Umesh katti Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ಬಿಂದಾಸ್ ವ್ಯಕ್ತಿ. ನನ್ನ ಮಿತ್ರ ಈಗ ಇಲ್ಲ: ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ- ಉಮೇಶ್ ಕತ್ತಿ ನಿಧನಕ್ಕೆ ಅರುಣ್ ಸಿಂಗ್ ಕಂಬನಿ.
ಬೆಳಗಾವಿ,ಸೆಪ್ಟಂಬರ್,8,2022(www.justkannada.in): ಹೃದಯಾಘಾತದಿಂದ ನಿಧನರಾದ ಆಹಾರ ಸಚಿವ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆ ಹುಟ್ಟೂರಲ್ಲಿ ನಿನ್ನೆ ನೆರವೇರಿದ್ದು ಇಂದು ಬೆಳಗಾವಿಗೆ ಭೇಟಿ ನೀಡಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕಂಬನಿ ಮಿಡಿದಿದ್ದಾರೆ.

ಉಮೇಶ್ ಕತ್ತಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಲು ಬಿಜೆಪಿ ನಾಯಕರು ಬೆಳಗಾವಿಗೆ ಆಗಮಿಸಿದ್ದಾರೆ. ಈ ವೇಳೆ ಮಾತನಾಡಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್,  ಬಿಂದಾಸ್ ವ್ಯಕ್ತಿ. ನನ್ನ ಮಿತ್ರ ಈಗ ಇಲ್ಲ. ದೆಹಲಿ ಬೆಂಗಳೂರಿನಲ್ಲಿ ಸಿಕ್ಕಾಗ ಗಂಟೆಗಟ್ಟಲೇ ಚರ್ಚಿಸುತ್ತಿದ್ದವು,  ಪಕ್ಷವನ್ನು ಹೇಗೆ ಬಲಪಡಿಸಬೇಕೆಂದು ಉಮೇಶ್ ಕತ್ತಿ ಹೇಳುತ್ತಿದ್ಧರು.

ಉಮೇಶ್ ಕತ್ತಿ ನಿಧನ ಬಿಜೆಪಿ ಪಕ್ಷ ಕರ್ನಾಟಕಕ್ಕೆ ದೊಡ್ಡ ನಷ್ಟವನ್ನುಂಟು ಮಾಡಿದೆ. ಕತ್ತಿ ಏಕಾಏಕಿ ನಮ್ಮನ್ನ ಅಗಲಿದ್ದಾರೆ.   ಭಗವಂತ ಅವರ ಆತ್ಮಕ್ಕೆ  ಶಾಂತಿ ನೀಡಲಿ.  ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಅರುಣ್ ಸಿಂಗ್ ನುಡಿದರು.

Key words:  bjp-Arun Singh –condolence-death – Umesh Katti.

The post ಬಿಂದಾಸ್ ವ್ಯಕ್ತಿ. ನನ್ನ ಮಿತ್ರ ಈಗ ಇಲ್ಲ: ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ- ಉಮೇಶ್ ಕತ್ತಿ ನಿಧನಕ್ಕೆ ಅರುಣ್ ಸಿಂಗ್ ಕಂಬನಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಂಜೆ ಸಚಿವ ಉಮೇಶ್ ಕತ್ತಿ ಅಂತ್ಯಕ್ರಿಯೆ: ಬೆಳಗಾವಿಯಲ್ಲಿ ಅಂತಿಮದರ್ಶನಕ್ಕೆ ಸಿದ್ಧತೆ.
ಬೆಳಗಾವಿ,ಸೆಪ್ಟಂಬರ್,7,2022(www.justkannada.in):  ಹೃದಯಾಘಾತದಿಂದ ನಿಧನರಾದ ಆಹಾರ ಸಚಿವ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆ ಸಂಜೆ ಅವರ ಸ್ವಗ್ರಾಮ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ನೆರವೇರಲಿದೆ.

ಸಂಜೆ 5 ಗಂಟೆಗೆ ತಂದೆ ತಾಯಿ ಸಮಾಧಿ ಬಳಿಯೇ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆ ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಲಿದೆ. ಬೆಂಗಳೂರಿನಿಂದ ಬೆಳಗಾವಿಗೆ ಉಮೇಶ್ ಕತ್ತಿ ಅವರ ಪಾರ್ಥೀವ ಶರೀರ ಏರ್ ಲಿಫ್ಟ್ ಮಾಡಲಿದ್ದು, ನಂತರ ಸಾಂಬ್ರಾ ಏರ್ ಪೋರ್ಟ್ ನಿಂದ ಬೆಲ್ಲದ ಬಾಗೇವಾಡಿವರೆಗೆ ಸೇನಾವಾಹನದಲ್ಲಿ ಪಾರ್ಥೀವ ಶರೀರ ಮೆರವಣಿಗೆ ನಡೆಯಲಿದೆ.

ವಿಶ್ವರಾಜ ಸಕ್ಕರೆ ಕಾರ್ಖಾನೆ ಬಳಿ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ ಮಾಡಲಾಗಿದ್ದು ಅಭಿಮಾನಿಗಳು ಜಮಾವಣೆಯಾಗಿದ್ದಾರ ಎಂಬ ಮಾಹಿತಿ ಲಭ್ಯವಾಗಿದೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಭಾರಿ ಭದ್ರತೆ ವಹಿಸಲಾಗಿದ್ದು,  ಸ್ವಗ್ರಾಮದಲ್ಲಿ ನೀರವ ಮೌನ ಆವರಿಸಿದೆ.   ಇನ್ನು ಹುಕ್ಕೇರಿ ಪಟ್ಟಣದಲ್ಲಿ ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟು ಬಂದ್ ಮಾಡಲಾಗಿದೆ.

Key words: evening- Minister -Umesh Katti- funeral-Belgaum

The post ಸಂಜೆ ಸಚಿವ ಉಮೇಶ್ ಕತ್ತಿ ಅಂತ್ಯಕ್ರಿಯೆ: ಬೆಳಗಾವಿಯಲ್ಲಿ ಅಂತಿಮದರ್ಶನಕ್ಕೆ ಸಿದ್ಧತೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಹೃದಯಾಘಾತದಿಂದ ನಿಧನರಾದ ಆಹಾರ ಸಚಿವ ಉಮೇಶ್ ಕತ್ತಿ ನಡೆದು ಬಂದ ಹಾದಿ.
ಬೆಂಗಳೂರು,ಸೆಪ್ಟಂಬರ್,7,2022(www.justkannada.in):  ಆಹಾರ ಸಚಿವ ಉಮೇಶ್ ಕತ್ತಿ ಹೃದಯಾಘಾತದಿಂದ ನಿಧನರಾಗಿದ್ದು,  ಅವರ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನೆರವೇರಲಿದೆ.

ಬೆಂಗಳೂರಿನ ಡಾಲರ್ಸ್ ಕಾಲೊನಿಯ ತಮ್ಮ‌ ಮನೆಯಲ್ಲಿ ಇದ್ದ ಸಂದರ್ಭದಲ್ಲಿ ಮಂಗಳವಾರ ರಾತ್ರಿ ಹತ್ತು ಗಂಟೆಗೆ ಸಚಿವ ಉಮೇಶ್ ಕತ್ತಿ ಅವರಿಗೆ ಹೃದಯಾಘಾತ ಉಂಟಾಗಿದೆ. ಹೃದಯ ನೋವಿನಿಂದ ಕುಸಿದು ಬಿದ್ದ ಉಮೇಶ್ ಕತ್ತಿ ಅವರನ್ನು  ಎಮ್. ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು.

ಬಿ.ಎಸ್. ಯಡಿಯೂರಪ್ಪ, ಬವಸರಾಜ್  ಬೊಮ್ಮಾಯಿ ಸರ್ಕಾರದಲ್ಲಿ ಆಹಾರ ಖಾತೆ,‌ಸೇರಿದಂತೆ ತೋಟಗಾರಿಕೆ ಮತ್ತು ಈಗ ಅರಣ್ಯ ಖಾತೆ ಸಚಿವರಾಗಿದ್ದರು. ಉತ್ತರ ಕರ್ನಾಟಕ ಅಭಿವೃದ್ಧಿ ವಿಷಯ ಬಂದಾಗ ಯಾವುದೇ ಮುಲಾಜಿಲ್ಲದೆ ಧ್ವನಿ ಎತ್ತುತ್ತಿದ್ದ ಕತ್ತಿ ಅವರು, ಪ್ರತ್ಯೇಕ ಉತ್ತರ ಕರ್ನಾಟಕ ಬಗ್ಗೆ ಹಲವು ಬಾರಿ ಪ್ರಸ್ತಾಪ ಮಾಡಿದ್ದರು.

ಕತ್ತಿ ಅವರ ಪರಿಚಯ.

9 ಸಲ ಚುನಾವಣೆ ಎದುರಿಸಿ 8 ಬಾರಿ ಗೆದ್ದಿರುವ ಉಮೇಶ್ ಕತ್ತಿ ನಾಲ್ಕನೇ ಬಾರಿಗೆ ಸಚಿವರಾಗಿದ್ದಾರೆ. 1985ರಲ್ಲಿ ರಾಜಕೀಯಕ್ಕೆ ಬಂದ ಉಮೇಶ್ ಕತ್ತಿ, ವಿಭಿನ್ನ  ಪಕ್ಷಗಳ ಮೂಲಕ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.

ಬೆಳಗಾವಿಯ ಕೆಎಲ್‌ ಇ ಸೊಸೈಟಿಯ ಲಿಂಗರಾಜ್ ಕಾಲೇಜಿನಲ್ಲಿ ಪಿಯುಸಿ ತನಕ ವ್ಯಾಸಂಗ ಮಾಡಿರುವ ಹುಕ್ಕೇರಿ ಕ್ಷೇತ್ರದಿಂದ 1985ರಲ್ಲಿ ಮೊದಲ ಬಾರಿಗೆ ಜನತಾ ಪಕ್ಷದಿಂದ ಚುನಾವಣಾ ಕಣಕ್ಕಿಳಿದು,  ಮೊದಲ ಪ್ರಯತ್ನದಲ್ಲೇ ಗೆಲುವು ಕಂಡರು. 1989ರಲ್ಲಿ ಜನತಾದಳಕ್ಕೆ ಬಂದು ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆದ್ದರು. 1994ರಲ್ಲಿಯೂ ಗೆದ್ದು ಹ್ಯಾಟ್ರಿಕ್ ಗೆಲವು ಸಾಧಿಸಿದರು. 1999ರಲ್ಲಿ ಸಂಯುಕ್ತ ಜನತಾದಳ (ಜೆಡಿಯು)ನಿಂದ ಸ್ಪರ್ಧಿಸಿ 4ನೇ ಬಾರಿಯೂ ಗೆದ್ದರು. 2004ರಲ್ಲಿ ಕಾಂಗ್ರೆಸ್‌ ಗೆ ಪಕ್ಷದ ಮೂಲಕ ಸ್ಪರ್ಧಿಸಿದ  ಉಮೇಶ್ ಕತ್ತಿ  ಸೋಲು ಅನುಭವಿಸಿದರು. ನಂತರ 2008ರಲ್ಲಿ ಜೆಡಿಎಸ್ ಸೇರಿ ಗೆಲುವು ಕಂಡರು.

ನಂತರ ಬಿಜೆಪಿ ಸೇರಿದರು. ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು 6ನೇ ಗೆಲುವು ಸಾಧಿಸಿದರು. 2013, 2018ರ ಚುನಾವಣೆಯಲ್ಲಿಯೂ ಹುಕ್ಕೇರಿ ಕ್ಷೇತ್ರದಿಂದ ಕಣಕ್ಕಿಳಿದು ಗೆಲುವು ಸಾಧಿಸಿದರು.

ಶಾಸಕರಾಗಿದ್ದ ತಂದೆ ವಿಶ್ವನಾಥ್ ಕತ್ತಿ ನಿಧನದಿಂದಾಗಿ ರಾಜಕೀಯಕ್ಕೆ ಬಂದ ಉಮೇಶ್ ಕತ್ತಿ 1996ರಲ್ಲಿ ಮೊದಲ ಬಾರಿಗೆ ಸಕ್ಕರೆ ಖಾತೆ ಸಚಿವರಾದರು. 2008ರಲ್ಲಿ ತೋಟಗಾರಿಕೆ ಮತ್ತು ಬಂಧಿಖಾನೆ ಸಚಿವರಾದರು. 2010ರಲ್ಲಿ ಕೃಷಿ ಸಚಿವರಾದರು. ಕರ್ನಾಟಕದಲ್ಲಿ ಮೊದಲ ಬಾರಿಗೆ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಿದ ಕೀರ್ತಿ ಉಮೇಶ್ ಕತ್ತಿ ಅವರದ್ದು. 2019ರಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ಸೇರಿದರು, ಆಹಾರ ಮತ್ತು ನಾಗರೀಕ ಪೂರೈಕೆ ಖಾತೆ ವಹಿಸಿಕೊಂಡರು.

2021ರಲ್ಲಿಯೂ ಬಸವರಾಜ ಬೊಮ್ಮಾಯಿ ಸಂಪುಟ ಸೇರಿದರು. ಅರಣ್ಯ ಇಲಾಖೆ ಖಾತೆ ಸಚಿವರಾಗಿದ್ದಾರೆ. ಸಹೋದರ ರಮೇಶ್ ಕತ್ತಿ ಸಹ ರಾಜಕೀಯದಲ್ಲಿದ್ದು, ಮಾಜಿ ಸಂಸದರಾಗಿದ್ದರು.

ಸಂತಾಪ

ಸಚಿವ ಉಮೇಶ ಕತ್ತಿ‌ಅವರ ನಿಧನಕ್ಕೆ ಮಾಜಿ ಉಪ.ಮುಖ್ಯಮಂತ್ರಿ ಲಕ್ಷ್ಮಣ ಸವದಿ. ಡಾ.ಪ್ರಭಾಕರ ಕೋರೆ, ಮಹಾಂತೇಶ ಕವಟಗಿಮಠ, ಬಾಲಚಂದ್ರ ಜಾರಕಿಹೊಳಿ, ಅಭಯ ಪಾಟೀಲ, ರಮೇಶ ಹಾರಕಿಹೊಳಿ ಸೇರಿದಂತೆ ಮತ್ತಿತರರು ಸಂತಾಪ ವ್ಯಕ್ತಪಡಿಸಿದ್ದಾರೆ.

Key words: Food Minister- Umesh Katti-died -heart attack

ENGLISH SUMMARY…

The political journey of Food Minister Umesh Katti who expired due to a heart attack

Bengaluru, September 7, 2022 (www.justkannada.in): Food and Civil Supplies Minister Umesh Katti died today due to a massive heart attack. The last rites of the deceased will be held today at his native village Belladabagewadi, in Hukkeri Taluk, Belagavi District.

He suffered the attack at his house located in Dollars Colony in Bengaluru, on Tuesday night around 10.00 pm. He was immediately taken to the M.S. Ramaiah Hospital, but didn’t respond to the treatment and breathed his last. He was 61 years old.

He has served as the Minister of Food and Horticulture under B.S. Yediyurappa and Basavaraja Bommai’s government. Presently he was the Forest Minister. He was known for raising his voice when it comes to the issues of development of North Karnataka. He also had earned flak from several persons for proposing separate state status for North Karnataka.

Brief Introduction

Umesh Katti faced elections nine times, and won eight times and became Minister four times. He entered politics in 1985 and contested from several parties.

Till PUC he pursued his education at the KLE Society Lingaraj College in Belagavi. He got elected from the Hukkeri Assembly Constituency for the first time in 1985 from the Janata Party and tasted success in the very first attempt. He joined the Janata Dal in 1989 and won. He registered Hatrick victories by winning again in 1994. In 1999 he contested from Janata Dal (JDU) and won for the fourth time. In 2004 he contested from the Congress party ticket and lost the election. He joined the JDS again in 2008 and won.

Later he joined the BJP. He contested on a BJP ticket during the byelection and won for the 6th time. He went on to win from the Hukkeri constituency in 2013 and 2018.

Several leaders, including Chief Minister Basavaraj Bommai, former Deputy Chief Minister Lakshman Savadi, Dr. Prabhakar Kore, Mahanesh Kavatagimath, Balachandra Jarkiholi, Abhaya Patil, Ramesh Jarkiholi and others have condoled the untimely demise of Minister Umesh Katti.

Keywords: Forest Minister/ Umesh Katti/ dies/ heart attack

The post ಹೃದಯಾಘಾತದಿಂದ ನಿಧನರಾದ ಆಹಾರ ಸಚಿವ ಉಮೇಶ್ ಕತ್ತಿ ನಡೆದು ಬಂದ ಹಾದಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮತ್ತೆ ಪ್ರತ್ಯೇಕ ರಾಜ್ಯದ ಧ್ವನಿ ಎತ್ತಿದ ಸಚಿವ ಉಮೇಶ್ ಕತ್ತಿ.
ಮೈಸೂರು,ಜೂನ್,30,2022(www.justkannada.in): ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಇದೀಗ ಮತ್ತೆ ಪ್ರತೇಕ ರಾಜ್ಯದ ಧ್ವನಿ ಎತ್ತಿದ್ದು, ಅಭಿವೃದ್ಧಿ ವಿಚಾರವಾಗಿ ಪ್ರತ್ಯೇಕ ರಾಜ್ಯವಾಗಬೇಕು ಎಂದು ಪುನರುಚ್ಚಾರ ಮಾಡಿದ್ದಾರೆ.

ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಉಮೇಶ್ ಕತ್ತಿ, ದೇಶದಲ್ಲಿ 30 ರಾಜ್ಯಗಳಿವೆ.  ಈ ಪೈಕಿ 50 ರಾಜ್ಯಗಳನ್ನಾಗಿ ಮಾಡಬೇಕು ಎನ್ನುವ ಚರ್ಚೆ ಆಗ್ತಿದೆ. ಉತ್ತರ ಪ್ರದೇಶದಲ್ಲಿ 21 ಕೋಟಿ ಜನಸಂಖ್ಯೆ ಇದ್ದು 4 ರಾಜ್ಯವಾಗಬೇಕು. ಮಹಾರಾಷ್ಟ್ರದಲ್ಲಿ 11 ಕೋಟಿ ಜನಸಂಖ್ಯೆ ಇದ್ದು ಅದನ್ನು 3 ರಾಜ್ಯ ಮಾಡಬೇಕು. ಅದರಂತೆ  ಕರ್ನಾಟಕ ಆರುವರೆ ಕೋಟಿ ಜನಸಂಖ್ಯೆ ಇದೆ. ಈ ಹಿನ್ನೆಲೆ ಎರಡು ರಾಜ್ಯಗಳಾಗಿ ವಿಂಗಡಣೆ ಆಗಬೇಕು ಎಂದರು.

ನಾನು 9 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ಆ ಭಾಗದ ಅಭಿವೃದ್ಧಿ ದೃಷ್ಟಿಯಿಂದ ಪ್ರತ್ಯೇಕ ರಾಜ್ಯವಾಗಬೇಕು. ಮುಂದೆಯೂ ಬಿಜೆಪಿಯಲ್ಲಿಯೇ ಇರುತ್ತೇನೆ. ಬಿಜೆಪಿಯಲ್ಲಿದ್ದು ಮುಖ್ಯಮಂತ್ರಿ ಆಗುವ ಅರ್ಹತೆ ನನಗಿದೆ. ಪ್ರತ್ಯೇಕ ರಾಜ್ಯವಾದರೂ  ನಾವು ಕನ್ನಡಿಗರೇ. ಕರ್ನಾಟಕ ಎರಡು ಭಾಗ ಆಗಬೇಕು, ನಾವು ಕೂಡಾ ಕನ್ನಡ ಭಾಷೆಯನ್ನೇ ಮಾತನಾಡುತ್ತೇವೆ. ನಾವು ಅಚಲ ಕನ್ನಡಿಗರು ಎಂದು ಸಚಿವ ಉಮೇಶ್ ಕತ್ತಿ ಹೇಳಿದರು.

ಪ್ರತ್ಯೇಕ ರಾಜ್ಯ ಹೇಳಿಕೆಗೆ ಕಾಂಗ್ರೆಸ್ ಟೀಕಿಸಿದ ವಿಚಾರ ಕುರಿತು ಪ್ರತಿಕ್ರಿಯಿಸಿದ ಉಮೇಶ್ ಕತ್ತಿ,  ಸಿದ್ದರಾಮಯ್ಯಗೆ ಮಾಡೋಕೆ ಕೆಲಸ ಇಲ್ಲ. ಪದೇ ಪದೇ ಉಮೇಶ್ ಕತ್ತಿ ಲೋಫರ್, ಲಫಂಗ ಅನ್ನೋ ಬದಲು ಉತ್ತರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡಲಿ. ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ರಾಜ್ಯದ ಅಭಿವೃದ್ಧಿ ಬಗ್ಗೆ ಅವರಿಗೆ ಚಿಂತನೆ ಇಲ್ಲ. ಹಿಂದೆ ಪಾದಯಾತ್ರೆ ಮಾಡಿ ಆಲಮಟ್ಟಿ ಅಭಿವೃದ್ಧಿ ಮಾಡ್ತಿವಿ ಅಂದ್ರು, ಮಾಡಿದ್ರಾ.? ಕಾಂಗ್ರೆಸ್ ಅವಧಿಯಲ್ಲೇ ಉತ್ತರ ಕರ್ನಾಟಕ ಅಭಿವೃದ್ಧಿ ಆಗಿಲ್ಲ. ಸುಮ್ಮನೆ ಇಲ್ಲಸಲ್ಲದ ಮಾತುಗಳನ್ನು ಆಡಿದ್ರೆ ನಾವೂ ಕೂಡಾ ತಿರುಗೇಟು ನೀಡ್ತೇವೆ. ಪ್ರತ್ಯೇಕ ರಾಜ್ಯವನ್ನ ಜನ ಬಯಸಿದ್ದಾರೆ. ಜನರ ಮನವಿಗೆ ಸ್ಪಂದಿಸುವ ಕೆಲಸವನ್ನ ನಾವು ಮಾಡಬೇಕು ಎಂದು ಹೇಳಿದರು.

Key words: Minister- Umesh katti-again – separate state.

The post ಮತ್ತೆ ಪ್ರತ್ಯೇಕ ರಾಜ್ಯದ ಧ್ವನಿ ಎತ್ತಿದ ಸಚಿವ ಉಮೇಶ್ ಕತ್ತಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ಮೃಗಾಲಯಕ್ಕೆ ಅರಣ್ಯ ಸಚಿವ ಉಮೇಶ್ ಕತ್ತಿ ಭೇಟಿ, ವೀಕ್ಷಣೆ.
ಮೈಸೂರು,ಜೂನ್,30,2022(www.justkannada.in):  ಇಂದು ಮುಂಜಾನೆಯೇ ಮೈಸೂರು ಮೃಗಾಲಯಕ್ಕೆ ಅರಣ್ಯ ಸಚಿವ ಉಮೇಶ್ ಕತ್ತಿ ಭೇಟಿ ನೀಡಿ ಮೃಗಾಲಯ ವೀಕ್ಷಿಸಿದರು.

ನಿರ್ಮಾಣ ಹಂತದಲ್ಲಿರುವ ಗೊರಿಲ್ಲಾ ಗ್ಯಾಲರಿ , ಮೃಗಾಲಯದ ಉಗ್ರಾಣ, ಪಾಕಶಾಲೆ, ಆಸ್ಪತ್ರೆಯನ್ನ  ವೀಕ್ಷಣೆ ಮಾಡಿದ ಸಚಿವ ಉಮೇಶ್ ಕತ್ತಿ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದರು. ಬಳಿಕ ಅರಣ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವ ಉಮೇಶ್ ಕತ್ತಿ ಸಭೆ ನಡೆಸಲಿದ್ದಾರೆ.

ಈ ವೇಳೆ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ  ಮಹದೇವಸ್ವಾಮಿ, ಸದಸ್ಯರುಗಳಾದ ಗೋಕುಲ್ ಗೋವರ್ಧನ್, ಮೃಗಲಯದ ನಿರ್ದೇಶಕ ಅಜಿತ್ ಕುಲಕರ್ಣಿ ಸೇರಿದಂತೆ ಹಲವರ ಭಾಗಿಯಾಗಿದ್ದರು.

ಮೃಗಾಲಯ ವೀಕ್ಷಣೆಯ ಬಳಿ ಕ ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಉಮೇಶ್ ಕತ್ತಿ, ರಾಜ್ಯದ ಪ್ರವಾಸೋದ್ಯಮದ ಅಭಿವೃದ್ಧಿ ಹಿನ್ನೆಲೆ ಮೃಗಾಲಯಕ್ಕೆ ಪ್ರೋತ್ಸಾಹ ನೀಡಲಾಗುತ್ತದೆ. ಇಳಕಲ್ ಡ್ಯಾಂ ಬಳಿ ನೂತನ ಮೃಗಾಲಯ ತೆರೆಯಲು ಸರ್ಕಾರದ ಚಿಂತನೆ ನಡೆಸಿದೆ. ಈಗಾಗಲೇ ಅನುಮತಿಗಾಗಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. 100 ಎಕರೆ ವಿಸ್ತೀರ್ಣ ಪ್ರದೇಶದಲ್ಲಿ ಮೃಗಾಲಯ ನಿರ್ಮಾಣಕ್ಕೆ ಚಿಂತನೆ ನಡೆಸಿದ್ದೇವೆ.

ಈ ಮೃಗಾಲಯ ಆರಂಭವಾದರೆ  ಪ್ರವಾಸೋದ್ಯಮ ಅಭಿವೃದ್ಧಿಯಾಗಲಿದೆ. ಪ್ರಾಣಿ ತಜ್ಞರ ಅಭಿಪ್ರಾಯ ಪಡೆದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮೃಗಾಲಯ ತೆರೆಯಲು ಚಿಂತನೆ ನಡೆಸಲಾಗಿದೆ. ಮೈಸೂರು ಮೃಗಾಲಯದಂತೆ ಎಲ್ಲಾ ಮೃಗಾಲಯಗಳನ್ನು ಅಭಿವೃದ್ಧಿಪಡಿಸುವುದು ನಮ್ಮ ಉದ್ದೇಶ. ಇಂದಿನ ಯುವ ಜನತೆಗೆ ಪ್ರಾಣಿ ಪಕ್ಷಿಗಳನ್ನು ಪರಿಚಯಿಸುವ ದೃಷ್ಟಿಯಿಂದ ಮೃಗಾಲಯ ತೆರೆಯಲಾಗುತ್ತಿದೆ. ಇದು ಅರಣ್ಯ ಇಲಾಖೆಯ ಮುಖ್ಯ ಕಾರ್ಯಕ್ರಮ. ಎಂದರು.

Key words: Forest Minister-Umesh katti-visits- Mysore Zoo

The post ಮೈಸೂರು ಮೃಗಾಲಯಕ್ಕೆ ಅರಣ್ಯ ಸಚಿವ ಉಮೇಶ್ ಕತ್ತಿ ಭೇಟಿ, ವೀಕ್ಷಣೆ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನಾನೂ ಕೂಡ ಇದೇ ಅವಧಿಯಲ್ಲಿ ಸಿಎಂ ಆಗ್ತೀನಿ- ಹೊಸಬಾಂಬ್ ಸಿಡಿಸಿದ ಸಚಿವ ಉಮೇಶ್ ಕತ್ತಿ.
ಬಾಗಲಕೋಟೆ,ಆಗಸ್ಟ್,15,2021(www.justkannada.in): ಜೀವಂತವಿದ್ದರೇ ನಾನೂ ಕೂಡ ಇದೇ ಅವಧಿಯಲ್ಲಿ ಸಿಎಂ ಆಗ್ತೀನಿ ಎಂದು ಹೇಳುವ ಮೂಲಕ ಆಹಾರ ಸಚಿವ ಉಮೇಶ್ ಕತ್ತಿ ಸ್ವಾತಂತ್ರ್ಯ ದಿನಾಚರಣೆ ಹೊಸ ಬಾಂಬ್ ಸಿಡಿಸಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಸಚಿವ ಉಮೇಶ್ ಕತ್ತಿ, ಬರುವ ದಿನಗಳಲ್ಲಿ ನಾನೂ ಮುಖ್ಯಮಂತ್ರಿ ಆಗಬಹುದು. ಅಥವಾ ಇದೇ ಅವಧಿಯಲ್ಲಿ ನಾನು ಸಿಎಂ ಆಗಬಹುದು. ಜೀವಂತ ಇದ್ರೆ ಇದೇ ಅವಧಿಯಲ್ಲಿ ನಾನು ಮುಖ್ಯಮಂತ್ರಿ ಆಗ್ತೀನಿ. ಸತ್ತರೆ ನನ್ನ ಕಡೆಯಿಂದ ಏನೂ ಮಾಡಲು ಆಗಲ್ಲ ಎಂದರು.

ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವ ಉಮೇಶ್ ಕತ್ತಿ,  ಸಿ.ಟಿ ರವಿಯವರು ಇಂದಿರಾ ಬದಲು ಅನ್ನಪೂರ್ಣೇಶ್ವರಿ ಹೆಸರಿಡಿ ಎಂದಿದ್ದಾರೆ. ಇದು ಯಾವ ಪಕ್ಷದ್ದಲ್ಲ, ಈ ಬಗ್ಗೆ ಜನರಲ್ಲಿ ಚರ್ಚೆಯಾಗಲಿ. ರಾಜ್ಯದ ಜನ ಚರ್ಚೆ ಮಾಡಿ, ಒಂದು ತೀರ್ಮಾನಕ್ಕೆ ಬರಲಿ. ಜನ ಏನು ತೀರ್ಮಾನ ತೆಗೆದುಕೊಳ್ತಾರೆ ಅದನ್ನು ಮಾಡೋಣ ಎಂದು ತಿಳಿಸಿದರು.

Key words: I am – CM -same period-minister- Umesh katti-new bomb.

The post ನಾನೂ ಕೂಡ ಇದೇ ಅವಧಿಯಲ್ಲಿ ಸಿಎಂ ಆಗ್ತೀನಿ- ಹೊಸಬಾಂಬ್ ಸಿಡಿಸಿದ ಸಚಿವ ಉಮೇಶ್ ಕತ್ತಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನನ್ನ ನಸೀಬು ಚೆನ್ನಾಗಿದ್ರೆ ನಾನೂ ಸಿಎಂ ಆಗ್ತೇನೆ- ಸಚಿವ ಉಮೇಶ್ ಕತ್ತಿ.
ಬಾಗಲಕೋಟೆ,ಆಗಸ್ಟ್,6,2021(www.justkannada.in):  ನನಗೆ ಬಿಜೆಪಿಯಲ್ಲಿ ಇನ್ನು 15 ವರ್ಷ ಅವಕಾಶ ಇದೆ. ನಸೀಬು ಇದ್ದರೇ ನಾನೂ ಸಿಎಂ ಆಗುತ್ತೇನೆ ಎಂದು ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ.

ಬಾಗಲಕೋಟೆಯಲ್ಲಿ ಮಾತನಾಡಿದ ಸಚಿವ ಉಮೇಶ್ ಕತ್ತಿ. ರಾಜ್ಯಕ್ಕೆ ಒಬ್ಬರು ಸಿಎಂ ಆಗಬೇಕು. ಈಗ ಬೊಮ್ಮಾಯಿ ಆಗಿದ್ದಾರೆ. ಅವರ ನಸೀಬು ಚೆನ್ನಾಗಿತ್ತು. ಹೀಗಾಗಿ ಮುಖ್ಯಮಂತ್ರಿಯಾಗಿದ್ದಾರೆ. ಮುಂದೆ ನನ್ನ ನಸೀಬು ಚೆನ್ನಾಗಿ ಇದ್ದರೆ ನಾನೂ ಸಿಎಂ ಆಗುತ್ತೇನೆ. ಸಿಎಂ ಆಗುವ ಆಸೆ ಇನ್ನೂ ಕಮರಿಲ್ಲ ಎಂದು  ಹೇಳಿದರು.

ಖಾತೆ ಹಂಚಿಕೆ ವಿಚಾರ  ಸಿಎಂ ವಿವೇಚನೆಗೆ ಬಿಟ್ಟಿದ್ದು. ಯಾವ ಯಾವ ಖಾತೆಗಳನ್ನು ಯಾವಾಗ ಕೊಡ್ತಾರೋ ಅದನ್ನು ನಿವ೯ಹಿಸುತ್ತೇವೆ. ಯಾವುದೇ ಖಾತೆ ಕೊಟ್ಡರೂ ಚೆನ್ನಾಗಿ ಕೆಲಸ ಮಾಡಿಕೊಂಡು ಹೋಗುವುದು ನಮ್ಮ ಉದ್ದೇಶ.’ನಿರ್ದಿಷ್ಟ ಖಾತೆಗಾಗಿ ನಾನು ಸಿಎಂಗಾಗಲಿ, ಹೈಕಮಾಂಡ್ ಗಾಗಲಿ ಬೇಡಿಕೆ ಇಟ್ಟಿಲ್ಲ. ಜನ ಬಯಸುವ ಖಾತೆ ನೀಡಲಿ, ಒಳ್ಳೆಯ ರೀತಿಯಲ್ಲಿ ಕೆಲಸ ಮಾಡುತ್ತೇವೆ ಎಂದು ಉಮೇಶ್ ಕತ್ತಿ ತಿಳಿಸಿದರು.

Key words: minister-umesh katti-  luck- am -CM

The post ನನ್ನ ನಸೀಬು ಚೆನ್ನಾಗಿದ್ರೆ ನಾನೂ ಸಿಎಂ ಆಗ್ತೇನೆ- ಸಚಿವ ಉಮೇಶ್ ಕತ್ತಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಸಿಎಂ ನನ್ನನ್ನು ಬಿಟ್ಟು ಸಂಪುಟ ರಚಿಸಲ್ಲ ಎಂಬ ನಂಬಿಕೆ ಇದೆ- ಮಾಜಿ ಸಚಿವ ಉಮೇಶ್ ಕತ್ತಿ.
ನವದೆಹಲಿ,ಜುಲೈ,29,2021(www.justkannada.in): ರಾಜ್ಯದ ನೂತನ ಸಿಎಂ ಆಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾದ ನಂತರ ಸಚಿವ ಸಂಪುಟ ಸೇರಲು ಹಲವು ಶಾಸಕರ ಲಾಬಿ ಶುರುವಾಗಿದ್ದು ಈ ಮಧ್ಯೆ ಹಿಂದಿನ ಬಿಎಸ್ ವೈ ಸಂಪುಟದಲ್ಲಿ ಸಚಿವರಾಗಿದ್ದ ಉಮೇಶ್ ಕತ್ತಿ ಇದೀಗ ಮತ್ತೆ ಮಂತ್ರಿಗಿರಿ ಗಿಟ್ಟಿಸಿಕೊಳ್ಳಲು ಕಸರತ್ತು ನಡೆಸುತ್ತಿದ್ದಾರೆ.

ಈ ನಡುವೆ ನವದೆಹಲಿಗೆ ತೆರಳಿರುವ ಮಾಜಿ ಸಚಿವ ಉಮೇಶ್ ಕತ್ತಿ ಮಾಧ್ಯಮಗಳ ಜತೆ ಮಾತನಾಡಿ, ಸಿಎಂ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಚಿವನಾಗುವ ನಂಬಿಕೆ ಇದೆ. ನನ್ನನ್ನು ಬಿಟ್ಟು ಸಿಎಂ ಸಂಪುಟ ರಚಿಸಲ್ಲ ಎಂಬ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಿಂದೆ ನಾಲ್ಕು ಬಾರಿ ಸಚಿವನಾಗಿದ್ದೆ. ಈಗ ಸಚಿವ ಸ್ಥಾನ ಸಿಗುವ ನಂಬಿಕೆ ಇದೆ. ಸಚಿವ ಸ್ಥಾನ ಸಿಕ್ಕರೆ ಅಖಂಡ ಕರ್ನಾಟಕದ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಸಚಿವ ಸ್ಥಾನ ಸಿಗದಿದ್ದರೇ ಶಾಸಕನಾಗಿ ಕೆಲಸ ಮಾಡುತ್ತೇನೆ.  ಇಂದು ಕೇಂದ್ರ ಸಚಿವ ಅಮಿತ್ ಶಾ, ಜೆ.ಪಿ ನಡ್ಡಾ, ಸಂತೋಷ್ ಅವರ ಭೇಟಿಗೆ ಸಮಯ ಕೇಳಿದ್ದೇನೆ. ಸಮಯ ನೀಡಿದರೇ ವರಿಷ್ಠರನ್ನ ಭೇಟಿಯಾಗುವೆ ಎಂದು ಉಮೇಶ್ ಕತ್ತಿ ತಿಳಿಸಿದರು.

ENGLISH SUMMARY…

“I believe that the CM won’t form cabinet without me”: Former Minister Umesh Katti

New Delhi, July 29, 2021 (www.justkannada.in): Lobbying to get a berth in the newly selected Chief Minister’s cabinet has started. Former Minister Umesh Katti has also started lobbying for a berth.

Umesh Katti, who is visiting New Delhi, spoke to the press persons and said he is confident that he would get a berth in CM Basavaraj Bommai’s cabinet. “I am sure that the CM won’t form the cabinet without me,” he said.

“I have been a minister four times earlier. Now also I am confident of getting a berth. I promise to work for the development of the entire state if given a chance. I am going to Delhi to visit party leaders Amit Shah, J.P. Nadda and Santhosh. I will meet them if they provide me a slot,” he added.

Keywords: Former Minister/ Umesh Katti/ confident/ berth/ Minister

Key words: belief –Minister-CM Basavaraj bommai-cabinet-Former minister- Umesh katti

The post ಸಿಎಂ ನನ್ನನ್ನು ಬಿಟ್ಟು ಸಂಪುಟ ರಚಿಸಲ್ಲ ಎಂಬ ನಂಬಿಕೆ ಇದೆ- ಮಾಜಿ ಸಚಿವ ಉಮೇಶ್ ಕತ್ತಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ನನಗೆ ಅವಕಾಶ ಸಿಕ್ಕರೇ ಒಳ್ಳೆಯ ಕೆಲಸ ಮಾಡಿ ತೋರಿಸುತ್ತೀನಿ- ಸಿಎಂ ಆಗುವ ಆಸೆ ಬಿಚ್ಚಿಟ್ಟ ಸಚಿವ ಉಮೇಶ್ ಕತ್ತಿ.
ಬೆಂಗಳೂರು,ಜುಲೈ,22,2021(www.justkannada.in):  ಸಿಎಂ ಬಿಎಸ್ ಯಡಿಯೂರಪ್ಪ ರಾಜೀನಾಮೆ ಸುಳಿವು ನೀಡಿದ ಬೆನ್ನಲ್ಲೆ ಆಹಾರ ಸಚಿವ ಉಮೇಶ್ ಕತ್ತಿ ಸಿಎಂ ಆಗುವ ಇಂಗಿತವನ್ನ ವ್ಯಕ್ತಪಡಿಸಿದ್ದಾರೆ. ನನಗೆ ಅವಕಾಶ ಸಿಕ್ಕರೇ ಒಳ್ಳೆ ಕೆಲಸ ಮಾಡಿ ತೋರಿಸುತ್ತೀನಿ. ಸಿಎಂ ರೇಸ್ ನಲ್ಲಿ ನನ್ನನ್ನೂ ಕ್ಲೇಮ್ ಮಾಡಿಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಸಚಿವ ಉಮೇಶ್ ಕತ್ತಿ,  ಸಿಎಂ ರಾಜೀನಾಮೆ ಕೊಟ್ಟ ಮೇಲೆ ಸಂಪುಟ ಹೋಗುತ್ತೆ.  ಹೊಸ ಸಂಪುಟ ಏನಾಗುತ್ತೆ ಎಂಬ ಮಾತು ಬೇಡ. ಸಿಎಂ ರೇಸ್ ನಲ್ಲಿ  ನಾನು ಇದ್ದೇನೆ. ನಾನು 8 ಬಾರಿ ಶಾಸಕನಾಗಿದ್ದೇನೆ. ನನಗೆ ಮುಖ್ಯಮಂತ್ರಿಯಾಗುವ ಎಲ್ಲ ಅರ್ಹತೆಯೂ ಇದೆ. ಮನುಷ್ಯ ಸಹಜ ಆಸೆಯೂ ಇದೆ ಎಂದು ಹೇಳಿದರು.

ನಾನು ಈಗ ಹೈಕಮಾಂಡ್ ಭೇಟಿಗೆ ಹೋಗುವುದಿಲ್ಲ. ಬಿಜೆಪಿಯಲ್ಲಿ 75 ವರ್ಷದ ಲಿಮಿಟ್ ಇದೆ. ಯಡಿಯೂರಪ್ಪ ಅವರಿಗೆ 80 ವರ್ಷ ಹತ್ತಿರವಾಗಿದೆ. ಹೈಕಮಾಂಡ್ ತೀರ್ಮಾನಕ್ಕೆ ಅವರೂ ಬದ್ದರಾಗಿರುತ್ತಾರೆ. ನಾವೂ ಬದ್ದರಾಗಿರುತ್ತೇವೆ ಎಂದು ಉಮೇಶ್ ಕತ್ತಿ ತಿಳಿಸಿದರು.

ಬಿಎಸ್ ವೈ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ಉತ್ತರ ಕರ್ನಾಟಕ ಭಾಗದವರಿಗೆ ಅವಕಾಶ ನೀಡಬೇಕು. ಆ ಭಾಗದ ಯಾವುದೇ ಸಮುದಾಯದವರು ಸಿಎಂ ಆದರೂ ಸಹಕಾರ ನೀಡುತ್ತೇವೆ ಎಂದು ತಿಳಿಸಿದರು.

Key words: minister-Umesh katti, – aspires – become -CM.

The post ನನಗೆ ಅವಕಾಶ ಸಿಕ್ಕರೇ ಒಳ್ಳೆಯ ಕೆಲಸ ಮಾಡಿ ತೋರಿಸುತ್ತೀನಿ- ಸಿಎಂ ಆಗುವ ಆಸೆ ಬಿಚ್ಚಿಟ್ಟ ಸಚಿವ ಉಮೇಶ್ ಕತ್ತಿ. appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೆ ತಮ್ಮ ಹೇಳಿಕೆ ಬಗ್ಗೆ ಕ್ಷಮೆ ಕೋರಿದ ಆಹಾರ ಸಚಿವ ಉಮೇಶ್ ಕತ್ತಿ…
ಬೆಂಗಳೂರು,ಏಪ್ರಿಲ್,28,2021(www.justkannada.in):  ಪಡಿತರ ಅಕ್ಕಿ ಕೇಳಿದ ವ್ಯಕ್ತಿಗೆ ಸಾಯೋದು ಒಳ್ಳೆಯದು ಎಂದು ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದ ಆಹಾರ ಸಚಿವ ಉಮೇಶ್ ಕತ್ತಿ ಇದೀಗ ತಮ್ಮ ಹೇಳಿಕೆ ಬಗ್ಗೆ ಕ್ಷಮೆ ಕೋರಿದ್ದಾರೆ.

ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದರು. ಸ್ವತಃ ಸಿಎಂ ಬಿಎಸ್ ಯಡಿಯೂರಪ್ಪ ಅವರೇ ಸಚಿವರ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದರು.

ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೆ ತಮ್ಮ ಹೇಳಿಕೆ ಬಗ್ಗೆ ಆಹಾರ ಸಚಿವ ಉಮೇಶ್ ಕತ್ತಿ ಕ್ಷಮೆ ಕೋರಿದ್ದಾರೆ. ಈ ಎಲ್ಲಾ ಘಟನೆ ನಂತರ, ಸಚಿವ ಉಮೇಶ್ ಕತ್ತಿ ರಾಜ್ಯದ ಜನರ ಕ್ಷಮೆಯನ್ನು ಕೇಳಿದ್ದಾರೆ. ಸಾಯಿ ಎಂದು ಹೇಳಿದ್ದು ತಪ್ಪು ಇದಕ್ಕೆ ಕ್ಷಮೆ ಕೇಳುತ್ತೇನೆ. ಆ ವ್ಯಕ್ತಿ ಕೇಳಿದ ಪ್ರಶ್ನೆಗೆ ಉತ್ತರಿಸಬೇಕಿತ್ತು. ಉತ್ತರಿಸಿದೆ. ನನ್ನ ಬಾಯಲ್ಲಿ ಸಾಯಿ ಎಂಬ ಪದ ಬರಬಾರದಿತ್ತು ಎಂದು ಹೇಳಿ ಕ್ಷಮೆ ಕೋರಿದ್ದಾರೆ.

Key words: Food Minister -Umesh katti- apologized – statement.

The post ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೆ ತಮ್ಮ ಹೇಳಿಕೆ ಬಗ್ಗೆ ಕ್ಷಮೆ ಕೋರಿದ ಆಹಾರ ಸಚಿವ ಉಮೇಶ್ ಕತ್ತಿ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.