Tag: Tumkur
ಸಾಲಬಾಧೆ ತಾಳಲಾರದೆ ಗುತ್ತಿಗೆದಾರ ಆತ್ಮಹತ್ಯೆಗೆ ಶರಣು.
ತುಮಕೂರು,ಡಿಸೆಂಬರ್,30,2022(www.justkannada.in): ಸಾಲಬಾಧೆ ತಾಳಲಾರದೆ ಗುತ್ತಿಗೆದಾರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ದೇವರಾಯನದುರ್ಗದಲ್ಲಿ ಈ ಘಟನೆ ನಡೆದಿದೆ. ಗುತ್ತಿಗೆದಾರ ಟಿ.ಎನ್ ಪ್ರಸಾದ್(50) ಆತ್ಮಹತ್ಯೆಗೆ ಶರಣಾದವರು. ಸಾಲ ಬಾಧೆ ತಾಳಲಾರದೇ ಗುತ್ತಿಗೆದಾರ ಪ್ರಸಾದ್...
ತುಮಕೂರಿನಲ್ಲಿ ಪಂಚರತ್ನ ಯಾತ್ರೆ: ಸಿದ್ಧಗಂಗಾಮಠಕ್ಕೆ ಭೇಟಿ ನೀಡಿದ ಹೆಚ್.ಡಿ ಕುಮಾರಸ್ವಾಮಿ.
ತುಮಕೂರು,ಡಿಸೆಂಬರ್,1,2022(www.justkannada.in): ಜೆಡಿಎಸ್ ಪಂಚರತ್ನಯಾತ್ರೆ ತುಮಕೂರಿಗೆ ಕಾಲಿಟ್ಟಿದ್ದು, ಈ ನಡುವೆ ಮಾಜಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.
ಪಂಚರತ್ನಯಾತ್ರೆ 10 ದಿನಗಳ ಕಾಲ ತುಮಕೂರಿನಲ್ಲೇ ನಡೆಯಲಿದೆ....
ತುಮಕೂರಿನಲ್ಲಿ ತಾಯಿ, ಅವಳಿ ಮಕ್ಕಳ ಸಾವು ಪ್ರಕರಣ: ವೈದ್ಯೆ ಸೇರಿ ನಾಲ್ವರು ಸಸ್ಪೆಂಡ್.
ತುಮಕೂರು,ನವೆಂಬರ್,4,2022(www.justkannada.in): ತುಮಕೂರು ಜಿಲ್ಲಾಸ್ಪತ್ರೆ ಸಿಬ್ಬಂದಿ ನಿರ್ಲಕ್ಷ್ಯದಿಂದ ತಾಯಿ ಹಾಗೂ ಅವಳಿ ಮಕ್ಕಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪದಡಿ ಆಸ್ಪತ್ರೆಯ ವೈದ್ಯೆ ಸೇರಿ ನಾಲ್ವರನ್ನ ಅಮಾನತು ಮಾಡಲಾಗಿದೆ.
ಅಂದು ಕರ್ತವ್ಯದಲ್ಲಿದ್ದ ವೈದ್ಯೆ ಉಷಾ ಹಾಗೂ...
ತಾಯಿ, ಅವಳಿ ಮಕ್ಕಳು ಸಾವು: ಜಿಲ್ಲಾಸ್ಪತ್ರೆ ವೈದ್ಯರ ವಿರುದ್ಧ ನಿರ್ಲಕ್ಷ್ಯ ಆರೋಪ.
ತುಮಕೂರು,ನವೆಂಬರ್,3,2022(www.justkannada.in): ತುಮಕೂರು ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ ಅವಳಿ ಮಕ್ಕಳು ಬಲಿಯಾಗಿರುವ ಘಟನೆ ಿಂದು ನಡೆದಿದೆ.
ಅವಳಿ ಮಕ್ಕಳಿಗೆ ಜನ್ಮ ನೀಡುತ್ತಲೇ ತಾಯಿ ಕಸ್ತೂರಿ ಸಾವನ್ನಪ್ಪಿದ್ದು ಆಗತಾನೇ ಜನಿಸಿದ್ಧಅವಳಿ ಮಕ್ಕಳು ಸಹ ಕೊನೆಯುಸಿರೆಳೆದಿವೆ....
ತುಮಕೂರಿನಲ್ಲಿ ಭಾರತ್ ಜೋಡೋ ಪಾದಯಾತ್ರೆ: ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ ‘ಕೈ’ ನಾಯಕರು,...
ತುಮಕೂರು,ಅಕ್ಟೋಬರ್,8,2022(www.justkannada.in): ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಪಾದಯಾತ್ರೆ ರಾಜ್ಯದಲ್ಲಿ 7ನೇ ದಿನಕ್ಕೆ ಕಾಲಿಟ್ಟಿದೆ.
ತುಮಕೂರಿನ ತುರುವೆಕೆರೆಯ ಮಾಯಸಂದ್ರದಿಂದ ಇಂದು ಭಾರತ್ ಜೋಡೋ ಪಾದಯಾತ್ರೆ ಪ್ರಾರಂಭವಾಗಿದ್ದು ಕಾಂಗ್ರೆಸ್ ನಾಯಕ ರಾಹುಲ್...
ತುಮಕೂರು ಅಪಘಾತದಲ್ಲಿ 9 ಮಂದಿ ಸಾವು ಕೇಸ್ : ಮೃತರ ಕುಟುಂಬಗಳಿಗೆ ತಲಾ 2...
ನವದೆಹಲಿ,ಆಗಸ್ಟ್,25,2022(www.justkannada.in): ತುಮಕೂರು ಜಿಲ್ಲೆ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿಯ ಬಾಲೇನಹಳ್ಳಿ ಗೇಟ್ ಬಳ ಸಂಭವಿಸಿದ ಭೀಕರ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದು ಮೃತಪಟ್ಟ ಕುಟುಂಬಗಳಿಗೆ ಪ್ರಧಾನಿ ನರೇಂದ್ರ ಮೋದಿ ತಲಾ 2 ಲಕ್ಷ...
ಮೈಸೂರು ಮೂಲದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ.
ತುಮಕೂರು,ಜೂನ್,11,2022(www.justkannada.in): ತುಮಕೂರು ಎಸ್ ಎಸ್ ಐಟಿ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಮೈಸೂರು ಮೂಲದ ಕವಿತಾ (21) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ತುಮಕೂರಿನ ಎಸ್ಎಸ್ ಐಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ...
25 ವರ್ಷದ ಯುವತಿ ವಿವಾಹವಾಗಿ ಸಾಕಷ್ಟು ವೈರಲ್ ಆಗಿದ್ಧ 47 ವರ್ಷದ ಶಂಕರಪ್ಪ ಆತ್ಮಹತ್ಯೆ.
ತುಮಕೂರು,ಮಾರ್ಚ್,29,2022(www.justkannada.in): 25 ವರ್ಷ ಯುವತಿ ವಿವಾಹವಾಗಿ ಸಾಕಷ್ಟು ವೈರಲ್ ಆಗಿದ್ಧ 47 ವರ್ಷದ ಶಂಕರಪ್ಪ ಇದೀಗ ಕುಟುಂಬ ಕಲಹದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಜಿಲ್ಲೆಯ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಹೋಬಳಿಯ ಅಕ್ಕಿಮರಿಪಾಳ್ಯದ ನಿವಾಸಿ...
ತುಮಕೂರು ಜಿಲ್ಲೆಯ ಯಾವುದೇ ಪ್ರವಾಸಿ ತಾಣಗಳು ಬಂದ್ ಇಲ್ಲ.
ತುಮಕೂರು,ಡಿಸೆಂಬರ್,31,2021(www.justkannada.in): ಒಮಿಕ್ರಾನ್ ಆತಂಕ, ಹೊಸ ವರ್ಷಾಚರಣೆ ಹಿನ್ನೆಲೆ ರಾಜ್ಯದ ಹಲವು ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಈ ಮಧ್ಯೆ ತುಮಕೂರು ಜಿಲ್ಲೆಯ ಯಾವುದೇ ಪ್ರವಾಸಿ ತಾಣಗಳು ಬಂದ್ ಇಲ್ಲ ಎಂದು ಜಿಲ್ಲೆಯ...
ಧ್ವಜಸ್ತಂಭ ನಿಲ್ಲಿಸುವ ವೇಳೆ ದುರಂತ: ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವು.
ತುಮಕೂರು,ಆಗಸ್ಟ್,15,2021(www.justkannada.in): ಧ್ವಜಸ್ತಂಭ ನಿಲ್ಲಿಸುವ ವೇಳ ವಿದ್ಯುತ್ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿರುವ ಘಟನೆ ತುಮಕೂರು ತಾಲ್ಲೂಕಿನಲ್ಲಿ ನಡೆದಿದೆ.
ತಾಲ್ಲೂಕಿನ ಕರೀಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಚಂದನ್(16) ಮೃತಪಟ್ಟ ಬಾಲಕ. ಇಂದು 75ನೇ ಸ್ವಾತಂತ್ರ್ಯೋತ್ಸವ ಹಿನ್ನೆಲೆ...