Union Transport Minister | Just Kannada - Daily News Updates

ಕೇಂದ್ರ ಸಾರಿಗೆ ಸಚಿವರ ಭೇಟಿ: ‘Toys Park’ ನಿರ್ಮಿಸಿಲು ಸಂಸದ ಡಾ ಸಿ.ಎನ್ ಮಂಜುನಾಥ್ ಮನವಿ
ನವದೆಹಲಿ,ಮಾರ್ಚ್,12,2025 (www.justkannada.in): ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಾ. ಸಿ.ಎನ್ ಮಂಜುನಾಥ್ ಅವರು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಬೆಂಗಳೂರು ಮೈಸೂರು ಎಕ್ಸ್ ಪ್ರೆಸ್ ಕಾರಿಡಾರ್ ಅಲ್ಲಿ “ಚನ್ನಪಟ್ಟಣ ಬೊಂಬೆಗಳನ್ನು” ಉತ್ತೇಜಿಸುವ ನಿಟ್ಟಿನಲ್ಲಿ Toys Park ನಿರ್ಮಿಸಿ ಸ್ಥಳೀಯವಾಗಿ ಬೊಂಬೆ ತಯಾರಿಕರಿಗೆ ಮತ್ತು ಪ್ರವಾಸಿಗರಿಗೆ ಅನುವು ಮಾಡಿಕೊಡುವಂತೆ ಮನವಿ ಮಾಡಿದರು.

ದೆಹಲಿಯಲ್ಲಿಇಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾದ ಸಂಸದ ಡಾ.ಸಿ.ಎನ್ ಮಂಜುನಾಥ್ ಅವರು, ಚನ್ನಪಟ್ಟಣವನ್ನು ಬೊಂಬೆಗಳಿಗೆ ಐತಿಹಾಸಿಕ ಹಿನ್ನಲೆಯಿದ್ದು, ಬೊಂಬೆಗಳ ನಾಡು ಎಂದೇ ಪ್ರಸಿದ್ಧವಾಗಿದೆ. ಸಾವಿರಾರು ಕುಟುಂಬಗಳು ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಬೊಂಬೆ ಉದ್ಯಮದ ಮೇಲೆ ಅವಲಂಬಿತವಾಗಿವೆ.  ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಕಾರಿಡಾರ್ ನಿರ್ಮಾಣದ ನಂತರ ಚನ್ನಪಟ್ಟಣ ನಗರಕ್ಕೆ ಆಗಮಿಸುವ ಪ್ರಯಾಣಿಸುವವರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಇದರಿಂದಾಗಿ ಈ ಉದ್ಯಮದ ಮೇಲೆ ಅವಲಂಬಿತರಾಗಿರುವವರ ಸ್ಥಿತಿ ಶೋಚನೀಯವಾಗಿದೆ.

ಈ ಹಿನ್ನಲೆ ಎಕ್ಸ್ ಪ್ರೆಸ್ ಕಾರಿಡಾರ್ ನಲ್ಲಿ ಚನ್ನಪಟ್ಟಣ ಸಮೀಪ Toys Park ನಿರ್ಮಿಸುವುದರಿಂದ ಸ್ಥಳೀಯವಾಗಿ ಬೊಂಬೆ ತಯಾರಿಕೆಯ ಮೇಲೆ ಅವಲಂಬಿತರಾಗಿರುವವರಿಗೆ ವೇದಿಕೆ ಕಲ್ಪಿಸಿದಂತಾಗುತ್ತದೆ ಮತ್ತು ಬೊಂಬೆಗಳ ನಾಡು ಎಂಬ ಚನ್ನಪಟ್ಟಣದ ಹಿರಿಮೆಯನ್ನು ಹೆಚ್ಚಿಸದಂತಾಗುತ್ತದೆ ಎಂದು ಸಂಸದ ಮಂಜುನಾಥ್ ಅವರು ಮನವಿ ಸಲ್ಲಿಸಿದರು.

ಈ ವಿಷಯಕ್ಕೆ ಸಂಬಂಧಿಸಿದಂತೆ ಕೇಂದ್ರ ಸಾರಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಆದಷ್ಟು ಬೇಗ ಮಾಡಿಕೊಡುವ ಬಗ್ಗೆ ಭರವಸೆ ನೀಡಿದ್ದಾರೆ ಎಂದು ಸಂಸದ ಸಿಎನ್ ಮಂಜುನಾಥ್ ತಿಳಿಸಿದ್ದಾರೆ.

ENGLISH SUMMARY..

After a Meeting with the Union Minister for Road Transport and National Highways,Mr Nitin Gadkari in Parliament House,regarding Establishment of Toys Park at Channapattana (New Bengaluru- Mysore express Highway)The Member of Parliament (Bengaluru Rural) Dr C N Manjunath briefing the content of the Meeting,in New Delhi on March-12.

Key words: Union Transport Minister, MP, Dr. C.N. Manjunath, requests, Toys Park

ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಭೇಟಿ: ರಾಜ್ಯ ಹೆದ್ದಾರಿ ಯೋಜನೆಗಳ ಬಗ್ಗೆ ಚರ್ಚಿಸಿದ ಹೆಚ್.ಡಿಕೆ
ನವದೆಹಲಿ,ಜನವರಿ,8,2025 (www.justkannada.in):  ರಾಜ್ಯದ ವಿವಿಧ ಹೆದ್ದಾರಿ ಯೋಜನೆಗಳ ಬಗ್ಗೆ ಕೇಂದ್ರ ಹೆದ್ದಾರಿ ಮತ್ತು ಭೂಸಾರಿಗೆ ಖಾತೆ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು,  ಹಲವಾರು ಮನವಿಗಳನ್ನು ಸಲ್ಲಿಸಿ ಆದಷ್ಟು ಬೇಗ ಕ್ರಮ ವಹಿಸುವಂತೆ ಕೋರಿದರು.

ನವದೆಹಲಿಯಲ್ಲಿ ಬುಧವಾರ ಬೆಳಗ್ಗೆ ನಿತಿನ್ ಗಡ್ಕರಿ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು,  ರಾಜ್ಯದಲ್ಲಿ ಹಲವಾರು ಹೆದ್ದಾರಿ ಯೋಜನೆಗಳ ಅಭಿವೃದ್ಧಿ ಆಗಬೇಕಿದ್ದು, ಆ ಬಗ್ಗೆ ಕ್ರಮ ವಹಿಸಬೇಕು ಎಂದು ಹತ್ತಕ್ಕೂ ಹೆಚ್ಚು ಯೋಜನೆಗಳ ಮನವಿ ಪತ್ರಗಳನ್ನು ಸಲ್ಲಿಸಿದರು. ಈ ಪೈಕಿ ಕೆಲ ಯೋಜನೆಗಳ ಬಗ್ಗೆ ತಕ್ಷಣವೇ ಖುದ್ದಾಗಿ ಗಮನ ಹರಿಸುವುದಾಗಿ ನಿತಿನ್ ಗಡ್ಕರಿ ಅವರು ಭರವಸೆ ನೀಡಿದರು.

ಮಂಡ್ಯ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಮೈಸೂರು ಮುಂತಾದ ಜಿಲ್ಲೆಗಳ ಹೆದ್ದಾರಿಗಳ ಅಭಿವೃದ್ಧಿ ಬಗ್ಗೆ ಸಾರಿಗೆ ಸಚಿವರ ಜತೆ ಕುಮಾರಸ್ವಾಮಿ ಅವರು ಸಮಾಲೋಚನೆ ನಡೆಸಿದರು.

ನಮ್ಮ ಮನವಿಗೆ ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ ಸಾರಿಗೆ ಸಚಿವ ಗಡ್ಕರಿ ಅವರು ಎಲ್ಲಾ ಯೋಜನೆಗಳ ಬಗ್ಗೆ ಖುದ್ದು ಗಮನ ಹರಿಸುವುದಾಗಿ ಭರವಸೆ ನೀಡಿದರು ಎಂಬುದಾಗಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಮಂಡ್ಯದ ಹೊರ ವರ್ತುಲ ರಸ್ತೆ:

ಮಂಡ್ಯ ಹೆದ್ದಾರಿಯ ಬೈಪಾಸ್ ರಸ್ತೆ ಅಗಲೀಕರಣ ಮಾಡುವುದು, ಅದರ ವೈಟ್ ಟ್ಯಾಪಿಂಗ್ ಹಾಗೂ NH-275ರಲ್ಲಿರುವ ಮಂಡ್ಯ ನಗರದ ಎಲ್ಲಾ ಜಂಕ್ಷನ್ ಗಳು, ಪಾದಚಾರಿ ಮಾರ್ಗಗಳನ್ನೂ ಅಭಿವೃದ್ಧಿ ಮಾಡಬೇಕು ಎಂದು ಕುಮಾರಸ್ವಾಮಿ ಅವರು ಕೋರಿದರು.

ಮಂಡ್ಯ ಹೆದ್ದಾರಿಯ ಬೈಪಾಸ್ ರಸ್ತೆ ಸಂಪೂರ್ಣವಾಗಿ ಹಾಳಾಗಿದ್ದು, ಹಳ್ಳದಿಣ್ಣೆ ಬಿದ್ದು ವಾಹನ ಸವಾರರಿಗೆ ಬಹಳಷ್ಟು ತೊಂದರೆ ಆಗಿದೆ. ರಾತ್ರಿ ಸಮಯದಲ್ಲಿ ಈ ರಸ್ತೆಯಲ್ಲಿ ಸಂಚಾರ ಮಾಡುವುದು ಅಪಾಯಕಾರಿ ಆಗಿದೆ ಎಂದು ಎಂದು ಗಡ್ಕರಿ ಅವರಿಗೆ ಕುಮಾರಸ್ವಾಮಿ ಅವರು ಮನವರಿಕೆ ಮಾಡಿಕೊಟ್ಟರು.

ಜೇವರ್ಗಿ- ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ (NH-150A)ಯಲ್ಲಿನ ಪಾಂಡವಪುರ ಪಟ್ಟಣ, ಕಿರಂಗೂರು ಬಳಿಯ ಹೆದ್ದಾರಿ ಅಭಿವೃದ್ಧಿ ಮಾಡುವ ಬಗ್ಗೆಯೂ ಹೆಚ್ ಡಿಕೆ ಅವರು ಗಡ್ಕರಿ ಅವರೊಂದಿಗೆ ಚರ್ಚೆ ನಡೆಸಿದರು.

ಆಂಧ್ರ ಪ್ರದೇಶದ ಕುಪ್ಪಂ- ಬಂಗಾರಪೇಟೆ- ಕೋಲಾರ -ಚಿಂತಾಮಣಿ; ಚಿಂತಾಮಣಿಯ ಗಜಾನನ ಸರ್ಕಲ್- ಚೇಳೂರು; ,ರಾಷ್ಟ್ರೀಯ ಹೆದ್ದಾರಿ NH-75ರಿಂದ ಹೊಸಕೋಟೆ -ಹೆಚ್.ಕ್ರಾಸ್- ಚಿಂತಾಮಣಿ ನಡುವೆ ಸಂಪರ್ಕ ಕಲ್ಪಿಸುವ NH-69, NH-42ರಿಂದ ಹೊಸಕೋಟೆ -ಗೌನಿಪಲ್ಲಿ – ಶ್ರೀನಿವಾಸಪುರ ಮೂಲಕ NH-75ಕ್ಕೆ ಸಂಪರ್ಕ ಕಲ್ಪಿಸುವ ಹೆದ್ದಾರಿ ಯೋಜನೆಗಳ ಬಗ್ಗೆಯೂ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಗಮನ ಸೆಳೆದರು.

Key words: HDK, meets, Union Transport Minister, Nitin Gadkari