Tag: UGC may allow pursuing multiple degrees simultaneously
ಏಕಕಾಲದಲ್ಲಿ ಎರಡು ಅಥವಾ ಹೆಚ್ಚು ಪದವಿ ಪಡೆಯುವ ಸಾಧ್ಯತೆ ಬಗ್ಗೆ ಪರಿಶೀಲನೆ: ಯುಜಿಸಿಯಿಂದ ಸಮಿತಿ...
ನವದೆಹಲಿ:ಜುಲೈ-22:(www.justkannada.in) ವಿದ್ಯಾರ್ಥಿಗಳಿಗೊಂದು ಸಿಹಿ ಸುದ್ದಿ. ವಿದ್ಯಾರ್ಥಿಗಳು ಶೀಘ್ರದಲ್ಲಿಯೇ ವಿವಿಧ ವಿಶ್ವವಿದ್ಯಾಲಯಗಳಿಂದ ಅಥವಾ ಒಂದೇ ವಿಶ್ವವಿದ್ಯಾನಿಲಯದಿಂದ ಏಕಕಾಲದಲ್ಲಿ ಹಲವು ಪದವಿಗಳನ್ನು ಪಡೆಯಲು ಸಾಧ್ಯವಾಗುವಂತಹ ಯೋಜನೆಯನ್ನು ಜಾರಿಗೆ ತರಲು ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಚಿಂತನೆ...