31 C
Bengaluru
Thursday, March 30, 2023
Home Tags Two

Tag: Two

ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಹಾಡಹಗಲೇ ಗುಂಡಿನ ದಾಳಿ ನಡೆಸಿ ಇಬ್ಬರ ಹತ್ಯೆ.

0
ಚಿಕ್ಕಮಗಳೂರು,ಫೆಬ್ರವರಿ,20,2023(www.justkannada.in):   ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಹಾಡಹಗಲೇ  ಗುಂಡು ಹಾರಿಸಿ ಸವಾರರಿಬ್ಬರನ್ನ ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರಿಲ್ಲಿ ನಡೆದಿದೆ. ಬಾಳೆಹೊನ್ನೂರು ಬಳಿ ಚಂದ್ರುಳ್ಳಿಬಿದರೆ ಗ್ರಾಮದಲ್ಲಿ ಈ ಘಟನೆ ಡನೆದಿದೆ.  ಚಂದ್ರುಳ್ಳಿಬಿದರೆ ಗ್ರಾಮದ ಪ್ರಕಾಶ್, ಪ್ರವೀಣ್...

ಕ್ರಿಕೆಟ್ ಟೂರ್ನಿಮೆಂಟ್ ವೇಳೆ ಕಿರಿಕ್: ಚಾಕುವಿನಿಂದ ಇರಿದು ಇಬ್ಬರ ಬರ್ಬರ ಹತ್ಯೆ.

0
ದೊಡ್ಡಬಳ್ಳಾಪುರ,ಫೆಬ್ರವರಿ,17,2023(www.justkannada.in):  ಕ್ರಿಕೆಟ್  ಟೂರ್ನಿಮೆಂಟ್ ವೇಳೆ  ಗಲಾಟೆ ನಡೆದು ದುಷ್ಮರ್ಮಿಗಳು ಇಬ್ಬರನ್ನ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ  ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ನಡೆದಿದೆ. ಭರತ್, ಪ್ರತೀಕ್ ಕೊಲೆಯಾದ ಯುವಕರು.  ಶಿವರಾತ್ರಿ ಹಬ್ಬದ ಪ್ರಯುಕ್ತ...

ಕೊಡಗಿನ ಎರಡು ಬೆಟ್ಟಗಳಲ್ಲಿ ಕಾಣಿಸಿಕೊಂಡ ಕಾಡ್ಗಿಚ್ಚು.

0
ಕೊಡಗು,ಫೆಬ್ರವರಿ,17,2023(www.justkannada.in): ಕೊಡಗಿನ ಎರಡು ಬೆಟ್ಟಗಳಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ತೊಡಗಿದ್ದಾರೆ. ಪುಷ್ಪಗಿರಿ ಅರಣ್ಯ  ವ್ಯಾಪ್ತಿಯಲ್ಲಿ ಇಂದು ಸಂಜೆ ಬೆಂಕಿ ಕಾಣಿಸಿಕೊಂಡಿದೆ. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲ್ಲೂಕಿ ಕೋಟೆಬೆಟ್ಟ,...

ಸುಪ್ರೀಂಕೋರ್ಟ್ ನೂತನ ನ್ಯಾಯಮೂರ್ತಿಗಳಾಗಿ ಕರ್ನಾಟಕ ಮೂಲದ ನ್ಯಾ. ಅರವಿಂದ್ ಕುಮಾರ್ ಸೇರಿ ಇಬ್ಬರು ಪ್ರಮಾಣವಚನ.

0
ನವದೆಹಲಿ,ಫೆಬ್ರವರಿ,13,2023(www.justkannada.in): ಸುಪ್ರೀಂಕೋರ್ಟ್​ಗೆ ನೂತನ ನ್ಯಾಯಮೂರ್ತಿಗಳಾಗಿ ಕರ್ನಾಟಕ ಮೂಲದ  ನ್ಯಾ. ಅರವಿಂದ್ ಕುಮಾರ್ ಮತ್ತು ನ್ಯಾ.ರಾಜೇಶ್ ಬಿಂದಲ್  ಪ್ರಮಾಣ ವಚನ ಸ್ವೀಕರಿಸಿದರು. ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್  ಅವರು ಇಂದು ಇಬ್ಬರು ನೂತನ ನ್ಯಾಯಮೂರ್ತಿಗಳಿಗೆ ಪ್ರಮಾಣವಚನ...

ಪಾರ್ಟಿ ನೆಪದಲ್ಲಿ ಯುವತಿ ಕರೆಸಿಕೊಂಡು ಅತ್ಯಾಚಾರಕ್ಕೆ ಯತ್ನ: ಇಬ್ಬರ ಬಂಧನ.

0
ಬೆಂಗಳೂರು,ಫೆಬ್ರವರಿ,7,2023(www.justkannada.in):  ಪಾರ್ಟಿ ನೆಪದಲ್ಲಿ ಯುವತಿಯರನ್ನ ಕರೆಸಿಕೊಂಡು ಅತ್ಯಾಚಾರಕ್ಕೆ ಯತ್ನಿಸಿದ ಆರೋಪದ ಮೇಲೆ ಇಬ್ಬರನ್ನ ಬೆಂಗಳೂರಿನ ವಿವೇಕನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಫೆಬ್ರವರಿ 5 ರಂದು ಪಾರ್ಟಿ ನೆಪದಲ್ಲಿ ಆರೋಪಿಗಳು ಪರಿಚಯಸ್ತ ಯುವತಿಯರನ್ನಕರೆಸಿಕೊಂಡಿದ್ದರು ಅಂದು ಮಧ್ಯರಾತ್ರಿ...

ಬೈಕ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿ:  ಇಬ್ಬರು ಯುವಕರು ಸ್ಥಳದಲ್ಲೇ ದುರ್ಮರಣ.

0
ಬೆಂಗಳೂರು,ಜನವರಿ,17,2023(www.justkannada.in): ಬೈಕ್ ಗೆ ಹಿಂಬದಿಯಿಂದ ಲಾರಿ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬ್ಯಾಡರಹಳ್ಳಿ ಬಳಿ ಈ ಘಟನೆ ನಡೆದಿದೆ. ರವಿ ಮತ್ತು ವಿಕಾಸ್ ಮೃತಪಟ್ಟ ಯುವಕರು. ಬೈಕ್...

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಇಬ್ಬರು ಬಲಿ.

0
ಶಿವಮೊಗ್ಗ,ಜನವರಿ,16,2023(www.justkannada.in):  ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಹೋರಿ ತಿವಿದು ಇಬ್ಬರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ನಿನ್ನೆ ಸಂಕ್ರಾಂತಿ ಹಬ್ಬ ಹಿನ್ನೆಲೆ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಸ್ಪರ್ಧೆ ವೇಳೆ ಎರಡು ಪ್ರತ್ಯೇಕ...

ಜ.11ರಿಂದ ಕಾಂಗ್ರೆಸ್ ಬಸ್ ಯಾತ್ರೆ: ಎರಡು ಪ್ರತ್ಯೇಕ ಸಮಿತಿ ರಚಿಸಿದ ಕೆಪಿಸಿಸಿ ಅಧ್ಯಕ್ಷ  ಡಿ.ಕೆ...

0
ಬೆಂಗಳೂರು,ಜನವರಿ ,3,2023(www.justkannada.in): ನಾಲ್ಕೈದು ತಿಂಗಳಲ್ಲಿ  ರಾಜ್ಯ ವಿಧಾನಸಭೆ ಚುನಾವಣೆ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದ್ದು, ಪಕ್ಷ ಸಂಘಟನೆಗಾಗಿ ಜನವರಿ 11ರಿಂದ  ಬಸ್ ಯಾತ್ರೆ ಹಮ್ಮಿಕೊಂಡಿದೆ.  ಈ ಬಸ್ ಯಾತ್ರೆಗೆ...

ವೋಟರ್ ಐಡಿ ಅಕ್ರಮ ಪ್ರಕರಣ: ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು ವಾಪಸ್.

0
ಬೆಂಗಳೂರು,ಡಿಸೆಂಬರ್,24,2022(www.justkannada.in): ವೋಟರ್ ಐಡಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ  ಇಬ್ಬರು ಐಎಎಸ್ ಅಧಿಕಾರಿಗಳ ಅಮಾನತು ಆದೇಶವನ್ನ ಸರ್ಕಾರ ವಾಪಸ್ ಪಡೆದಿದೆ. ವೊಟರ್ ಐಡಿ ಅಕ್ರಮ  ಪ್ರಕರಣದಲ್ಲಿ ಬೆಂಗಳೂರು ನಗರ ಮಾಜಿ ಡಿಸಿ ಕೆ. ಶ್ರೀನಿವಾಸ್, ಬಿಬಿಎಂಪಿ...

ಟಾಟಾ ಏಸ್ ಡಿಕ್ಕಿ: ದ್ವಿಚಕ್ರವಾಹನದಲ್ಲಿದ್ದ ಮಹಿಳೆ ಸಾವು.

0
ಬೆಂಗಳೂರು,ನವೆಂಬರ್,30,2022(www.justkannada.in): ಹಿಂಬದಿಯಿಂದ ಟಾಟಾ ಏಸ್ ಡಿಕ್ಕಿಯಾಗಿ ದ್ವಿಚಕ್ರವಾಹನದಲ್ಲಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೆ.ಆರ್ ಪುರಂ ಹ್ಯಾಂಗಿಂಗ್ ಬ್ರಿಡ್ಜ್ ಬಳಿ ಈ ಘಟನೆ ನಡೆದಿದೆ. ಶಾಲಿನಿ ಮೃತ ಮಹಿಳೆ.  ಶಾಲಿನಿ ಮತ್ತು ಅಲೆನ್...
- Advertisement -

HOT NEWS

3,059 Followers
Follow