Urban Development Archives » Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ

ನಗರಾಭಿವೃದ್ಧಿಯ ಎಲ್ಲ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ-ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ
ದಾವಣಗೆರೆ, ಜುಲೈ, 4,2026 (www.justkannada.in): ನಗರಾಭಿವೃದ್ಧಿಗೆ ಸಂಬಂಧಿಸಿದ ಎಲ್ಲ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕು ಎಂದು  ಅಧಿಕಾರಿಗಳಿಗೆ ನಗರಾಭಿವೃದ್ದಿ ಇಲಾಖೆ ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಸೂಚಿಸಿದರು.

ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು  ದಾವಣಗೆರೆ ಮಹಾನಗರಪಾಲಿಕೆ ಹಾಗೂ ದಾವಣಗೆರೆ–ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಪ್ರಗತಿ ಪರಿಶೀಲನಾ ಸಭೆ ನಡೆಸಿ ಪರಿಶೀಲಿಸಿದರು.

ಸಭೆಯಲ್ಲಿ ಮಹಾನಗರಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕೈಗೊಂಡಿರುವ ಸಿವಿಲ್ ಕಾಮಗಾರಿಗಳ ಪ್ರಗತಿ, ಉದ್ದೇಶಿತ ಅಭಿವೃದ್ಧಿ ಕಾಮಗಾರಿಗಳು, ಕೆರೆಗಳ ಅಭಿವೃದ್ಧಿಗೆ ಸಂಬಂಧಿಸಿದ ಯೋಜನೆಗಳು, ನಗರದಲ್ಲಿ ಕುಡಿಯುವ ನೀರಿನ ಲಭ್ಯತೆ ಹಾಗೂ ಭವಿಷ್ಯದ ನೀರು ಸರಬರಾಜು ಯೋಜನೆಗಳ ಕುರಿತು ಸಚಿವ ಯತೀಂದ್ರ ಸಿದ್ದರಾಮಯ್ಯ ಸಮಗ್ರವಾಗಿ ಪರಿಶೀಲಿಸಿದರು.

ಅಲ್ಲದೆ, ಈಗಾಗಲೇ ಅನುಷ್ಠಾನಗೊಳಿಸಲಾಗಿರುವ ಹಾಗೂ ಮುಂದಿನ ದಿನಗಳಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ವಿವಿಧ ವಸತಿ ಯೋಜನೆಗಳ ಪ್ರಗತಿ, ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಹಾಗೂ ಅನುಷ್ಠಾನದ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಸೂಚನೆಗಳನ್ನು ನೀಡಿದರು.

ನಗರಾಭಿವೃದ್ಧಿಗೆ ಸಂಬಂಧಿಸಿದ ಎಲ್ಲ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವುದು, ಸಾರ್ವಜನಿಕರಿಗೆ ಮೂಲಸೌಕರ್ಯ ಮತ್ತು ನಾಗರಿಕ ಸೌಲಭ್ಯಗಳನ್ನು ಸಮರ್ಪಕವಾಗಿ ಒದಗಿಸುವುದು ಹಾಗೂ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ವಿಳಂಬವಾಗದಂತೆ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಚಿವ ಯತೀಂದ್ರ ಸಿದ್ದರಾಮಯ್ಯ ನಿರ್ದೇಶನ ನೀಡಿದರು.

ಇದೇ ವೇಳೆ, ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ನಿರಂತರವಾಗಿ ಪರಿಶೀಲಿಸಿ, ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸುವ ಉದ್ದೇಶದಿಂದ ಸಂಬಂಧಿತ ಇಲಾಖೆಗಳ ಅಧಿಕಾರಿಗಳೊಂದಿಗೆ ನಿಯಮಿತವಾಗಿ ಹಾಗೂ ಕಟ್ಟುನಿಟ್ಟಾಗಿ ಪ್ರಗತಿ ಪರಿಶೀಲನಾ ಸಭೆಗಳನ್ನು ನಡೆಸುವಂತೆ ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ ನೀಡಿದರು.

ಸಭೆಯಲ್ಲಿ ದಾವಣಗೆರೆ ಉತ್ತರ ಕ್ಷೇತ್ರದ ಶಾಸಕ ಎಸ್. ಎಸ್. ಮಲ್ಲಿಕಾರ್ಜುನ್, ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾದ ಸಮರ್ಥ್ ಶಾಮನೂರು, ದಾವಣಗೆರೆ–ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  ದಿನೇಶ್ ಕೆ. ಶೆಟ್ಟಿ, ಮಹಾನಗರಪಾಲಿಕೆ ಆಯುಕ್ತ ಡಾ. ಮಹಾಂತೇಶ್ ಹಾಗೂ ಸಂಬಂಧಿತ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Key words: Complete works, , urban development, Minister, Yathindra Siddaramaiah

The post ನಗರಾಭಿವೃದ್ಧಿಯ ಎಲ್ಲ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ-ಸಚಿವ ಯತೀಂದ್ರ ಸಿದ್ದರಾಮಯ್ಯ ಸೂಚನೆ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

ಮೈಸೂರು ನಗರದಲ್ಲಿ ಎಲ್ಇಡಿ ಬಲ್ಬ್ ಗಳ ಅಳವಡಿಕೆಗೆ ನಿರ್ಧಾರ: ಸಿಎಂ ಮತ್ತು ನಗರಾಭಿವೃದ್ಧಿ ಸಚಿವರಿಗೆ ಸಚಿವ ಎಸ್.ಟಿ ಸೋಮಶೇಖರ್ ಅಭಿನಂದನೆ…
ಮೈಸೂರು,ಸೆಪ್ಟಂಬರ್,15,2020(www.justkannada.in):  ಮೈಸೂರು ನಗರದಲ್ಲಿ ಹಾಲಿ ಇರುವ ಸಾಂಪ್ರದಾಯಿಕ ಬೀದಿ ದೀಪಗಳನ್ನು ಬದಲಿಸಿ ಇಂಧನ ಕ್ಷಮತೆಯುಳ್ಳ ಎಲ್ಇಡಿ ಬಲ್ಬ್ ಗಳನ್ನು ಅಳವಡಿಸುವ ಬಹುವರ್ಷಗಳ ಬೇಡಿಕೆ ಕೊನೆಗೂ ಈಡೇರಿದೆ. ಇದಕ್ಕೆ ಕಾರಣರಾದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ  ಹಾಗೂ ನಗರಾಭಿವೃದ್ಧಿ ಸಚಿವರಾದ ಬಿ.ಎ. ಬಸವರಾಜು ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.

ಎಲ್ಇಡಿ ಬೀದಿ ದೀಪಗಳನ್ನು ಅಳವಡಿಸುವುದರಿಂದ ಸರ್ಕಾರಕ್ಕೆ ಸಹ ಹೊರೆ ಕಡಿಮೆಯಾಗುತ್ತದೆ. ಇವು ಇಂಧನ ಕ್ಷಮತೆಯನ್ನು ಹೊಂದಿರುವುದರಿಂದ ಸಾಕಷ್ಟು ಇಂಧನದ ಜೊತೆಗೆ ಸರ್ಕಾರದ ಬೊಕ್ಕಸಕ್ಕೆ ಹಣವೂ ಉಳಿತಾಯವಾಗುತ್ತದೆ. ಈ ಹಿನ್ನೆಲೆಯಲ್ಲಿ ಒಟ್ಟು 109.91 ಕೋಟಿ ರೂಪಾಯಿ ಮೊತ್ತದ ಎಲ್ಇಡಿ ಬೀದಿ ದೀಪ ಅಳವಡಿಸುವ ಯೋಜನೆಗೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ ಎಂದು ಎಸ್.ಟಿ ಸೋಮಶೇಖರ್ ತಿಳಿಸಿದ್ದಾರೆ.

ಈಗಿನ ಅಂದಾಜಿನ ಪ್ರಕಾರ ಮೈಸೂರು ಮಹಾನಗರಪಾಲಿಕೆಗೆ 7 ವರ್ಷಗಳ ಅವಧಿಯಲ್ಲಿ ರಿಯಾಯಿತಿ ಅವಧಿಯಲ್ಲಿ 62.35 ಕೋಟಿ ರೂ. ನಿವ್ವಳ ಉಳಿತಾಯವಾಗಲಿದೆ. ಇದೊಂದು ಉತ್ತಮ ಯೋಜನೆಯಾಗಿದ್ದು, ವಿದ್ಯುತ್ ಸಮಕ್ಷ ಬಳಕೆ, ಸುಧಾರಿತ ಸೇವೆಗಳು, ಹಸಿರು ಮನೆ ಅನಿಲಗಳ ಹೊರಸೂಸುವಿಕೆಯಲ್ಲಿ ಕಡಿತ ಸಾಧ್ಯವಾಗಲಿದೆ.

ಎಲ್ಲ ಸ್ಮಾರ್ಟ್ ಸಿಟಿಗಳ ಬೀದಿದೀಪಗಳು ಎಲ್ಇಡಿ ಆಗಿರಬೇಕು ಎಂಬ ಆದೇಶವಿದ್ದರೂ ಮೈಸೂರಿನಲ್ಲಿ ಇದುವರೆಗೆ ಕೈಗೂಡಿರಲಿಲ್ಲ. ಈ ಬಗ್ಗೆ ನಾನು ಉಸ್ತುವಾರಿ ಸಚಿವನಾಗಿ ಜವಾಬ್ದಾರಿ ವಹಿಸಿಕೊಂಡಾಗ ನನ್ನ ಗಮನಕ್ಕೆ ತರಲಾಗಿದ್ದ ಹಿನ್ನೆಲೆಯಲ್ಲಿ ಖುದ್ದು ಮಾನ್ಯ ಮುಖ್ಯಮಂತ್ರಿಗಳು ಹಾಗೂ ನಗರಾಭಿವೃದ್ಧಿ ಸಚಿವರ ಬಳಿ ವಿಷಯ ಪ್ರಸ್ತಾಪಿಸಿ, ಈಗ ಒಪ್ಪಿಗೆ ಪಡೆಯಲಾಗಿದೆ. ಇವರ ಸಹಕಾರಕ್ಕೆ ನಾನು ಮತ್ತೊಮ್ಮೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಚಿವ ಎಸ್.ಟಿ ಸೋಮಶೇಖರ್ ನುಡಿದಿದ್ದಾರೆ.

Key words: LED bulbs –Mysore-Minister- ST Somashekhar- congratulates – CM – Urban Development -Minister.

The post ಮೈಸೂರು ನಗರದಲ್ಲಿ ಎಲ್ಇಡಿ ಬಲ್ಬ್ ಗಳ ಅಳವಡಿಕೆಗೆ ನಿರ್ಧಾರ: ಸಿಎಂ ಮತ್ತು ನಗರಾಭಿವೃದ್ಧಿ ಸಚಿವರಿಗೆ ಸಚಿವ ಎಸ್.ಟಿ ಸೋಮಶೇಖರ್ ಅಭಿನಂದನೆ… appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.