Tag: TS Nagabharana
ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಕನ್ನಡ ಭಾಷೆಗೆ ಯಾವುದೇ ಧಕ್ಕೆಯಾಗಲ್ಲ- ಟಿ.ಎಸ್ ನಾಗಾಭರಣ.
ಮೈಸೂರು,ಜುಲೈ,12,2022(www.justkannada.in): ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಕನ್ನಡ ಭಾಷೆಗೆ ಯಾವುದೇ ಧಕ್ಕೆಯಾಗಲ್ಲ ಎಂದು ಕನ್ನಡ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ, ಕೇಂದ್ರ ಸರ್ಕಾರದ ಹೊಸ...
ಚಿತ್ರ ನಿರ್ದೇಶಕ ತಿಪಟೂರು ರಘು ನಿಧನ: ಟಿ.ಎಸ್ ನಾಗಾಭರಣರಿಂದ ಸಂತಾಪ…
ಬೆಂಗಳೂರು,ಮೇ,29,2021(www.justkannada.in): ಖ್ಯಾತ ಹಿರಿಯ ಚಿತ್ರ ನಿರ್ದೇಶಕ ತಿಪಟೂರು ರಘು (83) ಅವರು ಕೊರೋನ ಸೋಂಕಿನಿಂದಾಗಿ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ ಭಾವಪೂರ್ಣ ನಮನಗಳು ಎಂದು ಚಿತ್ರನಿರ್ದೇಶಕ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ ಎಸ್...
ಕೇರಳದಲ್ಲಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ಶಾಸಕ ಎ.ಕೆ.ಎಂ. ಅಶ್ರಫ್ ಅವರಿಗೆ ಟಿ.ಎಸ್ ನಾಗಾಭರಣ ಅಭಿನಂದನೆ…
ಬೆಂಗಳೂರು,ಮೇ,25,2021(www.justkannada.in): ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ ಕೇರಳ ವಿಧಾನಸಭೆಯಲ್ಲಿ ಕಸ್ತೂರಿ ಕನ್ನಡದ ಕಂಪು ಪಸರಿಸಿದ ಮಂಜೇಶ್ವರ ಕ್ಷೇತ್ರದ ಎ.ಕೆ.ಎಂ. ಅಶ್ರಫ್ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ ಎಸ್ ನಾಗಾಭರಣ...
ಖ್ಯಾತ ನಿರ್ದೇಶಕ ರೇಣುಕಾ ಶರ್ಮ ಕೋವಿಡ್ ಗೆ ಬಲಿ: ಟಿ. ಎಸ್ ನಾಗಾಭರಣ ಸಂತಾಪ…
ಬೆಂಗಳೂರು,6,2021(www.justkannada.in): ಕವಿರತ್ನ ಕಾಳಿದಾಸ, ಶಬರಿಮಲೆ ಅಯ್ಯಪ್ಪ ಸೇರಿದಂತೆ ಹಲವು ಉತ್ಕೃಷ್ಟ ಐತಿಹಾಸಿಕ ಮತ್ತು ಭಕ್ತಿಪ್ರಧಾನ ಕನ್ನಡ ಸಿನಿಮಾ ನಿರ್ದೇಶನ ಮಾಡಿದ ಖ್ಯಾತ ನಿರ್ದೇಶಕ, ಆತ್ಮೀಯ ರೇಣುಕಾ ಶರ್ಮ ಕೋವಿಡ್ ಗೆ ಬಲಿಯಾಗಿದ್ದು, ಅತ್ಯಂತ...
ಪ್ರಸಾರ ಭಾರತಿ ಹೊಸ ನಿಯಮ ಹಿಂಪಡೆಯಬೇಕು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ...
ಬೆಂಗಳೂರು,ಏಪ್ರಿಲ್,17,2021(www.justkannada.in): ಕೇವಲ ನಿರ್ವಹಣಾ ವೆಚ್ಚದ ಕಾರಣ ನೀಡಿ ಪ್ರಾದೇಶಿಕತೆಯ ಆಸ್ಮಿತೆಗೆ ಧಕ್ಕೆ ಉಂಟುಮಾಡುವ ಕ್ರಮ ಖಂಡನೀಯ. ಹಾಗಾಗಿ ಪ್ರಸಾರ ಭಾರತಿ ಹೊಸ ನಿಯಮವನ್ನು ಹಿಂಪಡೆಯಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ...
ಮಕ್ಕಳಲ್ಲಿ ಕನ್ನಡ ಕಲಿಯುವ ಆಸಕ್ತಿಯಿದ್ದರೂ ಹಿಂದಿ, ಸಂಸ್ಕೃತ ಕಲಿಯಲು ಪ್ರೋತ್ಸಾಹಿಸುತ್ತಿರುವುದು ಕ್ರಮವಲ್ಲ- ಟಿ.ಎಸ್.ನಾಗಾಭರಣ ತಾಕೀತು…
ಬೆಂಗಳೂರು,ನವೆಂಬರ್,18,2020(www.justkannada.in): ಕರ್ನಾಟಕದಲ್ಲಿರುವ ಕೇಂದ್ರೀಯ ವಿದ್ಯಾಲಯಗಳಲ್ಲಿ ಕನ್ನಡವನ್ನು ಕಡೆಗಣಿಸಲಾಗುತ್ತಿದೆ. ವಿದ್ಯಾಲಯಕ್ಕೆ ಸೇರುವ ಮಕ್ಕಳಲ್ಲಿ ಕನ್ನಡ ಕಲಿಯುವ ಆಸಕ್ತಿಯಿದ್ದರೂ ಬಲವಂತವಾಗಿ ಹಿಂದಿ, ಸಂಸ್ಕೃತ ಕಲಿಯಲು ಪ್ರೋತ್ಸಾಹಿಸುತ್ತಿರುವುದು ಸರಿಯಾದ ಕ್ರಮವಲ್ಲ. ಇನ್ನು ಮುಂದೆ ಹೀಗಾಗದಂತೆ ಎಚ್ಚರವಹಿಸುವಂತೆ ಕನ್ನಡ...
ಕನ್ನಡ ಕಟ್ಟುವಿಕೆಯಲ್ಲಿ ಎಲ್ಲರ ಪಾತ್ರ ಮುಖ್ಯ -ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ
ಬೆಂಗಳೂರು,ನವೆಂಬರ್,13,2020(www.justkannada.in): ಕನ್ನಡ ಭಾಷೆ, ಸಂಸ್ಕೃತಿ ಮತ್ತು ಇತಿಹಾಸಕ್ಕೆ ಸಂಬಂಧಿಸಿದಂತೆ ಪ್ರಚಾರ ಪಡಿಸುವ ಮತ್ತು ಕನ್ನಡ ಭಾಷಾ ಪ್ರೌಢಿಮೆಯನ್ನು ವಿಸ್ತರಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಕನ್ನಡಿಗನ ಪಾತ್ರ ಮಹತ್ವದ್ದಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ...
ಕನ್ನಡ ಭಾಷಾ ಕೌಶಲ್ಯ ಆನ್ಲೈನ್ ಪರೀಕ್ಷೆ ತಂತ್ರಾಂಶ ಅಭಿವೃದ್ಧಿ ದೇಶಕ್ಕೆ ಮಾದರಿಯಾಗಲಿದೆ-ಕನ್ನಡ ಅಭಿವೃದ್ಧಿ ಪ್ರಾಧಿಕಾರದ...
ಬೆಂಗಳೂರು,ಆ,11,2020(www.justkannada.in): ಕನ್ನಡ ಭಾಷಾ ಕೌಶಲ್ಯ ಆನ್ಲೈನ್ ಪರೀಕ್ಷೆ ತಂತ್ರಾಂಶ ಅಭಿವೃದ್ಧಿಯಿಂದ ಐಟಿ.ಬಿಟಿ. ಸೇರಿದಂತೆ ಖಾಸಗಿ ವಲಯದಲ್ಲಿ ಉದ್ಯೋಗ ಪಡೆಯುವಲ್ಲಿ ವಂಚಿತರಾಗುತ್ತಿರುವ ಬಹುತೇಕ ಕನ್ನಡಿಗರಿಗೆ ವರದಾನವಾಗಲಿದ್ದು, ರಾಜ್ಯೋತ್ಸವದ ವೇಳೆಗೆ ಇದಕ್ಕೆ ಅಧಿಕೃತ ಚಾಲನೆ ನೀಡಲಾಗುವುದು...
ತಮ್ಮ ಲೋಪ ಸರಿಪಡಿಸಿಕೊಳ್ಳಿ: ಅರಣ್ಯ ಇಲಾಖೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ತಾಕೀತು…
ಬೆಂಗಳೂರು,ಆ,6,2020(www.justkannada.in): ರೈತ ಸಮುದಾಯ ಆರ್ಥಿಕವಾಗಿ ಸಬಲರಾಗುವಲ್ಲಿ ಪ್ರಮುಖಪಾತ್ರ ನಿರ್ವಹಿಸಬೇಕಾದ ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮವು ಜನಸ್ನೇಹಿಯಾಗಿ ಕೆಲಸ ನಿರ್ವಸದಿರುವ ಬಗ್ಗೆ ದೂರುಗಳು ಕೇಳಿಬಂದಿದ್ದು, ತಮ್ಮ ಲೋಪದೋಷಗಳನ್ನು ಸರಿಪಡಿಸಿಕೊಳ್ಳುವಂತೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ...
ಜಾಲತಾಣವೇ ಅಲ್ಲ ಯು.ಆರ್.ಎಲ್ ಮತ್ತು ಇ-ಮೇಲ್ ಕೂಡ ಕನ್ನಡದಲ್ಲಿ-ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ…
ಬೆಂಗಳೂರು,ಜು,23,2020(www.justkannada.in): ತಂತ್ರಜ್ಞಾನದಲ್ಲಿ ಕನ್ನಡ ಬಳಕೆ ಮಾಡಿಕೊಂಡರೆ ಕನ್ನಡದ ಅಸ್ಮಿತೆಯು ವಿಶ್ವಮಟ್ಟದಲ್ಲಿ ಪಸರಿಸಲಿದೆ. ಈ ಕೆಲಸಗಳು ಮೊದಲು ಸರ್ಕಾರಿ ಜಾಲತಾಣಗಳಿಂದ ಪ್ರಾರಂಭಿಸಬೇಕಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ ಅವರು ಅಭಿಪ್ರಾಯ ಪಟ್ಟರು.
ಸರ್ಕಾರಿ...