Tag: tweet
500 ರೂ. ಕೊಟ್ಟು ಪ್ರಚಾರಕ್ಕೆ ಕರೆತನ್ನಿ-ಸಿದ್ಧರಾಮಯ್ಯ ಹೇಳಿಕೆ ವಿಡಿಯೋ ವೈರಲ್: ಟ್ವೀಟ್ ಮೂಲಕ ಬಿಜೆಪಿ...
ಬೆಳಗಾವಿ,ಮಾರ್ಚ್,2,2023(www.justkannada.in): ರಾಜ್ಯ ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಪ್ರಚಾರ ಕಾರ್ಯ ಬಿರುಸುಗೊಂಡಿದ್ದು ಈ ಮಧ್ಯೆ ಯಾತ್ರೆಗಳ ಮೂಲಕ ಮತದಾರರನ್ನ ತನ್ನತ್ತ ಸೆಳೆಯಲು ಮುಂದಾಗಿವೆ. ಈ ಮಧ್ಯೆ ಪ್ರತಿಯೊಬ್ಬರಿಗೂ 500 ರೂ....
ಸದನದಲ್ಲಿ ಬಿಎಸ್ ವೈ ಮಾಡಿದ ವಿದಾಯ ಭಾಷಣದ ಬಗ್ಗೆ ಕನ್ನಡದಲ್ಲೇ ಟ್ವೀಟ್ ಮಾಡಿ ಮೆಚ್ಚುಗೆ...
ಬೆಂಗಳೂರು,ಫೆಬ್ರವರಿ,24,2023(www.justkannada.in): ನಿನ್ನೆ ವಿಧಾನಸಭೆಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮಾಡಿದ ವಿದಾಯದ ಭಾಷಣದ ಬಗ್ಗೆ ಪ್ರಧಾನಿ ಮೋದಿ ಕನ್ನಡದಲ್ಲೇ ಟ್ವಿಟ್ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ,...
ಪುಲ್ವಾಮ ಘಟನೆ ನಡೆದು ಇಂದಿಗೆ 4 ವರ್ಷ: ವೀರಯೋಧರ ಬಲಿದಾನ ಸ್ಮರಿಸಿದ ಪ್ರಧಾನಿ ಮೋದಿ
ನವದೆಹಲಿ,ಫೆಬ್ರವರಿ,14,2023(www.justkannada.in): ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ 4 ವರ್ಷಗಳ ಹಿಂದೆ ಇದೇ ದಿನ 40 ಮಂದಿ ಸಿಆರ್ಪಿಎಫ್ ಯೋಧರನ್ನ ಬಲಿತೆಗೆದುಕೊಂಡ ಘಟನೆಯನ್ನ ಯಾರೂ ಮರೆಯಲು ಸಾಧ್ಯವಿಲ್ಲ. ಈ ದಾಳಿ ವೇಳೆ ಹುತಾತ್ಮರಾದ ವೀರಯೋಧರ...
145 ಡಯಾಲಿಸಿಸ್ ಕೇಂದ್ರಗಳಲಿಲ್ಲ ವೃತ್ತಿಪರ ಮೂತ್ರರೋಗ ತಜ್ಞರು: ರೋಗಿಗಳ ಜೀವದ ಜತೆ ಚೆಲ್ಲಾಟ ಎಷ್ಟು...
ಬೆಂಗಳೂರು,ಜನವರಿ,20,2023(www.justkannada.in): ರಾಜ್ಯದ 167 ಡಯಾಲಿಸಿಸ್ ಕೇಂದ್ರಗಳಲ್ಲಿ 145 ಕೇಂದ್ರಗಳು ವೃತ್ತಿಪರ ಮೂತ್ರರೋಗ ತಜ್ಞರಿಲ್ಲದೆ ಕಾರ್ಯನಿರ್ವಹಿಸುತ್ತಿರುವ ಆಘಾತಕಾರಿ ಸುದ್ದಿ ವರದಿಯಾಗಿದೆ. ಆರೋಗ್ಯ ಸಚಿವ ಸುಧಾಕರ್ ಅವರೆ, ಇಂತಹ ಆತಂಕಕಾರಿ ಸುದ್ದಿ ತಮಗಿನ್ನೂ ತಲುಪಿಲ್ಲವೆ? ಕಿಡ್ನಿ...
ಜೆಡಿಎಸ್ ಸರಕಾರ ಬಂದರೆ, ಅದು ಆರೂವರೆ ಕೋಟಿ ಕನ್ನಡಿಗರ ಎಟಿಎಂ: ನಿಮ್ಮ ಸುಳ್ಳಿನ ಜಾಗಟೆ...
ಬೆಂಗಳೂರು,ಡಿಸೆಂಬರ್,31,2022(www.justkannada.in): ಮಂಡ್ಯದಲ್ಲಿ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ಧ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಹೆಚ್.ಡಿ...
ಬಿಎಸ್ ವೈ ಅಂತವರನ್ನೇ ಮನೆಗೆ ಕಳುಹಿಸಿರುವಾಗ ಬೊಂಬೆ ಬೊಮ್ಮಾಯಿ ಯಾವ ಲೆಕ್ಕ..? ಮತ್ತೆ ಕಾಂಗ್ರೆಸ್...
ಬೆಂಗಳೂರು,ಆಗಸ್ಟ್,10,2022(www.justkannada.in): ಸಿಎಂ ಬದಲಾವಣೆ ಕುರಿತು ಕಾಂಗ್ರೆಸ್ ಮಾಡಿದ್ದ ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ಇದೀಗ ರಾಜ್ಯ ಕಾಂಗ್ರೆಸ್ ಮತ್ತೊಮ್ಮೆ ಬಿಜೆಪಿ ವಿರುದ್ಧ ಅಂಥದ್ದೇ ಮತ್ತೊಂದು ಟ್ವೀಟ್ ಅಸ್ತ್ರ ಪ್ರಯೋಗಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ...
ಸತ್ಯಕ್ಕಿಂತ ಇನ್ನೊಂದು ತಪಸ್ಸು ಯಾವುದು ಇಲ್ಲ- ವಿಚಾರಣೆಗೆ ಹಾಜರಾಗುವ ಮುನ್ನ ರಾಹುಲ್ ಗಾಂಧಿ ಟ್ವೀಟ್.
ನವದೆಹಲಿ,ಜೂನ್,14,2022(www.justkannada.in): ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿ ಅವ್ಯವಹಾರ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ವಿಚಾರಣೆ ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಸಹ ವಿಚಾರಣೆಗೆ ಹಾಜರಾಗಲಿದ್ದಾರೆ.
ಇನ್ನು...
ಮಾನ ಮರ್ಯಾದೆ ಇದ್ರೇ.. ಈತನನ್ನು ಕಿತ್ತುಹಾಕಬೇಕು- ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ಧರಾಮಯ್ಯ ಆಕ್ರೋಶ.
ಬೆಂಗಳೂರು,ಮೇ,23,2022(www.justkannada.in): ಶಾಲಾ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ರೋಹಿತ್ಯ ಚಕ್ರತೀರ್ಥ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ, ನಾಡಗೀತೆಯನ್ನು ಅವಹೇಳನ...
ಡಿಕೆಶಿ ಅವರೇ ನಿಮ್ಮ ಧನಬಲ ಮಾತ್ರ ಬಳಸಿಕೊಂಡು ಅಧಿಕಾರ ಸಮಯದಲ್ಲಿ ದೂರ ಇಡುತ್ತಾರೆ- ರಾಜ್ಯ...
ಬೆಂಗಳೂರು,ಮೇ,17,2022(www.justkannada.in): ಡಿಕೆ ಶಿವಕುಮಾರ್ ಅವರೇ ಕಾಣದ ಕೈಗಳು ನಿಮ್ಮ ಅಧಿಕಾರವನ್ನು ನಿಮ್ಮ ಮುಂದೆಯೇ ಹೀಗೆಯೇ ಕಿತ್ತುಕೊಳ್ಳುತ್ತಾರೆ. ನಿಮ್ಮ ಧನ ಬಲ ಮಾತ್ರ ಬಳಸಿಕೊಳ್ಳುತ್ತಾರೆ, ಅಧಿಕಾರದ ಸಮಯದಲ್ಲಿ ದೂರ ಇಡುತ್ತಾರೆ ಎಂದು ರಾಜ್ಯ ಬಿಜೆಪಿ...
ತಮ್ಮ ವಿರುದ್ಧ ಮಾಜಿ ಸಂಸದೆ ರಮ್ಯಾ ಟ್ವೀಟ್ ವಾರ್ ಬಗ್ಗೆ ಡಿ.ಕೆ ಶಿವಕುಮಾರ್ ವ್ಯಂಗ್ಯ.
ಬೆಂಗಳೂರು,ಮೇ,12,2022(www.justkannada.in) : ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್ ಮತ್ತು ಸಚಿವ ಅಶ್ವಥ್ ನಾರಾಯಣ್ ಭೇಟಿ ಕುರಿತು ಹೇಳಿಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ನಟಿ, ಮಾಜಿ ಸಂಸದೆ...