truck Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಹಾಸನ ಗಣೇಶ ಮೆರವಣಿಗೆ ಟ್ರಕ್ ಅಪಘಾತ: ಚಾಲಕನ ವಿರುದ್ದ FIR ದಾಖಲು
ಹಾಸನ,ಸೆಪ್ಟಂಬರ್,13,2025 (www.justkannada.in):  ಹಾಸನ ತಾಲ್ಲೂಕು ಮೊಸಳೆಹೊಸಳ್ಳಿ ಬಳಿ ಗಣಪತಿ ಮೆರವಣಿಗೆ  ವೇಳೆ ಟ್ರಕ್ ಹರಿದು 9 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ರಕ್ ಚಾಲಕನ ವಿರುದ್ದ ಎಫ್ ಐಆರ್ ದಾಖಲಾಗಿದೆ.

ಮೃತ ಈಶ್ವರ್ ಚಿಕ್ಕಪ್ಪ ಮಂಜೇಗೌಡ ನೀಡಿದ ದೂರು ಆಧರಿಸಿ ಗೊರೂರು ಪೊಲೀಸ್ ಠಾಣೆಯಲ್ಲಿ ಟ್ರಕ್ ಚಾಲಕ ಭುವನ್ ವಿರುದ್ದ ಎಫ್ ಐಆರ್ ದಾಖಲಾಗಿದೆ.  ಅಪಘಾತ ನಡೆಯುತ್ತಿದ್ದಂತೆ ಚಾಲಕ ಭುವನ್  ಮೇಲೆ ಹಲ್ಲೆ ಮಾಡಲಾಗಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಘಟನೆಯಲ್ಲಿ 9 ಮಂದಿ ಸಾವನ್ನಪ್ಪಿದ್ದು ಎಲ್ಲರೂ 25 ವರ್ಷದ ಒಳಗಿನವರು ಎನ್ನಲಾಗುತ್ತಿದೆ. ದುರಂತದಲ್ಲಿ ಮೃತಪಟ್ಟವರಿಗೆ  ಸಿಎಂ ಸಿದ್ದರಾಮಯ್ಯ, ಮಾಜಿ ಪ್ರಧಾನಿ ಹೆಚ್​​ಡಿ ದೇವೇಗೌಡ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.

Key words: Hassan, truck, accident, FIR, driver

The post ಹಾಸನ ಗಣೇಶ ಮೆರವಣಿಗೆ ಟ್ರಕ್ ಅಪಘಾತ: ಚಾಲಕನ ವಿರುದ್ದ FIR ದಾಖಲು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿ ವಶ: ಚಾಲಕನ ಬಂಧನ
ಮೈಸೂರು,ಮಾ,31,2021(www.justkannada.in) : ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ಎಎಸ್‌ಪಿ ಶಿವಕುಮಾರ್ ನೇತೃತ್ವದ ತಂಡ ವಶಪಡಿಸಿಕೊಂಡು, ಚಾಲಕನನ್ನು ಬಂಧಿಸಿದ್ದಾರೆ.

ಬನ್ನೂರು ನಿವಾಸಿ, ಲಾರಿ ಚಾಲಕ ಮನು ಎಂಬುವನನ್ನು ಬಂಧಿಸಿದ್ದು, ಗಳಗರಹುಂಡಿ ನಿವಾಸಿ, ಲಾರಿ ಮಾಲೀಕ ಸುರೇಶ್ ಪರಾರಿಯಾಗಿದ್ದಾರೆ.

ಬನ್ನೂರು ಸಮೀಪದ ಬಿದರಹಳ್ಳಿ ಹುಂಡಿ ಬಳಿ ಕಾವೇರಿ ನದಿ ತಟದಲ್ಲಿ ಅಕ್ರಮ ಮರಳು ಗಣಿಗಾರಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಎಎಸ್‌ಪಿ ಶಿವಕುಮಾರ್ ಅವರು ಪೇದೆ ಶ್ರೀನಿವಾಸ್ ಮತ್ತು ದೀಪು ಅವರೊಂದಿಗೆ ಗಸ್ತಿನಲ್ಲಿದ್ದಾಗ ಮಂಗಳವಾರ ಬೆಳಗ್ಗೆ ೬ರ ಸಮಯದಲ್ಲಿ ಲಾರಿಯೊಂದು ಬರುತ್ತಿರುವುದು ಕಂಡು ಬಂದಿದೆ.

ರಸ್ತೆ ಕಡಿದಾಗಿದ್ದರಿಂದ ಬನ್ನೂರು-ಮೈಸೂರು ಮುಖ್ಯ ರಸ್ತೆಗೆ ಬರುವವರೆಗೂ ಹಿಂಬಾಲಿಸಿದ ಎಎಸ್‌ಪಿ ನೇತೃತ್ವದ ತಂಡ, ಮುಖ್ಯರಸ್ತೆಯಲ್ಲಿ ಲಾರಿಯನ್ನು ತಡೆದು ಪರಿಶೀಲಿಸಿದಾಗ ಎಂ ಸ್ಯಾಂಡ್ ಇರುವುದು ಕಂಡು ಬಂದಿದೆ. ಕೂಡಲೇ ಎಂ ಸ್ಯಾಂಡ್ ಅನ್ನು ಬಗೆದು ನೋಡಿದಾಗ ಕೆಳಭಾಗದಲ್ಲಿ ಮರಳು ತುಂಬಿರುವುದು ಪತ್ತೆಯಾಗಿದೆ.

ಸುರೇಶ್ ಎಂಬುವರಿಗೆ ಸೇರಿದ ೨ ಲಾರಿಗಳು ಅಕ್ರಮಮರಳು ಸಾಗಿಣಿಕೆಯಲ್ಲಿ ತೊಡಗಿದ್ದು, ಮೈಸೂರು-ಬೆಂಗಳೂರಿಗೆ ಎಗ್ಗಿಲ್ಲದೆ ಮರಳು ಸಾಗಣಿಗೆ ಮಾಡುತ್ತಿವೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಯಿತು ಎಂದು ಎಎಸ್‌ಪಿ ಶಿವಕುಮಾರ್ ತಿಳಿಸಿದ್ದಾರೆ.

key words : Illegally-Sand-carrying-Truck-Seized-arrest-driver

The post ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿ ವಶ: ಚಾಲಕನ ಬಂಧನ  appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಲಾರಿಯಲ್ಲಿ ಸ್ಫೋಟಕ ವಸ್ತು ಸಾಗಾಟ ಮಾಡುವುದು ಅಧಿಕಾರಿಗಳಿಗೆ ಗೊತ್ತಿಲ್ಲವೇ? : ಮಾಜಿ ಸಚಿವ ಯು.ಟಿ.ಖಾದರ್ ಕಿಡಿ
ಮಂಗಳೂರು,ಜನವರಿ,23,2021(www.justkannada.in) : ಲಾರಿಯಲ್ಲಿ ಸ್ಫೋಟಕ ವಸ್ತು  ಸಾಗಾಟ ಮಾಡುವುದು ಅಧಿಕಾರಿಗಳಿಗೆ ಗೊತ್ತಿಲ್ಲವೇ? ಗಣಿಗಾರಿಕೆ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಮಾಜಿ ಸಚಿವ ಯು.ಟಿ.ಖಾದರ್ ಕಿಡಿಕಾರಿದ್ದಾರೆ.ಶಿವಮೊಗ್ಗ ಜಿಲ್ಲೆಯಲ್ಲಿನ ಸ್ಪೋಟಕ ವಿಚಾರವಾಗಿ ಮಾತನಾಡಿದ ಅವರು, ಸಿಎಂ ತವರು ಜಿಲ್ಲೆಯಲ್ಲಿ ಕಾನೂನು ವ್ಯವಸ್ಥೆ ಇಲ್ಲವೆ? ಜನ ಸಾಮಾನ್ಯರ ಮರಳು ಗಾಡಿಯನ್ನ ವಶಪಡಿಸಿಕೊಳ್ಳತ್ತಾರೆ. ಯಾಕೆ ಲಾರಿಯಲ್ಲಿ ಸ್ಪೋಟಕ ವಸ್ತು ಸಾಗಾಟ ಮಾಡುವವರನ್ನ ಹಿಡಿಯುವುದಿಲ್ಲ ಎಂದು ಆಕ್ರೋಶವ್ಯಕ್ತಪಡಿಸಿದ್ದಾರೆ.

ಲಾರಿಯಲ್ಲಿ ಸ್ಪೋಟಕ ವಸ್ತು ಸಾಗಾಟ ಮಾಡುವುದು ಅಧಿಕಾರಿಗಳಿಗೆ ಗೊತ್ತಿಲ್ಲವೇ? ಗಣಿಗಾರಿಕೆ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು. ಇದರಿಂದ ಜನಸಾಮಾನ್ಯರ ಮನೆಗಳು ಹಾಳಾಗಿವೆ. ಯಾಕೆ ಸರಕಾರ ಇದರ ಬಗ್ಗೆ ತನಿಖೆ ಮಾಡಲು ಹಿಂದೇಟು ಹಾಕಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಂದಿನ‌ ದಿನಗಳಲ್ಲಿ ಶಿವಮೊಗ್ಗ ಜಿಲ್ಲೆ ಜನರ ಜೀವನದ ಮೇಲೆ ಗಣಿಗಾರಿಕೆ ಪರಿಣಾಮ ಬೀರಲಿದೆ. ಮನೆ ಹಾಳದವರಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

key words : Explosive-material-truck-Shipping-Don’t know- authorities?-Former-minister-U.T.Khadar

The post ಲಾರಿಯಲ್ಲಿ ಸ್ಫೋಟಕ ವಸ್ತು  ಸಾಗಾಟ ಮಾಡುವುದು ಅಧಿಕಾರಿಗಳಿಗೆ ಗೊತ್ತಿಲ್ಲವೇ? : ಮಾಜಿ ಸಚಿವ ಯು.ಟಿ.ಖಾದರ್ ಕಿಡಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಚಾಲಕನ ಅಜಾಗರೂಕತೆ : ಕಾಂಪೌಂಡ್ ಗುದ್ದಿದ ಲಾರಿ
ಮೈಸೂರು,ಡಿಸೆಂಬರ್,11,2020(www.justkannada.in) : ಚಾಲಕನ ಅಜಾಗರೂಕತೆಯಿಂದ ಭಾರತೀಯ ಭಾಷೆಗಳ ಭಾಷಿಕ‌ ದತ್ತಾಂಶ ಒಕ್ಕೂಟದ ಕಟ್ಟಡದ ಕಾಂಪೌಂಡ್ ಗುದ್ದಿದ ಲಾರಿ.

ಮೈಸೂರು-ಹುಣಸೂರು ರಸ್ತೆಯ ಬಿ.ಎಂ.ಎಚ್ ಆಸ್ಪತ್ರೆ ಬಳಿ ತಡ ರಾತ್ರಿ ಜೋಳ ಅನ್ಲೋಡ್ ಮಾಡಿ ಹಿಂತಿರುಗುವಾಗ ಘಟನೆ ನಡೆದಿದೆ. ಘಟನೆಯಲ್ಲಿ ಚಾಲಕ ಗಂಭೀರ ಗಾಯಗೊಂಡಿದ್ದು, ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಸ್ಥಳಕ್ಕೆ ವಿವಿ ಪುರಂ  ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

key words : Driver’s-recklessness-Compound-pounding-truck

The post ಚಾಲಕನ ಅಜಾಗರೂಕತೆ : ಕಾಂಪೌಂಡ್ ಗುದ್ದಿದ ಲಾರಿ  appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವೇಗವಾಗಿ ಚಲಿಸುತ್ತಿದ್ದ ಲಾರಿಯಿಂದ ಬಿದ್ದು ಕೂಲಿ ಕಾರ್ಮಿಕ ಸಾವು…
ಮೈಸೂರು,ಜು,29,2020(www.justkannada.in):  ವೇಗವಾಗಿ ಚಲಿಸುತ್ತಿದ್ದ ಲಾರಿಯಿಂದ ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಊಟಿ ರೋಡ್ ಟೋಲ್ ಗೇಟ್ ಬಳಿ ಈ ಘಟನೆ ನಡೆದಿದೆ.  ಗೌಸಿಯಾ ನಗರದ ಫಾಸಿಲ್(20) ಮೃತ ಕಾರ್ಮಿಕ. ಮೈಸೂರಿನಿಂದ ಗುಂಡ್ಲುಪೇಟೆಗೆ ಲಾರಿ ತೆರಳುತ್ತಿತ್ತು. ಗುಂಡ್ಲುಪೇಟೆಯಲ್ಲಿ ಹೂವು ಲೋಡ್ ಮಾಡಿಕೊಂಡು ಬರಲು ಕ್ರೇಟ್‌ಗಳ ಸಮೇತ  ತೆರಳುತ್ತಿತ್ತು.

ಈ ವೇಳೆ ಲಾರಿಯ ವೇಗಕ್ಕೆ ಕ್ರೇಟ್ ಗಳು ಉರುಳುತ್ತಿದ್ದವು. ಉರುಳುತ್ತಿದ್ದ ಕ್ರೇಟ್ ಗಳನ್ನ ಹಿಡಿಯಲು ಹೋದ ಫಾಸಿಲ್ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ. ಈ ಸಂದರ್ಭದಲ್ಲಿ ತೀವ್ರ ಗಾಯಗೊಂಡ ಫಾಸಿಲ್ ನನ್ನ ಖಾಸಗಿ ಆಸ್ಪತ್ರೆಗೆ ರವಾನೆ ಮಾಡುವ ವೇಳೆ ಮಾರ್ಗ ಮಧ್ಯದಲ್ಲೇ ಕಾಸಿಲ್ ಕೊನೆಯುಸಿರೆಳೆದಿದ್ದಾನೆ.  ಸ್ಥಳಕ್ಕೆ ಮೈಸೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: mysore- worker- dies -r falling – moving -truck

The post ವೇಗವಾಗಿ ಚಲಿಸುತ್ತಿದ್ದ ಲಾರಿಯಿಂದ ಬಿದ್ದು ಕೂಲಿ ಕಾರ್ಮಿಕ ಸಾವು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು…
ಮೈಸೂರು,ಫೆ,19,2020(www.justkannada.in):  ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ಬನ್ನೂರು-ಮಳವಳ್ಳಿ ರಸ್ತೆಯಲ್ಲಿ ಅಪಘಾತದಲ್ಲಿ ಈ ಘಟನೆ ನಡೆದಿದೆ. ಬನ್ನೂರು ಗ್ರಾಮದ ನಿವಾಸಿ ಸಿದ್ದಪ್ಪ ಮೃತಪಟ್ಟ ಬೈಕ್ ಸವಾರ.  ಬೈಕ್ ನಲ್ಲಿ ತೆರಳುತ್ತಿದ್ದ ಸಿದ್ಧಪ್ಪ ಲಾರಿ ಚಕ್ರಕ್ಕೆ ಸಿಲುಕಿದ್ದು ಲಾರಿ ಸಿದ್ಧಪ್ಪನ ಮೇಲೆ ಹರಿದಿದೆ. ಈ ವೇಳೆ ಸಿದ್ದಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದು ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.

ಲಾರಿ ಕೇರಳ ನೋಂದಣಿಯದ್ದಾಗಿದ್ದು ಈ ಕುರಿತು ಬನ್ನೂರು ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Key words: mysore- bike rider -dies – hit – truck.

The post ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಲಾರಿ ಡಿಕ್ಕಿ: ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು….
ಕಲ್ಬುರ್ಗಿ,ಜ,24,2020(www.justkannada.in):  ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕಲ್ಬುರ್ಗಿ ಜಿಲ್ಲೆಯಲ್ಲಿ ನಡೆದಿದೆ.

ಕಲ್ಬುರ್ಗಿ ಜಿಲ್ಲೆ ಕಮಲಾಪುರ ತಾಲ್ಲೂಕಿನ ಕುದ್ರಿಮೊತಿಯಲ್ಲಿ ಈ ಘಟನೆ ನಡೆದಿದೆ. ರೋಷನ್ ವರ್ಗಿ(24), ಸಂತೋಷ್(20) ಮೃತಪಟ್ಟವರು. ಮೃತರು ಕಲ್ಬುರ್ಗಿ ನಗರದ ಜಗತ್ ಬಡವಾಣೆ ನಿವಾಸಿಗಳು. ಕಾರಿನಲ್ಲಿ ತೆರಳುತ್ತಿದ್ದ ವೇಳೆ  ಲಾರಿ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ.

ಈ ಕುರಿತು ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: collision – truck-  Two killed – car accident

The post ಲಾರಿ ಡಿಕ್ಕಿ: ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು…. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಲಾರಿಗೆ ಮಿನಿ ಬಸ್ ಡಿಕ್ಕಿ: 6 ಮಂದಿಗೆ ಗಾಯ…
ಮಂಡ್ಯ,ಮೇ,29,2019(www.justkannada.in) ಲಾರಿಗೆ ಮಿನಿ ಬಸ್ ಡಿಕ್ಕಿಯಾಗಿ 6 ಮಂದಿಗೆ ಗಾಯವಾಗಿರುವ ಘಟನೆ ಮಂಡ್ಯ ತಾಲ್ಲೂಕಿನಲ್ಲಿ ನಡೆದಿದೆ.

ಮಂಡ್ಯ ತಾಲ್ಲೂಕು ಹನಕೆರೆ ಗೇಟ್ ಬಳಿ ಈ ಘಟನೆ ನಡೆದಿದೆ. ಲಾರಿಗೆ ಮಿನಿ ಬಸ್  ಡಿಕ್ಕಿಯಾಗಿ ಘಟನೆಯಲ್ಲಿ 6 ಮಂದಿ ಗಾಯವಾಗಿದ್ದು ಗಾಯಾಳುಗಳನ್ನ  ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: The mini bus collided with the truck. 6 people were injured.

#accident #bus #truck mandya

The post ಲಾರಿಗೆ ಮಿನಿ ಬಸ್ ಡಿಕ್ಕಿ: 6 ಮಂದಿಗೆ ಗಾಯ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.