Twitter Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಇಂದಿನಿಂದ 3ನೇ ಗ್ಯಾರಂಟಿ ಜಾರಿ: ಬಿಜೆಪಿಗೆ ಟ್ವಿಟ್ಟರ್ ನಲ್ಲಿ ಕುಟುಕಿದ ಕಾಂಗ್ರೆಸ್.
ಬೆಂಗಳೂರು,ಜುಲೈ,10,2023(www.justkannada.in): ರಾಜ್ಯದಲ್ಲಿ ಇಂದಿನಿಂದ 3ನೇ ಗ್ಯಾರಂಟಿ ಯೋಜನೆ ಜಾರಿಯಾಗುತ್ತಿದ್ದು ಬಿಜೆಪಿಗೆ ರಾಜ್ಯ ಕಾಂಗ್ರೆಸ್ ಘಟಕ ಟ್ವೀಟ್ ಮಾಡಿ ಟಾಂಗ್ ನೀಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್, ನಾವು ಭರವಸೆ ನೀಡಿದ್ದ ಮೂರನೇ ಗ್ಯಾರಂಟಿಯಾದ ಅನ್ನಭಾಗ್ಯ ಯೋಜನೆ ಇಂದಿನಿಂದ ಜಾರಿಗೆ ಬರುತ್ತಿದೆ. ಅನ್ನಕ್ಕೆ ಕಲ್ಲು ಹಾಕುವ ಕೇಂದ್ರ ಸರ್ಕಾರದ ಕುತಂತ್ರವನ್ನೂ ಮೀರಿ ಹಣ ನೀಡುವ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮುನ್ನೆಡೆಯುತ್ತಿದ್ದೇವೆ. ಈಗಾಗಲೇ ನಾವು 3 ಗ್ಯಾರಂಟಿಗಳನ್ನು ನೀಡಿದರೂ ಬಿಜೆಪಿಗೆ ವಿಪಕ್ಷ ನಾಯಕ ಸಿಗುವ ಗ್ಯಾರಂಟಿ ಇಲ್ಲ! ಗೌರವಾನ್ವಿತ ಸದನವನ್ನು, ಕನ್ನಡಿಗರನ್ನು ಕುಚೋದ್ಯ ಮಾಡುತ್ತಿದೆಯೇ ಬಿಜೆಪಿ? ಎಂದು ಕಿಡಿಕಾರಿದೆ.ong

Key words: 3rd guarantee  – today- Congress – BJP – Twitter.

The post ಇಂದಿನಿಂದ 3ನೇ ಗ್ಯಾರಂಟಿ ಜಾರಿ: ಬಿಜೆಪಿಗೆ ಟ್ವಿಟ್ಟರ್ ನಲ್ಲಿ ಕುಟುಕಿದ ಕಾಂಗ್ರೆಸ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಲ್ಲು ಬಂಡೆಗಳನ್ನು ನುಂಗಿ ನೀರು ಕುಡಿದ ʼಡಿಸೈನ್ ವೀರರಿಗೆʼ ನಮ್ಮ ನೆಲ, ಜಲ ಈಗ ನೆನಪಾಗಿದೆ-ಡಿಕೆ ಬ್ರದರ್ಸ್ ವಿರುದ್ಧ ಹೆಚ್.ಡಿಕೆ ವಾಗ್ದಾಳಿ.
ಬೆಂಗಳೂರು,ಜನವರಿ,4,2022(www.justkannada.in): ರಾಮನಗರ ಜಿಲ್ಲೆಯ ಅಭಿವೃದ್ಧಿ ಬಗ್ಗೆ ಸಚಿವ ಅಶ್ವಥ್ ನಾರಾಯಣ್ ಮತ್ತು ಸಂಸದ ಡಿ.ಕೆ ಸುರೇಶ್  ನಡುವೆ ನಿನ್ನೆ ಸಿಎಂ ಸಮ್ಮುಖದಲ್ಲಿ ನಡೆದ ಗಲಾಟೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಕೆ ಬ್ರದರ್ಸ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ  ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಟ್ವಿಟ್ಟರ್ ನಲ್ಲಿ ಡಿ.ಕೆ ಶಿವಕುಮಾರ್ ಮತ್ತು ಸಂಸದ ಡಿ.ಕೆ ಸುರೇಶ್ ಅವರನ್ನ ಕುಟುಕಿರುವ ಹೆಚ್.ಡಿ ಕುಮಾರಸ್ವಾಮಿ, ಕಲ್ಲು ಬಂಡೆಗಳನ್ನು ನುಂಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ ʼಡಿಸೈನ್ ವೀರರಿಗೆʼ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ ನೆನಪಿಗೆ ಬಂದಿದೆ. ಆಭದ್ರತೆ ಅಡಿಪಾಯವನ್ನೇ ಅಲ್ಲಾಡಿಸುತ್ತಿದೆ! ಅಲ್ಲವೇ..

ಕನಕಪುರ, ರಾಮನಗರ ಯಾರೋಬ್ಬರ ಸ್ವತ್ತಲ್ಲ. ಈ ನೆಲದ ಮಕ್ಕಳು ಎಂದು ಬಡಾಯಿ ಬಿಡುವ ಸಹೋದರರು ಇದೇ ನೆಲವನ್ನು ಹೇಗೆಲ್ಲಾ ನುಂಗಿ ನೀರು ಕುಡಿಯುತ್ತಿದ್ದಾರೆ ಎಂಬುದು ನನಗಿಂತ ಇಲ್ಲಿನ ಜನರಿಗೇ ಚೆನ್ನಾಗಿ ಗೊತ್ತು. ಆಟ ಎಂದ ಮೇಲೆ ಅಂತ್ಯವೂ ಇರಬೇಕಲ್ಲವೇ? ಆ ಕ್ಷಣ ಹತ್ತಿರ ಬಂದಿದೆಯೇನೋ ಎಂದು ಟಾಂಗ್ ನೀಡಿದ್ದಾರೆ.

ನಾವು ಹಾಸನದಿಂದ ಬಂದಿದ್ದೇವೆ, ನಿಜ. ಇಲ್ಲಿನ ಜನ ನಮ್ಮನ್ನು ಮನೆ ಮಕ್ಕಳೆಂದು ಭಾವಿಸಿದ್ದಾರೆ. ನಾವೂ ಹಾಗೆಯೇ ನಡೆದುಕೊಂಡಿದ್ದೇವೆ. ಜನರ ಪ್ರೀತಿ, ಅಭಿಮಾನ, ನಮ್ಮ ದುಡಿಮೆ ಫಲವಾಗಿ ಜಿಲ್ಲೆಯಲ್ಲಿ ರಾಜಕೀಯ ಮಾಡುತ್ತಿದ್ದೇವೆ. ಜನರೇ ನಮಗೆ ಅಧಿಕಾರ ನೀಡಿದ್ದಾರೆ.

ಹೌದು, ಹರದನಹಳ್ಳಿ ನನ್ನ ಜನ್ಮಸ್ಥಳ. ಬಿಡದಿ ನನ್ನ ಕರ್ಮಸ್ಥಳ. ಇದುವೇ ನನ್ನ ಪಾಲಿನ ಧರ್ಮಸ್ಥಳ. ಈ ಮಣ್ಣಲ್ಲಿಯೇ ನಾನು ಮಣ್ಣಾಗುವೆ ಎಂದು ಈಗಾಗಲೇ ಹೇಳಿದ್ದೇನೆ. ಇದರ ಹೊರತಾಗಿ ರಾಮನಗರಕ್ಕೆ ರಿಯಲ್ ಎಸ್ಟೇಟ್ ಮಾಡಲಿಕ್ಕೆ ನಾನು ಬಂದವನಲ್ಲ.

ಹಾದಿ ತಪ್ಪಿದ ರಾಜಕಾರಣ ಬಹಳ ದಿನ ನಡೆಯಲ್ಲ. ಹಣ, ದರ್ಪ, ಧಮ್ಕಿ, ಧಿಮಾಕು ಇನ್ನು ಸಾಕು. ಜನ ಕೊಟ್ಟೂ ನೋಡುತ್ತಾರೆ, ಕೆಲವೊಮ್ಮೆ ಬಿಟ್ಟೂ ನೋಡುತ್ತಾರೆ. ಅನುಭವದಿಂದ ಪಾಠ ಕಲಿತರೆ ಒಳ್ಳೆಯದು. ಉಳಿದದ್ದು ಅವರಿಗೇ ಬಿಟ್ಟಿದ್ದು ಎಂದು ಡಿ.ಕೆ ಬ್ರದರ್ಸ್ ಗೆ ಟಾಂಗ್ ನೀಡಿದ್ದಾರೆ.

ENGLISH SUMMARY…

Former CM HDK spews fire on D.K. Shivakumar and his brother

Bengaluru, January 4, 2022 (www.justkannada.in): Former Chief Minister H.D. Kumaraswamy has expressed his ire on KPCC President D.K. Shivakumar and his brother MP D.K. Suresh, regarding the quarrel between the Congress and BJP leaders on the dais, at a program held in Ramanagara, in the presence of the Chief Minister.

In his tweet, the former CM has mentioned, “The brothers who looted the natural resources (granite mining) have now all of a sudden are exhibiting their concern about our land and water. Their insecurity is proof that their foundation itself is shaking.”

“Kanakapura, Ramanagara are not the property of anybody. The brothers who claim that they are the sons of that soil have looted the natural resources. The people of the district know better than me about this. When there is a game there will definitely be an end, isn’t it? I wonder whether it is nearing for them,” his tweet read.

Keywords: Former CM H.D. Kumaraswamy/ D.K. Shivakumar/ D.K. Suresh/ spews fire

Key words: Former CM-HD kumaraswamy- twitter- DK shivakumar-DK suresh

The post ಕಲ್ಲು ಬಂಡೆಗಳನ್ನು ನುಂಗಿ ನೀರು ಕುಡಿದ ʼಡಿಸೈನ್ ವೀರರಿಗೆʼ ನಮ್ಮ ನೆಲ, ಜಲ ಈಗ ನೆನಪಾಗಿದೆ-ಡಿಕೆ ಬ್ರದರ್ಸ್ ವಿರುದ್ಧ ಹೆಚ್.ಡಿಕೆ ವಾಗ್ದಾಳಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಆತ್ಮವಂಚಕ ಸಿದ್ದರಾಮಯ್ಯ ಅವರ ಮಾತು ನಂಬಿಕೆಗೆ ಯೋಗ್ಯವೇ? –ಟ್ವಿಟ್ಟರ್ ನಲ್ಲಿ ರಾಜ್ಯ ಬಿಜೆಪಿ ಟೀಕೆ.
ಬೆಂಗಳೂರು,ನವೆಂಬರ್,10,2021(www.justkannada.in):  ದಲಿತರು ಸಿಎಂ ಆದರೆ ಸ್ವಾಗತ. ನಾನೂ ಒಬ್ಬ ದಲಿತ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ. ಹೀಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾನೇ ಮುಖ್ಯಮಂತ್ರಿ ಎನ್ನುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಟೀಕಿಸಿದೆ.

ಈ ಕುರಿತು ಟ್ವೀಟ್ ಮಾಡಿ ಸಿದ್ಧರಾಮಯ್ಯಗೆ ಕುಟುಕಿರುವ ರಾಜ್ಯ ಬಿಜೆಪಿ ಘಟಕ, ಆತ್ಮವಂಚಕ ಸಿದ್ದರಾಮಯ್ಯ ಅವರ ಮಾತು ನಂಬಿಕೆಗೆ ಯೋಗ್ಯವೇ? ಈ ಹಿಂದೆ ಇದೇ ನನ್ನ ಕೊನೆಯ ಚುನಾವಣೆ ಎಂದು ಘೋಷಿಸಿ ಎರಡು ಕಡೆ ಚುನಾವಣೆಗೆ ನಿಂತರು. ಈಗ ದಲಿತರು ಸಿಎಂ ಆದರೆ ಸ್ವಾಗತ ಎನ್ನುತ್ತಿದ್ದಾರೆ. ಇವರನ್ನು ನಂಬಿದರೆ ದಲಿತರಿಗೆ ಮತ್ತೊಂದು ಮಹಾ ಅನ್ಯಾಯ ಎದುರಾಗುವುದರಲ್ಲಿ ಸಂಶಯವಿಲ್ಲ  ಎಂದು ಕಿಡಿಕಾರಿದೆ.

ಎಲ್ಲ ನಿಯಮಗಳಿಗೂ ಅಪವಾದವಿರುತ್ತದೆ. ಇದೊಂದು ನಿಯಮ. ಹೀಗಾಗಿ ಕೆಲವು ನಿಯಮಗಳಿಗೆ ಅಪವಾದ ಇರುವುದಿಲ್ಲ ಎಂಬ ತರ್ಕ ಪಂಡಿತನ ವಾದ ಗೊತ್ತೇ? ಈ ಸಿದ್ದರಾಮಯ್ಯ ಅವರ ಕತೆಯೂ ಹೀಗೆಯೇ ಆಗಿದೆ. ದಲಿತರು ಸಿಎಂ ಆದರೆ ಸ್ವಾಗತ. ನಾನೂ ಒಬ್ಬ ದಲಿತ. ಹೀಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾನೇ ಮುಖ್ಯಮಂತ್ರಿ ಎನ್ನುತ್ತಿದ್ದಾರೆ ಎಂದು ಬಿಜೆಪಿ ಲೇವಡಿ ಮಾಡಿದೆ.

ಸಿದ್ದರಾಮಯ್ಯನವರೇ, ನೀವು ಪರೋಕ್ಷವಾಗಿ ಏನನ್ನು ಸ್ಥಾಪಿಸಲು ಹೊರಟಿದ್ದೀರಿ? ದಲಿತ ಸಿಎಂ ಆದರೆ ಖುಷಿ, ನಾನು ದಲಿತನೇ” ಎಂದು ಹೇಳುವ ಮೂಲಕ ಮತ್ತೊಮ್ಮೆ ನಾನೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಪ್ರತಿಪಾದಿಸಿದಂತಾಯ್ತು. ನಿಮ್ಮ ಈ ಸ್ವಾರ್ಥ ಜನರಿಗೆ ಅರ್ಥವಾಗುವುದಿಲ್ಲ ಎಂದು ಭಾವಿಸಿದ್ದೀರಾ? ಎಂದು ರಾಜ್ಯ ಬಿಜೆಪಿ ಟಾಂಗ್ ನೀಡಿದೆ.

Key words: former CM- Siddaramaiah- talk -State –BJP- criticism – Twitter

The post ಆತ್ಮವಂಚಕ ಸಿದ್ದರಾಮಯ್ಯ ಅವರ ಮಾತು ನಂಬಿಕೆಗೆ ಯೋಗ್ಯವೇ? –ಟ್ವಿಟ್ಟರ್ ನಲ್ಲಿ ರಾಜ್ಯ ಬಿಜೆಪಿ ಟೀಕೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಡಿಕೆಶಿ ಕಾಸು-ಸಿದ್ಧರಾಮಯ್ಯ ಬಾಸು ಎಂಬಂತಾಗಿದೆ ಕಾಂಗ್ರೆಸ್ ನ ಸ್ಥಿತಿ- ಟ್ವಿಟ್ಟರ್ ನಲ್ಲಿ ಲೇವಡಿ ಮಾಡಿದ ರಾಜ್ಯ ಬಿಜೆಪಿ.
ಬೆಂಗಳೂರು,ಅಕ್ಟೋಬರ್,26,2021(www.justkannada.in): ‘ಡಿಕೆಶಿ ಕಾಸು – ಸಿದ್ದರಾಮಯ್ಯ ಬಾಸು’ ಎಂಬಂತಾಗಿದೆ ಕರ್ನಾಟಕ ಕಾಂಗ್ರೆಸ್ ಸ್ಥಿತಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಏನೇನು ಮಾಡುತ್ತೇವೆ ಎಂದು ಆಶ್ವಾಸನೆ ನೀಡುತ್ತಲೇ ಸಾಗುತ್ತಿರುವ ಸಿದ್ದರಾಮಯ್ಯ ಪರೋಕ್ಷವಾಗಿ ನಾನೇ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಡಿಕೆಶಿಯವರದ್ದು ಬರೇ ಕನಸೇ’ ಎಂದು  ರಾಜ್ಯ ಬಿಜೆಪಿ ಘಟಕ ಲೇವಡಿ ಮಾಡಿದೆ.

ಈ  ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಡಿಕೆಶಿ ಅವರೇ, ಸಿದ್ದರಾಮಯ್ಯ ಮತ್ತೆ ತಮ್ಮ ವರಸೆ ಶುರು ಮಾಡಿದ್ದಾರೆ. ನೀವು ಎಷ್ಟೇ ತಂತ್ರಗಾರಿಕೆ ನಡೆಸಿದರೂ ಪ್ರಯೋಜನವಿಲ್ಲ. ನಿಮ್ಮ ಮುಖ್ಯಮಂತ್ರಿ‌ ಕನಸಿಗೆ ಎಳ್ಳು ನೀರು ಬಿಡಲು ಅವರು ಸಿದ್ದರಾಗಿದ್ದಾರೆ. ನಿಮ್ಮದೀಗ ‘ಬಗಲ್ ಮೇ ದುಷ್ಮನ್’ ಪರಿಸ್ಥಿತಿ!’ ಅಸಹಾಯಕ ಡಿಕೆಶಿ ಎಂಬ ಹ್ಯಾಷ್‌ ಟ್ಯಾಗ್‌ನೊಂದಿಗೆ ಟ್ವೀಟ್ ಮಾಡಿದೆ.

‘ಅಲ್ಪಸಂಖ್ಯಾತರಿಗೆ 3 ಸಾವಿರ ಕೋಟಿ ರು. ಕಸೂತಿಗೆ 100 ಕೋಟಿ. ಅದಕ್ಕಿಷ್ಟು, ಇದಕ್ಕಿಷ್ಟು, ಸಂಪುಟದಲ್ಲಿ ಇಂತಿಂಥವರೇ ಇರುತ್ತಾರೆ… ಈ ರೀತಿ ಸಿದ್ದರಾಮಯ್ಯ ಸ್ವಯಂ ಘೋಷಣೆ ಮಾಡುತ್ತಲೇ ಇದ್ದಾರೆ. ಅಂದರೆ ತಾನೇ ಮುಂದಿನ ಸಿಎಂ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಹಾಗಾದರೆ ನಿಮ್ಮ ಕತೆಯೇನು ಡಿಕೆಶಿ’ ಎಂದು  ರಾಜ್ಯ ಬಿಜೆಪಿ ಟಾಂಗ್ ನೀಡಿದೆ.

Key words: Congress –DKS- Kasu-Siddaramaiah –Basu- BJP – Twitter

The post ಡಿಕೆಶಿ ಕಾಸು-ಸಿದ್ಧರಾಮಯ್ಯ ಬಾಸು ಎಂಬಂತಾಗಿದೆ ಕಾಂಗ್ರೆಸ್ ನ ಸ್ಥಿತಿ- ಟ್ವಿಟ್ಟರ್ ನಲ್ಲಿ ಲೇವಡಿ ಮಾಡಿದ ರಾಜ್ಯ ಬಿಜೆಪಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್.
ಬೆಂಗಳೂರು,ಸೆಪ್ಟಂಬರ್,21,2021(www.justkannada.in): ಬೃಹತ್ ಮತ್ತು ಮಧ್ಯಮ ಕೈಗಾರಿಕಾ ‌ಸಚಿವ ಮುರುಗೇಶ್ ಆರ್  ನಿರಾಣಿ ಅವರ ಟ್ವಿಟ್ಟರ್ ಖಾತೆಯನ್ನ ಕಿಡಿಗೇಡಿಗಳು ಹ್ಯಾಕ್ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಸಚಿವ ಮುರುಗೇಶ್ ನಿರಾಣಿ ಅವರೇ ಮಾಹಿತಿ ನೀಡಿದ್ದಾರೆ. ನನ್ನ ಟ್ವಿಟರ್ ಖಾತೆ @NiraniMurugesh ಯನ್ನು ಕೆಲವರು ‌ಇಂದು ಅಜ್ಞಾತ ವಿದೇಶಿ ಸ್ಥಳದಿಂದ ಹ್ಯಾಕ್ ಮಾಡಲಾಗಿದೆ. ಆರೋಪಿಗಳ  ನಿಖರವಾದ ಮೂಲ ಮತ್ತು ಗುರುತು ನಮಗೆ ತಿಳಿದಿಲ್ಲ. ಹ್ಯಾಕರ್‌ ಗಳು ಪೋಸ್ಟ್ ಮಾಡುವ ಯಾವುದೇ ಮೋಸದ ಸಂದೇಶಗಳಿಗೆ ಬಲಿಯಾಗಬೇಡಿ. ನನ್ನ ಖಾತೆಯಲ್ಲಿರುವ ಯಾವುದೇ ಅವಹೇಳನಕಾರಿ ಮತ್ತು ಅಸಂಸದೀಯ ಸಂದೇಶಗಳನ್ನು ನಿರ್ಲಕ್ಷಿಸಿ  ಎಂದು ನಾನು ಎಲ್ಲರಿಗೂ ಮನವಿ ಮಾಡುತ್ತೇನೆ. ಯಾರೊಬ್ಬರೂ ಯಾವುದೇ ರೀತಿಯ ಪ್ರತಿಕ್ರಿಯೆಗಳನ್ನು ನೀಡಬಾರದೆಂದು  ಸಚಿವ ಮುರುಗೇಶ್ ನಿರಾಣಿ ಮನವಿ ಮಾಡಿದ್ದಾರೆ.

ನಾವು ಟ್ವಿಟರ್‌ ಗೆ ದೂರು ನೀಡಿದ್ದೇವೆ. ಶೀಘ್ರದಲ್ಲೇ ಬೆಂಗಳೂರಿನ ಸೈಬರ್ ಸೆಲ್ ಪೊಲೀಸರಿಗೆ ದೂರು ನೀಡುತ್ತೇವೆ. ಈ ಹಿಂದೆಯು ಇದೇ ರೀತಿ ಕೆಲವು ದುಷ್ಕರ್ಮಿಗಳು ನನ್ನ ಫೇಸ್ ಬುಕ್ ಹ್ಯಾಕ್ ಮಾಡಿದ್ದರು ಎಂದು ಮುರುಗೇಶ್ ನಿರಾಣಿ ತಿಳಿಸಿದ್ದಾರೆ.

Key words: Minister- Murugesh Nirani- Twitter -Account -Hacked.

The post ಸಚಿವ ಮುರುಗೇಶ್ ನಿರಾಣಿ ಟ್ವಿಟ್ಟರ್ ಖಾತೆ ಹ್ಯಾಕ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟ್ಟರ್ ಹಾಗೂ ಆರು ‘ಕೈ’ ನಾಯಕರ ಟ್ವಿಟ್ಟರ್ ಖಾತೆ ಲಾಕ್.
ನವದೆಹಲಿ, ಆಗಸ್ಟ್,12,2021(www.justkannada.in):  ಟ್ವಿಟ್ಟರ್ ನಿಯಮ ಉಲ್ಲಂಘನೆ ಆರೋಪದ ಮೇಲೆ  ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟ್ಟರ್ ಖಾತೆ, ರಾಹುಲ್ ಗಾಂಧಿ ಸೇರಿದಂತೆ ಪಕ್ಷದ 6 ಮುಖಂಡರ ಟ್ವಿಟ್ಟರ್ ಖಾತೆಯನ್ನು ಟ್ವಿಟ್ಟರ್ ಲಾಕ್ ಮಾಡಿದೆ.

ಟ್ವಿಟ್ಟರ್ ಲಾಕ್ ಆಗಿರುವ ಕುರಿತು ಕಾಂಗ್ರೆಸ್ ಫೇಸ್ ಬುಕ್ ಮೂಲಕ ಮಾಹಿತಿ ನೀಡಿದೆ ರಾಹುಲ್ ಗಾಂಧಿ ಅವರ ಟ್ವಿಟರ್ ಖಾತೆಯನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಿದ ಹಿನ್ನೆಲೆಯಲ್ಲಿ, ಮಾಧ್ಯಮ ಮುಖ್ಯಸ್ಥ ರಣದೀಪ್ ಸುರ್ಜೇವಾಲಾ ಸೇರಿದಂತೆ ಐದು ಹಿರಿಯ ನಾಯಕರ ಹ್ಯಾಂಡಲ್ ಗಳ ವಿರುದ್ಧ ಇದೇ ರೀತಿಯ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಬುಧವಾರ ತಡವಾಗಿ ಹೇಳಿಕೊಂಡಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎ.ಐ.ಸಿ.ಸಿ. ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಅಜಯ್ ಮಾಕೆನ್, ಲೋಕಸಭೆಯಲ್ಲಿ ಪಕ್ಷದ ವಿಪ್ ಮಾಣಿಕ್ ಕಮ್ ಠಾಗೋರ್, ಅಸ್ಸಾಂ ಉಸ್ತುವಾರಿ ಮತ್ತು ಮಾಜಿ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮತ್ತು ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸುಶ್ಮಿತಾ ದೇವ್ ಅವರ ಟ್ವಿಟರ್ ಖಾತೆಗಳಿಗೆ ಟ್ವಿಟ್ಟರ್ ಲಾಕ್ ಮಾಡಲಾಗಿದೆ ಎಂದು ಪಕ್ಷ ತಿಳಿಸಿದೆ.

ಹೀಗೆ ತಮ್ಮ ಪಕ್ಷದ ಕಾಂಗ್ರೆಸ್ ಮುಖಂಡರ ಟ್ವಿಟ್ಟರ್ ಖಾತೆಗಳನ್ನು ಲಾಕ್ ಮಾಡಿದರೆ ನಮ್ಮ ಹೋರಾಟವೇನು ನಿಲ್ಲುವುದಿಲ್ಲ. ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಕಾಂಗ್ರೆಸ್ ಟ್ವಿಟ್ಟರ್ ವಿರುದ್ಧ ಕಿಡಿಕಾರಿದೆ.

ENGLISH SUMMARY…

Cong. party Twitter handle along with six other Cong. leaders twitter handles locked

New Delhi, August 12, 2021 (www.justkannada.in): Twitter has locked official Twitter handles of Congress party and six other Congress leaders including that of Rahul Gandhi on charges of violation of rules.

The Congress party has revealed this information on its Facebook page. The party on its social media has informed on Wednesday following suspension of Twitter account of Rahul Gandhi, twitter handles of five other Congress leaders including media head Randeep Surjewala have been suspended.

The information also reveals that the twitter handles of other Congress leaders which have been locked include AICC General Secretary and former Minister Ajay Maken, Whip in the Lok SAbha Manik Kam Tagore, Assam In-charge and former Minister Jitendra Singh and Congress Women’s wing President Sushmita Dev.

However, the party has defended that their fight continue and they cannot be stopped by locking social media accounts.

Keywords: Congress leaders/ Twitter handles/ locked

Key words: Congress-official –Twitter- account-lock

The post ಕಾಂಗ್ರೆಸ್ ಪಕ್ಷದ ಅಧಿಕೃತ ಟ್ವಿಟ್ಟರ್  ಹಾಗೂ ಆರು ‘ಕೈ’ ನಾಯಕರ ಟ್ವಿಟ್ಟರ್  ಖಾತೆ ಲಾಕ್. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕೆಆರ್ ಎಸ್ ಡ್ಯಾಂ ಬಿರುಕು ವಿಚಾರ ವಾಕ್ಸಮರಕ್ಕೆ ಬ್ರೇಕ್..? ಟ್ವಿಟ್ಟರ್ ನಲ್ಲಿ ಕಾರ್ಯಕರ್ತರಿಗೆ ಕರೆ ನೀಡಿದ ಹೆಚ್.ಡಿ ಕುಮಾರಸ್ವಾಮಿ.
ಬೆಂಗಳೂರು ,ಜುಲೈ,10,2021(www.justkannada.in):  ಕೆಆರ್ ಎಸ್ ಡ್ಯಾಂ ಬಿರುಕು ವಿಚಾರಕ್ಕೆ ಸಂಬಂಧಿಸಿದಂತೆ ಸಂಸದೆ ಸುಮಲತಾ ಅಂಬರೀಶ್ ಮತ್ತು ತಮ್ಮ ನಡುವಿನ ವಾಕ್ಸಮರಕ್ಕೆ ಹೆಚ್.ಡಿ ಕುಮಾರಸ್ವಾಮಿ ಬ್ರೇಕ್ ಹಾಕಿದ್ದಾರೆ ಎನ್ನಲಾಗಿದೆ.

ಹೌದು, ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕಾರ್ಯಕರ್ತ ಬಂದುಗಳೆ, ಅಭಿಮಾನಿ ಅಣ್ಣತಮ್ಮಂದಿರೆ ನಾವು ಹೋರಾಟ ಮಾಡಬೇಕಾದ ವಿಚಾರ ಬಹಳಷ್ಟಿವೆ. ಕನ್ನಡ,ಕನ್ನಡಿಗ,ಕರ್ನಾಟಕಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಮಗೆ ಬಹುದೊಡ್ಡ ನ್ಯಾಯ ಸಿಗಬೇಕಿದೆ. ನನ್ನ ಹೋರಾಟವನ್ನು ಈಗಾಗಲೇ ಅತ್ತ ಕೇಂದ್ರೀಕರಿಸಿದ್ದೇನೆ. ನಾಡು ನುಡಿಗಾಗಿ ಹೋರಾಡೋಣ.ಬೇರೆಲ್ಲ ವಿಷಯಗಳನ್ನು ನಾವು ಉಪೇಕ್ಷಿಸೋಣ ಎಂದು ಜೆಡಿಎಸ್ ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ.

ಪ್ರಾದೇಶಿಕ ಪಕ್ಷವಾಗಿ ನಾವು ಮಾತಾಡುವುದಿದೆ, ಮಾತಾಡೋಣ. ಪ್ರಾದೇಶಿಕ ವಿಚಾರಗಳು ಇತ್ತೀಚೆಗೆ ಗೌಣವಾಗುತ್ತಿವೆ, ಅದರ ಬಗ್ಗೆ ಮಾತಾಡೋಣ. ಒಕ್ಕೂಟ ವ್ಯವಸ್ಥೆಯಲ್ಲಿ ನಮಗೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ನಾವು ದೊಡ್ಡದಾಗಿ ಕೂಗಿ ಹೇಳೋಣ. ಪ್ರಾದೇಶಿಕ ಅಸ್ಮಿತೆಯ ವಿಚಾರವನ್ನು ಜನರೊಂದಿಗೆ ಪ್ರಸ್ತಾಪಿಸೋಣ. ಆದರೆ, ಅನಗತ್ಯ ಮಾತು ಅನಗತ್ಯವಷ್ಟೆ ಎಂದು ಹೇಳುವ ಮೂಲಕ ಸಂಸದೆ ಸುಮಲತಾ ಮತ್ತು ತಮ್ಮ ನಡುವಿನ ವಾಕ್ಸಮರಕ್ಕೆ ಫುಲ್ ಸ್ಟಾಪ್ ಇಟ್ಟಿದ್ದಾರೆ.

ನಾವು ಸಿಡಿಯಬೇಕಾದ ಪರಿಸ್ಥಿತಿ ಇದೆ, ಸಿಡಿಯೋಣ. ಕಾವೇರಿ ಜಲದ ಯೋಜನೆಗಳಿಗೆ ತಡೆಯೊಡ್ಡುತ್ತಿರುವವರ ವಿರುದ್ಧ ಸಿಡಿಯೋಣ. ನಮ್ಮ ನೆಲದಲ್ಲಿ ನಮ್ಮ ಕನ್ನಡ ಧ್ವಜವನ್ನು ಹಾರಿಸಲು ಬಿಡಲೊಲ್ಲದ ಪಟ್ಟಭದ್ರರ ವಿರುದ್ಧ ಸಿಡಿಯೋಣ. ನಮಗೆ ನೀಡಬೇಕಾದ ಪರಿಹಾರ, ಅನುದಾನ ನೀಡದ ವ್ಯವಸ್ಥೆಯ ವಿರುದ್ಧ ಸಿಡಿಯ ಬೇಕಾಗಿದೆ ಸಿಡಿಯೋಣ. ಇದು ನಮ್ಮ ಆಯ್ಕೆಯಾಗಲಿ  ಎಂದು ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

Key words: KRS Dam- Crack – formerCM-HD Kumaraswamy – activists – Twitter

The post ಕೆಆರ್ ಎಸ್ ಡ್ಯಾಂ ಬಿರುಕು ವಿಚಾರ ವಾಕ್ಸಮರಕ್ಕೆ ಬ್ರೇಕ್..? ಟ್ವಿಟ್ಟರ್ ನಲ್ಲಿ ಕಾರ್ಯಕರ್ತರಿಗೆ ಕರೆ ನೀಡಿದ ಹೆಚ್.ಡಿ ಕುಮಾರಸ್ವಾಮಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಪ್ರಧಾನಿ ಮೋದಿ ದೂರವಾಣಿ ಕರೆ: ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು…
ಬೆಂಗಳೂರು,ಏಪ್ರಿಲ್,27,2021(www.justkannada.in):  ಕೊರೋನಾ ನಿಯಂತ್ರಣ ಕುರಿತು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಪತ್ರಬರೆದು ನೀಡಿದ್ದ ಸಲಹೆಯನ್ನ ಪ್ರಧಾನಿ ನರೇಂದ್ರ ಮೋದಿ ಪರಿಗಣಿಸುವುದಾಗಿ ತಿಳಿಸಿದ್ದಾರೆ.

ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಪತ್ರ ಬರೆದು ಕೊರೋನಾ ಕಂಟ್ರೋಲ್ ಕುರಿತು ಸಲಹೆ ನೀಡಿದ್ದರು.  ಇದೀಗ ಹೆಚ್.ಡಿ ದೇವೇಗೌಡರಿಗೆ ಪ್ರಧಾನಿ ಮೋದಿ ದೂರವಾಣಿ ಕರೆ ಮಾಡಿ ಸಲಹೆ ಪರಿಗಣಿಸುವುದಾಗಿ ತಿಳಿಸಿದ್ದಾರೆ.

ಈ ಬಗ್ಗೆ ಸ್ವತಃ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಮೋದಿ ಅವರು ಕೆಲ ನಿಮಿಷಗಳ ಹಿಂದೆ ಕರೆ ಮಾಡಿದ್ದರು. ನಿನ್ನೆ ನಾನು ಬರೆದ ಪತ್ರ ಓದಿರುವುದಾಗಿ ತಿಳಿಸಿದರು. ನನ್ನ ಸಲಹೆಯನ್ನ ಪರಿಗಣನೆಗೆ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಅವರ ಕಾಳಜಿ, ತ್ವರಿತ ಪ್ರತಿಕ್ರಿಯೆಗೆ ಧನ್ಯವಾದ ಅರ್ಪಿಸುತ್ತೇನೆ ಎಂದು ಹೆಚ್ ಡಿಡಿ ಟ್ವಿಟ್ ಮಾಡಿದ್ದಾರೆ.

ENGLISH SUMMARY…

PM Modi calls on former PM HDD: Shares information on twitter

Bengaluru, Apr. 27, 2021 (www.justkannada.in): In his response to former Prime Minister H.D. Deve Gowda’s letter regarding the controlling of COVID-19 Pandemic, Prime Minister Narendra Modi has replied that he would consider the former PM’s suggestion.

The former PM H.D. Devegowda had written a letter to Prime Minister Narendra Modi regarding the controlling of the pandemic. Following this Prime Minister Narendra Modi called upon H.D. Deve Gowda and replied that he would consider his request.

The former PM H.D. Deve Gowda himself has shared this information on Twitter. “Prime Minister Narendra Modi had called me and discussed with me for a few minutes. He informed me that he has read my letter and assured me that he would consider my suggestion. I wholeheartedly thank him for his concern and swift response,” the tweet read.

Keywords: Prime Minister Narendra Modi/ calls on former PM H.D. Deve Gowda/ twitter/ Corona control suggestion

Key words: PM Modi –telephones-Former Prime Minister -HD Deve Gowda – information – Twitter.

The post ಪ್ರಧಾನಿ ಮೋದಿ ದೂರವಾಣಿ ಕರೆ: ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹೆಚ್.ವಿಶ್ವನಾಥ್ ಟೀಕೆಗೆ ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿದ ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ…
ಮೈಸೂರು,ಫೆಬ್ರವರಿ,13,2021(www.justkannada.in): ಅಹಿಂದ ಹೋರಾಟದಲ್ಲಿ ಕೆಸರೆರಾಚಾಟ ಶುರುವಾಗಿದ್ದು, ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್  ಮತ್ತು ಮಾಜಿ ಸಚಿವ ಹೆಚ್.ಸಿ ಮಹಾದೇವಪ್ಪ ನಡುವೆ ಮಾತಿನ ವಾಗ್ವಾದ ನಡೆದಿದೆ.

ಇದು ಯಾವ ಅಹಿಂದ ಹೋರಾಟವೂ ಅಲ್ಲ, ಸಿದ್ದರಾಮಯ್ಯ ಹಾಗೂ ಮಹಾದೇವಪ್ಪ ಅವರ ಸ್ವಾರ್ಥದ ಹೋರಾಟ ಎಂದು ಟೀಕಿಸಿದ್ದ ಎಂಎಲ್ ಸಿ ಹೆಚ್. ವಿಶ್ವನಾಥ್ ಗೆ  ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ ಟ್ವಿಟ್ಟರ್ ನಲ್ಲೇ ತಿರುಗೇಟು ನೀಡಿದ್ದಾರೆ.

ಮತಸಂತೆಯಲ್ಲಿ ತನ್ನನ್ನು ಮಾರಿಕೊಂಡ ವಿಶ್ವನಾಥ್ ಕಥೆ ಏನೆಂಬುದು ಎಲ್ಲರಿಗೂ ತಿಳಿದಿದೆ. ವಿಶ್ವನಾಥ್ ಅವರಿಗೆ ಯಾವುದೇ ಸಿದ್ದಾಂತವಿಲ್ಲ, ಹೀಗಾಗಿಯೇ ಹಿಂದುಳಿದ ವರ್ಗಗಳ ಹರಿಕಾರರಾದ ದೇವರಾಜ ಅರಸು ಅಂತಹ ನಾಯಕನ ಬೆನ್ನಿಗೆ ಚೂರಿ ಹಾಕಿದರು ಎಂದು ಟ್ವಿಟ್ಟರ್ ನಲ್ಲಿ ಹೆಚ್. ವಿಶ್ವನಾಥ್  ವಿರುದ್ಧ ಹೆಚ್.ಸಿ ಮಹದೇವಪ್ಪ ಕಿಡಿ ಕಾರಿದ್ದಾರೆ.

Key words: Former minister- HC Mahadevappa – reacted – Twitter –MLC- H.Vishwanath

The post ಹೆಚ್.ವಿಶ್ವನಾಥ್ ಟೀಕೆಗೆ ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿದ ಮಾಜಿ ಸಚಿವ ಹೆಚ್.ಸಿ ಮಹದೇವಪ್ಪ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಕಾಂಗ್ರೆಸ್ ನ ರಾಜಭವನ ಚಲೋ ಬಗ್ಗೆ ಟ್ವಿಟ್ಟರ್ ನಲ್ಲಿ ಬಿಜೆಪಿ ವ್ಯಂಗ್ಯ……
ಬೆಂಗಳೂರು, ಜನವರಿ,20,2021(www.justkannada.in):  ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಬೆಂಬಲಿಸಿ ರಾಜ್ಯ ಕಾಂಗ್ರೆಸ್ ರಾಜಭವನ ಚಲೋ ನಡೆಸುತ್ತಿದ್ದು ಈ ಬಗ್ಗೆ ಬಿಜೆಪಿ ಟ್ವಿಟ್ಟರ್ ನಲ್ಲಿ ವ್ಯಂಗ್ಯವಾಡಿದೆ.

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ,  ರಾಜ್ಯಕಾಂಗ್ರೆಸ್ ನಾಟಕೀಯವಾಗಿ ವಿರೋಧ ವ್ಯಕ್ತಪಡಿಸುತ್ತಿದೆ. ನಿಮ್ಮ ಅಧಿಕಾರದ ವೇಳೆ ರೈತರ ಆತ್ಮಹತ್ಯೆ ಹೆಚ್ಚಾಗಿತ್ತು.  ನೀವು ರೈತರ ಪರ ಆಡಳಿತ ನಡೆಸಿದ್ದರೇ ರೈತರ  ಆತ್ಮಹತ್ಯೆ ಹೆಚ್ಚಾಗುತ್ತಿರಲಿಲ್ಲ ಅಲ್ಲವೇ..? ಎಂದು ಪ್ರಶ್ನಿಸಿದ್ದಾರೆ.

38 ಸಾವಿರ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು  ಆ ವೇಳೆ ರೈತರ ಕಣ್ಣೊರೆಸುವ ಬದಲು ಟಿಪ್ಪು ಜಯಂತಿ ಆಚರಿಸುತ್ತಿದ್ದಿರಿ.  ಈಗ  ಇದು ಕಾಂಗ್ರೆಸ್ ನವರು ನಾಟಕೀಯ ಚಲೋ ಎಂದು ಬಿಜೆಪಿ ಟ್ವಿಟ್ಟರ್ ನಲ್ಲಿ ಟೀಕಿಸಿದೆ.

ENGLISH SUMMARY…

BJP ridicules Cong Raj Bhavan chalo on twitter

Bengaluru, Jan. 20, 2021 (www.justkannada.in): The BJP has ridiculed KPCC’s Raj Bhavan Chalo, supporting the farmers’ protest in New Delhi against Govt. of India’s new agriculture policy.

The BJP, in its tweet, has stated that the State Congress party’s protest is appearing like a drama. “Farmers’ suicides were more during your power. If you had given a pro-farmer administration, farmers’ suicides wouldn’t have increased, isn’t it?” it has questioned

“Nearly 38,000 farmers committed suicide, instead of answering and pacify them, you were celebrating Tipu Jayanthi. Now you are doing Raj Bhavan Chalo drama,” the tweet read.

Keywords: Raj Bhavan chalo/ support to farmers protest/ KPCC

Key words: BJP- Twitter- about- Congress –rajabhavan Chalo

The post  ಕಾಂಗ್ರೆಸ್ ನ ರಾಜಭವನ ಚಲೋ ಬಗ್ಗೆ ಟ್ವಿಟ್ಟರ್ ನಲ್ಲಿ ಬಿಜೆಪಿ ವ್ಯಂಗ್ಯ…… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.