Tag: tree
ಅರಣ್ಯ ಅಭಿವೃದ್ದಿ ನಿಗಮದ 50ನೇ ವರ್ಷದ ಸಂಭ್ರಮಾಚರಣೆ : ಶೃಂಗೇರಿ ಮಠಕ್ಕೆ ಶ್ರೀಗಂಧದ ಸಸಿ...
ಬೆಂಗಳೂರು,ಜೂನ್,14,2022(www.justkannada.in): ಶಂಕರಪುರಂನಲ್ಲಿ ದಕ್ಷಿಣಾಮ್ಮಾಯ ಶ್ರೀ ಶಾರದಾ ಶೃಂಗೇರಿ ಪೀಠದ ಜಗದ್ಗುರು ಪರಮಪೂಜ್ಯ ಶ್ರೀ ಶ್ರೀ ವಿಧುಶೇಖರ ಸ್ವಾಮೀಜಿ ಅವರ ಸನ್ನಿಧಾನದಲ್ಲಿ ಅರಣ್ಯ ಅಭಿವೃದ್ದಿ ನಿಗಮದ 50ನೇ ವರ್ಷಾಚರಣೆ ಸಂದರ್ಭದಲ್ಲಿ ಕನ್ನಡ ಚಲನಚಿತ್ರ ನಟಿ,...
ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ ಭೀಕರ ಅಪಘಾತ: ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆ.
ಧಾರವಾಡ,ಮೇ,21,2022(www.justkannada.in): ಮದುವೆಗೆ ತೆರಳುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ 9 ಮಂದಿ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲ್ಲೂಕಿನ ಬಾಡಾ ಗ್ರಾಮದ ಬಳಿ ನಡೆದಿದೆ.
ವರನ ಕಡೆಯವರು ಮದುವೆಗೆ ಹೊರಟ್ಟಿದ್ದ ವೇಳೆ...
ಮಳೆಯಿಂದ ಧರೆಗುರುಳಿದ್ಧ ಮರಕ್ಕೆ ಬೈಕ್ ಡಿಕ್ಕಿ: ಸವಾರ ಸಾವು.
ಬೆಂಗಳೂರು,ಅಕ್ಟೋಬರ್,4,2021(www.justkannada.in): ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಧರೆಗುರುಳಿದ್ಧ ಮರಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಜಯನಗರದ ಸೌತ್ ಎಂಡ್ ಸರ್ಕಲ್ ಬಳಿ ಮುಂಜಾನೆ 4.30ರ ವೇಳೆಗೆ ಈ ಘಟನೆ ನಡೆದಿದೆ. ...
ಹೆಲಿ ಟೂರಿಸಂಗಾಗಿ ವೃಕ್ಷವಧೆ ಬೇಡ-ಆರ್ ರಘು ಕೌಟಿಲ್ಯ ಆಕ್ಷೇಪ…
ಮೈಸೂರು,ಏಪ್ರಿಲ್,14,2021(www.justkannada.in): ಪ್ರವಾಸೋದ್ಯಮ ಇಲಾಖೆ ಕೈಗೊಳ್ಳಲು ಮುಂದಾಗಿರುವ ಹೆಲಿ ಟೂರಿಸಂ ಕ್ರಮವನ್ನು ನಾನು ಸ್ವಾಗತಿಸುತ್ತೇನೆ. ಆದರೆ ವನ್ಯ ಸಂಪತ್ತನ್ನು ನಾವು ಕಾಪಾಡಲು ಹಾಗೂ ಪರಿಸರ ಉಳಿಸುವ ಬಹುದೊಡ್ಡ ಜಾಗೃತಿ ವಹಿಸುವ ಜವಾಬ್ದಾರಿಯನ್ನು ನಾವು ತೋರಬೇಕಿದೆ....
ಮೈಸೂರಿನಲ್ಲಿ ಹೆಲಿ ಟೂರಿಸಂಗೆ ಮರ ಕಡಿಯುವ ವಿಚಾರ: ಸಚಿವ ಎಸ್.ಟಿ ಸೋಮಶೇಖರ್ ಪ್ರತಿಕ್ರಿಯಿಸಿದ್ದು ಹೀಗೆ….?
ಮೈಸೂರು,ಏಪ್ರಿಲ್,14,2021(www.justkannada.in): ಮೈಸೂರಿನಲ್ಲಿ ಹೆಲಿ ಟೂರಿಸಂಗೆ ಮರ ಕಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಮೈಸೂರು ಜನರ ವಿರೋಧದ ಯೋಜನೆಗೆ ನನ್ನ ಸಮ್ಮತಿ ಇಲ್ಲ ಎಂದು ಹೇಳಿದ್ದಾರೆ.
ಈ...
ಲಲಿತಮಹಲ್ ಅರಮನೆ ಬಳಿ ಮರ ಕಡಿದು ಹೆಲಿಪ್ಯಾಡ್ ನಿರ್ಮಿಸುವ ಅಗತ್ಯವಿಲ್ಲ : ಸಂಸದ ಪ್ರತಾಪ್...
ಮೈಸೂರು,ಏಪ್ರಿಲ್,12,2021(www.justkannada.in) : ಲಲಿತಮಹಲ್ ಅರಮನೆ ಬಳಿ ಮರ ಕಡಿದು ಹೆಲಿಪ್ಯಾಡ್ ನಿರ್ಮಿಸುವ ಅಗತ್ಯವಿಲ್ಲ. ಪಕ್ಕದಲ್ಲೇ ಇರುವಂತಹ ಮಹಾರಾಣಿ ಅವರಿಗೆ ಸೇರಿದಂತಹ ಹೆಲಿಪ್ಯಾಡ್ ಅನ್ನು ಲೀಸ್ ಅಥವಾ ಬಾಡಿಗೆಗೆ ತೆಗೆದುಕೊಳ್ಳಬಹುದು ಎಂದು ಸಂಸದ ಪ್ರತಾಪ್...
“ಉದ್ಧವ್ ಠಾಕ್ರೆ ವಿರುದ್ಧ ಆಕ್ರೋಶ, ಪ್ರತಿಕೃತಿ ಮರಕ್ಕೆ ನೇಣು ಹಾಕಿ ಅಣಕು ಪ್ರದರ್ಶನ”
ಮೈಸೂರು,ಜನವರಿ,22,2021(www.justkannada.in) : ಗಡಿವಿಚಾರದಲ್ಲಿ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಪದೇ ಪದೇ ಕ್ಯಾತೆ ತಗೆಯುತ್ತಿದ್ದಾರೆ ಎಂದು ಆರೋಪಿಸಿ ಠಾಕ್ರೆಯ ಪ್ರತಿಕೃತಿಯನ್ನ ಮರಕ್ಕೆ ನೇಣು ಹಾಕಿ ಅಣಕು ಪ್ರದರ್ಶನ ನಡೆಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ...
ಅರಣ್ಯ ಇಲಾಖೆ ಆವರಣದಲ್ಲಿ ಬೆಳೆದಿದ್ದ ಶ್ರೀಗಂಧದ ಮರ ಕಳವು…!
ಮೈಸೂರು,ಡಿಸೆಂಬರ್,30,2020(www.justkannada.in) : ಅರಣ್ಯ ಇಲಾಖೆ ಆವರಣದಲ್ಲಿ ಬೆಳೆದಿದ್ದ ಶ್ರೀಗಂಧದ ಮರ ಕಳವು ಮಾಡಲಾಗಿದೆ.
ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದ 1ನೇ ಮುಖ್ಯರಸ್ತೆಯಲ್ಲಿರುವ ಅರಣ್ಯ ಇಲಾಖೆ ಕಾಂಪೌಂಡ್ ಒಳಗೆ ಬೆಳೆದಿದ್ದ ಶ್ರೀಗಂಧದ ಮರವನ್ನು ಕಳವು ಮಾಡಲಾಗಿದೆ.
ಮರ...
ಶಾಲೆಗೆ ತೆರಳುವಾಗ ಬಾಲಕಿ ಮೇಲೆ ಬಿದ್ದ ಮರದ ಕೊಂಬೆ…
ಬೆಂಗಳೂರು,ಮಾ,12,2020(www.justkannada.in): ತಂದೆಯ ಜತೆ ಬೈಕ್ ನಲ್ಲಿ ಶಾಲೆಗೆ ತೆರಳುತ್ತಿದ್ದ ಬಾಲಕಿ ಮೇಲೆ ಮರದ ಕೊಂಬೆ ಬಿದ್ದು ಬಾಲಕಿ ತಲೆಗೆ ಗಂಭೀರ ಗಾಯವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ರಾಮಮೂರ್ತಿ ನಗರದ ಕೌದೇನಹಳ್ಳಿಯಲ್ಲಿ ಈ ಘಟನೆ...
ಮೈಸೂರು: ಮನೆ ಮುಂದೆ ಬೆಳೆಸಿದ್ದ ಗಂಧದ ಮರವನ್ನೇ ಕತ್ತರಿಸಿ ಕದ್ದೊಯ್ದ ಕಳ್ಳರು….
ಮೈಸೂರು,ಅ,22,2019(www.justkannada.in): ಮನೆ ಮುಂದೆ ಬೆಳೆಸಿದ್ದ ಗಂಧದ ಮರವನ್ನ ಕತ್ತರಿಸಿ ಕಳ್ಳರು ಕದ್ದೊಯ್ದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರಿನ ಕುವೆಂಪುನಗರದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ನಿವಾಸಿ ರಾಜಶೇಖರ್ ಎಂಬುವವರು ತಮ್ಮ ಮನೆ ಮುಂದೆ ಬೆಳೆಸಿದ್ದ...