17.9 C
Bengaluru
Thursday, December 1, 2022
Home Tags Union minister

Tag: Union minister

ಗಡಿ ವಿವಾದ : ಪ್ರಧಾನಿ ಮೋದಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ.

0
ಧಾರವಾಡ,ನವೆಂಬರ್,28,2,22(www.justkannada.in):  ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮಧ್ಯಪ್ರವೇಶಿಸುವ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು. ಧಾರವಾಡದಲ್ಲಿ ಇಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಗಡಿ ವಿವಾದ...

ಕಾಂಗ್ರೆಸ್ ಈಗ ಮನೆಯೊಂದು ಮೂರು ಬಾಗಿಲು ಆಗಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯ.

0
ಧಾರವಾಡ, ಅಕ್ಟೋಬರ್,28,2022(www.justkannada.in): ಕಾಂಗ್ರೆಸ್ ಈಗ ಮನೆಯೊಂದು ಮೂರು ಬಾಗಿಲು ಆಗಿದೆ. ಮಲ್ಲಿಕಾರ್ಜುನ ಖರ್ಗೆ ಅ್ಯಂಡ್ ಬೆಂಬಲಿಗರು ಗುಂಪೊಂದು ಆಗುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯವಾಡಿದರು. ಧಾರವಾಡದಲ್ಲಿ ಇಂದು ಮಾತನಾಡಿದ ಕೇಂದ್ರ ಸಚಿವ...

ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಸ್ಪಷ್ಟನೆ ನೀಡಿರುವಾಗ ಗೊಂದಲ ಬೇಡ- ಕೇಂದ್ರ...

0
ಹುಬ್ಬಳ್ಳಿ,ಅಕ್ಟೋಬರ್,25,2022(www.justkannada.in):  ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ  ಸ್ಪಷ್ಟನೆ ನೀಡಿರುವಾಗ ಅನಗತ್ಯ ಗೊಂದಲ ಬೇಡ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ  ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಈ ಕುರಿತು...

ಪರೇಶ್ ಮೆಸ್ತಾ ಹತ್ಯೆ ಪ್ರಕರಣ: ಸಿಬಿಐ ತನಿಖಾ ವರದಿ ಬಗ್ಗೆ ಮಾಹಿತಿಯಿಲ್ಲ- ಕೇಂದ್ರ ಸಚಿವೆ...

0
ಮೈಸೂರು,ಅಕ್ಟೋಬರ್.4,2022(www.justkannada.in): ಪರೇಶ್ ಮೆಸ್ತಾ ಹತ್ಯೆ ಪ್ರಕರಣ ಸಂಬಂಧ ಪರೇಶ್ ಮೆಸ್ತಾ ಸಾವಿನ‌ ಕುರಿತು ಸಿಬಿಐ ನೀಡಿರುವ ತನಿಖಾ ವರದಿ ಬಗ್ಗೆ ಮಾಹಿತಿಯಿಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ...

ಪಾಕಿಸ್ತಾನ, ಚೀನಾ ಬಾಂಗ್ಲಾ ಗಡಿಯಲ್ಲಿ ಭಾರತ್ ಜೋಡೋ ಯಾತ್ರೆ ಮಾಡಿ- ಕೇಂದ್ರ ಸಚಿವೆ ಶೋಭಾ...

0
ಬೆಂಗಳೂರು,ಸೆಪ್ಟಂಬರ್,30,2022(www.justkannada.in): ಕಾಂಗ್ರೆಸ್ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವ್ಯಂಗ್ಯವಾಡಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿರುವ ಕೇಂದ್ರ ಸಚಿವೆ ಶೋಭಾ ಕರಂಧ್ಲಾಜೆ, ಭಾರತ ಜೋಡೋ ಯಾತ್ರೆ ಮಾಡುತ್ತಿದ್ದೀರಾ  ಅಥವಾ...

ಡಾ.ಅಂಬೇಡ್ಕರ್ ಕೇಂದ್ರಕ್ಕೆ 6.9 ಕೋಟಿ ಅನುದಾನ ನೀಡಲು ಕೇಂದ್ರ ರಾಜ್ಯ ಸಚಿವರಿಗೆ ಕುಲಪತಿ ಪ್ರೊ.ಜಿ.ಹೇಮಂತ್...

0
ಮೈಸೂರು,ಸೆಪ್ಟಂಬರ್,24,2022(www.justkannada.in):  ಡಾ. ಬಿ.ಆರ್. ಅಂಬೇಡ್ಕರ್ ಕೇಂದ್ರಕ್ಕೆ  6.9  ಕೋಟಿ ರೂ. ಅನುದಾನವನ್ನು ಮಂಜೂರು ಮಾಡಿಕೊಡಬೇಕೆಂದು ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಅವರು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ರಾಜ್ಯ ಸಚಿವ ರಾಮದಾಸ್...

ಕಾಂಗ್ರೆಸ್‌ ನವರು ಭಯ ಮತ್ತು ಭ್ರಮೆಯಲ್ಲಿ ಬದುಕುತ್ತಿದ್ದಾರೆ- ಡಿಕೆಶಿ ಹೇಳಿಕೆ ಬಗ್ಗೆ ಕೇಂದ್ರ ಸಚಿವ...

0
ಮೈಸೂರು,ಸೆಪ್ಟಂಬರ್,19,2022(www.justkannada.in):  ರಾಹುಲ್ ಗಾಂಧಿ ಜೈಲಿನ ಅನುಭವ ಕೇಳಿದ್ದಾರೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್‌ ನವರು ಭಯ ಮತ್ತು ಭ್ರಮೆಯಲ್ಲಿ ಬದುಕುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಮೈಸೂರಿನಲ್ಲಿ...

ರಾಷ್ಟ್ರದ ಹಿತಕ್ಕಾಗಿ ಗಾಂಧಿ ಕುಟುಂಬ ಏನು ಮಾಡಿಲ್ಲ- ಕೇಂದ್ರ ಸಚಿವೆ ಸ್ಮೃತಿ ಇರಾನಿ ಟೀಕೆ.

0
ದೊಡ್ಡಬಳ್ಳಾಪುರ,ಸೆಪ್ಟಂಬರ್,10,2022(www.justkannada.in): ಕೋವಿಡ್ ವೇಳೆ ಬಡವರ ನೆರವಿಗೆ ಧಾವಿಸಿದ್ದು ಕೇಂದ್ರ ಸರ್ಕಾರ.   ಮೋದಿ ಸರ್ಕಾರ ಬಡವರಿಗೆ ಉಚಿತ ರೇಷನ್ ನೀಡಿದೆ. ರಾಷ್ಟ್ರದ ಹಿತಕ್ಕಾಗಿ ಗಾಂಧಿ ಕುಟುಂಬ ಏನು ಮಾಡಿಲ್ಲ ಎಂದು ಕೇಂದ್ರ ಸಚಿವೆ ಸ್ಮೃತಿ...

ರಸ್ತೆ, ಟ್ರಾಫಿಕ್ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಜೊತೆ ಸಿಎಂ ಬೊಮ್ಮಾಯಿ ಸಭೆ:...

0
ಬೆಂಗಳೂರು,ಸೆಪ್ಟಂಬರ್,8,2022(www.justkannada.in):  ಬೆಂಗಳೂರು ರಸ್ತೆ, ಟ್ರಾಫಿಕ್ ಬಗ್ಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಜೊತೆ  ಸಿಎಂ ಬಸವರಾಜ ಬೊಮ್ಮಾಯಿ ಅವರು ಇಂದು ಚರ್ಚೆ ನಡೆಸಿದರು. ನಗರದ ಖಾಸಗಿ ತಾರಾ ಹೋಟೆಲ್​ ನಲ್ಲಿ ನಿತಿನ್ ಗಡ್ಕರಿ...

ಪ್ರಿಯಾಂಕ್ ಖರ್ಗೆ ಮಹಿಳಾ  ಕುಲಕ್ಕೆ ಅಪಮಾನ ಮಾಡಿದ್ಧಾರೆ: ಕ್ಷಮೆಯಾಚಿಸಲಿ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ...

0
ಹುಬ್ಬಳ್ಳಿ,ಆಗಸ್ಟ್,13,2022(www.justkannada.in):  ಯುವತಿಯರು ನೌಕರಿ ಪಡೆಯಲು ಮಂಚ ಹತ್ತಬೇಕು. ಯುವಕರು ಲಂಚ ಕೊಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ಧ ಶಾಸಕ ಪ್ರಿಯಾಂಕ್ ಖರ್ಗೆ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಈ ಕುರಿತು ಮಾಧ್ಯಮಗಳ...
- Advertisement -

HOT NEWS

3,059 Followers
Follow