Tag: until
ಎಂಎಲ್ ಸಿ ಚುನಾವಣೆ ಆಗುವವರೆಗೂ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಇಲ್ಲ- ಸಚಿವ ಜೆ.ಸಿ ಮಾಧುಸ್ವಾಮಿ.
ತುಮಕೂರು,ಮೇ,24,2022(www.justkannada.in): ರಾಜ್ಯ ಸಚಿವ ಸಂಪುಟ ಸೇರಲು ಕಾದು ಕುಳಿತಿರುವ ಸಚಿವಾಕಾಂಕ್ಷಿಗಳಿಗೆ ಇದೀಗ ಬಿಗ್ ಶಾಕ್. ಹೌದು, ವಿಧಾನಪರಿಷತ್ ಚುನಾವಣೆ ಮುಗಿಯುವವರೆಗೂ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಯಲ್ಲವಂತೆ.
ಈ ಕುರಿತು ಸಚಿವ ಜೆ.ಸಿ ಮಾಧುಸ್ವಾಮಿ...
ಕೋವಿಡ್ ಮಾರ್ಗಸೂಚಿ ತಿಂಗಳಾಂತ್ಯದವರೆಗೂ ಮುಂದುವರಿಕೆ- ಸಚಿವ ಡಾ.ಕೆ.ಸುಧಾಕರ್.
ಬೆಂಗಳೂರು,ಜನವರಿ14,2022(www.justkannada.in): ರಾಜ್ಯದಲ್ಲಿ ಹಲವೆಡೆ ಕೊರೋನಾ ಸೋಂಕು ಹೆಚ್ಚುತ್ತಿದೆ. ಕೋವಿಡ್ ಮಾರ್ಗಸೂಚಿ ತಿಂಗಳಾಂತ್ಯದವರೆಗೂ ಮುಂದುವರೆಯಲಿದೆ ಎಂದು ಆರೋಗ್ಯ ಸಚಿವ ಡಾ.ಕೆ,ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾದ್ಯಮಹಳ ಜತೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, ರಾಜ್ಯದಲ್ಲಿ ಕಟ್ಟುನಿಟ್ಟಿನ ಕೋವಿಡ್...
ಆಗಸ್ಟ್ 2ನೇ ವಾರದವರೆಗೆ ಶಾಲೆ ಆರಂಭ ಸೂಕ್ತವಲ್ಲ- ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ಸಲಹೆ.
ಬೆಂಗಳೂರು,ಆಗಸ್ಟ್,3,2021(www.justkannada.in): ಇತ್ತೀಚೆಗೆ ಪಕ್ಕದ ಮಹಾರಾಷ್ಟ್ರ,ಕೇರಳ ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆಗಸ್ಟ್ 2ನೇ ವಾರದವರೆಗೆ ಶಾಲೆ ಆರಂಭ ಸೂಕ್ತವಲ್ಲ ಎಂದು ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಸಲಹೆ...
ಜೂನ್ 30ರವರೆಗೆ ಕಠಿಣ ಕ್ರಮಕ್ಕೆ ಕೇಂದ್ರ ಸೂಚನೆ ಹಿನ್ನೆಲೆ: ಈ ಕುರಿತು ಗೃಹ ಸಚಿವ...
ಬೆಂಗಳೂರು,ಮೇ,29,2021(www.justkannada.in): ಕೊರೋನಾ ನಿಯಂತ್ರಣಕ್ಕಾಗಿ ಜೂನ್ 30ರವರೆಗೆ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿರುವ ಹಿನ್ನೆಲೆ, ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಸಭೆ ನಡೆಸಿ ತೀರ್ಮಾನ ಮಾಡುತ್ತಾರೆ ಎಂದು ಗೃಹ...
“ಏಪ್ರಿಲ್ 20ರವರೆಗೆ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳು ಸಂಪೂರ್ಣ ಬಂದ್” : ಡಿಸಿ ಚಾರುಲತಾ...
ಕೊಡಗು,ಏಪ್ರಿಲ್,04,2021(www.justkannada.in) : ಕೊರೊನಾ ಹೆಚ್ಚಳ ಹಿನ್ನೆಲೆ ಏಪ್ರಿಲ್ 20ರವರೆಗೆ ಜಿಲ್ಲೆಯ ಎಲ್ಲಾ ಪ್ರವಾಸಿ ತಾಣಗಳನ್ನು ಸಂಪೂರ್ಣ ಬಂದ್ ಮಾಡಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ.
ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದು ಶಿಕ್ಷಾರ್ಹ ಅಪರಾಧ....
ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವವರೆಗೂ ಪೀಠಕ್ಕೆ ಮರಳುವುದಿಲ್ಲ- ಬಸವ ಜಯ ಮೃತ್ಯುಂಜಯ ಸ್ವಾಮೀಜಿ…
ಬೆಂಗಳೂರು,ಫೆಬ್ರವರಿ,21,2021(www.justkannada.in): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸಿಗುವವರೆಗೂ ಪೀಠಕ್ಕೆ ಮರಳುವುದಿಲ್ಲ ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪಂಚಮಸಾಲಿಗೆ ಮೀಸಲಾತಿ ಸಮಾವೇಶದಲ್ಲಿ ಮಾತನಾಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ,...
ಇಂದ್ರಧನುಷ್ 3.0 ಗೆ ಚಾಲನೆ: ಮಾರ್ಚ್ 22 ರವರೆಗೆ ಲಸಿಕೆ ಅಭಿಯಾನ- ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು, ಫೆಬ್ರವರಿ 20,2021(www.justkannada.in): ಮಕ್ಕಳು ಹಾಗೂ ಗರ್ಭಿಣಿಯರಿಗೆ ಏಳು ರೋಗಗಳು ಬಾರದಂತೆ ತಡೆಯಲು ಮಾರ್ಚ್ 22 ರವರೆಗೆ ಇಂದ್ರಧನುಷ್ ಲಸಿಕೆ ಅಭಿಯಾನ ನಡೆಸಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್...
ನಾನು ರಾಜಕೀಯದಲ್ಲಿರುವವರೆಗೂ ಜಿಟಿಡಿಯನ್ನ ಜೆಡಿಎಸ್ ಗೆ ಸೇರಿಸಲ್ಲ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ…
ಮೈಸೂರು,ಫೆಬ್ರವರಿ,3,2021(www.justkannada.in): ಜಿಟಿ ದೇವೇಗೌಡರು ಬೆಳಿಗ್ಗೆ ಕಾಂಗ್ರೆಸ್, ಮಧ್ಯಾಹ್ನ ಜೆಡಿಎಸ್ ಸಂಜೆಯಾಗುತ್ತಲೇ ಬಿಜೆಪಿ ಕಡೆ ಹೋಗುತ್ತಾರೆ. ಕೊನೆಗೆ ಎಲ್ಲೂ ಗೀಟಲಿಲ್ಲ ಅಂದ್ರೆ ಮತ್ತೆ ಜೆಡಿಎಸ್ ಬಾಗಿಲಿಗೆ ಬರುತ್ತಾರೆ. ಅದು ಚೆನ್ನಾಗಿ ಗೊತ್ತು, ನಾನು ರಾಜಕೀಯದಲ್ಲಿ...
ಇಂದಿನಿಂದ ಜ.1ರವರೆಗೆ ನೈಟ್ ಕರ್ಪ್ಯೂ ಜಾರಿ : ಮೈಸೂರು ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ
ಮೈಸೂರು,ಡಿಸೆಂಬರ್,24,2020(www.justkannada.in) : ಕೊರೊನಾ ರೂಪಾಂತರ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಡಿ.24ರಿಂದ ಜನವರಿ 1ರವರೆಗೆ ಪ್ರತಿದಿನ ರಾತ್ರಿ 11ರಿಂದ ಬೆಳಗ್ಗೆ 5ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಿರುವುದಾಗಿ ಮೈಸೂರು...
ಇಂದು ಸಂಜೆವರೆಗೆ ಕಾಯುತ್ತೇವೆ: ನಾಳೆ ಅಗತ್ಯ ಕ್ರಮ- ಬಿಎಂಟಿಸಿ ಎಂಡಿ ಶಿಖಾ ಹೇಳಿಕೆ…
ಬೆಂಗಳೂರು,ಡಿಸೆಂಬರ್,12,2020(www.justkannada.in): ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಹೂಡಿರುವ ಹಿನ್ನೆಲೆ ಇಂದು ಸಂಜೆವರೆಗೆ ಕಾಯುತ್ತೇವೆ. ಕರ್ತವ್ಯಕ್ಕೆ ಹಾಜರಾಗದಿದ್ದರೇ ನಾಳೆ ಅಗತ್ಯಕ್ರಮ ಕೈಗೊಳ್ಳುತ್ತೇವೆ ಎಂದು ಬಿಎಂಟಿಸಿ ಎಂಡಿ ಶಿಖಾ...