Tag: trees
ಮುಡಾ ಅಧಿಕಾರಿಗಳ ಯಡವಟ್ಟು: .ರಸ್ತೆ ಅಭಿವೃದ್ದಿ ನೆಪದಲ್ಲಿ ಗಂಧದ ಮರಗಳಿಗೆ ಕೊಡಲಿ..
ಮೈಸೂರು,ಸೆಪ್ಟಂಬರ್,22,2022(www.justkannada.in): ರಸ್ತೆ ಅಭಿವೃದ್ಧಿಪಡಿಸುವ ನೆಪದಲ್ಲಿ ಗಂಧದ ಮರಗಳಿಗೆ ಕೊಡಲಿ ಹಾಕಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಯಡವಟ್ಟು ಬಯಲಾಗಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ 5 ನೇ ವಲಯ ಕಚೇರಿ ಅಧಿಕಾರಿಗಳ ಎಡವಟ್ಟಿಗೆ ಗಂಧದ ಮರಗಳು ನೆಲಕಚ್ಚಿವೆ....
ಹೆಲಿಪ್ಯಾಡ್ ನಿರ್ಮಿಸಲು, ಮರಗಳನ್ನು ಕಡಿಯುವ ನಿರ್ಧಾರ ತಕ್ಷಣ ಕೈಬಿಡಿ- ಮಾಜಿ ಸಿಎಂ ಸಿದ್ದರಾಮಯ್ಯ...
ಬೆಂಗಳೂರು,ಏಪ್ರಿಲ್,12,2021(www.justkannada.in) : ಮೈಸೂರಿನ ಲಲಿತಮಹಲ್ ಅರಮನೆಗಾಗಿ ಹೆಲಿಪ್ಯಾಡ್ ನಿರ್ಮಿಸಲು 600ಕ್ಕೂ ಹೆಚ್ಚು ಮರಗಳನ್ನು ಕಡಿಯುವ ನಿರ್ಧಾರವನ್ನು ಬಿಜೆಪಿ ಸರ್ಕಾರ ತಕ್ಷಣ ಕೈಬಿಡಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ...
“ಅರಣ್ಯಪ್ರದೇಶದಲ್ಲಿ ಹಣ್ಣಿನ ಮರಗಳನ್ನು ಹೆಚ್ಚು ಬೆಳೆಸಿ” : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಬೆಂಗಳೂರು,ಫೆಬ್ರವರಿ,24,2021(www.justkannada.in) : ಅರಣ್ಯ ಪ್ರದೇಶಗಳಲ್ಲಿ ಅರಣ್ಯ ಇಲಾಖೆ ಹಣ್ಣಿನ ಮರಗಳನ್ನು ಹೆಚ್ಚು ಬೆಳೆಸಲು ಕ್ರಮ ತೆಗೆದುಕೊಳ್ಳಿ. ಇದರಿಂದ ಪ್ರಾಣಿ-ಪಕ್ಷಿಗಳಿಗೆ ಆಹಾರವನ್ನು ಒದಗಿಸುವುದರ ಜೊತೆ ಅರಣ್ಯ ಪ್ರದೇಶದ ಹೆಚ್ಚಳ ಆಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ...
ಮರಗಳಿಗೆ ಹಾನಿ ಮಾಡುವುದು ಶಿಕ್ಷಾರ್ಹ ಅಪರಾಧವಾಗಲಿದೆ : ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್ ಪ್ರಸಾದ್
ಬೆಂಗಳೂರು,ಡಿಸೆಂಬರ್,10,2020(www.justkannada.in) : ಮರಗಳಿಗೆ ಹಾನಿ ಮಾಡುವ ಮೊಳೆ, ಸ್ಟ್ಯಾಪ್ಲರ್ ಪಿನ್ ಹೊಡೆಯುವುದು ಶಿಕ್ಷಾರ್ಹ ಅಪರಾಧ ಆಗಲಿದೆ. ಈ ಸಂಬಂಧ ಕಾನೂನಿಗೆ ತಿದ್ದುಪಡಿ ತಂದು ಶಿಕ್ಷಾರ್ಹ ಅಪರಾಧವನ್ನಾಗಿ ಮಾಡಲು ಕ್ರಮವಹಿಸುವುದಾಗಿ ಬಿಬಿಎಂಪಿ ಆಯುಕ್ತ ಎನ್.ಮಂಜುನಾಥ್...
ಅಕ್ರಮವಾಗಿ ರಕ್ತಚಂದನ ಮರಗಳನ್ನ ಸಂಗ್ರಹಿಸಿದ್ದ ವ್ಯಕ್ತಿ ಬಂಧನ: 80 ಲಕ್ಷ ಮೌಲ್ಯದ ರಕ್ತಚಂದನ ಮರದ...
ಮೈಸೂರು,ಡಿ,22,2019(www.justkannada.in): ಅಂತರಾಷ್ಟ್ರೀಯ ಮಾರುಕಟ್ಟೆಗೆ ಸಾಗಾಣಿಕೆ ಮಾಡಲು ಅಕ್ರಮವಾಗಿ ರಕ್ತಚಂದನ ಮರಗಳನ್ನ ಸಂಗ್ರಹಿಸಿದ್ದ ಆರೋಪಿಯನ್ನ ನಗರದ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ನಗರದ ಪುಲಕೇಶಿ ರಸ್ತೆ, ಲಷ್ಕರ್ ಮೊಹಲ್ಲಾದ ನಿವಾಸಿ ಫೈರೋಜ್ ಅಲಿಖಾನ್ ಬಂಧಿತ ಆರೋಪಿ. ಬಂಧಿತನಿಂದ...
ಅಕ್ರಮವಾಗಿ ಮರಗಳನ್ನ ಸಾಗಿಸುತ್ತಿದ್ದ ಐವರು ಅಂದರ್…
ಕೊಡಗು,ಜೂ,30,2019(www.justkannada.in): ಅಕ್ರಮವಾಗಿ ಮರಗಳನ್ನ ಸಾಗಿಸುತ್ತಿದ್ದ ಐವರು ಆರೋಪಿಗಳನ್ನ ಕೊಡಗು ಅಪರಾಧ ಪತ್ತೆದಳದ ಪೊಲೀಸರು ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ.
ಕೊಡಗು ಜಿಲ್ಲೆಯ ಬೆಟ್ಟಗೇರಿ ಗ್ರಾಮದ ತೋಟ ವೊಂದರಲ್ಲಿ ವಶಕ್ಕೆ ಐವರನ್ನ ವಶಕ್ಕೆ ಪಡೆಯಲಾಗಿದೆ. ಕೊಡಗು ಜಿಲ್ಲೆಯ...
ಸಾಲು ಮರದ ತಿಮ್ಮಕ್ಕ ಅವರ ಮನವಿಗೆ ಸ್ಪಂದಿಸಿದ ಸಿ.ಎಂ ಹೆಚ್.ಡಿ.ಕೆ: ರಸ್ತೆ ಬದಿಯ ಮರಗಳನ್ನು...
ಬೆಂಗಳೂರು, ಜೂನ್,03,2019(www.justkannada.in): ಪದ್ಮಶ್ರೀ ಪುರಸ್ಕೃತ ಸಾಲು ಮರದ ತಿಮ್ಮಕ್ಕ ಇಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಗೃಹ ಕಚೇರಿ ಕೃಷ್ಣದಲ್ಲಿ ಭೇಟಿ ಮಾಡಿದರು.
ಬಾಗೇಪಲ್ಲಿ- ಹಲಗೂರು ಮಾರ್ಗದಲ್ಲಿ ರಾಜ್ಯ ಹೆದ್ದಾರಿ ಅಗಲೀಕರಣ ಕಾಮಗಾರಿ ಪ್ರಗತಿಯಲ್ಲಿದ್ದು,...
ಮಳೆಗಾಲಕ್ಕೂ ಮುಂಚೆಯೇ ಎಚ್ಚೆತ್ತ ಮೈಸೂರು ಮಹಾನಗರ ಪಾಲಿಕೆ: ಬಲಿಗಾಗಿ ಕಾಯುತ್ತಿದ್ದ ಒಣಮರಗಳು ತೆರವು
ಮೈಸೂರು,ಮೇ,3,2019(www.justkannada.in): ಮಳೆಗಾಲಕ್ಕೂ ಮುಂಚೆಯೇ ಎಚ್ಚೆತ್ತಿರುವ ಮೈಸೂರು ಮಹಾನಗರ ಪಾಲಿಕೆ ಬಲಿಗಾಗಿ ಕಾಯುತ್ತಿದ್ದ ಒಣ ಮರಗಳನ್ನ ಕಟಾವು ಮಾಡಿಸಿದೆ.
ಮೈಸೂರಿನ ವಾಲ್ಮೀಕಿ ರಸ್ತೆಯಲ್ಲಿ ಒಣ ಮರಗಳಿದ್ದು, ಪ್ರತಿ ನಿತ್ಯ ನೂರಾರು ವಿಧ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹಾಗೂ...