TS Srivatsa Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಮೈಸೂರಿನಲ್ಲಿ ಹನುಮಾನ್ ಚಾಲೀಸ ಪಾರಾಯಣ ಆಧ್ಯಾತ್ಮಿಕ ಸಂಚಲನ ಸೃಷ್ಟಿಸಲಿದೆ- ಶಾಸಕ ಟಿಎಸ್. ಶ್ರೀವತ್ಸ
ಮೈಸೂರು,ಫೆಬ್ರವರಿ,10,2026 (www.justkannada.in): ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಫೆಬ್ರವರಿ 14ರಂದು ನಡೆಯಲಿರಯವ ಶ್ರೀ ಹನುಮಾನ್ ಚಾಲೀಸ ಪಾರಾಯಣ ಮಹಾಯಜ್ಞದಲ್ಲಿ ಮೈಸೂರಿಗರು ಲಕ್ಷಾಂತರ ಸಂಖ್ಯೆಯಲ್ಲಿ ಪಾಲ್ಗೊಂಡು ಹನುಮನ ಸ್ಮರಣೆ ಮಾಡಿ ಹಿಂದೂ ಸಮಾಜದ ರಕ್ಷಣೆಗೆ ಕೈಜೋಡಿಸಬೇಕೆಂದು ಶಾಸಕ ಟಿಎಸ್. ಶ್ರೀವತ್ಸ ರವರು ಕರೆ ನೀಡಿದರು.

ಗಣಪತಿ ಸಚ್ಚಿದಾನಂದ ಆಶ್ರಮದಿಂದ ಹೊರಟ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶಾಸಕ ಟಿಎಸ್. ಶ್ರೀವತ್ಸ, ಮೈಸೂರಿನ ಸರ್ವಜನಾಂಗದವರು ವಿವಿಧ ಬಡಾವಣೆಗಳು ಸೇರಿದಂತೆ ಗ್ರಾಮಂತರ ಪ್ರದೇಶ ಹಳ್ಳಿಹಳ್ಳಿಯಿಂದ ಹನುಮಾನ್ ಚಾಲೀಸ ಪಾರಾಯಣದಲ್ಲಿ ಭಾಗವಹಿಸಲು ಉತ್ಸುಕರಾಗುತ್ತಿದ್ದಾರೆ ಖುಷಿಯಿಂದ ಸಂಘಟಿತರಾಗುತ್ತಿದ್ದಾರೆ ಎಂದರೆ ಹಿಂದೂ ಸಮಾಜದ ರಕ್ಷಣೆಗೆ  ಗಣಪತಿಸಚ್ಚಿದಾನಂದ ಸ್ವಾಮೀಜಿ ಯವರ ಹನುಮಾನ ಚಾಲೀಸ ಕಾರ್ಯಕ್ರಮ ಪ್ರೇರಣೆಯಾಗಿದೆ ಎಂದರು.

ಈ ವೇಳೆ ನಗರಪಾಲಿಕೆ ಮಾಜಿ ಸದಸ್ಯ ಎಂ.ಡಿ ಪಾರ್ಥಸಾರಥಿ, ಸುಬ್ಬಯ್ಯ, ಬಿಜೆಪಿ ಮುಖಂಡ ಜೋಗಿ ಮಂಜು, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಗೌಡ, ನಿರೂಪಕ ಅಜಯ್ ಶಾಸ್ತ್ರಿ, ಪ್ರದೀಪ್ ಕುಮಾರ್, ಪ್ರಜೇಶ್ ಕುಮಾರ್, ಗೋಲ್ಡ್ ಸುರೇಶ್, ಆಶ್ರಮದ ರಮೇಶ್, ಇನ್ನಿತರರು ಉಪಸ್ಥಿತರಿದ್ದರು.

Key words: Hanuman Chalisa recitation , Mysore, MLA, TS. Srivatsa

The post ಮೈಸೂರಿನಲ್ಲಿ ಹನುಮಾನ್ ಚಾಲೀಸ ಪಾರಾಯಣ ಆಧ್ಯಾತ್ಮಿಕ ಸಂಚಲನ ಸೃಷ್ಟಿಸಲಿದೆ- ಶಾಸಕ ಟಿಎಸ್. ಶ್ರೀವತ್ಸ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸದಸ್ಯತ್ವ ಅಭಿಯಾನಕ್ಕೆ ಶಾಸಕ ಟಿಎಸ್. ಶ್ರೀವತ್ಸ ಚಾಲನೆ
ಮೈಸೂರು,ಏಪ್ರಿಲ್,28,2025 (www.justkannada.in): ಮೈಸೂರು ಬ್ರಾಹ್ಮಣ ಯುವ ವೇದಿಕೆ ವತಿಯಿಂದ  ಕೃಷ್ಣಮೂರ್ತಿಪುರಂ ಶ್ರೀರಾಮಮಂದಿರದಲ್ಲಿ ಹಮ್ಮಿಕೊಂಡಿದ್ದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಸದಸ್ಯತ್ವ ಅಭಿಯಾನಕ್ಕೆ ಕೃಷ್ಣರಾಜ ಕ್ಷೇತ್ರದ ಟಿಎಸ್. ಶ್ರೀವತ್ಸ ಅವರು ಚಾಲನೆ ನೀಡಿದರು.

ಮೈಸೂರಿನ‌ ವಿವಿಧ ಬಡಾವಣೆಯ 150ಕ್ಕೂ ಹೆಚ್ಚು ಬ್ರಾಹ್ಮಣರು ನೊಂದಣಿಯಾಗಿ ಸದಸ್ಯರಾದರು. ಈ ವೇಳೆ ಮಾತನಾಡಿದ ಶಾಸಕ ಟಿಎಸ್. ಶ್ರೀವತ್ಸ, ಬ್ರಾಹ್ಮಣರು ಸಂಘಟಿತರಾಗಿ ಒಗ್ಗೂಡಲು ಪ್ರತಿಯೊಬ್ಬ ವಿಪ್ರರು ಕಡ್ಡಾಯವಾಗಿ ವಿಪ್ರ ಸಂಘಸಂಸ್ಥೆಗಳ ಮಾತೃ ಸಂಸ್ಥೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸದಸ್ಯರಾಗಲು ಮುಂದಾಗಬೇಕು, ಮೈಸೂರಿನ ಬ್ರಾಹ್ಮಣ ಸಂಘ ಸಂಸ್ಥೆಗಳಲ್ಲಿ ಬ್ರಾಹ್ಮಣ ಯುವ ವೇದಿಕೆಯ  ಪದಾಧಿಕಾರಿಗಳ ತಂಡ ಬ್ರಾಹ್ಮಣ ಮಹಾಸಭಾ ಸದಸ್ಯತ್ವ ಅಭಿಯಾನವನ್ನ ನಿರಂತರವಾಗಿ ನಡೆಸಲು ಯೋಜಿಸಲಾಗಿದ್ದು, ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರಿಗೆ ಶಿಕ್ಷಣ, ಉದ್ಯೋಗ, ವೈದ್ಯಕೀಯ, ಸಹಕಾರಿ ಧಾರ್ಮಿಕ ಮತ್ತು ಸಾಂಸ್ಕೃತಿಕವಾಗಿ ಪ್ರೋತ್ಸಾಹ ನೀಡಲು ಬ್ರಾಹ್ಮಣ ಮಹಸಭಾ ರಾಜ್ಯಾಧ್ಯಕ್ಷರಾದ ರಘುನಾಥ್ ನೇತೃತ್ವದಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂದರು.

ಈ ವೇಳೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಜಿಲ್ಲಾ ಪ್ರತಿನಿಧಿ ಡಾ.ಲಕ್ಷ್ಮೀದೇವಿ,  ಹಿರಿಯ ಸಮಾಜಸೇವಕ ಕೆ. ರಘುರಾಮ ವಾಜಪೇಯಿ,  ವಿಪ್ರ ಮುಖಂಡ  ಶ್ರೀಕಂಠ ಕುಮಾರ್,  ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಎಚ್ ಎನ್  ಶ್ರೀಧರ್ ಮೂರ್ತಿ,  ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್,  ಖಜಾಂಜಿ ಅಜಯ್ ಶಾಸ್ತ್ರಿ,  ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಖಜಾಂಚಿ ಕೆ ನಾಗರಾಜ್,  ಸುಚೇಂದ್ರ,  ಹೊಯ್ಸಳ ಕರ್ನಾಟಕ ಸಂಘದ ನಿರ್ದೇಶಕವಿಜಯ್ ಕುಮಾರ್, ಗುರುರಾಜ್,  ಮಂಜುನಾಥ್,  ಉಮೇಶ್,  ಗಣೇಶ್ ಪ್ರಸಾದ್, ಓಂ ಶ್ರೀನಿವಾಸ್,  ವಿ .ಎನ್ ಕೃಷ್ಣ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Key words: MLA, TS. Srivatsa, All Karnataka Brahmin Mahasabha, membership, Mysore

The post ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಸದಸ್ಯತ್ವ ಅಭಿಯಾನಕ್ಕೆ ಶಾಸಕ ಟಿಎಸ್. ಶ್ರೀವತ್ಸ ಚಾಲನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನೇತಾಜಿ ಸುಭಾಷ್ ಚಂದ್ರ ಬೋಸ್ ವಿಚಾರ ಮೈಗೂಡಿಸಿಕೊಳ್ಳಿ: ಶಾಸಕ ಟಿ.ಎಸ್ ಶ್ರೀವತ್ಸ
ಮೈಸೂರು,ಜನವರಿ,23,2025 (www.justkannada.in): ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ನೇತಾಜಿ ಸುಭಾಷ್‌ ಚಂದ್ರ ಬೋಸ್‌ ಅವರ ಜನ್ಮದಿನ ಆಚರಿಸಿದರಷ್ಟೇ ಸಾಲದು.  ಅವರ ಆದರ್ಶ ವಿಚಾರಗಳನ್ನು ಜೀವನದಲ್ಲಿ ಆದರ್ಶವಾಗಿ ಮೈಗೂಡಿಸಿಕೊಳ್ಳಬೇಕು ಎಂದು ಶಾಸಕ ಟಿ ಎಸ್ ಶ್ರೀವತ್ಸ ತಿಳಿಸಿದರು.

ನಗರದ ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವದಾರ ರಕ್ತ ನಿಧಿ ಕೇಂದ್ರದಲ್ಲಿ ಕೆಎಂಪಿಕೆ ಟ್ರಸ್ಟ್ ಸಹಯೋಗದೊಂದಿಗೆ ಭಾರತೀಯ ಭೂಸೇನಾ ಸಂಸ್ಥಾಪಕ ನೇತಾಜಿ ಸುಭಾಷ್ ಚಂದ್ರಬೋಸ್ ಅವರ 128ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಶಾಸಕ ಟಿ ಎಸ್ ಶ್ರೀವತ್ಸ ಮಾತನಾಡಿದರು.

ಬಿಜೆಪಿ ನಗರ ಅಧ್ಯಕ್ಷ  ಎಲ್ ನಾಗೇಂದ್ರ ಮಾತನಾಡಿ, ‘ಸುಭಾಷ್ ಚಂದ್ರ ಬೋಸ್‌ ಅವರ ವಿಚಾರಗಳು ಯುವಜನತೆಗೆ ಪ್ರೇರಣೆಯ ಕಥನಗಳಾಗಿವೆ. ಸ್ವತಂತ್ರ ಹೋರಾಟದಲ್ಲಿ ರಾಜೀ ರಹಿತ ಹೋರಾಟ ಮಾಡಿದ್ದರು. ತಮ್ಮ ಬಾಲ್ಯದಿಂದಲೂ ಇಡೀ ದೇಶದ ಜನರ ವಿಮುಕ್ತಿಗಾಗಿ, ಶೋಷಣೆಯಿಂದ ಹೋರಾಟ ಮಾಡಿದ್ದರು ಎಂದು ಸ್ಮರಿಸಿದರು.

ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ 40ಕ್ಕೂ ಹೆಚ್ಚು ದೇಶಭಕ್ತರು ರಕ್ತದಾನ ಮಾಡಿದರು. ಕಾರ್ಯಕ್ರಮದಲ್ಲಿ, ಹಿರಿಯ ಸಮಾಜ ಸೇವಕ ಕೆ ರಘುರಾಮ್ ವಾಜಪೇಯಿ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಬಿಜೆಪಿ ಚಾಮರಾಜ ಕ್ಷೇತ್ರದ ಅಧ್ಯಕ್ಷ ದಿನೇಶ್ ಗೌಡ, ವಕೀಲರಾದ ಜಯಶ್ರೀ ಶಿವರಾಂ ,ಸವಿತಾ ಘಾಟ್ಕೆ, ದಿವ್ಯ, ರೂಪ. ಚಾಮರಾಜ ಕ್ಷೇತ್ರದ ಬಿಜೆಪಿ ಉಪಾಧ್ಯಕ್ಷ ರವಿಕುಮಾರ್ ಮುಂತಾದವರು ಇದ್ದರು.

Key words: idea, ​​Netaji Subhas Chandra Bose,  MLA, TS Srivatsa, mysore

The post ನೇತಾಜಿ ಸುಭಾಷ್ ಚಂದ್ರ ಬೋಸ್ ವಿಚಾರ ಮೈಗೂಡಿಸಿಕೊಳ್ಳಿ: ಶಾಸಕ ಟಿ.ಎಸ್ ಶ್ರೀವತ್ಸ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮುಡಾ ಹಗರಣ ಬೆಳಕಿಗೆ ಬಂದ ನಂತರ ಸಿಎಂ ಸಿದ್ದರಾಮಯ್ಯ ಮೆತ್ತಗೆ ಆಗಿದ್ದಾರೆ- ಶಾಸಕ ಟಿ ಎಸ್ ಶ್ರೀವತ್ಸ ಟೀಕೆ
ಮೈಸೂರು,ಜುಲೈ,17,2024 (www.justkannada.in):  ಮುಡಾ ಹಗರಣ ಬೆಳಕಿಗೆ ಬಂದ ನಂತರ ಸಿಎಂ ಸಿದ್ದರಾಮಯ್ಯ ಮೆತ್ತಗೆ ಆಗಿದ್ದಾರೆ. ಈಗಿರುವ ಸಿದ್ದರಾಮಯ್ಯ ಮೊದಲಿನಂತೆ ಇಲ್ಲ ಎಂದು ಬಿಜೆಪಿ ಶಾಸಕ ಟಿ.ಎಸ್ ಶ್ರೀವತ್ಸ ಟೀಕಿಸಿದ್ದಾರೆ.

ಮೈಸೂರಿನಲ್ಲಿ ಮೈಸೂರು ಮಹಾನಗರ ಪಾಲಿಕೆಯ ಜಯಚಾಮರಾಜೇಂದ್ರ ಒಡೆಯರ್ ಸಭಾಂಗಣದಲ್ಲಿ  ಕೆ ಆರ್ ಕ್ಷೇತ್ರದ ಆಶ್ರಯ ಬಡಾವಣೆ ನಿವಾಸಿಗಳಿಗೆ ಹಕ್ಕು ಪತ್ರ, ಹಕ್ಕು ಖುಲಾಸೆ ಹಾಗೂ ಎನ್ಓಸಿ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಕ್ಕು ಪತ್ರ ವಿತರಣೆ ಮಾಡಿ ಮಾತನಾಡಿದ ಶಾಸಕ ಟಿ ಎಸ್ ಶ್ರೀವತ್ಸ, ನಮ್ಮ ಕ್ಷೇತ್ರದಲ್ಲಿ ಹಲವಾರು ಜನಕ್ಕೆ ನಿವೇಶನ ಕೊರತೆ ಇದೆ. ನಿವೇಶನ ರಹಿತರಿಗೆ ಮನೆ ಕಟ್ಟಿಕೊಡಲು ಸರ್ಕಾರ ನಿರ್ಧಾರ ಮಾಡಿದೆ. 13 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವದು ಮನೆಗೆ ಫಲಾನುಭವಿಗಳು 1.50 ಲಕ್ಷ ಕಟ್ಟುವುದು ಸಾಕು ಎಂದು ಸರ್ಕಾರ ನಿರ್ಧರಿಸಿದೆ. ಪ್ರತಿಯೊಬ್ಬರೂ ಕೂಡ ಸರ್ಕಾರದ ಯೋಜನೆ ಸದುಪಯೋಗ ಪಡೆದುಕೊಳ್ಳಿ. ನಿಮಗೆ ನೀಡಲಾಗಿರುವ ಮನೆಯಲ್ಲಿ ಎಲ್ಲರು ವಾಸ ಮಾಡಬೇಕು. ಹಕ್ಕು ಪತ್ರ ವಿತರಣೆ ಬಳಿಕ ನೋಂದಣಿ ಕಚೇರಿಗೆ ತೆರಳಿ ನೋಂದಣಿ ಮಾಡಿಸಿಕೊಳ್ಳುವ ಕೆಲಸ ಮಾಡಬೇಕು ಎಂದು ಹೇಳಿದರು.

ಮುಡಾ ಹಗರಣಕ್ಕೆ ತಾರ್ಕಿಕ ಅಂತ್ಯ ಸಿಗಲಿದೆ.

ಮುಡಾ ಬಹುಕೋಟಿ ಹಗರಣ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಶಾಸಕ ಶ್ರೀವತ್ಸ,  ವಿಧಾನಮಂಡಲ ಅಧಿವೇಶನದಲ್ಲಿ ಇದರ ಬಗ್ಗೆ ಚರ್ಚೆ ಆಗುತ್ತೆ. ಸದ್ಯಕ್ಕೆ ವಾಲ್ಮೀಕಿ ನಿಗಮದ ಹಗರಣ ಬಗ್ಗೆ ಚರ್ಚೆ ಆಗುತ್ತಿದೆ. ಶುಕ್ರವಾರ ಅಥವಾ ಸೋಮವಾರ ಮುಡಾ ಹಗರಣ ಬಗ್ಗೆ ಮಾತನಾಡುತ್ತೇವೆ. ಮುಡಾ ಹಗರಣಕ್ಕೆ ತಾರ್ಕಿಕ ಅಂತ್ಯ ಸಿಗಲಿದೆ ಎಂದರು.

ವಿಧಾನಮಂಡಲ ಅಧಿವೇಶನದಲ್ಲಿ ಆ ಎಲ್ಲಾ ದಾಖಲೆಗಳು ಬಹಿರಂಗ

ಮುಡಾ ಹಗರಣ ಕುರಿತು ನಿವೃತ್ತ ನ್ಯಾಯಾದೀಶರ ಆಯೋಗ ರಚನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಈ ಹಿಂದೆ ಹಿರಿಯ ಐಎಎಸ್ ಅಧಿಕಾರಿಗಳ ತಂಡ ರಚನೆ ಮಾಡಿತ್ತು. ಒಂದು ತಿಂಗಳ ಒಳಗೆ ವರದಿ ನೀಡಲು ಸೂಚಿಸಲಾಗಿತ್ತು. ಇದೀಗ ನಿವೃತ್ತ ನ್ಯಾಯಾಧೀಶರ ನೇತೃತ್ವದ ಆಯೋಗ ರಚನೆ ಮಾಡಿ. ಆರು ತಿಂಗಳ ಕಾಲಾವಕಾಶ ನೀಡಿದೆ. ಇದನ್ನೆಲ್ಲಾ ಗಮನಿಸಿದರೆ ಈ ಪ್ರಕರಣವನ್ನ ಮುಂದೂಡುವ ತಂತ್ರ ಅಡಗಿದೆ. ಭೈರತಿ ಸುರೇಶ್ ರವರು ಮೊದಲು ಹಗರಣ ನಡೆದಿಲ್ಲ ಎಂದರು. ಅದಾದ ಬಳಿಕ ಮುಡಾಗೆ ಭೇಟಿ ಸಭೆ ನಡೆಸಿದರು. ಮುಡಾದಿಂದ ಮಹತ್ವದ ದಾಖಲೆಗಳನ್ನ ಕೊಂಡೋಯ್ದಿದ್ದಾರೆ. ಅವರು ಏನೆಲ್ಲಾ ಕೊಂಡೋಯ್ದಿದ್ದರು ನಮ್ಮ ಬಳಿಯು ಸೂಕ್ತ ದಾಖಲೆಗಳಿವೆ. ವಿಧಾನಮಂಡಲ ಅಧಿವೇಶನದಲ್ಲಿ ಆ ಎಲ್ಲಾ ದಾಖಲೆಗಳನ್ನ ಬಹಿರಂಗ ಪಡಿಸುತ್ತೇವೆ ಎಂದು ತಿಳಿಸಿದರು.

ಅಕ್ರಮವಾಗಿ ಮುಡಾ ಆಸ್ತಿ ಪಡೆದಿದ್ದರೆ ವಾಪಾಸ್ ಪಡೀತೇವೆ ಎಂದು ಹೇಳಿದರು.  ಈ ಎಲ್ಲಾ ಹೇಳಿಕೆಗಳು ಮೌಖಿಕವಾಗಿ ಮಾತ್ರ ಇದೆ. ಯಾವುದೇ ಹೇಳಿಕೆಗಳು ಆದೇಶವಾಗಿ ಹೊರ ಬಂದಿಲ್ಲ. ಸರ್ಕಾರವೇ ಇಲ್ಲಿ ಹಗರಣ ನಡೆದಿದೆ ಎಂಬುದನ್ನ ಒಪ್ಪಿಕೊಂಡಿದೆ. ಈ ಕಾರಣಕ್ಕಾಗಿಯೇ ತನಿಖಾ ತಂಡವನ್ನ ರಚನೆ ಮಾಡಿದೆ. ಮುಡಾ ಹಗರಣ ಬೆಳಕಿಗೆ ಬಂದ ನಂತರ ಸಿದ್ದರಾಮಯ್ಯ ಮೆತ್ತಗೆ ಆಗಿದ್ದಾರೆ. ಈಗಿರುವ ಸಿದ್ದರಾಮಯ್ಯ ಮೊದಲಿನಂತೆ ಇಲ್ಲ. ಲೋಪ ಆಗಿರುವುದರಿಂದಲೇ ಸಿದ್ದರಾಮಯ್ಯ ವಿಚಲಿತರಾಗಿದ್ದಾರೆ. ಈ ಮೊದಲಿನಂತೆ ಮಾತನಾಡುತ್ತಿಲ್ಲ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ಸಿಲುಕಿರುವುದರಿಂದಲೇ ಸುಮ್ಮನಾಗಿದ್ದಾರೆ ಎಂದು  ಶ್ರೀವತ್ಸ ಕುಟುಕಿದರು.

ಮುಡಾಗೆ ಯಾವುದೇ ಜನಪ್ರತಿನಿಧಿಗಳನ್ನ ಸದಸ್ಯರನ್ನಾಗಿ ನೇಮಕ ಮಾಡಬಾರದು

ಮುಡಾಗೆ ಯಾವುದೇ ಜನಪ್ರತಿನಿಧಿಗಳನ್ನ ಸದಸ್ಯರನ್ನಾಗಿ ನೇಮಕ ಮಾಡಬಾರದು. ಮಹದೇವಪ್ಪನವರ ನಿರ್ಧಾರಕ್ಕೆ ನನ್ನ ಸಹಮತವಿದೆ. ಮುಡಾ ಕೂಡ ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿದೆ. ಬೇರೆ ನಿಗಮಗಳಂತೆ ಮುಡಾ ಕೂಡ ಆಗಿದೆ. ಮುಡಾಗೆ ಸದಸ್ಯರನ್ನ ನೇಮಕ ಮಾಡುವ ಅವಶ್ಯಕತೆ ಇಲ್ಲ. ಸರ್ಕಾರದ ನಿಯಮನುಸಾರ ಅಧಿಕಾರಿಗಳು ಕರ್ತವ್ಯ ನಿರ್ವಹಿಸಿದರೆ ಸಾಕು. ಇದರಿಂದ ಜನಪ್ರತಿನಿಧಿಗಳು ಮುಡಾ ಕಾರ್ಯ ವೈಖರಿಯಲ್ಲಿ ಮಧ್ಯ ಪ್ರವೇಶಿಸುವುದು ತಪ್ಪಲಿದೆ. ಮುಡಾಗೆ ಸಮರ್ಥ ಅಧಿಕಾರಿಗಳನ್ನ ನೇಮಕ ಮಾಡಬೇಕು. ಜನಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ನುಡಿದರು.

Key words: CM, Siddaramaiah, Muda scam, MLA, TS Srivatsa

The post ಮುಡಾ ಹಗರಣ ಬೆಳಕಿಗೆ ಬಂದ ನಂತರ ಸಿಎಂ ಸಿದ್ದರಾಮಯ್ಯ ಮೆತ್ತಗೆ ಆಗಿದ್ದಾರೆ- ಶಾಸಕ ಟಿ ಎಸ್ ಶ್ರೀವತ್ಸ ಟೀಕೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕರ ಭಾವಚಿತ್ರ ಬಳಕೆ ಅಕ್ಷಮ್ಯ ಅಪರಾಧ- ಟಿ. ಎಸ್ ಶ್ರೀವತ್ಸ
ಮೈಸೂರು,ಮಾರ್ಚ್,26,2024, (www.justkannada.in): ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್ ಭಾವಚಿತ್ರ ಬಳಕೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಟಿ. ಎಸ್ ಶ್ರೀವತ್ಸ, ಎಸ್.ಟಿ ಸೋಮಶೇಖರ್ ಅವರ ಅನುಮತಿ ಇಲ್ಲದೆ ಭಾವಚಿತ್ರ ಬಳಕೆ ಮಾಡಿರೋದು ಅಕ್ಷಮ್ಯ ಅಪರಾಧ ಎಂದಿದ್ದಾರೆ.

ಈ ಕುರಿತು ಇಂದು ಮಾತನಾಡಿದ ಶಾಸಕ ಟಿ. ಎಸ್ ಶ್ರೀವತ್ಸ, ಎಸ್ ಟಿ ಸೋಮಶೇಖರ್ ಅನುಮತಿ ಕೊಟ್ಟಿರುವುದಿಲ್ಲ. ಹೀಗಾಗಿ ಅವರ ಅಭಿಪ್ರಾಯ ಕೇಳಿ ಪ್ರತಿಕ್ರಿಯೆ ನೀಡಬೇಕಾಗುತ್ತದೆ. ಕೆಟ್ಟ ಸಂದೇಶ ರವಾನೆ ಮಾಡಲಿಕ್ಕೆ ರಾಜೀವ್ ಮುನ್ನಡೆ ಬರೆಯಲು ಮುಂದಾಗಿದ್ದಾರೆ. ಯಾವ ಪಾರ್ಟಿಯಲ್ಲಿ ಒಕ್ಕಲಿಗರು ಇಲ್ಲ. ಎಸ್ ಟಿ ಸೋಮಶೇಖರ್ ಒಕ್ಕಲಿಗ ಸಮುದಾಯದ ನಾಯಕರೇ. ಎಸ್ ಟಿ ಸೋಮಶೇಖರ್ ಜೊತೆ ಈ ಭಾಗದ ಎಂತೆಂತಹ ನಾಯಕರು ಇದ್ದಾರೆ. ಹೆಚ್.ಡಿ ದೇವೇಗೌಡ, ಕುಮಾರಸ್ವಾಮಿಯಂತಹ ಶ್ರೇಷ್ಠ ನಾಯಕರು ನಮ್ಮ ಜೊತೆ ಇಲ್ಲವೇ. ನಮಗೆ ಒಕ್ಕಲಿಗ ಸಮುದಾಯದ ಮತಗಳು ಅನ್ನೋ ಭಯ ಇಲ್ಲ. ಒಬ್ಬರು ಪಕ್ಷ ಸೇರೋದಕ್ಕೆ ಇನ್ನೊಬ್ಬರ ಭಾವಚಿತ್ರ ಬಳಕೆ ಮಾಡಿಕೊಳ್ಳೋದು ಸರಿಯಲ್ಲ. ಇದರ ಬಗ್ಗೆ ತನಿಖೆ ಆಗಬೇಕು. ನಾನು ಕೂಡ ಚುನಾವಣೆ ಆಯೋಗಕ್ಕೆ ದೂರು ನೀಡುತ್ತೇನೆ ಎಂದರು.

ಕೆ ಆರ್ ಕ್ಷೇತ್ರ ಭಾಗದ ಶಾಸಕರನ್ನ ಕಾಂಗ್ರೆಸ್ ಗೆ ಸೆಳೆಯುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಟಿ.ಎಸ್ ಶ್ರೀವತ್ಸ, ಕೆ.ವಿ ಮಲ್ಲೇಶ್ ಎಲ್ಲಿದ್ರು ಅನ್ನೋದನ್ನ ನಾನೇನು ಹೇಳಬೇಕಿಲ್ಲ. ರಾಜೀವ್ ಗೆ ಪಕ್ಷ ಎಲ್ಲವನ್ನ ನೀಡಿತ್ತು. ರಾಜ್ಯ ಮಟ್ಟದ ಜವಾಬ್ದಾರಿ, ನಗರದಲ್ಲಿ ಕೋರ್ ಕಮಿಟಿ ಜವಾಬ್ದಾರಿ ನೀಡಿತ್ತು. ಮೂಡಾದಲ್ಲಿ ಏನೇನು ಅಡಗಿದೆಯೋ ಗೊತ್ತಿಲ್ಲ ನಮಗೆ. ಎಲ್ಲವನ್ನು ಮರೆಮಾಚುವ ಸಲುವಾಗಿ ಕಾಂಗ್ರೆಸ್ ಗೆ ಹೋಗುತ್ತಿದ್ದಾರೆ. ರಾಜಕಾರಣದ ತಪ್ಪುಗಳನ್ನ ಮುಚ್ಚಿಕೊಳ್ಳಲಿಕ್ಕೆ ಕಾಂಗ್ರೆಸ್ ಗೆ ಹೋಗ್ತಿದ್ದಾರೆ. ಎಲ್ಲವನ್ನ ಅನುಭವಿಸಿ ಪಕ್ಷ ಬಿಡುತ್ತಿರುವುದಕ್ಕೆ ನಮಗೆ ಬೇಸರವಿದೆ. ಸಿದ್ದರಾಮಯ್ಯರಿಗೆ ಹೇಳಿ ಒಂದಷ್ಟು ಅನುದಾನ ತಡೆಯಬಹುದು ಅಷ್ಟೇ. ನಾವು ಎಲ್ಲದಕ್ಕೂ ಸಿದ್ದರಿದ್ದೇವೆ, ಅದಕ್ಕೆ ತಕ್ಕ ಉತ್ತರ ಕೊಡುತ್ತೇವೆ ಎಂದು ಟಾಂಗ್ ಕೊಟ್ಟರು.

ಯದುವೀರ್ ರವರ ಘನತೆ ಕಡಿಮೆ ಮಾಡುವಂತದ್ದೇನು ಮಾಡುತ್ತಿಲ್ಲ. ಯದುವೀರ್, ರಾಜಮನೆತನದ ಗೌರವ ಉಳಿಸಿಕೊಂಡೇ ಚುನಾವಣೆ ಎದುರಿಸುತ್ತೇವೆ ಎಂದು ಶಾಸಕ ಟಿ ಎಸ್ ಶ್ರೀವತ್ಸ ಹೇಳಿದರು.

Key words: mysore, BJP, MLA,TS Srivatsa

The post ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕರ ಭಾವಚಿತ್ರ ಬಳಕೆ ಅಕ್ಷಮ್ಯ ಅಪರಾಧ- ಟಿ. ಎಸ್ ಶ್ರೀವತ್ಸ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಅ.13 ರಂದು ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮ ಮಾಡೇ ಮಾಡುತ್ತೇವೆ- ಶಾಸಕ ಟಿ.ಎಸ್ ಶ್ರೀವತ್ಸ.
ಮೈಸೂರು,ಅಕ್ಟೋಬರ್,9,2023(www.justkannada.in): ನವದುರ್ಗೆಯರ ಪೂಜಾ ಮಹೋತ್ಸವದ ಸಂದರ್ಭದಲ್ಲಿ ಮಹಿಷಾ ದಸರಾ ಆಚರಣೆಗೆ ನಮ್ಮ ವಿರೋಧವಿದೆ. ಅಕ್ಟೋಬರ್ 13 ರಂದು ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮ ಮಾಡೇ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಟಿ.ಎಸ್ ಶ್ರೀವತ್ಸ ಹೇಳಿದರು.

ಮೈಸೂರಿನಲ್ಲಿಂದು ಮಾತನಾಡಿದ ಶಾಸಕ ಟಿ.ಎಸ್ ಶ್ರೀವತ್ಸ,  ಅಕ್ಟೋಬರ್ 13 ರಂದು ಚಾಮುಂಡಿ ಬೆಟ್ಟ ಚಲೋ ನಡೆದೇ ನಡೆಯುತ್ತದೆ. ನಾವು ಪೋಲಿಸರ ಅನುಮತಿ ಕೋರಿ ಪೋಲಿಸ್ ಕಮಿಷನರ್ ಗೆ ಮನವಿ ಪತ್ರವನ್ನು ಸಲ್ಲಿಸಿದ್ದೇವೆ. ನಾಡಹಬ್ಬ ದಸರಾ ಮಹೋತ್ಸವದ ಸಂದರ್ಭದಲ್ಲಿಯೇ ಯಾಕೆ ಇವರು  ಮಹಿಷಾ ದಸರಾ ಆಚರಣೆ ಮಾಡುತ್ತಾರೆ. ನೀವು ಬೇರೆ ಸಮಯದಲ್ಲಿ ಏನಾದರೂ ಮಾಡಿಕೊಳ್ಳಿ ಅದು ನಿಮಗೆ ಬಿಟ್ಟಿದ್ದು. ನವ ದುರ್ಗೆಯರ ಪೂಜಾ ಮಹೋತ್ಸವದ ಸಂದರ್ಭದಲ್ಲಿ ಮಹಿಷಾ ಆಚರಣೆಗೆ ನಮ್ಮ ವಿರೋಧವಿದೆ.

ಅಕ್ಟೋಬರ್ 13 ರಂದು ಸಾಕಷ್ಟು ಸಂಖ್ಯೆಯಲ್ಲಿ ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮ ಮಾಡೇ ಮಾಡುತ್ತೇವೆ. ಸಹಸ್ರಾರು ಸಂಖ್ಯೆಯಲ್ಲಿ ಜನ ಕಾಲ್ನಡಿಗೆ ಮೂಲಕ ಬೈಕ್, ಕಾರುಗಳ ಮೂಲಕ ಬರುತ್ತಾರೆ. ಅವರಿಗೆ ಅನುಮತಿ ಕೊಟ್ಟು ನಮಗೆ ಕೊಡದಿದ್ದರೆ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ. ನಾವು ಯಾರ ಧಾರ್ಮಿಕ ನಂಬಿಕೆಗಳನ್ನು ವಿರೋಧ ಮಾಡುತ್ತಿಲ್ಲ. ಸಾವಿರಾರು ವರ್ಷಗಳ ಇತಿಹಾಸ ಇರುವ ಚಾಮುಂಡಿ ತಾಯಿಯ ಮೇಲೆ ನಂಬಿಕೆ ಇಟ್ಟಿರುವ ಬಹು ಸಂಖ್ಯಾತ ಜನರ ಭಾವನೆಗಳಿಗೆ ಧಕ್ಕೆ ಆಗುವುದಕ್ಕೆ ಬಿಡುವುದಿಲ್ಲ. ನಾವು ಅಂದು ನಡೆಸಲೇ ಬೇಕು ಎಂದುಕೊಂಡಿರುವ ಮಹಿಷಾ ದಸರಾವನ್ನ ತಡೆದೇ ತಡೆಯುತ್ತೇವೆ ಎಂದು ಶಾಸಕ ಟಿ.ಎಸ್ ಶ್ರೀವತ್ಸ ತಿಳಿಸಿದರು.

Key words: Chamundi Betta Chalo -program -oct 13th – MLA- TS Srivatsa

The post ಅ.13 ರಂದು ಚಾಮುಂಡಿ ಬೆಟ್ಟ ಚಲೋ ಕಾರ್ಯಕ್ರಮ ಮಾಡೇ ಮಾಡುತ್ತೇವೆ- ಶಾಸಕ ಟಿ.ಎಸ್ ಶ್ರೀವತ್ಸ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ಕೆ.ಆರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಟಿ.ಎಸ್ ಶ್ರೀವತ್ಸ ಪರ ಮತಯಾಚನೆ.
ಮೈಸೂರು,ಮೇ,1,2023(www.justkannada.in): ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರಿದ್ದು ಮತದಾನದ ದಿನ ಸಮೀಪಿಸುತ್ತಿದ್ದಂತೆ ಪ್ರಚಾರದ ಭರಾಟೆ ಜೋರಾಗಿದೆ. ಈ ನಡುವೆ  ಮೈಸೂರಿನ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಟಿಎಸ್. ಶ್ರೀವತ್ಸ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಉಪಾಧ್ಯಕ್ಷರಾದ ಡಾ. ಬಿ.ಆರ್ ನಟರಾಜ ಜೋಯಿಸ್ ರವರ ನೇತೃತ್ವದಲ್ಲಿ ಕ್ಷೇತ್ರದಲ್ಲಿ ಇಂದು ಮತಯಾಚನೆ ಮಾಡಿದರು.

ಕೆ.ಆರ್ ಕ್ಷೇತ್ರದ ವಿವೇಕಾನಂದನಗರ ವೃತ್ತದ ಗಣಪತಿ ದೇವಸ್ಥಾನದ ಬಳಿ ಮೈಸೂರು ಜಿಲ್ಲಾ ಬ್ರಾಹ್ಮಣ ಮಹಾಸಭಾದ ಜಿಲ್ಲಾಧ್ಯಕ್ಷರಾದ ಬಿ.ಆರ್.ನಟರಾಜ್ ಜೊಯಿಸ್  ಅವರ ನೇತೃತ್ವದಲ್ಲಿ ಬಿಜೆಪಿ ಅಭ್ಯರ್ಥಿ ಟಿಎಸ್ ಶ್ರೀವತ್ಸ  ಅವರು ಮೈಸೂರಿನ ಬ್ರಾಹ್ಮಣ ಸಂಘ ಸಂಸ್ಥೆಗಳ ಪಧಾದಿಕಾರಿಗಳೊಂದಿಗೆ ಮತಯಾಚಿಸಿದರು.

ಈ ವೇಳೆ ವೆಂಗಿಪುರ ಮಠದ ಇಳೈ ಆಳ್ವಾರ್ ಸ್ವಾಮೀಜಿ, ಬ್ರಾಹ್ಮಣ ಮುಖಂಡರಾದ ಕೆ.ರಘುರಾಂ ವಾಜಪೇಯಿ, ಬ್ರಾಹ್ಮಣ ಧರ್ಮ ಸಹಾಯ ಸಭಾ ಅಧ್ಯಕ್ಷ ಎಲ್. ಶ್ರೀನಿವಾಸ್, ಹಿರಿಯ ವಕೀಲರಾದ ರವೀಂದ್ರ, ಬೊಬ್ಬರಕಮ್ಮೆ ಬ್ರಾಹ್ಮಣ ಸಂಘದ ಅಧ್ಯಕ್ಷ ಸೂರ್ಯನಾರಯಣ್, ಬಿಇಎಂಎಲ್ ಬ್ರಾಹ್ಮಣ ಸಂಘದ ಅಧ್ಯಕ್ಷ ಗಣೇಶ್ ಕುರ್ಕಿ, ಬ್ರಾಹ್ಮಣ ಮುಖಂಡರಾದ ಆರ್ ಸತ್ಯನಾರಾಯಣ, ಡಾ.ಲಕ್ಷ್ಮೀ ದೇವಿ, ವಿಜಯಲಕ್ಷ್ಮಿ, ಸುರೇಶ್, ವಿಶ್ವನಾಥ್, ವಿನಯ್,  ಅನಂತಪ್ರಸಾದ್, ಇನ್ನಿತರರು ಉಪಸ್ಥಿತರಿದ್ದರು.

Key words: Mysore -KR Constituency- BJP candidate- TS Srivatsa

The post ಮೈಸೂರು ಕೆ.ಆರ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಟಿ.ಎಸ್ ಶ್ರೀವತ್ಸ ಪರ ಮತಯಾಚನೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.