17.9 C
Bengaluru
Thursday, December 1, 2022
Home Tags University

Tag: University

ಅಂತಾರಾಷ್ಟ್ರೀಯ ಸಹಭಾಗಿತ್ವ ವಿವಿ ಘನತೆ ಹೆಚ್ಚಿಸುತ್ತದೆ-  ಪ್ರೊ.ಕೆ.ಎಸ್‌. ರಂಗಪ್ಪ

0
ಮೈಸೂರು,ಸೆಪ್ಟಂಬರ್,14,2022(www.justkannada.in):  ಒಂದು ವಿವಿ ಮತ್ತೊಂದು ವಿವಿಯೊಂದಿಗೆ ನಡೆಸುವ ಅಂತಾರಾಷ್ಟ್ರೀಯ ಸಹಭಾಗಿತ್ವದ ಶೈಕ್ಷಣಿಕ ಚಟುವಟಿಕೆ ಕಲಿಕೆಗೆ ವಿಶೇಷವಾದ ವೇದಿಕೆಯಾಗಿದೆ ಎಂದು ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ತಿಳಿಸಿದ್ದಾರೆ. ಫ್ರಾನ್ಸ್ ದೇಶದಲ್ಲಿನ ಉನ್ನತ ಶಿಕ್ಷಣದ ಅವಕಾಶಗಳು ಹಾಗೂ ವೈಜ್ಞಾನಿಕ...

ಯುಯುಸಿಎಂಎಸ್  ಜಾರಿಗೆ ಸಬೂಬು ಹೇಳುವ ವಿವಿ ಕುಲಸಚಿವರ ವಿರುದ್ಧ ಕ್ರಮ:- ಸಚಿವ ಅಶ್ವತ್ ನಾರಾಯಣ್.

0
ಬೆಂಗಳೂರು,ಆಗಸ್ಟ್,19,2022(www.justkannada.in):  ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣೆ ವ್ಯವಸ್ಥೆ (ಯುಯುಸಿಎಂಎಸ್) ಜಾರಿಗೆ ಕ್ರಮ ತೆಗೆದುಕೊಂಡಿದ್ದು, ಸಬೂಬು ಹೇಳಿಕೊಂಡು ಅದರ ಜಾರಿಗೆ ಹಿಂದೇಟು ಹಾಕುವ ಕುಲಸಚಿವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು....

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿನ ಪ್ರತಿಭಟನೆಗಳಿಗೆ ಮಹಾರಾಣಿ ಕ್ಲಸ್ಟರ್ ವಿವಿ ಆಕ್ಷೇಪಣೆ.

0
ಬೆಂಗಳೂರು, ಜುಲೈ 29, 2022 (www.justkannada.in): ಬೆಂಗಳೂರು ಮಹಾನಗರದ ಹೃದಯಭಾಗದಲ್ಲಿರುವ ಫ್ರೀಡಂ ಪಾರ್ಕ್ ನಲ್ಲಿ ಪ್ರತಿ ದಿನ ನಡೆಯುವ ಪ್ರತಿಭಟನೆಗಳಿಂದಾಗಿ, ಪಕ್ಕದಲ್ಲೇ ಇರುವ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಬೋಧಕರು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ...

MYSORE : ಜಿಲ್ಲೆಯಲ್ಲಿ ಕನ್ನಡ ಭಾಷೆ ಅನುಷ್ಠಾನ ಸಮರ್ಪಕವಾಗಿಲ್ಲ- ಟಿ.ಎಸ್.ನಾಗಾಭರಣ

0
ಮೈಸೂರು, ಜು.12, 2022 :(www.justkannada.in news)ಜಿಲ್ಲೆಯಲ್ಲಿ ಕನ್ನಡ ಭಾಷೆ ಅನುಷ್ಠಾನ ಸಮರ್ಪಕವಾಗಿಲ್ಲ. ಕಾರ್ಮಿಕ ಇಲಾಖೆ, ಜಿಪಂ, ಕೈಗಾರಿಕಾ ಇಲಾಖೆ, ಕಾವೇರಿ ನೀರಾವರಿ ನಿಗಮದವರು ಜವಾಬ್ದಾರಿ ವಹಿಸಿ ಕನ್ನಡ ಭಾಷೆಯ ಅನುಷ್ಠಾನದಲ್ಲಿ ಮುತುವರ್ಜಿ ವಹಿಸಬೇಕು...

PARIS UNIVERSITY : ಮೈಸೂರು ವಿವಿ ಪ್ರತಿಷ್ಠಿತ ಪ್ರಾಧ್ಯಾಪಕ ಪ್ರೊ. ಕೆ.ಎಸ್.ರಂಗಪ್ಪ ಉಪನ್ಯಾಸ.

0
  ಮೈಸೂರು, ಜು 4, 2022 : (www.justkannada.in news) ಫ್ರಾನ್ಸ್‌ನ ಪ್ಯಾರಿಸ್ ವಿಶ್ವವಿದ್ಯಾನಿಲಯದಲ್ಲಿ ಎಸ್‌ಎಫ್‌ಬಿಬಿಎಂನ ವಾರ್ಷಿಕ ಸಮ್ಮೇಳನದಲ್ಲಿ ಇಂದು ಮೈಸೂರು ವಿಶ್ವವಿದ್ಯಾನಿಲಯ ಪ್ರಾಧ್ಯಾಪಕ ಪ್ರೊ. ಕೆ.ಎಸ್.ರಂಗಪ್ಪ ಮತ್ತು ಡಾ.ಸಿ.ಡಿ.ಮೋಹನ್ ಉಪನ್ಯಾಸ ನೀಡಿದರು. ಬಯೋಚಿಮಿ ಜರ್ನಲ್‌ನಲ್ಲಿ...

ವಿ.ವಿ.ಗಳಿಗೆ ಬೋಧಕರ ನೇಮಕ, KEA ಮೂಲಕ ಪರೀಕ್ಷೆ: ಮೆರಿಟ್ ಪಟ್ಟಿಯಲ್ಲೇ ಆಯ್ಕೆ

0
  ಬೆಂಗಳೂರು, ಜು.04, 2022 : (www.justkannada.in news) ವಿಶ್ವವಿದ್ಯಾಲಯಗಳಿಗೆ ಬೋಧಕ ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳುವುದಕ್ಕಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಲಿಖಿತ ಪರೀಕ್ಷೆ ನಡೆಸಿ, ಅರ್ಹರ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುವುದು ಎಂದು...

ಮೂರು ದಿನ (ಮಾ.23) ವಿಶ್ವವಿದ್ಯಾನಿಲಯ ಕುಲಪತಿಗಳ ಸಮ್ಮೇಳನ- ಪ್ರೊ ಜಿ.ಹೇಮಂತ್ ಕುಮಾರ್.

0
ಮೈಸೂರು,ಮಾರ್ಚ್,21,2022(www.justkannada.in):  ಭಾರತದ ವಿಶ್ವವಿದ್ಯಾನಿಲಯಗಳ ಸಂಘ, ನವದೆಹಲಿ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ ಮಾ.23ರಿಂದ 25.03,2022ರವರೆಗೆ 96ನೇ ವಾರ್ಷಿಕ ಸಭೆ ಹಾಗೂ ವಿಶ್ವವಿದ್ಯಾನಿಲಯ ಕುಲಪತಿಗಳ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ...

ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ ವಿತರಿಸಿದ ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್...

0
ಮೈಸೂರು,ಫೆಬ್ರವರಿ,25,2022(www.justkannada.in): ಯುವ ಸಬಲೀಕರಣವೆಂದರೆ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಬೆಳೆಸುವುದು. ಸ್ವತಃ ನಿರ್ಧಾರ ತೆಗೆದುಕೊಳ್ಳುವಂತೆ ಪ್ರೇರೇಪಿಸುವುದೇ ಆಗಿದೆ ಎಂದು ಆದಿಚುಂಚನಗಿರಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಡಾ.ಎಸ್. ಚಂದ್ರಶೇಖರ ಶೆಟ್ಟಿ ತಿಳಿಸಿದರು. ಮೈಸೂರು ವಿವಿ ವ್ಯಾಪ್ತಿಗೆ ಒಳಪಡುವ ಯುವರಾಜ ಕಾಲೇಜಿನ...

ವಿ.ವಿಗಳಲ್ಲಿ ಇ-ಆಫೀಸ್ ಕಡ್ಡಾಯ: ಮಾರ್ಚ್ 1ರ ಗಡುವು ವಿಧಿಸಿದ ಸಚಿವ ಅಶ್ವತ್ ನಾರಾಯಣ್.

0
ಬೆಂಗಳೂರು,ಫೆಬ್ರವರಿ,25,2022(www.justkannada.in):  ರಾಜ್ಯದ ಎಲ್ಲ ಸರಕಾರಿ ವಿಶ್ವವಿದ್ಯಾಲಯಗಳು ಮಾರ್ಚ್ 1ರಿಂದ ತನ್ನ ಎಲ್ಲ ಕಡತಗಳನ್ನು ಇ- ಕಚೇರಿ ಮೂಲಕವೇ ಅನ್ ಲೈನ್ ನಲ್ಲಿ ಕಳುಹಿಸುವುದನ್ನು ಕಡ್ಡಾಯ ಮಾಡಲಾಗಿದೆ. ಈ ಗಡುವಿನ ನಂತರ ಭೌತಿಕವಾಗಿ ಬರುವ...

ಮೈಸೂರು ವಿಶ್ವವಿದ್ಯಾನಿಲಯ: ಬಿಇಡಿ ಫಲಿತಾಂಶ ಪ್ರಕಟ, ಮರುಮೌಲ್ಯಮಾಪನ ಇದ್ದರೆ ಅರ್ಜಿ ಆಹ್ವಾನ

0
  ಮೈಸೂರು, ಫೆ.06, 2022 : (www.justkannada.in news ) ಮೈಸೂರು ವಿಶ್ವವಿದ್ಯಾನಿಲಯ ವತಿಯಿಂದ ಜನವರಿ-2022ರಲ್ಲಿ ನಡೆದ ಬಿ.ಇಡಿ ಪದವಿ ಪರೀಕ್ಷೆಗಳ ಫಲಿತಾಂಶಗಳನ್ನು ಪ್ರಕಟಿಸಲಾಗಿದ್ದು, ಈ ಸಂಬಂಧ ವಿದ್ಯಾರ್ಥಿಗಳು ಆನ್‌ಲೈನ್ ಮುಖಾಂತರ ಮರುಮೌಲ್ಯಮಾಪನ ಬೇಕಾದರೆ...
- Advertisement -

HOT NEWS

3,059 Followers
Follow