಳುವುದು ಕಡ್ಡಾಯಗೊಳಿಸಲಾಗಿದೆ.

ENGLISH SUMMARY…

COVID Negative report compulsory for those coming from Kerala

Bengaluru, July 02, 2021 (www.justkannada.in): The State Government has issued orders making it mandatory for those who are coming to Karnataka from Kerala to produce COVID Negative reports.

People who come to Karnataka from Kerala are monitored intensely following reports of the fear of an increase in the number of Delta Plus COVID variants. Hence, producing RTPCR Negative reports has been made mandatory for all those who come from Kerala vial air, train, and road routes.

Only those who possess 72 hours old RTPCR Negative reports will be allowed to enter the State. Checking is intensified at the Karnataka-Kerala border. RTPCR test has also been made compulsory once in 15 days for those who travel daily for various reasons like education, business, etc.

Keywords: RTPCR / COVID test/ negative report/ compulsory/ Kerala

Key words: covid- Negative- Report -mandatory – travelers – Kerala

The post ಕೇರಳದಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

“ರೂಪಾಂತರ ಕೋವಿಡ್ -19 : ನಾಳೆಯಿಂದ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಮಾರ್ಗಸೂಚಿ ಜಾರಿ”
ಬೆಂಗಳೂರು,ಫೆಬ್ರವರಿ,21,2021(www.justkannada.in) : ಕೇಂದ್ರ ಆರೋಗ್ಯ ಸಚಿವಾಲಯವು ಕೋವಿಡ್ -19ನ ರೂಪಾಂತರಗಳು ಪ್ರಸಾರವಾದ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಆಗಮನಕ್ಕಾಗಿ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಸೋಮವಾರದಿಂದ ಜಾರಿಗೆ ಬರಲಿದೆ.

ಅಂದು ರಾತ್ರಿ 11.45ರಿಂದ ಈ ನಿಯಮಗಳು ಜಾರಿಗೆ ಬರಲಿವೆ ಮತ್ತು ಮುಂದಿನ ಆದೇಶದವರೆಗೆ ಜಾರಿಯಲ್ಲಿರಲಿದೆ. ಸಾರ್ಸ್-ಕೊವಿ-2 ನ ರೂಪಾಂತರಗಳು ಅನೇಕ ದೇಶಗಳಲ್ಲಿ ಚಲಾವಣೆಯಲ್ಲಿವೆ ಮತ್ತು ಈ ರೂಪಾಂತರಗಳು ತಮ್ಮ ದೇಶದಲ್ಲಿ ಸಾಂಕ್ರಾಮಿಕ ರೋಗವನ್ನು ಪ್ರೇರೇಪಿಸುತ್ತಿವೆ ಎಂಬುದಕ್ಕೆ ಪುರಾವೆಗಳು ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಇದುವರೆಗೆ, ಮೂರು ಸಾರ್ಸ್-ಕೊವಿ-2 ವೇರಿಯಂಟ್ ಗಳು ಅಂದರೆ UK ವೇರಿಯಂಟ್ (ii) ದಕ್ಷಿಣ ಆಫ್ರಿಕಾ ವೇರಿಯಂಟ್ ಮತ್ತು (iii) ಬ್ರೆಜಿಲ್ ವೇರಿಯಂಟ್, ಅನುಕ್ರಮವಾಗಿ 86, 44 ಮತ್ತು 15 ದೇಶಗಳಲ್ಲಿ ಪತ್ತೆಮಾಡಲಾಗಿದೆ’ ಎಂದು ಆರೋಗ್ಯ ಸಚಿವಾಲಯ ತನ್ನ ಪರಿಷ್ಕೃತ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಅಂತಾರಾಷ್ಟ್ರೀಯ ಪ್ರಯಾಣಿಕರ ಮಾರ್ಗಸೂಚಿಗಳು

ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರು ತಮ್ಮ ನಿಗದಿತ ಪ್ರಯಾಣಕ್ಕೆ ಮುಂಚಿತವಾಗಿ ಆನ್ ಲೈನ್ ಏರ್ ಸುವಿಧಾ ಪೋರ್ಟಲ್ ನಲ್ಲಿ ಕೋವಿಡ್ ಗಾಗಿ ಸ್ವಯಂ ಘೋಷಣಾ ನಮೂನೆ (ಎಸ್ ಡಿಎಫ್) ಸಲ್ಲಿಸಬೇಕು.

ಪ್ರಯಾಣಿಕರು ವರದಿಯ ಸತ್ಯಾಸತ್ಯತೆಯನ್ನು ತಿಳಿಸುವ ಘೋಷಣಾ ನಮೂನೆಯೊಂದಿಗೆ www.newdelhiairport.in ನವದೆಹಲಿ ವಿಮಾನ ನಿಲ್ದಾಣದ ಆನ್ ಲೈನ್ ಪೋರ್ಟಲ್ ನಲ್ಲಿ ನಕಾರಾತ್ಮಕ Covid-19 RT-ಪಿಸಿಆರ್ ವರದಿಯನ್ನು ಅಪ್ ಲೋಡ್ ಮಾಡಬೇಕು.

key words : Transformation-Kovid-19-Guidelines-international-travelers- tomorrow- Enforcement

The post “ರೂಪಾಂತರ ಕೋವಿಡ್ -19 : ನಾಳೆಯಿಂದ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಮಾರ್ಗಸೂಚಿ ಜಾರಿ” appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅನಿವಾರ್ಯ ಕೆಲಸಕ್ಕೆ ತೆರಳಬೇಕಾದ ಪ್ರಯಾಣಿಕರ ಪರದಾಟ
ಮೈಸೂರು,ಸೆಪ್ಟೆಂಬರ್,28,2020(www.justkannada.in)  : ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಬಸ್ ನಿಲ್ದಾಣಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಅನಿವಾರ್ಯ ಕೆಲಸಕ್ಕೆ ತೆರಳಲು ಆಗಮಿಸಿದ ಕೆಲವು ಪ್ರಯಾಣಿಕರು ಪರದಾಡುವಂತ್ತಾಗಿದೆ.

ರೈತ ವಿರೋಧಿ ಮಸೂದೆಗಳ ಖಂಡಿಸಿ ಕರ್ನಾಟಕ ಬಂದ್ ಹಿನ್ನೆಲೆ ನಗರ ಬಸ್ ನಿಲ್ದಾಣ ಹಾಗೂ ಗ್ರಾಮಾಂತರ ಬಸ್ ಖಾಲಿಯಾಗಿತ್ತು. ಐಕ್ಯ ಹೋರಾಟದ ಹಿನ್ನೆಲೆ ಬಸ್ ಗಳು ಬೀದಿಗಳಿದಿರಲಿಲ್ಲ.

ರಸ್ತೆ, ವೃತ್ತಗಳ ಬಳಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಈ ನಡುವೆಯೂ ಪ್ರತಿ 10 ನಿಮಿಷಕ್ಕೆ ಒಂದು ಬಸ್ ಬೆಂಗಳೂರಿಗೆ ಪ್ರಯಾಣ ಬೆಳೆಸುತ್ತಿತ್ತು. ಮೈಸೂರಿನಿಂದ ರಾಜ್ಯದ ವಿವಿಧೆಡೆಗೆ ಪ್ರಯಾಣ ಬೆಳೆಸುತ್ತಿದ್ದವು‌. ನಗರ ಬಸ್ ನಿಲ್ದಾಣದಲ್ಲೂ ಬಸ್ ಸಂಚಾರವಿಲ್ಲ.

ಪ್ರತಿಭಟನೆ ಅರಿವಿದ್ದರೂ ಪ್ರಯಾಣಿಕರ ಪ್ರಯಾಣ ಅನಿವಾರ್ಯ. ಕೆಲಸಕ್ಕೆ ತೆರಳಲು ಕೆಲವು ಪ್ರಯಾಣಿಕರ ಪರದಾಡುವ ಸ್ಥಿತಿ ಎದುರಾಗಿತ್ತು.

key words : Traveler’s-parade-inevitable-work

The post ಅನಿವಾರ್ಯ ಕೆಲಸಕ್ಕೆ ತೆರಳಬೇಕಾದ ಪ್ರಯಾಣಿಕರ ಪರದಾಟ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.